ADVERTISEMENT
Wednesday, February 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಡಿಕೆಶಿ ಸಿಎಂ ಆಗಬೇಕು: ಶಾಸಕ ಇಕ್ಬಾಲ್ ಹುಸೇನ್ ಬಹಿರಂಗ ಬೆಂಬಲ

Shwetha by Shwetha
February 25, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ರಾಜ್ಯ ರಾಜಕೀಯದಲ್ಲಿ ಸಿಎಂ ಪದವಿ ಕುರಿತ ಚರ್ಚೆಗಳು ಜೋರಾಗಿರುವ ನಡುವೆ, ಶಾಸಕ ಇಕ್ಬಾಲ್ ಹುಸೇನ್ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷಕ್ಕಾಗಿ ಸಲ್ಲಿಸಿದ ಸೇವೆ ಅಪಾರ ಎಂದು ಹೇಳಿದ್ದಾರೆ.

ಡಿಕೆ ಶಿವಕುಮಾರ್ ಅವರು ಕಠಿಣ ಸಂದರ್ಭಗಳಲ್ಲಿ ಪಕ್ಷವನ್ನು ಉಳಿಸಿ ಬೆಳೆಸಿದವರು. ಅವರ ಪರಿಶ್ರಮ, ತ್ಯಾಗ ಮತ್ತು ಸಂಘಟನೆಗೆ ನೀಡಿದ ಬಲ ನಮ್ಮ ಮನಸ್ಸಿನಲ್ಲಿ ಆಳವಾಗಿ ನಾಟಿದೆ. ಹೀಗಾಗಿ ಅವರು ಒಂದು ಬಾರಿ ಮುಖ್ಯಮಂತ್ರಿಯಾಗಬೇಕು ಎಂಬುದು ನಮ್ಮ ಆಶಯ ಎಂದು ಇಕ್ಬಾಲ್ ಹುಸೇನ್ ತಿಳಿಸಿದ್ದಾರೆ.

Related posts

ಮಾ.11ರಿಂದ ರಾಜ್ಯಾದ್ಯಂತ OPD ಸೇವೆ ಬಂದ್: ಸರ್ಕಾರಿ ವೈದ್ಯರ ಹಂತ ಹಂತದ ಹೋರಾಟ

ಮಾ.11ರಿಂದ ರಾಜ್ಯಾದ್ಯಂತ OPD ಸೇವೆ ಬಂದ್: ಸರ್ಕಾರಿ ವೈದ್ಯರ ಹಂತ ಹಂತದ ಹೋರಾಟ

February 25, 2026
ನಾಚಿಕೆ ಎಂದರೇನು ಎಂದು ನಾನು ಹೇಳುತ್ತೇನೆ ಕೇಳಿ ಮೋದಿಯವರೇ: ಎಪ್ಸ್ಟೀನ್ ಫೈಲ್, ಅಮೆರಿಕ ಒಪ್ಪಂದ ಮುಂದಿಟ್ಟು ರಾಹುಲ್ ಗಾಂಧಿ  ವಾಗ್ದಾಳಿ

ನಾಚಿಕೆ ಎಂದರೇನು ಎಂದು ನಾನು ಹೇಳುತ್ತೇನೆ ಕೇಳಿ ಮೋದಿಯವರೇ: ಎಪ್ಸ್ಟೀನ್ ಫೈಲ್, ಅಮೆರಿಕ ಒಪ್ಪಂದ ಮುಂದಿಟ್ಟು ರಾಹುಲ್ ಗಾಂಧಿ ವಾಗ್ದಾಳಿ

February 25, 2026

ಡಿಸಿಎಂ ಡಿಕೆಶಿ ಅವರಿಗೆ ನಮ್ಮ ಮೇಲೆ ಅಪಾರ ಪ್ರೀತಿ ಮತ್ತು ಕಾಳಜಿ ಇದೆ. ಅವರ ಮೇಲೆ ನಮಗೂ ಅಪಾರ ಗೌರವವಿದೆ. ಅವರು ಏನು ಹೇಳಿದರೂ ಅದನ್ನು ತಲೆ ಮೇಲೆ ಇಟ್ಟುಕೊಂಡು ಸ್ವೀಕರಿಸುತ್ತೇನೆ. ಅವರ ಮಾರ್ಗದರ್ಶನದಲ್ಲೇ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ. ಅಲ್ಲದೆ, ಅವರ ಪೂಜೆ ಮಾಡಲೇಬೇಕು, ಮಾಡುತ್ತೇವೆ ಎಂಬ ಹೇಳಿಕೆಯಿಂದ ತಮ್ಮ ನಿಷ್ಠೆಯನ್ನು ವ್ಯಕ್ತಪಡಿಸಿದ್ದಾರೆ.

ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ ಕುರಿತ ರಾಜಕೀಯ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಇಕ್ಬಾಲ್ ಹುಸೇನ್ ಅವರ ಈ ಹೇಳಿಕೆ ಮಹತ್ವ ಪಡೆದಿದೆ. ಪಕ್ಷದ ಒಳಗಿನ ಶಕ್ತಿಸಾಮರಸ್ಯ, ಅಧಿಕಾರ ಹಂಚಿಕೆ ಕುರಿತ ಚರ್ಚೆಗಳು ಸಾಗುತ್ತಿರುವ ವೇಳೆಯಲ್ಲಿ, ಕೆಲ ಶಾಸಕರು ಡಿಕೆ ಶಿವಕುಮಾರ್ ಪರವಾಗಿ ಅಭಿಪ್ರಾಯ ಪ್ರಕಟಿಸುತ್ತಿರುವುದು ಗಮನಾರ್ಹವಾಗಿದೆ.

ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದ್ದು, ಕಾಂಗ್ರೆಸ್‌ನ ಭವಿಷ್ಯದ ನಾಯಕತ್ವ ಕುರಿತು ಕುತೂಹಲ ಹೆಚ್ಚಿಸಿದೆ.

ShareTweetSendShare
Join us on:

Related Posts

ಮಾ.11ರಿಂದ ರಾಜ್ಯಾದ್ಯಂತ OPD ಸೇವೆ ಬಂದ್: ಸರ್ಕಾರಿ ವೈದ್ಯರ ಹಂತ ಹಂತದ ಹೋರಾಟ

ಮಾ.11ರಿಂದ ರಾಜ್ಯಾದ್ಯಂತ OPD ಸೇವೆ ಬಂದ್: ಸರ್ಕಾರಿ ವೈದ್ಯರ ಹಂತ ಹಂತದ ಹೋರಾಟ

by Shwetha
February 25, 2026
0

ರಾಜ್ಯದಲ್ಲಿ ಆರೋಗ್ಯ ಸೇವೆಗೆ ಸಂಬಂಧಿಸಿದ ಮಹತ್ವದ ಬೆಳವಣಿಗೆಯಲ್ಲಿ, ಮಾರ್ಚ್ 11ರಿಂದ 15ರವರೆಗೆ ಸರ್ಕಾರಿ ಆಸ್ಪತ್ರೆಗಳ ಹೊರ ರೋಗಿಗಳ (OPD) ಸೇವೆಯನ್ನು ಸ್ಥಗಿತಗೊಳಿಸಲು ವೈದ್ಯರು ತೀರ್ಮಾನಿಸಿದ್ದಾರೆ. ಈ ಸಂಬಂಧ...

ನಾಚಿಕೆ ಎಂದರೇನು ಎಂದು ನಾನು ಹೇಳುತ್ತೇನೆ ಕೇಳಿ ಮೋದಿಯವರೇ: ಎಪ್ಸ್ಟೀನ್ ಫೈಲ್, ಅಮೆರಿಕ ಒಪ್ಪಂದ ಮುಂದಿಟ್ಟು ರಾಹುಲ್ ಗಾಂಧಿ  ವಾಗ್ದಾಳಿ

ನಾಚಿಕೆ ಎಂದರೇನು ಎಂದು ನಾನು ಹೇಳುತ್ತೇನೆ ಕೇಳಿ ಮೋದಿಯವರೇ: ಎಪ್ಸ್ಟೀನ್ ಫೈಲ್, ಅಮೆರಿಕ ಒಪ್ಪಂದ ಮುಂದಿಟ್ಟು ರಾಹುಲ್ ಗಾಂಧಿ ವಾಗ್ದಾಳಿ

by Shwetha
February 25, 2026
0

ನವದೆಹಲಿ: ಯುವ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯನ್ನು ಕೀಳು ಮಟ್ಟದ ನಗ್ನ ರಾಜಕೀಯ ಎಂದು ಟೀಕಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ...

ನಾವೇ ಗೂಟ ಹೊಡೆದುಕೊಂಡು ಕೂರಲು ಆಗಲ್ಲ, ಹೊಸಬರಿಗೆ ಅವಕಾಶ ಸಿಗಲೇಬೇಕು: ನೂತನ ಶಾಸಕರ ಪರ ಬ್ಯಾಟ್ ಬೀಸಿದ ಡಿಕೆಶಿ

ನಾವೇ ಗೂಟ ಹೊಡೆದುಕೊಂಡು ಕೂರಲು ಆಗಲ್ಲ, ಹೊಸಬರಿಗೆ ಅವಕಾಶ ಸಿಗಲೇಬೇಕು: ನೂತನ ಶಾಸಕರ ಪರ ಬ್ಯಾಟ್ ಬೀಸಿದ ಡಿಕೆಶಿ

by Shwetha
February 25, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ನೂತನ ಶಾಸಕರ ಸಚಿವ ಸ್ಥಾನದ ಬೇಡಿಕೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಬಲ ಬೆಂಬಲ ವ್ಯಕ್ತಪಡಿಸಿದ್ದಾರೆ. ಹಿರಿಯರೇ ಸತತವಾಗಿ ಅಧಿಕಾರ...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (25-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 25, 2026
0

ದಿನ ಭವಿಷ್ಯ: 25-02-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಉದ್ಯೋಗದಲ್ಲಿ ನೀವು ಅಂದುಕೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳಲಿವೆ. ಸಹೋದ್ಯೋಗಿಗಳಿಂದ ಉತ್ತಮ ಸಹಕಾರ...

Do your children want to study well? Just light this lamp for your child on Wednesday.

ನಿಮ್ಮ ಮಕ್ಕಳು ಚೆನ್ನಾಗಿ ಓದಲು ಬಯಸುತ್ತಾರೆಯೇ? ಬುಧವಾರ ಮಗುವಿಗೆ ಈ ದೀಪವನ್ನು ಹಚ್ಚಿದರೆ ಸಾಕು.

by admin
February 24, 2026
0

ನಿಮ್ಮ ಮಕ್ಕಳು ಚೆನ್ನಾಗಿ ಓದಲು ಬಯಸುತ್ತಾರೆಯೇ? ಬುಧವಾರ ಮಗುವಿಗೆ ಈ ದೀಪವನ್ನು ಹಚ್ಚಿದರೆ ಸಾಕು. ಮಕ್ಕಳು ಚೆನ್ನಾಗಿ ಓದಲು ಗಣೇಶನ ಪರಿಹಾರ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram