ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

 ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನ ಸನ್ನಿಧಿ ಭೂಮಿ ಪೂಜಾ ಕಾರ್ಯಕ್ರಮ.

admin by admin
March 9, 2026
in Newsbeat, State, ಬೆಂಗಳೂರು
guru raghavendra

guru raghavendra

Share on FacebookShare on TwitterShare on WhatsappShare on Telegram

Related posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

August 6, 2026
hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026
 ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನ ಸನ್ನಿಧಿ ಭೂಮಿ ಪೂಜಾ ಕಾರ್ಯಕ್ರಮ.
ಮಾಂಡವ್ಯ ಮಹರ್ಷಿಗಳು ನೆಲೆಸಿದ್ದ ಪುಣ್ಯಕ್ಷೇತ್ರ ಬೆಂಗಳೂರಿನ ಹಲಸೂರಿನ ದಾಮೋದರ ಮುದಲಿಯಾರ್‌ ರಸ್ತೆಯಲ್ಲಿ ಶ್ರೀ ರಾಘವೇಂದ್ರ ಬೃಂದಾವನ ಸನ್ನಿಧಿಯ ಭವ್ಯ ಮಂದಿರ ನಿರ್ಮಾಣವಾಗಲಿದ್ದು ಇದರ ಭೂಮಿ ಪೂಜೆ ಇಂದು ಮಾರ್ಚ್‌ 8, 2026ರ ಬೆಳಗ್ಗೆ 11:30 ರ ವೃಷಭ ಲಗ್ನದಲ್ಲಿ ನೆರವೇರಿತು.
1986 ರಲ್ಲಿ ನಿರ್ಮಾಣವಾಗಿದ್ದ ಹಲಸೂರಿನ ದಾಮೋದರ ಮುದಲಿಯಾರ್‌ ರಸ್ತೆಯಲ್ಲಿ ಶ್ರೀ ಗುರುಸೇವಾ ಮಂಡಳಿ ವತಿಯಿಂದ ಶ್ರೀ ರಾಘವೇಂದ್ರ ಬೃಂದಾವನ ಸನ್ನಿಧಿ ನಿರ್ಮಾಣವಾಗಿತ್ತು. 40 ವರ್ಷಗಳ ಕಟ್ಟದ ಶಿಥಿಲಾವಸ್ಥೆಯಲ್ಲಿದ್ದ ಕಾರಣ ಇತ್ತೀಚೆಗಷ್ಟೇ ಜೀರ್ಣೋದ್ಧಾರ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ರಾಯರ ಅನುಗ್ರಹದಿಂದ ಭಕ್ತರ ಸಹಕಾರದೊಂದಿಗೆ ಇದೀಗ ನೂತನ ಕಟ್ಟಡ ನಿರ್ಮಾಣ ಕಾರ್ಯ ಆರಂಭವಾಗುತ್ತಿದೆ. ಇದರ ಅಂಗವಾಗಿ ಇಂದು ಭೂಮಿ ಪೂಜೆ ಮಾಡುವ ಮೂಲಕ ಅಧಿಕೃತ ಚಾಲನೆ ನೀಡಲಾಯಿತು. ಅವಧಾನಿ ಶ್ರೀ ಗುಂಡಿಬೈಲು ಸುಬ್ರಮಣ್ಯ ಭಟ್ ಹಾಗೂ ಕೃಷ್ಣಮೂರ್ತಿ ತಂತ್ರಿ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನ ನೆರವೇರಿಸಲಾಯ್ತು. ಕಾರ್ಯಕ್ರಮದಲ್ಲಿ ಮಾಜಿ ಪೊಲೀಸ್ ಆಯುಕ್ತ ಶ್ರೀ
ಜ್ಯೋತಿ ಪ್ರಕಾಶ್ ಮಿರ್ಜಿ, ಗುರುಸೇವಾ ಮಂಡಳಿಯ ಅಧ್ಯಕ್ಷರಾದ ವಿ. ಬಿ. ಗೋಪಾಲ ಕೃಷ್ಣ ಹಾಗೂ ಸರ್ವ ಸದಸ್ಯರು ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ರಾಯರ ಭಕ್ತ ಸಮೂಹ ಭಾಗಿಯಾಗಿತ್ತು.
ಧನ್ಯವಾದಗಳೊಂದಿಗೆ
ಶ್ರೀ ಗುರು ಸೇವಾ ಮಂಡಳಿ(ರಿ)
ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನ ಸನ್ನಿಧಿ
ನಂ.9/2, ದಾಮೋದರ ಮುದಲಿಯಾರ್‌ ರಸ್ತೆ,
ಹಲಸೂರು, ಬೆಂಗಳೂರು -560008
ಮೊಬೈಲ್‌ : 9902820105
Tags: #alasuru#brundavana#saakshatvbengalurugururaghavendra
ShareTweetSendShare
Join us on:

Related Posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

by admin
August 6, 2026
0

1"ಇಪ್ಪೆ ಎಣ್ಣೆ"ಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ.. ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ .....

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram