ADVERTISEMENT
Tuesday, April 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಅಭಿವೃದ್ಧಿ ಮಾಡಲು CM ವಿಫಲ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಟೀಕೆ

Shwetha by Shwetha
April 7, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಅವಕಾಶಗಳಿದ್ದರೂ ರಾಜ್ಯದ ಅಭಿವೃದ್ಧಿಗೆ ಗಮನಹರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಧ್ಯವಾಗಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ B. Y. ವಿಜಯೇಂದ್ರ ತೀವ್ರ ಟೀಕೆ ಮಾಡಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆಗಳು ಸಿಎಂ ಸಿದ್ದರಾಮಯ್ಯ ಅವರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದ್ದು, ಇದು ಅವರ ನಿದ್ದೆಗೆಡಿಸಿದೆ ಎಂದು ಆರೋಪಿಸಿದರು.

Related posts

ಭಾರತದ ಐಪಿಎಲ್ ಸಾಮ್ರಾಜ್ಯಕ್ಕೆ ಪಾಕಿಸ್ತಾನದ ಸವಾಲು ಭವಿಷ್ಯದಲ್ಲಿ ಪಿಎಸ್ಎಲ್ ವಿಶ್ವದ ನಂಬರ್ ಒನ್ ಕ್ರಿಕೆಟ್ ಲೀಗ್ ಆಗಲಿದೆ ಎಂದ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ

ಭಾರತದ ಐಪಿಎಲ್ ಸಾಮ್ರಾಜ್ಯಕ್ಕೆ ಪಾಕಿಸ್ತಾನದ ಸವಾಲು ಭವಿಷ್ಯದಲ್ಲಿ ಪಿಎಸ್ಎಲ್ ವಿಶ್ವದ ನಂಬರ್ ಒನ್ ಕ್ರಿಕೆಟ್ ಲೀಗ್ ಆಗಲಿದೆ ಎಂದ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ

April 7, 2026
ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: 12ನೇ ತರಗತಿ ತನಕ ಉಚಿತ ಬಸ್ ಪ್ರಯಾಣ ಯೋಜನೆ ಚಿಂತನೆ

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: 12ನೇ ತರಗತಿ ತನಕ ಉಚಿತ ಬಸ್ ಪ್ರಯಾಣ ಯೋಜನೆ ಚಿಂತನೆ

April 7, 2026

ಸರ್ಕಾರವು ಅಭಿವೃದ್ಧಿ ಕಾರ್ಯಗಳಿಗಿಂತಲೂ ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಜನರ ಗಮನ ಬೇರೆಡೆಗೆ ತಿರುಗಿಸಲು ಯತ್ನಿಸುತ್ತಿದೆ. ಬರೀ ಗ್ಯಾರಂಟಿಗಳನ್ನೇ ಆಧಾರ ಮಾಡಿಕೊಂಡು ಚುನಾವಣೆಗೆ ಬರಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರು ಗ್ಯಾರಂಟಿ ಮುಖವಾಡ ಹಾಕಿಕೊಂಡಿದ್ದಾರೆ ಎಂದು ಅವರು ಲೇವಡಿ ಮಾಡಿದ್ದಾರೆ.
ಇದೇ ವೇಳೆ, ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದ ಅವರು, ಕಾರ್ಯಕರ್ತರು ಕೊನೆಯ ಕ್ಷಣದವರೆಗೂ ಜಾಗರೂಕರಾಗಿ ಕೆಲಸ ಮಾಡುವಂತೆ ಕರೆ ನೀಡಿದರು.

ShareTweetSendShare
Join us on:

Related Posts

ಭಾರತದ ಐಪಿಎಲ್ ಸಾಮ್ರಾಜ್ಯಕ್ಕೆ ಪಾಕಿಸ್ತಾನದ ಸವಾಲು ಭವಿಷ್ಯದಲ್ಲಿ ಪಿಎಸ್ಎಲ್ ವಿಶ್ವದ ನಂಬರ್ ಒನ್ ಕ್ರಿಕೆಟ್ ಲೀಗ್ ಆಗಲಿದೆ ಎಂದ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ

ಭಾರತದ ಐಪಿಎಲ್ ಸಾಮ್ರಾಜ್ಯಕ್ಕೆ ಪಾಕಿಸ್ತಾನದ ಸವಾಲು ಭವಿಷ್ಯದಲ್ಲಿ ಪಿಎಸ್ಎಲ್ ವಿಶ್ವದ ನಂಬರ್ ಒನ್ ಕ್ರಿಕೆಟ್ ಲೀಗ್ ಆಗಲಿದೆ ಎಂದ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ

by Shwetha
April 7, 2026
0

ಜಾಗತಿಕ ಕ್ರಿಕೆಟ್ ವಲಯದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪೈಪೋಟಿ ಕೇವಲ ಮೈದಾನಕ್ಕೆ ಮಾತ್ರ ಸೀಮಿತವಾಗಿಲ್ಲ. ಇದೀಗ ಕ್ರಿಕೆಟ್ ಆಡಳಿತ ಮತ್ತು ಆರ್ಥಿಕ ಪ್ರಾಬಲ್ಯದ ವಿಚಾರದಲ್ಲೂ ಪಾಕಿಸ್ತಾನ...

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: 12ನೇ ತರಗತಿ ತನಕ ಉಚಿತ ಬಸ್ ಪ್ರಯಾಣ ಯೋಜನೆ ಚಿಂತನೆ

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: 12ನೇ ತರಗತಿ ತನಕ ಉಚಿತ ಬಸ್ ಪ್ರಯಾಣ ಯೋಜನೆ ಚಿಂತನೆ

by Shwetha
April 7, 2026
0

ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿಯೊಂದು ಬರಲಿರುವ ಸೂಚನೆ ಸಿಕ್ಕಿದೆ. 12ನೇ ತರಗತಿ ತನಕ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು...

ದಿನ ಭವಿಷ್ಯ (04-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (07-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 7, 2026
0

ದಿನ ಭವಿಷ್ಯ: 07-04-2026 1 ಮೇಷ ರಾಶಿ ಇಂದು ನಿಮ್ಮಲ್ಲಿ ಹೊಸ ಉತ್ಸಾಹ ಮತ್ತು ಚೈತನ್ಯ ಮೂಡಲಿದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಕಠಿಣ ಶ್ರಮಕ್ಕೆ ತಕ್ಕ ಪ್ರತಿಫಲ...

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

by Shwetha
April 6, 2026
0

ರಾಜ್ಯದ ಅನ್ನದಾತರಿಗೆ ಮುಂಗಾರು ಹಂಗಾಮಿನ ಸಮಯದಲ್ಲಿ ಎದುರಾಗುತ್ತಿದ್ದ ಬಹುದೊಡ್ಡ ಸಮಸ್ಯೆಗೆ ಮುಕ್ತಿ ಹಾಡಲು ರಾಜ್ಯ ಸರ್ಕಾರ ಮುಂದಾಗಿದೆ. ರೈತರಿಗೆ ಸಕಾಲದಲ್ಲಿ ರಸಗೊಬ್ಬರ ತಲುಪಿಸಲು ಮತ್ತು ಮಾರುಕಟ್ಟೆಯಲ್ಲಿ ಉದ್ದೇಶಪೂರ್ವಕವಾಗಿ...

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

by Shwetha
April 6, 2026
0

ಬಾಗಲಕೋಟೆ: ರಾಜ್ಯ ಸರ್ಕಾರದ ಖಜಾನೆಯಲ್ಲಿ ಬಿಡಿಗಾಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರಿಸ್ಥಿತಿ ಎಲ್ಲವನ್ನೂ ಕಳೆದುಕೊಂಡು ಕೇವಲ ಗರಿಗರಿ ಬಟ್ಟೆ ಹಾಕಿಕೊಂಡು ತಿರುಗುವ ಜಂಭದ ಸಾಹುಕಾರನಂತಾಗಿದೆ. ಮನೆಗೆ ಸಾಲಗಾರರು ಮುತ್ತಿಗೆ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram