ADVERTISEMENT
Thursday, May 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ದೇಶ - ವಿದೇಶ

ಅಮೆರಿಕ-ಇರಾನ್ ಶಾಂತಿ ಮಾತುಕತೆ ಮುಂದೂಡಿಕೆ; ಉದ್ವಿಗ್ನತೆ ಹೆಚ್ಚಳ

Shwetha by Shwetha
April 11, 2026
in ದೇಶ - ವಿದೇಶ, National, Newsbeat
Share on FacebookShare on TwitterShare on WhatsappShare on Telegram

ಪಾಕಿಸ್ತಾನದಲ್ಲಿ ಇಂದು ಅಥವಾ ನಾಳೆ ನಡೆಯಬೇಕಿದ್ದ ಅಮೆರಿಕ ಮತ್ತು ಇರಾನ್ ನಡುವಿನ ಸಂಧಾನ ಸಭೆ ಮುಂದೂಡಿಕೆಯಾಗಿದೆ. ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಈ ಮಹತ್ವದ ಶಾಂತಿ ಮಾತುಕತೆ ನಡೆಯಬೇಕಾಗಿತ್ತು. ಆದರೆ, ಉಭಯ ದೇಶಗಳ ಪ್ರತಿನಿಧಿಗಳು ಸಭೆಗೆ ಹಾಜರಾಗದ ಹಿನ್ನೆಲೆ ಈ ಸಂಧಾನ ಸಭೆಯನ್ನು ಮುಂದೂಡಲಾಗಿದೆ.

ಇದರ ನಡುವೆಯೇ, ಇಸ್ರೇಲ್ ಲೆಬನಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ತಕ್ಷಣ ನಿಲ್ಲಿಸಬೇಕು ಎಂದು ಇರಾನ್ ಸ್ಪಷ್ಟಪಡಿಸಿದೆ. ಈ ದಾಳಿ ಮುಂದುವರಿದರೆ ನಾವು ಯಾವುದೇ ಶಾಂತಿ ಮಾತುಕತೆಯಲ್ಲಿ ಭಾಗವಹಿಸುವುದಿಲ್ಲ ಎಂದು ಇರಾನ್ ತಿಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

Related posts

ಕೊನೆಗೂ ಡಿಕೆಶಿಗೆ ಕೂಲಿ ಕೂಡಲು ರೆಡಿಯಾದ ರಾಮಯ್ಯ : ಡಿಕೆಶಿ ರಾಜ್ಯಭಾರದೊಂದಿಗೆ  ಸಿದ್ದರಾಮಯ್ಯ ಯುಗಾಂತ್ಯದ ಕೌಂಟ್‌ಡೌನ್ ಶುರು!

ಕೊನೆಗೂ ಡಿಕೆಶಿಗೆ ಕೂಲಿ ಕೂಡಲು ರೆಡಿಯಾದ ರಾಮಯ್ಯ : ಡಿಕೆಶಿ ರಾಜ್ಯಭಾರದೊಂದಿಗೆ ಸಿದ್ದರಾಮಯ್ಯ ಯುಗಾಂತ್ಯದ ಕೌಂಟ್‌ಡೌನ್ ಶುರು!

May 28, 2026
ಕಾಂಗೋ-ಉಗಾಂಡದಲ್ಲಿ ಎಬೋಲಾ ಭೀತಿ: ರಾಜ್ಯದಲ್ಲೂ ಹೈ ಅಲರ್ಟ್ ಘೋಷಣೆ

ಶಂಕಿತ ಎಬೋಲಾ ಪ್ರಕರಣ ನೆಗೆಟಿವ್: ರಾಜ್ಯಕ್ಕೆ ತಾತ್ಕಾಲಿಕ ನೆಮ್ಮದಿ

May 28, 2026

ಈ ಬೆಳವಣಿಗೆಗಳು ಮಧ್ಯಪ್ರಾಚ್ಯದ ರಾಜಕೀಯ ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸಿದ್ದು, ಶಾಂತಿ ಸ್ಥಾಪನೆಗೆ ಹೊಸ ಸವಾಲುಗಳನ್ನು ತಂದೊಡ್ಡಿವೆ.

ShareTweetSendShare
Join us on:

Related Posts

ಕೊನೆಗೂ ಡಿಕೆಶಿಗೆ ಕೂಲಿ ಕೂಡಲು ರೆಡಿಯಾದ ರಾಮಯ್ಯ : ಡಿಕೆಶಿ ರಾಜ್ಯಭಾರದೊಂದಿಗೆ  ಸಿದ್ದರಾಮಯ್ಯ ಯುಗಾಂತ್ಯದ ಕೌಂಟ್‌ಡೌನ್ ಶುರು!

ಕೊನೆಗೂ ಡಿಕೆಶಿಗೆ ಕೂಲಿ ಕೂಡಲು ರೆಡಿಯಾದ ರಾಮಯ್ಯ : ಡಿಕೆಶಿ ರಾಜ್ಯಭಾರದೊಂದಿಗೆ ಸಿದ್ದರಾಮಯ್ಯ ಯುಗಾಂತ್ಯದ ಕೌಂಟ್‌ಡೌನ್ ಶುರು!

by Shwetha
May 28, 2026
0

ಕರ್ನಾಟಕ ರಾಜಕೀಯದ ಇತಿಹಾಸದಲ್ಲಿ ಇಂದು ಒಂದು ಮಹತ್ವದ ದಿನವಾಗಿ ದಾಖಲಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ಮೂರು ವರ್ಷಗಳಿಂದ ನಡೆಯುತ್ತಿದ್ದ ಕುರ್ಚಿ ಬದಲಾವಣೆಯ ಹಗ್ಗಜಗ್ಗಾಟ ಈಗ ಅಂತಿಮ...

ಕಾಂಗೋ-ಉಗಾಂಡದಲ್ಲಿ ಎಬೋಲಾ ಭೀತಿ: ರಾಜ್ಯದಲ್ಲೂ ಹೈ ಅಲರ್ಟ್ ಘೋಷಣೆ

ಶಂಕಿತ ಎಬೋಲಾ ಪ್ರಕರಣ ನೆಗೆಟಿವ್: ರಾಜ್ಯಕ್ಕೆ ತಾತ್ಕಾಲಿಕ ನೆಮ್ಮದಿ

by Shwetha
May 28, 2026
0

ರಾಜ್ಯದಲ್ಲಿ ಆತಂಕ ಮೂಡಿಸಿದ್ದ ಶಂಕಿತ ಎಬೋಲಾ ಪ್ರಕರಣದ ವರದಿ ನೆಗೆಟಿವ್ ಬಂದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ತಿಳಿಸಿದ್ದಾರೆ. ಉಗಾಂಡದಿಂದ ಬೆಂಗಳೂರಿಗೆ ಬಂದಿದ್ದ ಮಹಿಳೆಯಲ್ಲಿ ಎಬೋಲಾ...

ಮಮತಾ ಬ್ಯಾನರ್ಜಿ ಕೋಟೆಯಲ್ಲಿ ನಡುಕ ಶುರು: 50 ಶಾಸಕರು ಮತ್ತು 20 ಸಂಸದರು ಬಿಜೆಪಿ ಸೇರ್ಪಡೆ ಸುಳಿವು? ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ಹೈವೋಲ್ಟೇಜ್ ಡ್ರಾಮಾ

ಮಮತಾ ಬ್ಯಾನರ್ಜಿ ಕೋಟೆಯಲ್ಲಿ ನಡುಕ ಶುರು: 50 ಶಾಸಕರು ಮತ್ತು 20 ಸಂಸದರು ಬಿಜೆಪಿ ಸೇರ್ಪಡೆ ಸುಳಿವು? ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ಹೈವೋಲ್ಟೇಜ್ ಡ್ರಾಮಾ

by Shwetha
May 28, 2026
0

ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಈಗ ಭಾರಿ ಬಿರುಗಾಳಿ ಎದ್ದಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ (TMC) ಈ ಬಾರಿ ಅತಿ ದೊಡ್ಡ ಆಘಾತ...

ಹೈಕಮಾಂಡ್ ಅಂಗಳದಲ್ಲಿ ಡಿಕೆಶಿ ಮೌನಂ ಶಕ್ತಿ ಲಕ್ಷಣ : ಸಿಎಂ ಕುರ್ಚಿ ಚರ್ಚೆ ನಡುವೆ ಮಂದಹಾಸದ ಮರ್ಮವೇನು

ಸಿದ್ದರಾಮಯ್ಯರ ಮುಂದಿನ ನಡೆ ಏನು? ರಾಜ್ಯ ರಾಜಕೀಯದಲ್ಲಿ ಹೆಚ್ಚಿದ ಕುತೂಹಲ

by Shwetha
May 28, 2026
0

ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರವಾಗಿರುವ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದಿನ ರಾಜಕೀಯ ನಡೆ ಏನು ಎಂಬ ಪ್ರಶ್ನೆ ಭಾರೀ ಕುತೂಹಲ ಹುಟ್ಟಿಸಿದೆ. ಒಂದು...

ಸಿದ್ದರಾಮಯ್ಯ ಆಶೀರ್ವಾದವಿಲ್ಲದೆ ಡಿಕೆಶಿ ಸಿಎಂ ಆಗೋದು ಅಸಾಧ್ಯ: ಮಾಗಡಿ ಶಾಸಕ ಬಾಲಕೃಷ್ಣ

ಸಿದ್ದರಾಮಯ್ಯ ಆಶೀರ್ವಾದವಿಲ್ಲದೆ ಡಿಕೆಶಿ ಸಿಎಂ ಆಗೋದು ಅಸಾಧ್ಯ: ಮಾಗಡಿ ಶಾಸಕ ಬಾಲಕೃಷ್ಣ

by Shwetha
May 28, 2026
0

ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಕುರಿತಾದ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದಾ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪರವಾಗಿ ಬ್ಯಾಟಿಂಗ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram