ADVERTISEMENT
Sunday, February 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ವ್ಯಾಪಾರದಲ್ಲಿ ಅಭಿವೃದ್ಧಿ ಕೆಟ್ಟದೃಷ್ಟಿ ಹಣದ ಸಮಸ್ಯೆ ದೂರವಾಗಬೇಂದರೆ ಈ ಗಿಡದ ಬೇರಿನಿಂದ ಈ ಸಣ್ಣ ಉಪಾಯ ಮಾಡಿ..

admin by admin
February 22, 2026
in Astrology, Newsbeat, ಜ್ಯೋತಿಷ್ಯ
If you want to improve your business, get rid of bad luck and money problems, try this simple remedy using the roots of this plant.

If you want to improve your business, get rid of bad luck and money problems, try this simple remedy using the roots of this plant.

Share on FacebookShare on TwitterShare on WhatsappShare on Telegram

ವ್ಯಾಪಾರದಲ್ಲಿ ಅಭಿವೃದ್ಧಿ ಕೆಟ್ಟದೃಷ್ಟಿ ಹಣದ ಸಮಸ್ಯೆ ದೂರವಾಗಬೇಂದರೆ ಈ ಗಿಡದ ಬೇರಿನಿಂದ ಈ ಸಣ್ಣ ಉಪಾಯ ಮಾಡಿ..

ಮಂಗಳವಾರದಂದು ಈ ಗಿಡದ ಕಾಯಿಯಿಂದ ಅಥವಾ ಬೇರಿನಿಂದ ಪೂಜೆಯನ್ನು ಮಾಡಿ ಈ ಜಾಗದಲ್ಲಿ ಇಟ್ಟರೆ ಕೆಟ್ಟದೃಷ್ಟಿ ಹಾಗೂ ಹಣದ ಸಮಸ್ಯೆ ದೂರವಾಗುವುದು ನಿಶ್ಚಿತ

Related posts

ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅರೆಸ್ಟ್

ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅರೆಸ್ಟ್

February 21, 2026
ಮೋಸ್ಟ್ ವಾಂಟೆಡ್ ಉಗ್ರನ ಸುಳಿವು ನೀಡಿದರೆ ₹5 ಲಕ್ಷ ಬಹುಮಾನ ಘೋಷಣೆ

ಮೋಸ್ಟ್ ವಾಂಟೆಡ್ ಉಗ್ರನ ಸುಳಿವು ನೀಡಿದರೆ ₹5 ಲಕ್ಷ ಬಹುಮಾನ ಘೋಷಣೆ

February 21, 2026

ವ್ಯಾಪಾರದಲ್ಲಿ , ಉದ್ಯೋಗದಲ್ಲಿ ಅಥವಾ ಮನೆಯಲ್ಲಿ ನಕಾರಾತ್ಮಕ ಶಕ್ತಿಯು ಹೆಚ್ಚಾಗುತ್ತಿದ್ದರೆ ಏನು ಮಾಡಬೇಕು ಎಂಬುದು ಯಾರಿಗೂ ತಿಳಿಯುವುದಿಲ್ಲ. ಹಾಗಾದರೆ ಈ ಸಮಸ್ಯೆಯಿಂದ ಹೊರಬರಲು ಮಂಗಳವಾರದ ದಿನದಂದು ಯಾವ ಉಪಾಯವನ್ನು ಮಾಡಬಹುದು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಮಂಗಳವಾರದ ದಿನದಂದು ಉಮ್ಮತ್ತಿ ಕಾಯಿ ಅಥವಾ ಉಮ್ಮತ್ತಿ ಗಿಡದ ಬೇರನ್ನು ತೆಗೆದುಕೊಂಡು ಬರಬೇಕು, ಉಮ್ಮತ್ತಿ ಕಾಯಿಯನ್ನು ತೆಗೆದುಕೊಂಡು ಬಂದ ನಂತರ ದೇವರಮುಂದೆ ಇಟ್ಟು ಪೂಜೆ ಮಾಡಬೇಕು. ಯಾವ ರೀತಿ ಪೂಜೆ ಮಾಡಬೇಕು ಎಂದರೆ ಲಕ್ಷ್ಮಿ ದೇವಿಯ ಮುಂದೆ ಅಷ್ಟದಳ ಪದ್ಮದ ರಂಗೋಲಿಯನ್ನು ಹಾಕಿ ಹಳದಿ ಬಟ್ಟೆಯಲ್ಲಿ ಉಮ್ಮತ್ತಿ ಗಿಡದ ಕಾಯಿಯನ್ನು ಇಟ್ಟು ಪೂಜೆ ಮಾಡಬೇಕು.

ಈ ರೀತಿ ಪೂಜೆಯನ್ನು ಮಾಡಿದ ನಂತರ ಉಮ್ಮತ್ತಿ ಕಾಯಿ ಅಥವಾ ಉಮ್ಮತ್ತಿ ಗಿಡದ ಬೇರನ್ನು ಹಣವನ್ನು ಇಡುವ ಜಾಗದಲ್ಲಿ ಇಡಬೇಕು. ಈ ರೀತಿ ಮಾಡುವುದರಿಂದ ಅಮ್ಮನವರ ಆಶೀರ್ವಾದ ದೊರೆಯುವುದರ ಜೊತೆಗೆ ಧನಸಂಪತ್ತು ವೃದ್ಧಿಸುತ್ತದೆ ಹಾಗು ಮನೆಯಲ್ಲಿ ನಕಾರಾತ್ಮಕ ಶಕ್ತಿ ದೂರವಾಗುತ್ತದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ವ್ಯಾಪಾರ ಮಾಡುವ ಜಾಗದಲ್ಲಿ ಉಮ್ಮತಿ ಕಾಯನ್ನು ತೆಗೆದುಕೊಂಡು ಹೋಗಿ ಗಲ್ಲಾಪೆಟ್ಟಿಗೆಯಲ್ಲಿ ಒಂದು ಹಳದಿ ಬಟ್ಟೆಯ ಮೇಲೆ ಇಟ್ಟು ಪೂಜೆಯನ್ನು ಮಾಡುವುದರಿಂದ ವ್ಯಾಪಾರದಲ್ಲಿ ಅಭಿವೃದ್ಧಿಯನ್ನು ಸಹ ಕಾಣಬಹುದು.

Tags: #astrology#kannadaastrology#saakshatvbengalurukannadanewskateelmangaluru
ShareTweetSendShare
Join us on:

Related Posts

ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅರೆಸ್ಟ್

ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅರೆಸ್ಟ್

by Shwetha
February 21, 2026
0

ಮುಡಾ (MUDA) ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಡಾ ಮಾಜಿ ಆಯುಕ್ತ ನಟೇಶ್ ಮುಂಬಡ್ತಿ ಪಡೆಯಲು ಹಣ ನೀಡಿರುವುದಾಗಿ ಗಂಭೀರ ಆರೋಪ ಮಾಡಿದ್ದ...

ಮೋಸ್ಟ್ ವಾಂಟೆಡ್ ಉಗ್ರನ ಸುಳಿವು ನೀಡಿದರೆ ₹5 ಲಕ್ಷ ಬಹುಮಾನ ಘೋಷಣೆ

ಮೋಸ್ಟ್ ವಾಂಟೆಡ್ ಉಗ್ರನ ಸುಳಿವು ನೀಡಿದರೆ ₹5 ಲಕ್ಷ ಬಹುಮಾನ ಘೋಷಣೆ

by Shwetha
February 21, 2026
0

ಮೋಸ್ಟ್ ವಾಂಟೆಡ್ ಉಗ್ರ ಶಂಕಿತ ಜುನೈದ್ ಅಹಮದ್‌ ಬಗ್ಗೆ ಸುಳಿವು ನೀಡಿದವರಿಗೆ ₹5 ಲಕ್ಷ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಏಜೆನ್ಸಿ (NIA) ಘೋಷಿಸಿದೆ. ಕಳೆದ ಮೂರು...

ಅಂಬಾನಿಗೆ 1 ಲಕ್ಷ ಕೋಟಿ ಲಾಭ ಮಾಡಿಕೊಟ್ಟಿದ್ದೇಕೆ, ಬಿಎಸ್‌ಎನ್‌ಎಲ್ ಕೊಂದಿದ್ದೇಕೆ: ಮೋದಿ ಸರ್ಕಾರದ ವಿರುದ್ಧ ಸಚಿವ ಲಾಡ್ ಕೆಂಡಾಮಂಡಲ

ಅಂಬಾನಿಗೆ 1 ಲಕ್ಷ ಕೋಟಿ ಲಾಭ ಮಾಡಿಕೊಟ್ಟಿದ್ದೇಕೆ, ಬಿಎಸ್‌ಎನ್‌ಎಲ್ ಕೊಂದಿದ್ದೇಕೆ: ಮೋದಿ ಸರ್ಕಾರದ ವಿರುದ್ಧ ಸಚಿವ ಲಾಡ್ ಕೆಂಡಾಮಂಡಲ

by Shwetha
February 21, 2026
0

ಹುಬ್ಬಳ್ಳಿ: ದೇಶದಲ್ಲಿ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಸಂಸ್ಥೆಯನ್ನು ಮೂಲೆಗುಂಪು ಮಾಡಿ, ಖಾಸಗಿ ಉದ್ಯಮಿ ಅಂಬಾನಿಯವರ ಜಿಯೋ ಸಂಸ್ಥೆಗೆ ಅತೀ ಹೆಚ್ಚು ಲಾಭ ಮಾಡಿಕೊಡಲಾಗಿದೆ ಎಂದು ರಾಜ್ಯ ಕಾರ್ಮಿಕ...

ಕಮಿಷನ್ ಚೋರ್ ಸರ್ಕಾರ ಕಾಮ್ ಚೋರ್ ಮಂತ್ರಿಗಳು: ಸಿಎಂ ಸಿದ್ದರಾಮಯ್ಯ ಸಂಪುಟದ ವಿರುದ್ಧ ಆರ್ ಅಶೋಕ್ ಕೆಂಡಾಮಂಡಲ

ಕಮಿಷನ್ ಚೋರ್ ಸರ್ಕಾರ ಕಾಮ್ ಚೋರ್ ಮಂತ್ರಿಗಳು: ಸಿಎಂ ಸಿದ್ದರಾಮಯ್ಯ ಸಂಪುಟದ ವಿರುದ್ಧ ಆರ್ ಅಶೋಕ್ ಕೆಂಡಾಮಂಡಲ

by Shwetha
February 21, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ಬಾಂಗ್ಲಾ ಮಾತ್ರವಲ್ಲ ಭಾರತದಲ್ಲೂ ಹಿಂದೂಗಳ ಸ್ಥಿತಿ ಭಯಾನಕವಾಗಿದೆ: ಕೇಂದ್ರ ಸರ್ಕಾರಕ್ಕೆ ಪೇಜಾವರ ಶ್ರೀಗಳ ಖಡಕ್ ಎಚ್ಚರಿಕೆ

ಬಾಂಗ್ಲಾ ಮಾತ್ರವಲ್ಲ ಭಾರತದಲ್ಲೂ ಹಿಂದೂಗಳ ಸ್ಥಿತಿ ಭಯಾನಕವಾಗಿದೆ: ಕೇಂದ್ರ ಸರ್ಕಾರಕ್ಕೆ ಪೇಜಾವರ ಶ್ರೀಗಳ ಖಡಕ್ ಎಚ್ಚರಿಕೆ

by Shwetha
February 21, 2026
0

ಉಡುಪಿ: ನೆರೆಹೊರೆಯ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ವರದಿಗಳು ಬರುತ್ತಿರುವ ಬೆನ್ನಲ್ಲೇ, ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಭಾರತದ ವರ್ತಮಾನದ ಸ್ಥಿತಿಗತಿಯ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram