ADVERTISEMENT
Tuesday, April 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ನನಗೂ ಸಚಿವ ಸ್ಥಾನ ಬೇಕು : ಜಿ.ಎಸ್. ಪಾಟೀಲ ಆಗ್ರಹ

Shwetha by Shwetha
April 14, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ರೋಣ ಕ್ಷೇತ್ರದ ಹಿರಿಯ ಶಾಸಕ ಜಿ.ಎಸ್. ಪಾಟೀಲ ಅವರು ಸಚಿವ ಸ್ಥಾನಕ್ಕಾಗಿ ತಮ್ಮ ಆಕಾಂಕ್ಷೆಯನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಾನು ನಾಲ್ಕು ಬಾರಿ ಶಾಸಕನಾಗಿದ್ದೇನೆ. ನನಗೂ ಸಚಿವ ಸ್ಥಾನ ನೀಡಬೇಕು ಎಂದು ಸ್ಪಷ್ಟವಾಗಿ ಆಗ್ರಹಿಸಿದ್ದಾರೆ.

ನಾನು ಒಟ್ಟು 8 ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ, 4 ಬಾರಿ ಗೆದ್ದಿದ್ದೇನೆ. ನನ್ನ ಅನುಭವವನ್ನು ಗಮನಿಸಿ ಸಚಿವ ಸ್ಥಾನ ನೀಡುವುದು ನ್ಯಾಯ, ಎಂದು ಅವರು ಹೇಳಿದ್ದಾರೆ. ಇದೇ ವೇಳೆ, ಈ ಬೇಡಿಕೆಯನ್ನು ಹೈಕಮಾಂಡ್ ಮುಂದೆ ಇಡುವುದಕ್ಕಾಗಿ ದೆಹಲಿಗೆ ತೆರಳುವುದಾಗಿ ತಿಳಿಸಿದ್ದಾರೆ.

Related posts

ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರೇ ಜೆಡಿಎಸ್ ಸೇರುವುದು ನಿಶ್ಚಿತ: ಶಾಸಕ ಲಕ್ಷ್ಮಣ ಸವದಿ  ತಿರುಗೇಟು

ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರೇ ಜೆಡಿಎಸ್ ಸೇರುವುದು ನಿಶ್ಚಿತ: ಶಾಸಕ ಲಕ್ಷ್ಮಣ ಸವದಿ ತಿರುಗೇಟು

April 14, 2026
ಪಾಕ್ ಸಂಧಾನಕ್ಕೆ ಮುಖಭಂಗ ಇರಾನ್ ಅಮೆರಿಕ ಬಿಗಿಪಟ್ಟು ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಕಾರ್ಮೋಡ

ಪಾಕ್ ಸಂಧಾನಕ್ಕೆ ಮುಖಭಂಗ ಇರಾನ್ ಅಮೆರಿಕ ಬಿಗಿಪಟ್ಟು ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಕಾರ್ಮೋಡ

April 14, 2026

ಹಿರಿಯ ಶಾಸಕರು ಕೂಡಾ ದೆಹಲಿಗೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದ ಅವರು, ಸಂಪುಟ ಪುನಾರಚನೆಗೆ ಸಂಬಂಧಿಸಿದಂತೆ ಪ್ರಮುಖ ಅಭಿಪ್ರಾಯವನ್ನೂ ವ್ಯಕ್ತಪಡಿಸಿದ್ದಾರೆ. 2.5 ವರ್ಷ ಪೂರೈಸಿದ ಸಚಿವರನ್ನು ಬದಲಾವಣೆ ಮಾಡಬೇಕು. ಉಳಿದ ಹಿರಿಯ ಶಾಸಕರಿಗೆ ಅವಕಾಶ ನೀಡಬೇಕು, ಎಂದು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಸಂಪುಟ ಪುನಾರಚನೆ ಕುರಿತು ಚರ್ಚೆಗಳು ಜೋರಾಗುತ್ತಿರುವ ನಡುವೆಯೇ, ಜಿ.ಎಸ್. ಪಾಟೀಲ ಅವರ ಈ ಹೇಳಿಕೆ ರಾಜಕೀಯ ಚಟುವಟಿಕೆಗಳಿಗೆ ಮತ್ತಷ್ಟು ಚೈತನ್ಯ ನೀಡಿದೆ.

ShareTweetSendShare
Join us on:

Related Posts

ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರೇ ಜೆಡಿಎಸ್ ಸೇರುವುದು ನಿಶ್ಚಿತ: ಶಾಸಕ ಲಕ್ಷ್ಮಣ ಸವದಿ  ತಿರುಗೇಟು

ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರೇ ಜೆಡಿಎಸ್ ಸೇರುವುದು ನಿಶ್ಚಿತ: ಶಾಸಕ ಲಕ್ಷ್ಮಣ ಸವದಿ ತಿರುಗೇಟು

by Shwetha
April 14, 2026
0

ಬೆಳಗಾವಿ: ನಾನು ಮತ್ತೆ ಬಿಜೆಪಿ ಸೇರುತ್ತೇನೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿರುವವರೇ ಮುಂದಿನ ದಿನಗಳಲ್ಲಿ ಬಿಜೆಪಿಯಲ್ಲಿ ಉಳಿಯುವುದಿಲ್ಲ. ಅವರೇ ಜೆಡಿಎಸ್ ಪಕ್ಷದ ಬಾಗಿಲು ತಟ್ಟಲಿದ್ದಾರೆ ಎಂದು ಶಾಸಕ...

ಪಾಕ್ ಸಂಧಾನಕ್ಕೆ ಮುಖಭಂಗ ಇರಾನ್ ಅಮೆರಿಕ ಬಿಗಿಪಟ್ಟು ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಕಾರ್ಮೋಡ

ಪಾಕ್ ಸಂಧಾನಕ್ಕೆ ಮುಖಭಂಗ ಇರಾನ್ ಅಮೆರಿಕ ಬಿಗಿಪಟ್ಟು ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಕಾರ್ಮೋಡ

by Shwetha
April 14, 2026
0

ದಶಕಗಳ ಕಾಲದ ವೈರತ್ವಕ್ಕೆ ತೇಪೆ ಹಚ್ಚಲು ಹೋದ ಪಾಕಿಸ್ತಾನಕ್ಕೆ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಮುಖಭಂಗವಾಗಿದೆ. ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಸ್ಥಾಪಿಸಿ ವಿಶ್ವದ ಗಮನ...

ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ ಸಂಪುಟ IN & OUT

ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ ಸಂಪುಟ IN & OUT

by Shwetha
April 14, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಕ್ಕಮಗಳೂರಿನಲ್ಲಿ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು...

ಪೋಪ್ ಲಿಯೋ ವಿರುದ್ಧ ಕೆರಳಿದ ಡೊನಾಲ್ಡ್ ಟ್ರಂಪ್: ತಾವೇ ಜೀಸಸ್ ಎಂದು ಬಿಂಬಿಸುವ ಎಐ ಪೋಟೋ ಹಂಚಿಕೊಂಡು ಹೊಸ ವಿವಾದ

ಪೋಪ್ ಲಿಯೋ ವಿರುದ್ಧ ಕೆರಳಿದ ಡೊನಾಲ್ಡ್ ಟ್ರಂಪ್: ತಾವೇ ಜೀಸಸ್ ಎಂದು ಬಿಂಬಿಸುವ ಎಐ ಪೋಟೋ ಹಂಚಿಕೊಂಡು ಹೊಸ ವಿವಾದ

by Shwetha
April 14, 2026
0

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಜಾಗತಿಕ ಮಟ್ಟದಲ್ಲಿ ದೊಡ್ಡ ವಿವಾದವೊಂದನ್ನು ಸೃಷ್ಟಿಸಿದ್ದಾರೆ. ವ್ಯಾಟಿಕನ್ ಧರ್ಮಗುರು ಪೋಪ್ ಲಿಯೋ XIV ಅವರ ಶಾಂತಿ ಸಂದೇಶದ ಬೆನ್ನಲ್ಲೇ,...

ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

by Shwetha
April 14, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬೆಂಕಿ ಇದೀಗ ರಾಜ್ಯ ಕಾಂಗ್ರೆಸ್ ಘಟಕದವರೆಗೂ ವ್ಯಾಪಿಸಿದ್ದು, ಪಕ್ಷದೊಳಗೆ ನಡೆಯುತ್ತಿದ್ದ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ಉಪಚುನಾವಣೆಯ ಮತದಾನ ಪ್ರಕ್ರಿಯೆ ಮುಕ್ತಾಯವಾಗುತ್ತಿದ್ದಂತೆಯೇ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram