ADVERTISEMENT
Wednesday, April 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಮುಡಾ ಕೇಸ್: ಹೈಕೋರ್ಟ್ ಮೆಟ್ಟಿಲೇರಿದ ED; CM ಸಿದ್ದರಾಮಯ್ಯ ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ

Shwetha by Shwetha
April 8, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಕ್ಕೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದೆ.

ಈ ಪ್ರಕರಣದಲ್ಲಿ ಲೋಕಾಯುಕ್ತ ಸಲ್ಲಿಸಿದ್ದ B-ರಿಪೋರ್ಟ್‌ಗೆ ವಿರುದ್ಧವಾಗಿ ಈಗ ಇಡಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಈ ಅರ್ಜಿಯಲ್ಲಿ ಸಿಎಂ ಹಾಗೂ ಅವರ ಕುಟುಂಬದ ಸದಸ್ಯರ ಮೇಲಿನ ಆರೋಪಗಳಿಗೆ ಪ್ರಾಥಮಿಕ ಸಾಕ್ಷ್ಯಗಳಿವೆ ಎಂದು ಇಡಿ ಹೇಳಿಕೊಂಡಿದೆ.

Related posts

ಗುಜರಾತ್ ಜನರನ್ನು ಅನಕ್ಷರಸ್ಥರೆಂದು ಜರಿದ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅನರ್ಹ, ಅಂಕಿ ಅಂಶಗಳ ಸಮೇತ ತಿರುಗೇಟು ನೀಡಿದ ಬಿಜೆಪಿ

ಗುಜರಾತ್ ಜನರನ್ನು ಅನಕ್ಷರಸ್ಥರೆಂದು ಜರಿದ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅನರ್ಹ, ಅಂಕಿ ಅಂಶಗಳ ಸಮೇತ ತಿರುಗೇಟು ನೀಡಿದ ಬಿಜೆಪಿ

April 8, 2026
ರಶ್ಮಿಕಾ ಮಂದಣ್ಣಗೆ ತವರಿನಿಂದ ಭರ್ಜರಿ Gift ವಿರಾಜಪೇಟೆಯ ಕೋಟ್ಯಂತರ ಬೆಲೆಯ ಐಶಾರಾಮಿ ಸೆರಿನಿಟಿ ಬಂಗಲೆ ಮಗಳ ಹೆಸರಿಗೆ ವರ್ಗಾವಣೆ

ರಶ್ಮಿಕಾ ಮಂದಣ್ಣಗೆ ತವರಿನಿಂದ ಭರ್ಜರಿ Gift ವಿರಾಜಪೇಟೆಯ ಕೋಟ್ಯಂತರ ಬೆಲೆಯ ಐಶಾರಾಮಿ ಸೆರಿನಿಟಿ ಬಂಗಲೆ ಮಗಳ ಹೆಸರಿಗೆ ವರ್ಗಾವಣೆ

April 8, 2026

ಲೋಕಾಯುಕ್ತದ B-ರಿಪೋರ್ಟ್‌ನಿಂದ ತಾತ್ಕಾಲಿಕವಾಗಿ ಸಿಎಂ ಕುಟುಂಬಕ್ಕೆ ರಿಲೀಫ್ ಸಿಕ್ಕಿದ್ದರೂ, ಪ್ರಕರಣ ಸಂಪೂರ್ಣವಾಗಿ ಮುಕ್ತಾಯವಾಗಿಲ್ಲ ಎಂಬುದು ಇದೀಗ ಸ್ಪಷ್ಟವಾಗುತ್ತಿದೆ. ಇಡಿ ಹಸ್ತಕ್ಷೇಪದಿಂದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.

ಈ ಕುರಿತು ಪ್ರತಿಕ್ರಿಯಿಸಿದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ, ಇದು ಕೇವಲ ತಾತ್ಕಾಲಿಕ ರಿಲೀಫ್ ಮಾತ್ರ. ಮುಡಾ ಪ್ರಕರಣದಲ್ಲಿ ಸಾಕ್ಷ್ಯಗಳು ಬಲವಾಗಿವೆ. ಅಂತಿಮವಾಗಿ CM ಕುಟುಂಬಕ್ಕೆ ಶಿಕ್ಷೆ ಆಗುವ ಸಾಧ್ಯತೆ ಇದೆ, ಎಂದು ಹೇಳಿದ್ದಾರೆ.

ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಹೈಕೋರ್ಟ್‌ನ ನಿರ್ಧಾರ ಬಹಳ ಮಹತ್ವ ಪಡೆದುಕೊಳ್ಳಲಿದೆ.

ShareTweetSendShare
Join us on:

Related Posts

ಗುಜರಾತ್ ಜನರನ್ನು ಅನಕ್ಷರಸ್ಥರೆಂದು ಜರಿದ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅನರ್ಹ, ಅಂಕಿ ಅಂಶಗಳ ಸಮೇತ ತಿರುಗೇಟು ನೀಡಿದ ಬಿಜೆಪಿ

ಗುಜರಾತ್ ಜನರನ್ನು ಅನಕ್ಷರಸ್ಥರೆಂದು ಜರಿದ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅನರ್ಹ, ಅಂಕಿ ಅಂಶಗಳ ಸಮೇತ ತಿರುಗೇಟು ನೀಡಿದ ಬಿಜೆಪಿ

by Shwetha
April 8, 2026
0

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುಜರಾತ್ ಜನರ ಬಗ್ಗೆ ನೀಡಿರುವ ಹೇಳಿಕೆಯೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ರಾಜಕೀಯ ಬಿರುಗಾಳಿಯನ್ನೇ ಸೃಷ್ಟಿಸಿದೆ. ಕೇರಳದಲ್ಲಿ ನಡೆದ ಚುನಾವಣಾ...

ರಶ್ಮಿಕಾ ಮಂದಣ್ಣಗೆ ತವರಿನಿಂದ ಭರ್ಜರಿ Gift ವಿರಾಜಪೇಟೆಯ ಕೋಟ್ಯಂತರ ಬೆಲೆಯ ಐಶಾರಾಮಿ ಸೆರಿನಿಟಿ ಬಂಗಲೆ ಮಗಳ ಹೆಸರಿಗೆ ವರ್ಗಾವಣೆ

ರಶ್ಮಿಕಾ ಮಂದಣ್ಣಗೆ ತವರಿನಿಂದ ಭರ್ಜರಿ Gift ವಿರಾಜಪೇಟೆಯ ಕೋಟ್ಯಂತರ ಬೆಲೆಯ ಐಶಾರಾಮಿ ಸೆರಿನಿಟಿ ಬಂಗಲೆ ಮಗಳ ಹೆಸರಿಗೆ ವರ್ಗಾವಣೆ

by Shwetha
April 8, 2026
0

ನ್ಯಾಷನಲ್ ಕ್ರಶ್ ಖ್ಯಾತಿಯ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಹಾಗೂ ಟಾಲಿವುಡ್ ನ ಸೆನ್ಸೇಷನಲ್ ಸ್ಟಾರ್, ಅರ್ಜುನ್ ರೆಡ್ಡಿ ಖ್ಯಾತಿಯ ವಿಜಯ್ ದೇವರಕೊಂಡ ಅವರು ದಾಂಪತ್ಯ ಜೀವನಕ್ಕೆ...

ಬ್ರೇಕಿಂಗ್: ದ್ವಿತೀಯ PUC ಫಲಿತಾಂಶ ಏಪ್ರಿಲ್ 9ರಂದು ಪ್ರಕಟ

ಬ್ರೇಕಿಂಗ್: ದ್ವಿತೀಯ PUC ಫಲಿತಾಂಶ ಏಪ್ರಿಲ್ 9ರಂದು ಪ್ರಕಟ

by Shwetha
April 8, 2026
0

ದ್ವಿತೀಯ PUC ಪರೀಕ್ಷೆಯ ಫಲಿತಾಂಶ ಕುರಿತು ಇದ್ದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. 2025–26ನೇ ಸಾಲಿನ ದ್ವಿತೀಯ PUC ಫಲಿತಾಂಶವು ಏಪ್ರಿಲ್ 9ರಂದು ಅಧಿಕೃತವಾಗಿ ಪ್ರಕಟವಾಗಲಿದೆ ಎಂದು...

ಏಕರೂಪ ನಾಗರಿಕ ಸಂಹಿತೆ ಹಾಗೂ ಒಂದು ದೇಶ ಒಂದು ಚುನಾವಣೆಗೆ ವೇದಿಕೆ ಸಜ್ಜು ಭವಿಷ್ಯದ ಬೃಹತ್ ಯೋಜನೆಗಳ ಸುಳಿವು ನೀಡಿದ ಪ್ರಧಾನಿ ನರೇಂದ್ರ ಮೋದಿ

ಏಕರೂಪ ನಾಗರಿಕ ಸಂಹಿತೆ ಹಾಗೂ ಒಂದು ದೇಶ ಒಂದು ಚುನಾವಣೆಗೆ ವೇದಿಕೆ ಸಜ್ಜು ಭವಿಷ್ಯದ ಬೃಹತ್ ಯೋಜನೆಗಳ ಸುಳಿವು ನೀಡಿದ ಪ್ರಧಾನಿ ನರೇಂದ್ರ ಮೋದಿ

by Shwetha
April 8, 2026
0

ದೇಶದಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಹಾಗೂ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಗಂಭೀರ ಹೆಜ್ಜೆಗಳನ್ನಿಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ....

ಬಟ್ಟೆ ಬಿಚ್ಚಿ ವಿಡಿಯೋ ಕಾಲ್ ಮಾಡುವಂತೆ ಸ್ವಾಮೀಜಿಯಿಂದ ಬ್ಲಾಕ್ ಮೇಲ್ ಜಯ ಮೃತ್ಯುಂಜಯ ಶ್ರೀ ವಿರುದ್ಧ ಕೇಳಿಬಂತು  ಲೈಂಗಿಕ ದೌರ್ಜನ್ಯದ ಆರೋಪ

ಬಟ್ಟೆ ಬಿಚ್ಚಿ ವಿಡಿಯೋ ಕಾಲ್ ಮಾಡುವಂತೆ ಸ್ವಾಮೀಜಿಯಿಂದ ಬ್ಲಾಕ್ ಮೇಲ್ ಜಯ ಮೃತ್ಯುಂಜಯ ಶ್ರೀ ವಿರುದ್ಧ ಕೇಳಿಬಂತು ಲೈಂಗಿಕ ದೌರ್ಜನ್ಯದ ಆರೋಪ

by Shwetha
April 8, 2026
0

ರಾಜಧಾನಿ ಬೆಂಗಳೂರು ಸೇರಿದಂತೆ ಇಡೀ ರಾಜ್ಯದ ಧಾರ್ಮಿಕ ವಲಯವೇ ಬೆಚ್ಚಿಬೀಳುವಂತಹ ಸ್ಫೋಟಕ ಸುದ್ದಿಯೊಂದು ಇಂದು ಹೊರಬಿದ್ದಿದೆ. ಸಮಾಜಕ್ಕೆ ದಾರಿದೀಪವಾಗಬೇಕಿದ್ದ ಮಠಾಧೀಶರೊಬ್ಬರ ವಿರುದ್ಧ ಅತ್ಯಂತ ಗಂಭೀರ ಹಾಗೂ ಅಮಾನವೀಯ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram