ADVERTISEMENT
Thursday, March 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್.. ಮೂವರು ಬಂಧನ

Shwetha by Shwetha
March 26, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್‌ ಬೋಳಶೆಟ್ಟಿ ಅವರ ಪುತ್ರನ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.

ರಾಜು ಬೋಳಶೆಟ್ಟಿ (53) ಅವರ ಶವ ಧಾರವಾಡ ಜಿಲ್ಲೆಯ ರಾಮಾಪುರ ಅರಣ್ಯ ಪ್ರದೇಶದಲ್ಲಿ ಕಾರಿನೊಳಗೆ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಘಟನೆ ಪೂರ್ವನಿಯೋಜಿತ ಕೊಲೆ ಎಂಬ ಶಂಕೆ ಮತ್ತಷ್ಟು ಗಾಢವಾಗಿದೆ.

Related posts

ಟ್ರಂಪ್ ಜೊತೆ ಮಾತುಕತೆ ಇಲ್ಲ: IRGC ಕಠಿಣ ಎಚ್ಚರಿಕೆ

ಟ್ರಂಪ್ ಜೊತೆ ಮಾತುಕತೆ ಇಲ್ಲ: IRGC ಕಠಿಣ ಎಚ್ಚರಿಕೆ

March 26, 2026
224 ಶಾಸಕರೂ ಸಿಎಂ ಆಗಲು ಅರ್ಹರು: ವಿಧಾನಸಭೆಯಲ್ಲಿ ತತ್ವಜ್ಞಾನಿಯಂತೆ ಮಾತನಾಡಿದ CM ಸಿದ್ದರಾಮಯ್ಯ

224 ಶಾಸಕರೂ ಸಿಎಂ ಆಗಲು ಅರ್ಹರು: ವಿಧಾನಸಭೆಯಲ್ಲಿ ತತ್ವಜ್ಞಾನಿಯಂತೆ ಮಾತನಾಡಿದ CM ಸಿದ್ದರಾಮಯ್ಯ

March 26, 2026

ಪೊಲೀಸರ ತನಿಖೆಯಲ್ಲಿ, ಮಹಿಳೆಯೊಂದಿಗಿನ ಅನೈತಿಕ ಸಂಬಂಧದ ಹಿನ್ನೆಲೆ ಈ ಕೊಲೆ ನಡೆದಿದೆ ಎಂಬ ಮಾಹಿತಿ ಬಹಿರಂಗವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಈ ಪ್ರಕರಣ ರಾಜ್ಯದಾದ್ಯಂತ ಚರ್ಚೆಗೆ ಕಾರಣವಾಗಿದ್ದು, ತನಿಖೆ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

ShareTweetSendShare
Join us on:

Related Posts

ಟ್ರಂಪ್ ಜೊತೆ ಮಾತುಕತೆ ಇಲ್ಲ: IRGC ಕಠಿಣ ಎಚ್ಚರಿಕೆ

ಟ್ರಂಪ್ ಜೊತೆ ಮಾತುಕತೆ ಇಲ್ಲ: IRGC ಕಠಿಣ ಎಚ್ಚರಿಕೆ

by Shwetha
March 26, 2026
0

ಒಂದು ಕಡೆ ಡೊನಾಲ್ಡ್ ಟ್ರಂಪ್ ಹಾಗೂ ಅಮೆರಿಕದ ಮಾಧ್ಯಮಗಳು ಶಾಂತಿ ಮಾತುಕತೆಗಳ ಬಗ್ಗೆ ಹೇಳುತ್ತಿದ್ದರೆ, ಇನ್ನೊಂದು ಕಡೆ ಇಸ್ಲಾಮಿಕ್ ರೆವ್ಯೂಲೇಷನರಿ ಗಾರ್ಡ್ ಕಾರ್ಪ್ಸ್ (IRGC) ಇದನ್ನು ಸಂಪೂರ್ಣವಾಗಿ...

224 ಶಾಸಕರೂ ಸಿಎಂ ಆಗಲು ಅರ್ಹರು: ವಿಧಾನಸಭೆಯಲ್ಲಿ ತತ್ವಜ್ಞಾನಿಯಂತೆ ಮಾತನಾಡಿದ CM ಸಿದ್ದರಾಮಯ್ಯ

224 ಶಾಸಕರೂ ಸಿಎಂ ಆಗಲು ಅರ್ಹರು: ವಿಧಾನಸಭೆಯಲ್ಲಿ ತತ್ವಜ್ಞಾನಿಯಂತೆ ಮಾತನಾಡಿದ CM ಸಿದ್ದರಾಮಯ್ಯ

by Shwetha
March 26, 2026
0

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನವು ‌ನಿನ್ನೆ ಕೇವಲ ಆರ್ಥಿಕ ಚರ್ಚೆಗಳಿಗೆ ಸೀಮಿತವಾಗದೆ, ರಾಜಕೀಯದ ಬಿಸಿಬಿಸಿ ಚರ್ಚೆ, ವ್ಯಂಗ್ಯ ಮತ್ತು ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲಕಾರಿ...

ದಾವಣಗೆರೆ ದಕ್ಷಿಣ ರಣಕಣದಲ್ಲಿ ಸಾದಿಕ್ ಪೈಲ್ವಾನ್ ಗುಡುಗು: ಜಮೀರ್ ಅಲ್ಲ ಆ ದೇವರೇ ಬಂದರೂ ಕಣದಿಂದ ಹಿಂದೆ ಸರಿಯಲ್ಲ

ದಾವಣಗೆರೆ ದಕ್ಷಿಣ ರಣಕಣದಲ್ಲಿ ಸಾದಿಕ್ ಪೈಲ್ವಾನ್ ಗುಡುಗು: ಜಮೀರ್ ಅಲ್ಲ ಆ ದೇವರೇ ಬಂದರೂ ಕಣದಿಂದ ಹಿಂದೆ ಸರಿಯಲ್ಲ

by Shwetha
March 26, 2026
0

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯ ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣೆ ಕಾವು ಏರುತ್ತಿದ್ದಂತೆಯೇ ರಾಜಕೀಯ ಹೈಡ್ರಾಮಾ ತಾರಕಕ್ಕೇರಿದೆ. ಕಾಂಗ್ರೆಸ್ ಹೈಕಮಾಂಡ್ ನಾಯಕರು ಮತ್ತು ರಾಜ್ಯ ನಾಯಕರ ತೀವ್ರ...

ಎಲ್‌ಪಿಜಿ ಗ್ರಾಹಕರಿಗೆ ಬಿಗ್ ಶಾಕ್: 3 ತಿಂಗಳಲ್ಲಿ ಪೈಪ್‌ಲೈನ್ ಗ್ಯಾಸ್‌ಗೆ ಬದಲಾಗಿ, ಇಲ್ಲದಿದ್ದರೆ ಸಿಲಿಂಡರ್ ಕಟ್! ಕೇಂದ್ರ ಸರ್ಕಾರದ ಮಹತ್ವದ ಆದೇಶ

ಎಲ್‌ಪಿಜಿ ಗ್ರಾಹಕರಿಗೆ ಬಿಗ್ ಶಾಕ್: 3 ತಿಂಗಳಲ್ಲಿ ಪೈಪ್‌ಲೈನ್ ಗ್ಯಾಸ್‌ಗೆ ಬದಲಾಗಿ, ಇಲ್ಲದಿದ್ದರೆ ಸಿಲಿಂಡರ್ ಕಟ್! ಕೇಂದ್ರ ಸರ್ಕಾರದ ಮಹತ್ವದ ಆದೇಶ

by Shwetha
March 26, 2026
0

ನವದೆಹಲಿ: ದೇಶದ ಕೋಟ್ಯಂತರ ಮನೆಗಳ ಅಡುಗೆಮನೆಯ ಚಿತ್ರಣವನ್ನು ಸಂಪೂರ್ಣವಾಗಿ ಬದಲಾಯಿಸುವಂತಹ ಕಠಿಣ ನಿರ್ಧಾರವೊಂದನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಮಾರ್ಚ್ 24...

ಯತ್ನಾಳ್ & ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

ಯತ್ನಾಳ್ & ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

by Shwetha
March 26, 2026
0

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಚೋದನಕಾರಿ ಭಾಷಣದ ಆರೋಪದಡಿ ಪ್ರಕರಣ ದಾಖಲಾಗಿದೆ. ಮದ್ದೂರು ನಗರದ ಪೊಲೀಸ್ ಠಾಣೆಯಲ್ಲಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram