ADVERTISEMENT
Sunday, April 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಗ್ಯಾಸ್‌ ಸಿಗದೆ ಆಟೋ ಚಾಲಕರ ಸಂಕಷ್ಟ; ಕೇಂದ್ರದ ವಿರುದ್ಧ ಡಿಕೆಶಿ ಕಿಡಿ

Shwetha by Shwetha
April 5, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ಗ್ಯಾಸ್‌ ಕೊರತೆಯಿಂದಾಗಿ ಆಟೋ ಚಾಲಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಗ್ಯಾಸ್‌ ಪೂರೈಕೆಯಲ್ಲಿ ಉಂಟಾದ ಸಮಸ್ಯೆಗಳನ್ನು ತಪ್ಪಿಸಲು ಕೇಂದ್ರ ಸರ್ಕಾರವು ಮುಂಚಿತವಾಗಿ ಸೂಕ್ತ ನೀತಿಗಳನ್ನು ರೂಪಿಸಿ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿತ್ತು. ಆದರೆ ಅದರಲ್ಲಿ ವಿಫಲವಾಗಿದೆ ಎಂದು ಟೀಕಿಸಿದರು.

Related posts

ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

April 5, 2026
ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಭಿನ್ನಮತ ಸ್ಫೋಟ ರಾಹುಲ್ ಗಾಂಧಿ ನಿಲುವಿಗೆ ಹಿರಿಯ ನಾಯಕರ ವಿರೋಧ ಕೇಂದ್ರದ ಬೆನ್ನಿಗೆ ನಿಂತ ಕೈ ಪಡೆ

ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಭಿನ್ನಮತ ಸ್ಫೋಟ ರಾಹುಲ್ ಗಾಂಧಿ ನಿಲುವಿಗೆ ಹಿರಿಯ ನಾಯಕರ ವಿರೋಧ ಕೇಂದ್ರದ ಬೆನ್ನಿಗೆ ನಿಂತ ಕೈ ಪಡೆ

April 5, 2026

ಇದಲ್ಲದೆ, ಈ ಸಮಸ್ಯೆಯ ಬಗ್ಗೆ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಯಾಕೆ ಮಾತಾಡುತ್ತಿಲ್ಲ ಎಂದು ಪ್ರಶ್ನಿಸಿದ ಅವರು, ಜನರಿಗೆ ತೊಂದರೆ ಉಂಟಾದ ಹಿನ್ನೆಲೆಯಲ್ಲಿ ತಮ್ಮ ತಪ್ಪನ್ನು ಒಪ್ಪಿಕೊಂಡು ಕ್ಷಮೆ ಕೇಳಬೇಕಿತ್ತು ಎಂದರು.

ಆದರೆ, ಜನರಿಗೆ ಆಗಿರುವ ತೊಂದರೆಯನ್ನು ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ಡಿಕೆ ಶಿವಕುಮಾರ್ ಕಿಡಿಕಾರಿದರು. ಈ ಪರಿಸ್ಥಿತಿಯಿಂದ ದಿನನಿತ್ಯ ಜೀವನ ನಡೆಸುವ ಆಟೋ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದು, ತಕ್ಷಣ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯವೂ ಕೇಳಿಬರುತ್ತಿದೆ.

ShareTweetSendShare
Join us on:

Related Posts

ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

by Shwetha
April 5, 2026
0

ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಕೆಗಳ ಸರಣಿ ನಿರಂತರವಾಗಿ ಮುಂದುವರಿದಿದೆ. ನೆರೆರಾಷ್ಟ್ರದಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಕಿಂಚಿತ್ತೂ ಬೆಲೆ ಇಲ್ಲದಂತಾಗಿದ್ದು, ಇದೀಗ ಸಿಂಧ್...

ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಭಿನ್ನಮತ ಸ್ಫೋಟ ರಾಹುಲ್ ಗಾಂಧಿ ನಿಲುವಿಗೆ ಹಿರಿಯ ನಾಯಕರ ವಿರೋಧ ಕೇಂದ್ರದ ಬೆನ್ನಿಗೆ ನಿಂತ ಕೈ ಪಡೆ

ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಭಿನ್ನಮತ ಸ್ಫೋಟ ರಾಹುಲ್ ಗಾಂಧಿ ನಿಲುವಿಗೆ ಹಿರಿಯ ನಾಯಕರ ವಿರೋಧ ಕೇಂದ್ರದ ಬೆನ್ನಿಗೆ ನಿಂತ ಕೈ ಪಡೆ

by Shwetha
April 5, 2026
0

ರಾಷ್ಟ್ರ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯಗಳು ಇದೀಗ ಮತ್ತೊಮ್ಮೆ ಜಗಜ್ಜಾಹೀರಾಗಿವೆ. ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ಹಾಗೂ ದೇಶಾವ್ಯಾಪಿ ಅಡುಗೆ ಅನಿಲ ಪೂರೈಕೆ ವಿಚಾರದಲ್ಲಿ...

ಭಾರತಕ್ಕೆ ಮತ್ತೊಂದು LPG ಟ್ಯಾಂಕರ್; ಒಟ್ಟು 8 ಹಡಗುಗಳಿಗೆ ಅನುಮತಿ

ಭಾರತಕ್ಕೆ ಮತ್ತೊಂದು LPG ಟ್ಯಾಂಕರ್; ಒಟ್ಟು 8 ಹಡಗುಗಳಿಗೆ ಅನುಮತಿ

by Shwetha
April 5, 2026
0

ಹಾರ್ಮುಜ್ ಜಲಸಂಧಿ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದ್ದರೂ, ಭಾರತಕ್ಕೆ ಕೆಲವು ಮಟ್ಟಿನ ರಿಲೀಫ್ ದೊರೆತಿದೆ. ‘ಗ್ರೀನ್ ಸಾನ್ವಿ’ ಎಂಬ ಮತ್ತೊಂದು LPG ಟ್ಯಾಂಕರ್ ಭಾರತದತ್ತ ಪ್ರಯಾಣ ಆರಂಭಿಸಿದ್ದು,...

ಸ್ವಾರ್ಥಕ್ಕಾಗಿ ಮಕ್ಕಳನ್ನು ಹೆರುವ ಪರಂಪರೆ ಇಂದಿಗೇ ಕೊನೆಯಾಗಲಿ ರಶ್ಮಿಕಾ ಮಂದಣ್ಣ ಆಡಿದ ದಿಟ್ಟ ಮಾತಿಗೆ ಹರಿದುಬಂತು ಚಪ್ಪಾಳೆ ಸುರಿಮಳೆ

ಸ್ವಾರ್ಥಕ್ಕಾಗಿ ಮಕ್ಕಳನ್ನು ಹೆರುವ ಪರಂಪರೆ ಇಂದಿಗೇ ಕೊನೆಯಾಗಲಿ ರಶ್ಮಿಕಾ ಮಂದಣ್ಣ ಆಡಿದ ದಿಟ್ಟ ಮಾತಿಗೆ ಹರಿದುಬಂತು ಚಪ್ಪಾಳೆ ಸುರಿಮಳೆ

by Shwetha
April 5, 2026
0

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ವಿಜಯ್ ದೇವರಕೊಂಡ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಳಿಕ ಸಿನಿಮಾ ಹಾಗೂ ವೈಯಕ್ತಿಕ ಬದುಕನ್ನು ಅತ್ಯಂತ ಸುಂದರವಾಗಿ ನಿಭಾಯಿಸುತ್ತಿದ್ದಾರೆ. ಸಿನಿಮಾಗಳಲ್ಲಿ...

ಅಸ್ ಸಲಾಮು ಅಲೈಕುಮ್ : ಸಿದ್ದರಾಮಯ್ಯ ಸಮ್ಮುಖದಲ್ಲೇ ಹಿಂದಿಯಲ್ಲಿ ಮೊಳಗಿದ ಕಾಂಗ್ರೆಸ್ ಸಂಸದೆಯ ಧ್ವನಿ ಭಾಷಾ ಹೇರಿಕೆ ವಿರೋಧಿಸುವ ಪಕ್ಷದ ಬೂಟಾಟಿಕೆ ಖಂಡಿಸಿದ ಕನ್ನಡಿಗರು

ಅಸ್ ಸಲಾಮು ಅಲೈಕುಮ್ : ಸಿದ್ದರಾಮಯ್ಯ ಸಮ್ಮುಖದಲ್ಲೇ ಹಿಂದಿಯಲ್ಲಿ ಮೊಳಗಿದ ಕಾಂಗ್ರೆಸ್ ಸಂಸದೆಯ ಧ್ವನಿ ಭಾಷಾ ಹೇರಿಕೆ ವಿರೋಧಿಸುವ ಪಕ್ಷದ ಬೂಟಾಟಿಕೆ ಖಂಡಿಸಿದ ಕನ್ನಡಿಗರು

by Shwetha
April 5, 2026
0

ಕರ್ನಾಟಕದ ರಾಜಕಾರಣದಲ್ಲಿ ಭಾಷಾ ವಿಚಾರ ಸದಾ ಸೂಕ್ಷ್ಮ ಹಾಗೂ ಮಹತ್ವದ ಪಾತ್ರ ವಹಿಸುತ್ತದೆ. ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯನ್ನು ತೀವ್ರವಾಗಿ ವಿರೋಧಿಸುತ್ತಾ ಬಂದಿರುವ ರಾಜ್ಯ ಕಾಂಗ್ರೆಸ್ ನಾಯಕರು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram