ADVERTISEMENT
Thursday, February 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಇಂದು ರಾಜ್ಯಾದ್ಯಂತ ಬಂದ್ ಆತಂಕ… KSRTC ನೌಕರರ ‘ಬೆಂಗಳೂರು ಚಲೋ’ ಪ್ರತಿಭಟನೆ

Shwetha by Shwetha
February 19, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ಇಂದು ರಾಜ್ಯಾದ್ಯಂತ ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ವ್ಯಕ್ತವಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ನೌಕರರು ‘ಬೆಂಗಳೂರು ಚಲೋ’ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ಇದರ ಪರಿಣಾಮವಾಗಿ ಬಸ್ ಸಂಚಾರ ಅಸ್ತವ್ಯಸ್ತವಾಗುವ ಆತಂಕ ಎದುರಾಗಿದೆ.

ವೇತನ ಪರಿಷ್ಕರಣೆ, ಬಾಕಿ ಪಾವತಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಸಾರಿಗೆ ನೌಕರರು ಆಗ್ರಹಿಸಿದ್ದಾರೆ. ಸರ್ಕಾರ ತಮ್ಮ ಬೇಡಿಕೆಗಳನ್ನು ಗಮನಿಸಿಲ್ಲ ಎಂದು ಆರೋಪಿಸಿರುವ ನೌಕರರು, ಹೋರಾಟದ ಮೂಲಕ ಒತ್ತಡ ತರುವ ನಿರ್ಧಾರ ಕೈಗೊಂಡಿದ್ದಾರೆ.

Related posts

ವಿದೇಶಕ್ಕೆ ಹೋದರೆ ಸಿಎಂ ಬದಲಾಗಲ್ಲ ಸಿದ್ದು ಬಣಕ್ಕೆ ಡಿಕೆಶಿ ಆಪ್ತರ ಖಡಕ್ ವಾರ್ನಿಂಗ್

ವಿದೇಶಕ್ಕೆ ಹೋದರೆ ಸಿಎಂ ಬದಲಾಗಲ್ಲ ಸಿದ್ದು ಬಣಕ್ಕೆ ಡಿಕೆಶಿ ಆಪ್ತರ ಖಡಕ್ ವಾರ್ನಿಂಗ್

February 19, 2026
ಯುಗಾದಿ ಬಳಿಕ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಮತ್ತು ಜಗತ್ತಿಗೆ ಯುದ್ಧದ ಭೀತಿ: ಸಿಎಂ ಬದಲಾವಣೆ ಬಗ್ಗೆ ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ

ಯುಗಾದಿ ಬಳಿಕ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಮತ್ತು ಜಗತ್ತಿಗೆ ಯುದ್ಧದ ಭೀತಿ: ಸಿಎಂ ಬದಲಾವಣೆ ಬಗ್ಗೆ ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ

February 19, 2026

ಇದಕ್ಕೆ ಪ್ರತಿಯಾಗಿ KSRTC ವ್ಯವಸ್ಥಾಪಕ ನಿರ್ದೇಶಕರು, ಕರ್ತವ್ಯಕ್ಕೆ ಗೈರಾಗುವ ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಮತ್ತು ವೇತನ ಕಡಿತಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಸೇವೆಯಲ್ಲಿ ಅಡಚಣೆ ಉಂಟಾದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಇನ್ನೊಂದೆಡೆ, ಸಾರಿಗೆ ಮುಖಂಡ ಮಂಜುನಾಥ್ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಲು ಮುಂದಾಗಿಲ್ಲ. ಆದ್ದರಿಂದ ಮುಷ್ಕರ ಅನಿವಾರ್ಯ ಎಂದು ಹೇಳಿದ್ದಾರೆ.ಈ ಬೆಳವಣಿಗೆಯಿಂದ ಇಂದು ಪ್ರಯಾಣಿಕರು ಪರ್ಯಾಯ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕಾದ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ShareTweetSendShare
Join us on:

Related Posts

ವಿದೇಶಕ್ಕೆ ಹೋದರೆ ಸಿಎಂ ಬದಲಾಗಲ್ಲ ಸಿದ್ದು ಬಣಕ್ಕೆ ಡಿಕೆಶಿ ಆಪ್ತರ ಖಡಕ್ ವಾರ್ನಿಂಗ್

ವಿದೇಶಕ್ಕೆ ಹೋದರೆ ಸಿಎಂ ಬದಲಾಗಲ್ಲ ಸಿದ್ದು ಬಣಕ್ಕೆ ಡಿಕೆಶಿ ಆಪ್ತರ ಖಡಕ್ ವಾರ್ನಿಂಗ್

by Shwetha
February 19, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಅಧಿಕಾರ ಹಂಚಿಕೆಯ ಕಿಡಿ ಹೊತ್ತಿಕೊಂಡಿರುವ ಬೆನ್ನಲ್ಲೇ, ಆಡಳಿತ ಪಕ್ಷದ ಶಾಸಕರ ಗುಂಪೊಂದು ದಿಢೀರ್ ವಿದೇಶ ಪ್ರವಾಸ ಕೈಗೊಂಡಿರುವುದು ರಾಜಕೀಯ ಪಡಸಾಲೆಯಲ್ಲಿ ತೀವ್ರ...

ಯುಗಾದಿ ಬಳಿಕ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಮತ್ತು ಜಗತ್ತಿಗೆ ಯುದ್ಧದ ಭೀತಿ: ಸಿಎಂ ಬದಲಾವಣೆ ಬಗ್ಗೆ ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ

ಯುಗಾದಿ ಬಳಿಕ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಮತ್ತು ಜಗತ್ತಿಗೆ ಯುದ್ಧದ ಭೀತಿ: ಸಿಎಂ ಬದಲಾವಣೆ ಬಗ್ಗೆ ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ

by Shwetha
February 19, 2026
0

ಬೆಂಗಳೂರು: ತಮ್ಮ ನಿಖರವಾದ ಕಾಲಜ್ಞಾನದ ಮೂಲಕ ರಾಜ್ಯ ಹಾಗೂ ರಾಷ್ಟ್ರದ ಗಮನ ಸೆಳೆಯುವ ಅರಸೀಕೆರೆ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಮತ್ತೊಮ್ಮೆ ಸಂಚಲನ ಮೂಡಿಸುವಂತಹ...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (19-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 19, 2026
0

ದಿನ ಭವಿಷ್ಯ: 19-02-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಿತಾಂಶಗಳು ಕಂಡುಬರುತ್ತವೆ. ಉದ್ಯೋಗದಲ್ಲಿನ ಒತ್ತಡ ಸ್ವಲ್ಪ ಹೆಚ್ಚಾಗಬಹುದು ಆದರೆ ನಿಮ್ಮ ತಾಳ್ಮೆ ಅದನ್ನು ನಿಭಾಯಿಸಲು ಸಹಾಯ...

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಲೋಗೋ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಲೋಗೋ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

by admin
February 18, 2026
0

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಲೋಗೋ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ ಬೆಂಗಳೂರು:  9 ಡ್ರೀಮ್ಸ್‌ ಸಂಸ್ಥೆಯಿಂದ ಆಯೋಜಿಸಲಾಗುತ್ತಿರುವ ವಿನೂತನ ಮಾದರಿಯ ಸಿಎಂ ಕಪ್‌ 2026 ಶಟಲ್‌...

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

by Shwetha
February 18, 2026
0

ಬೆಂಗಳೂರು/ಮೈಸೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಪ್ರಮುಖ ಶಾಸಕರು ಹಾಗೂ ಸಚಿವರುಗಳ ತಂಡ ವಿದೇಶ ಪ್ರವಾಸ ಕೈಗೊಂಡಿರುವುದು ರಾಜಕೀಯ ವಲಯದಲ್ಲಿ ಭಾರೀ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram