ADVERTISEMENT
Saturday, February 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅರೆಸ್ಟ್

Shwetha by Shwetha
February 21, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ಮುಡಾ (MUDA) ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಡಾ ಮಾಜಿ ಆಯುಕ್ತ ನಟೇಶ್ ಮುಂಬಡ್ತಿ ಪಡೆಯಲು ಹಣ ನೀಡಿರುವುದಾಗಿ ಗಂಭೀರ ಆರೋಪ ಮಾಡಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ನಿನ್ನೆ ಅವರು ಮುಡಾ ಹಗರಣದಲ್ಲಿ ಮಾಜಿ ಆಯುಕ್ತ ನಟೇಶ್ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕೋಟ್ಯಂತರ ರೂಪಾಯಿ ಹಣ ನೀಡಲಾಗಿದೆ ಎಂದು ಆರೋಪಿಸಿದ್ದರು. ಈ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿತ್ತು.
ಈ ಹಿನ್ನೆಲೆ ಬೆಂಗಳೂರು ಸಿಸಿಬಿ (CCB) ಪೊಲೀಸರು ಸ್ನೇಹಮಯಿ ಕೃಷ್ಣನನ್ನು ವಶಕ್ಕೆ ಪಡೆದು, ಶಾಂತಿನಗರದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಬಂಧನದ ನಿಖರ ಕಾರಣ ಮತ್ತು ಪ್ರಕರಣದ ಮುಂದಿನ ಬೆಳವಣಿಗೆಗಳ ಕುರಿತು ಅಧಿಕೃತ ಮಾಹಿತಿ ನಿರೀಕ್ಷಿಸಲಾಗಿದೆ.

Related posts

ಮೋಸ್ಟ್ ವಾಂಟೆಡ್ ಉಗ್ರನ ಸುಳಿವು ನೀಡಿದರೆ ₹5 ಲಕ್ಷ ಬಹುಮಾನ ಘೋಷಣೆ

ಮೋಸ್ಟ್ ವಾಂಟೆಡ್ ಉಗ್ರನ ಸುಳಿವು ನೀಡಿದರೆ ₹5 ಲಕ್ಷ ಬಹುಮಾನ ಘೋಷಣೆ

February 21, 2026
ಅಂಬಾನಿಗೆ 1 ಲಕ್ಷ ಕೋಟಿ ಲಾಭ ಮಾಡಿಕೊಟ್ಟಿದ್ದೇಕೆ, ಬಿಎಸ್‌ಎನ್‌ಎಲ್ ಕೊಂದಿದ್ದೇಕೆ: ಮೋದಿ ಸರ್ಕಾರದ ವಿರುದ್ಧ ಸಚಿವ ಲಾಡ್ ಕೆಂಡಾಮಂಡಲ

ಅಂಬಾನಿಗೆ 1 ಲಕ್ಷ ಕೋಟಿ ಲಾಭ ಮಾಡಿಕೊಟ್ಟಿದ್ದೇಕೆ, ಬಿಎಸ್‌ಎನ್‌ಎಲ್ ಕೊಂದಿದ್ದೇಕೆ: ಮೋದಿ ಸರ್ಕಾರದ ವಿರುದ್ಧ ಸಚಿವ ಲಾಡ್ ಕೆಂಡಾಮಂಡಲ

February 21, 2026

ಈ ಪ್ರಕರಣವು ಮತ್ತಷ್ಟು ತಿರುವು ಪಡೆಯುವ ಸಾಧ್ಯತೆ ಇರುವುದರಿಂದ ರಾಜಕೀಯ ಹಾಗೂ ಆಡಳಿತ ವಲಯದಲ್ಲಿ ಕುತೂಹಲ ಹೆಚ್ಚಾಗಿದೆ.

ShareTweetSendShare
Join us on:

Related Posts

ಮೋಸ್ಟ್ ವಾಂಟೆಡ್ ಉಗ್ರನ ಸುಳಿವು ನೀಡಿದರೆ ₹5 ಲಕ್ಷ ಬಹುಮಾನ ಘೋಷಣೆ

ಮೋಸ್ಟ್ ವಾಂಟೆಡ್ ಉಗ್ರನ ಸುಳಿವು ನೀಡಿದರೆ ₹5 ಲಕ್ಷ ಬಹುಮಾನ ಘೋಷಣೆ

by Shwetha
February 21, 2026
0

ಮೋಸ್ಟ್ ವಾಂಟೆಡ್ ಉಗ್ರ ಶಂಕಿತ ಜುನೈದ್ ಅಹಮದ್‌ ಬಗ್ಗೆ ಸುಳಿವು ನೀಡಿದವರಿಗೆ ₹5 ಲಕ್ಷ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಏಜೆನ್ಸಿ (NIA) ಘೋಷಿಸಿದೆ. ಕಳೆದ ಮೂರು...

ಅಂಬಾನಿಗೆ 1 ಲಕ್ಷ ಕೋಟಿ ಲಾಭ ಮಾಡಿಕೊಟ್ಟಿದ್ದೇಕೆ, ಬಿಎಸ್‌ಎನ್‌ಎಲ್ ಕೊಂದಿದ್ದೇಕೆ: ಮೋದಿ ಸರ್ಕಾರದ ವಿರುದ್ಧ ಸಚಿವ ಲಾಡ್ ಕೆಂಡಾಮಂಡಲ

ಅಂಬಾನಿಗೆ 1 ಲಕ್ಷ ಕೋಟಿ ಲಾಭ ಮಾಡಿಕೊಟ್ಟಿದ್ದೇಕೆ, ಬಿಎಸ್‌ಎನ್‌ಎಲ್ ಕೊಂದಿದ್ದೇಕೆ: ಮೋದಿ ಸರ್ಕಾರದ ವಿರುದ್ಧ ಸಚಿವ ಲಾಡ್ ಕೆಂಡಾಮಂಡಲ

by Shwetha
February 21, 2026
0

ಹುಬ್ಬಳ್ಳಿ: ದೇಶದಲ್ಲಿ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಸಂಸ್ಥೆಯನ್ನು ಮೂಲೆಗುಂಪು ಮಾಡಿ, ಖಾಸಗಿ ಉದ್ಯಮಿ ಅಂಬಾನಿಯವರ ಜಿಯೋ ಸಂಸ್ಥೆಗೆ ಅತೀ ಹೆಚ್ಚು ಲಾಭ ಮಾಡಿಕೊಡಲಾಗಿದೆ ಎಂದು ರಾಜ್ಯ ಕಾರ್ಮಿಕ...

ಕಮಿಷನ್ ಚೋರ್ ಸರ್ಕಾರ ಕಾಮ್ ಚೋರ್ ಮಂತ್ರಿಗಳು: ಸಿಎಂ ಸಿದ್ದರಾಮಯ್ಯ ಸಂಪುಟದ ವಿರುದ್ಧ ಆರ್ ಅಶೋಕ್ ಕೆಂಡಾಮಂಡಲ

ಕಮಿಷನ್ ಚೋರ್ ಸರ್ಕಾರ ಕಾಮ್ ಚೋರ್ ಮಂತ್ರಿಗಳು: ಸಿಎಂ ಸಿದ್ದರಾಮಯ್ಯ ಸಂಪುಟದ ವಿರುದ್ಧ ಆರ್ ಅಶೋಕ್ ಕೆಂಡಾಮಂಡಲ

by Shwetha
February 21, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ಬಾಂಗ್ಲಾ ಮಾತ್ರವಲ್ಲ ಭಾರತದಲ್ಲೂ ಹಿಂದೂಗಳ ಸ್ಥಿತಿ ಭಯಾನಕವಾಗಿದೆ: ಕೇಂದ್ರ ಸರ್ಕಾರಕ್ಕೆ ಪೇಜಾವರ ಶ್ರೀಗಳ ಖಡಕ್ ಎಚ್ಚರಿಕೆ

ಬಾಂಗ್ಲಾ ಮಾತ್ರವಲ್ಲ ಭಾರತದಲ್ಲೂ ಹಿಂದೂಗಳ ಸ್ಥಿತಿ ಭಯಾನಕವಾಗಿದೆ: ಕೇಂದ್ರ ಸರ್ಕಾರಕ್ಕೆ ಪೇಜಾವರ ಶ್ರೀಗಳ ಖಡಕ್ ಎಚ್ಚರಿಕೆ

by Shwetha
February 21, 2026
0

ಉಡುಪಿ: ನೆರೆಹೊರೆಯ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ವರದಿಗಳು ಬರುತ್ತಿರುವ ಬೆನ್ನಲ್ಲೇ, ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಭಾರತದ ವರ್ತಮಾನದ ಸ್ಥಿತಿಗತಿಯ...

ನಕಲಿ ಉತ್ಪನ್ನಗಳಿಗೆ ಬ್ರೇಕ್… KMF ಮಾಸ್ಟರ್ ಪ್ಲಾನ್, ನಂದಿನಿ ಮೇಲೆ QR ಕೋಡ್

ನಕಲಿ ಉತ್ಪನ್ನಗಳಿಗೆ ಬ್ರೇಕ್… KMF ಮಾಸ್ಟರ್ ಪ್ಲಾನ್, ನಂದಿನಿ ಮೇಲೆ QR ಕೋಡ್

by Shwetha
February 21, 2026
0

ನಕಲಿ ಉತ್ಪನ್ನಗಳ ಹಾವಳಿಗೆ ಕಡಿವಾಣ ಹಾಕಲು ಕರ್ನಾಟಕ ಹಾಲು ಮಹಾಸಂಘ (KMF) ಮಹತ್ವದ ಕ್ರಮಕ್ಕೆ ಮುಂದಾಗಿದೆ. ನಂದಿನಿ ಬ್ರಾಂಡ್ ಉತ್ಪನ್ನಗಳ ಪ್ಯಾಕೆಟ್‌ಗಳ ಮೇಲೆ QR ಕೋಡ್ ಅಳವಡಿಸುವ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram