ADVERTISEMENT
Tuesday, April 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ರಾಜ್ಯಕ್ಕೆ ನೀಡಬೇಕಾದ ಕನಿಷ್ಠ ಅನಿಲ ಪೂರೈಕೆ ಮಾಡಲಿ: ಪರಮೇಶ್ವರ್

Shwetha by Shwetha
April 7, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ರಾಜ್ಯಕ್ಕೆ ಕೇಂದ್ರ ಸರ್ಕಾರ ನೀಡಬೇಕಾದ ಕನಿಷ್ಠ ಅನಿಲ ಪೂರೈಕೆ ಆಗದಿರುವುದರಿಂದ ಸಮಸ್ಯೆಗಳು ಉಂಟಾಗುತ್ತಿವೆ ಎಂದು ಸಚಿವ G. ಪರಮೇಶ್ವರ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ರಾಜ್ಯ ಸರ್ಕಾರ ಈಗಾಗಲೇ ಕೇಂದ್ರಕ್ಕೆ ತನ್ನ ಬೇಡಿಕೆಯನ್ನು ಸಲ್ಲಿಸಿದೆ. ಪ್ರತಿ ರಾಜ್ಯಕ್ಕೂ ನೀಡಬೇಕಾದ ಅನಿಲ ಹಂಚಿಕೆಯನ್ನು ಸಮರ್ಪಕವಾಗಿ ನೀಡಬೇಕು. ಆದರೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಬರಬೇಕಾದ ಅಲಾಟ್‌ಮೆಂಟ್‌ ಪೂರೈಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Related posts

ಬಸ್ ಟಿಕೆಟ್ ದರ ಏರಿಕೆ ಇಲ್ಲ: ಸಚಿವ ರಾಮಲಿಂಗರೆಡ್ಡಿ ಸ್ಪಷ್ಟನೆ

ಬಸ್ ಟಿಕೆಟ್ ದರ ಏರಿಕೆ ಇಲ್ಲ: ಸಚಿವ ರಾಮಲಿಂಗರೆಡ್ಡಿ ಸ್ಪಷ್ಟನೆ

April 7, 2026
ಮಹಿಳಾ ಪಿಎಸ್ಐಗೆ ಬೆದರಿಕೆ : ಖಾಕಿಗೇ ಕಂಟಕವಾದ ಪುಂಡಾಟಿಕೆ ಇದು ಬಿಹಾರ ಅಲ್ಲ ಕರುನಾಡು ಮಹಿಳಾ ಪಿಎಸ್ಐಗೆ ದಮ್ಕಿ ಹಾಕಿ ಹಲ್ಲೆಗೆ ಯತ್ನಿಸಿದರೂ ಮೌನವೇಕೆ

ಮಹಿಳಾ ಪಿಎಸ್ಐಗೆ ಬೆದರಿಕೆ : ಖಾಕಿಗೇ ಕಂಟಕವಾದ ಪುಂಡಾಟಿಕೆ ಇದು ಬಿಹಾರ ಅಲ್ಲ ಕರುನಾಡು ಮಹಿಳಾ ಪಿಎಸ್ಐಗೆ ದಮ್ಕಿ ಹಾಕಿ ಹಲ್ಲೆಗೆ ಯತ್ನಿಸಿದರೂ ಮೌನವೇಕೆ

April 7, 2026

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಎಲ್ಲ ದೇಶಗಳಿಗೂ ಹಾಗೂ ರಾಜ್ಯಗಳಿಗೂ ತೊಂದರೆ ಉಂಟಾಗಿದೆ. ಆದರೂ ಇತರೆ ರಾಜ್ಯಗಳಿಗೆ ನೀಡುವಂತೆ ಕರ್ನಾಟಕಕ್ಕೂ ಸಮರ್ಪಕ ಅನಿಲ ಪೂರೈಕೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈ ಸಮಸ್ಯೆ ಶೀಘ್ರ ಪರಿಹಾರವಾಗದಿದ್ದರೆ ಕೈಗಾರಿಕೆ, ವಿದ್ಯುತ್ ಉತ್ಪಾದನೆ ಸೇರಿದಂತೆ ಹಲವು ಕ್ಷೇತ್ರಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ.

ShareTweetSendShare
Join us on:

Related Posts

ಬಸ್ ಟಿಕೆಟ್ ದರ ಏರಿಕೆ ಇಲ್ಲ: ಸಚಿವ ರಾಮಲಿಂಗರೆಡ್ಡಿ ಸ್ಪಷ್ಟನೆ

ಬಸ್ ಟಿಕೆಟ್ ದರ ಏರಿಕೆ ಇಲ್ಲ: ಸಚಿವ ರಾಮಲಿಂಗರೆಡ್ಡಿ ಸ್ಪಷ್ಟನೆ

by Shwetha
April 7, 2026
0

ಸದ್ಯಕ್ಕೆ ಸಾರಿಗೆ ಬಸ್‌ ಪ್ರಯಾಣದ ಟಿಕೆಟ್ ದರ ಏರಿಕೆ ಮಾಡುವ ಯಾವುದೇ ಯೋಜನೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಸ್...

ಮಹಿಳಾ ಪಿಎಸ್ಐಗೆ ಬೆದರಿಕೆ : ಖಾಕಿಗೇ ಕಂಟಕವಾದ ಪುಂಡಾಟಿಕೆ ಇದು ಬಿಹಾರ ಅಲ್ಲ ಕರುನಾಡು ಮಹಿಳಾ ಪಿಎಸ್ಐಗೆ ದಮ್ಕಿ ಹಾಕಿ ಹಲ್ಲೆಗೆ ಯತ್ನಿಸಿದರೂ ಮೌನವೇಕೆ

ಮಹಿಳಾ ಪಿಎಸ್ಐಗೆ ಬೆದರಿಕೆ : ಖಾಕಿಗೇ ಕಂಟಕವಾದ ಪುಂಡಾಟಿಕೆ ಇದು ಬಿಹಾರ ಅಲ್ಲ ಕರುನಾಡು ಮಹಿಳಾ ಪಿಎಸ್ಐಗೆ ದಮ್ಕಿ ಹಾಕಿ ಹಲ್ಲೆಗೆ ಯತ್ನಿಸಿದರೂ ಮೌನವೇಕೆ

by Shwetha
April 7, 2026
0

ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆಯೇ ಎಂಬ ಆತಂಕಕಾರಿ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಎದ್ದಿದೆ. ರಾಜ್ಯದಲ್ಲಿ ಪೊಲೀಸರಿಗೇ ರಕ್ಷಣೆ ಇಲ್ಲದಂತಹ ವಾತಾವರಣ ನಿರ್ಮಾಣವಾಗುತ್ತಿರುವುದು...

ಗುಜರಾತ್ ಅವಿದ್ಯಾವಂತರನ್ನು ಮೋದಿ ಮರುಳು ಮಾಡಬಹುದು ಕೇರಳದವರನ್ನಲ್ಲ : ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ  ಭುಗಿಲೆದ್ದ ಆಕ್ರೋಶ

ಗುಜರಾತ್ ಅವಿದ್ಯಾವಂತರನ್ನು ಮೋದಿ ಮರುಳು ಮಾಡಬಹುದು ಕೇರಳದವರನ್ನಲ್ಲ : ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ಭುಗಿಲೆದ್ದ ಆಕ್ರೋಶ

by Shwetha
April 7, 2026
0

ರಾಷ್ಟ್ರ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ವಾಕ್ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ತಂತ್ರಗಳನ್ನು ಟೀಕಿಸುವ ಭರದಲ್ಲಿ ಎಐಸಿಸಿ ಅಧ್ಯಕ್ಷ...

ಭಾರತದ ಐಪಿಎಲ್ ಸಾಮ್ರಾಜ್ಯಕ್ಕೆ ಪಾಕಿಸ್ತಾನದ ಸವಾಲು ಭವಿಷ್ಯದಲ್ಲಿ ಪಿಎಸ್ಎಲ್ ವಿಶ್ವದ ನಂಬರ್ ಒನ್ ಕ್ರಿಕೆಟ್ ಲೀಗ್ ಆಗಲಿದೆ ಎಂದ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ

ಭಾರತದ ಐಪಿಎಲ್ ಸಾಮ್ರಾಜ್ಯಕ್ಕೆ ಪಾಕಿಸ್ತಾನದ ಸವಾಲು ಭವಿಷ್ಯದಲ್ಲಿ ಪಿಎಸ್ಎಲ್ ವಿಶ್ವದ ನಂಬರ್ ಒನ್ ಕ್ರಿಕೆಟ್ ಲೀಗ್ ಆಗಲಿದೆ ಎಂದ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ

by Shwetha
April 7, 2026
0

ಜಾಗತಿಕ ಕ್ರಿಕೆಟ್ ವಲಯದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪೈಪೋಟಿ ಕೇವಲ ಮೈದಾನಕ್ಕೆ ಮಾತ್ರ ಸೀಮಿತವಾಗಿಲ್ಲ. ಇದೀಗ ಕ್ರಿಕೆಟ್ ಆಡಳಿತ ಮತ್ತು ಆರ್ಥಿಕ ಪ್ರಾಬಲ್ಯದ ವಿಚಾರದಲ್ಲೂ ಪಾಕಿಸ್ತಾನ...

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: 12ನೇ ತರಗತಿ ತನಕ ಉಚಿತ ಬಸ್ ಪ್ರಯಾಣ ಯೋಜನೆ ಚಿಂತನೆ

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: 12ನೇ ತರಗತಿ ತನಕ ಉಚಿತ ಬಸ್ ಪ್ರಯಾಣ ಯೋಜನೆ ಚಿಂತನೆ

by Shwetha
April 7, 2026
0

ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿಯೊಂದು ಬರಲಿರುವ ಸೂಚನೆ ಸಿಕ್ಕಿದೆ. 12ನೇ ತರಗತಿ ತನಕ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram