ADVERTISEMENT
Thursday, April 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ರಾಜ್ಯದಲ್ಲಿ ಮಂಗನ ಕಾಯಿಲೆಗೆ ವೃದ್ಧ ಬಲಿ

Shwetha by Shwetha
April 9, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ಮಲೆನಾಡು ಭಾಗದಲ್ಲಿ ಮತ್ತೆ ಮಂಗನ ಕಾಯಿಲೆಯ ಅಬ್ಬರ ಶುರುವಾಗಿದೆ. ಈ ಮಾರಕ ಕಾಯಿಲೆಗೆ ಕರ್ನಾಟಕ ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮನ್ಮನೆ ಗ್ರಾಮದ ನಿವಾಸಿ ಮಂಜಪ್ಪ (65) ಬಲಿಯಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಮಂಜಪ್ಪ ಅವರಿಗೆ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ನಡೆಸಿದಾಗ KFD ಸೋಂಕು ದೃಢಪಟ್ಟಿತ್ತು. ಸೋಂಕಿನ ತೀವ್ರತೆ ಹೆಚ್ಚಾದ ಹಿನ್ನೆಲೆಯಲ್ಲಿ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆಗೂ ರವಾನಿಸಲಾಗಿತ್ತು.

Related posts

ವಿಷಕಾರಿ ಹಾವಿಗಿಂತ ಹೆಚ್ಚು ವಿಷ  ಅಪ್ಪ-ಮಗನ ತಲೆಯಲ್ಲಿದೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ವಿಷಕಾರಿ ಹಾವಿಗಿಂತ ಹೆಚ್ಚು ವಿಷ ಅಪ್ಪ-ಮಗನ ತಲೆಯಲ್ಲಿದೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

April 9, 2026
ಮಾದರಿ ರಾಜ್ಯ ಕರ್ನಾಟಕ, ವಿಫಲವಾದ ಬಿಜೆಪಿ ತಂತ್ರ : ಗ್ಯಾರಂಟಿ ಹೆಸರಿನಲ್ಲಿ ಪ್ರಧಾನಿ ಸುಳ್ಳು ಹೇಳುತ್ತಿದ್ದಾರೆ – ಡಿಕೆ ಶಿವಕುಮಾರ್

ಮಾದರಿ ರಾಜ್ಯ ಕರ್ನಾಟಕ, ವಿಫಲವಾದ ಬಿಜೆಪಿ ತಂತ್ರ : ಗ್ಯಾರಂಟಿ ಹೆಸರಿನಲ್ಲಿ ಪ್ರಧಾನಿ ಸುಳ್ಳು ಹೇಳುತ್ತಿದ್ದಾರೆ – ಡಿಕೆ ಶಿವಕುಮಾರ್

April 9, 2026

ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ. ಮಲೆನಾಡು ಪ್ರದೇಶಗಳಲ್ಲಿ ಈ ಕಾಯಿಲೆ ಮತ್ತೆ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಎಚ್ಚರಿಕೆ ವಹಿಸಲು ಸಾರ್ವಜನಿಕರಿಗೆ ಸೂಚನೆ ನೀಡಿದೆ.

ShareTweetSendShare
Join us on:

Related Posts

ವಿಷಕಾರಿ ಹಾವಿಗಿಂತ ಹೆಚ್ಚು ವಿಷ  ಅಪ್ಪ-ಮಗನ ತಲೆಯಲ್ಲಿದೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ವಿಷಕಾರಿ ಹಾವಿಗಿಂತ ಹೆಚ್ಚು ವಿಷ ಅಪ್ಪ-ಮಗನ ತಲೆಯಲ್ಲಿದೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

by Shwetha
April 9, 2026
0

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಚೋದನಾಕಾರಿ ಹೇಳಿಕೆಗಳ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ ಮತ್ತು ಆರ್‍ಎಸ್‍ಎಸ್ ವಿರುದ್ಧ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಿ, ನಾಲಿಗೆಯನ್ನು...

ಮಾದರಿ ರಾಜ್ಯ ಕರ್ನಾಟಕ, ವಿಫಲವಾದ ಬಿಜೆಪಿ ತಂತ್ರ : ಗ್ಯಾರಂಟಿ ಹೆಸರಿನಲ್ಲಿ ಪ್ರಧಾನಿ ಸುಳ್ಳು ಹೇಳುತ್ತಿದ್ದಾರೆ – ಡಿಕೆ ಶಿವಕುಮಾರ್

ಮಾದರಿ ರಾಜ್ಯ ಕರ್ನಾಟಕ, ವಿಫಲವಾದ ಬಿಜೆಪಿ ತಂತ್ರ : ಗ್ಯಾರಂಟಿ ಹೆಸರಿನಲ್ಲಿ ಪ್ರಧಾನಿ ಸುಳ್ಳು ಹೇಳುತ್ತಿದ್ದಾರೆ – ಡಿಕೆ ಶಿವಕುಮಾರ್

by Shwetha
April 9, 2026
0

ಕರ್ನಾಟಕದ ರಾಜಕೀಯ ಅಖಾಡದಲ್ಲಿ ಮಾಸ್ಟರ್ ಸ್ಟ್ರಾಟಜಿಸ್ಟ್ ಎಂದೇ ಗುರುತಿಸಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧವೇ ನೇರ...

ಲಕ್ಷ್ಮಣ ಸವದಿಗೆ ಬಿಜೆಪಿ ಬಾಗಿಲು ಶಾಶ್ವತ ಬಂದ್: ಯತ್ನಾಳರನ್ನು ವಾಪಸ್ ಕರೆತರುವ ಜವಾಬ್ದಾರಿ ನಂದು – ರಮೇಶ್ ಜಾರಕಿಹೊಳಿ

ಲಕ್ಷ್ಮಣ ಸವದಿಗೆ ಬಿಜೆಪಿ ಬಾಗಿಲು ಶಾಶ್ವತ ಬಂದ್: ಯತ್ನಾಳರನ್ನು ವಾಪಸ್ ಕರೆತರುವ ಜವಾಬ್ದಾರಿ ನಂದು – ರಮೇಶ್ ಜಾರಕಿಹೊಳಿ

by Shwetha
April 9, 2026
0

ಅಥಣಿ: ಲಕ್ಷ್ಮಣ ಸವದಿ ಬಿಜೆಪಿಗೆ ಮರಳಿ ಬರುವ ಪ್ರಶ್ನೆಯೇ ಇಲ್ಲ, ಒಂದು ವೇಳೆ ಅವರು ಪ್ರಯತ್ನಿಸಿದರೂ ನಾವು ಸೇರಿಸಿಕೊಳ್ಳುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ್...

ಇರಾನ್–ಅಮೆರಿಕಾ ಸೀಸ್‌ಫೈರ್: ಚೀನಾದ ತಂತ್ರಗಾರಿಕೆ ಹಿನ್ನಲೆ

ಇರಾನ್–ಅಮೆರಿಕಾ ಸೀಸ್‌ಫೈರ್: ಚೀನಾದ ತಂತ್ರಗಾರಿಕೆ ಹಿನ್ನಲೆ

by Shwetha
April 9, 2026
0

ಇರಾನ್–ಅಮೆರಿಕಾ ಸೀಸ್‌ಫೈರ್ ವಿಚಾರದಲ್ಲಿ ನಿಜವಾದ ಹಿನ್ನಲೆ ಶಕ್ತಿ ಚೀನಾ ಆಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಆರಂಭದಲ್ಲಿ ಮಾತುಕತೆಗೆ ಸಮ್ಮತಿಸದ ಇರಾನ್ ಅನ್ನು ಬೀಜಿಂಗ್ ಮನವೊಲಿಸಿದೆ ಎನ್ನಲಾಗುತ್ತಿದೆ. ಚೀನಾ,...

56 ಇಂಚಿನ ಎದೆ ಕುಗ್ಗಿದೆಯೇ? ವಿಶ್ವಗುರು ವರ್ಚಸ್ಸಿಗೆ ಭಾರಿ ಪೆಟ್ಟು: ಅಮೆರಿಕ-ಇರಾನ್ ಸಂಧಾನದಲ್ಲಿ ಪಾಕ್ ಸಾರಥ್ಯ,  ಕಾಂಗ್ರೆಸ್ ಆಕ್ರೋಶ

56 ಇಂಚಿನ ಎದೆ ಕುಗ್ಗಿದೆಯೇ? ವಿಶ್ವಗುರು ವರ್ಚಸ್ಸಿಗೆ ಭಾರಿ ಪೆಟ್ಟು: ಅಮೆರಿಕ-ಇರಾನ್ ಸಂಧಾನದಲ್ಲಿ ಪಾಕ್ ಸಾರಥ್ಯ, ಕಾಂಗ್ರೆಸ್ ಆಕ್ರೋಶ

by Shwetha
April 9, 2026
0

ನವದೆಹಲಿ: ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಶಮನಗೊಳಿಸುವಲ್ಲಿ ಪಾಕಿಸ್ತಾನ ಮಹತ್ವದ ಪಾತ್ರ ವಹಿಸಿರುವುದು ಅಂತಾರಾಷ್ಟ್ರೀಯ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಈ ಬೆಳವಣಿಗೆಯು ಪ್ರಧಾನಿ ನರೇಂದ್ರ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram