ADVERTISEMENT
Thursday, April 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ದೇಶ - ವಿದೇಶ

LPG ಬಿಕ್ಕಟ್ಟು: ಸಂಪೂರ್ಣ ಚೇತರಿಕೆಗೆ 3-4 ವರ್ಷ ಬೇಕೇ?

Shwetha by Shwetha
April 16, 2026
in ದೇಶ - ವಿದೇಶ, National, Newsbeat
Share on FacebookShare on TwitterShare on WhatsappShare on Telegram

ಯುದ್ಧದ ಪರಿಣಾಮವಾಗಿ ಉಂಟಾದ LPG ಬಿಕ್ಕಟ್ಟು ಸಂಪೂರ್ಣವಾಗಿ ಸರಿಯಾಗಲು 3-4 ವರ್ಷಗಳು ಹಿಡಿಯಬಹುದು ಎಂದು ಕೇಂದ್ರದ ಅಧಿಕಾರಿಗಳು ಅಂದಾಜಿಸಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಗ್ಯಾಸ್ ಉತ್ಪಾದನೆ ಸ್ಥಿತಿ ಸ್ಪಷ್ಟವಾಗದಿರುವುದೇ ಈ ದೀರ್ಘ ವಿಳಂಬಕ್ಕೆ ಪ್ರಮುಖ ಕಾರಣವಾಗಿದೆ.

ಇನ್ನೊಂದೆಡೆ, ರುಬಿಕ್ಸ್ ಡೇಟಾ ಸೈನ್ಸ್ ವರದಿ ಪ್ರಕಾರ, ಪರ್ಯಾಯ ಮಾರ್ಗಗಳಿಂದ LPG ಸಂಗ್ರಹಿಸಿದರೂ ಕೂಡ 40-50% ಸರಬರಾಜು ಕೊರತೆ ಮುಂದುವರಿಯುವ ಸಾಧ್ಯತೆ ಇದೆ ಎಂದು ತಿಳಿಸಿದೆ.

Related posts

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ದೋಷಿ ಎಂದು ಕೋರ್ಟ್ ತೀರ್ಪು

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ದೋಷಿ ಎಂದು ಕೋರ್ಟ್ ತೀರ್ಪು

April 16, 2026
ಕಾಂಗ್ರೆಸ್ ನಿಂದ ಜೆಡಿಎಸ್ ಕಡೆಗೆ ಜಮೀರ್ ಅಹಮದ್ ಪಯಣ? ನಜೀರ್ ಭೇಟಿಯಲ್ಲಿ ಅಡಗಿದೆ ಸ್ಫೋಟಕ ಸುಳಿವು

ಕಾಂಗ್ರೆಸ್ ನಿಂದ ಜೆಡಿಎಸ್ ಕಡೆಗೆ ಜಮೀರ್ ಅಹಮದ್ ಪಯಣ? ನಜೀರ್ ಭೇಟಿಯಲ್ಲಿ ಅಡಗಿದೆ ಸ್ಫೋಟಕ ಸುಳಿವು

April 16, 2026

ಭಾರತದ LPG ಅವಲಂಬನೆ ಕೂಡ ದೊಡ್ಡ ಸವಾಲಾಗಿದೆ. ದೇಶವು ಆಮದು ಮಾಡಿಕೊಳ್ಳುವ ಸುಮಾರು 60% LPGನಲ್ಲಿ 90% ಪ್ರಮಾಣವು ಹಾರ್ಮುಜ್ ಜಲಸಂಧಿಯ ಮೂಲಕವೇ ಸಾಗುತ್ತಿದೆ. ಈ ಮಾರ್ಗದಲ್ಲಿ ಉಂಟಾಗುವ ಯಾವುದೇ ಅಡಚಣೆ ನೇರವಾಗಿ ದೇಶದ ಗ್ಯಾಸ್ ಪೂರೈಕೆಗೆ ಹೊಡೆತ ನೀಡುತ್ತದೆ.

ಹೀಗಾಗಿ, ತಾತ್ಕಾಲಿಕ ಪರಿಹಾರ ಕ್ರಮಗಳ ಜೊತೆಗೆ ದೀರ್ಘಕಾಲಿಕ ಪರ್ಯಾಯಗಳತ್ತ ಗಮನ ಹರಿಸುವುದು ಅನಿವಾರ್ಯವಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ShareTweetSendShare
Join us on:

Related Posts

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ದೋಷಿ ಎಂದು ಕೋರ್ಟ್ ತೀರ್ಪು

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ದೋಷಿ ಎಂದು ಕೋರ್ಟ್ ತೀರ್ಪು

by Shwetha
April 16, 2026
0

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ದೊಡ್ಡ ಕಾನೂನು ಹೊಡೆತ ಬಿದ್ದಿದೆ. 2016ರಲ್ಲಿ ನಡೆದ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಅವರನ್ನು ದೋಷಿ ಎಂದು ಬೆಂಗಳೂರು ಜನಪ್ರತಿನಿಧಿಗಳ...

ಕಾಂಗ್ರೆಸ್ ನಿಂದ ಜೆಡಿಎಸ್ ಕಡೆಗೆ ಜಮೀರ್ ಅಹಮದ್ ಪಯಣ? ನಜೀರ್ ಭೇಟಿಯಲ್ಲಿ ಅಡಗಿದೆ ಸ್ಫೋಟಕ ಸುಳಿವು

ಕಾಂಗ್ರೆಸ್ ನಿಂದ ಜೆಡಿಎಸ್ ಕಡೆಗೆ ಜಮೀರ್ ಅಹಮದ್ ಪಯಣ? ನಜೀರ್ ಭೇಟಿಯಲ್ಲಿ ಅಡಗಿದೆ ಸ್ಫೋಟಕ ಸುಳಿವು

by Shwetha
April 16, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ರಾಜಕೀಯ ಸಂಚಲನಗಳು ಈಗ ರಾಜ್ಯ ರಾಜಕಾರಣದಲ್ಲಿ ಹೊಸ ತಿರುವು ಪಡೆದುಕೊಂಡಿವೆ. ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾಗೊಂಡಿರುವ ವಿಧಾನಪರಿಷತ್ ಸದಸ್ಯ...

ದೊರೆ ಮಾಡಿದ್ರೆ ಶಿಕ್ಷೆ ಇಲ್ವಾ? ಕೈ ಹೈಕಮಾಂಡ್ ವಿರುದ್ಧ ಸಿಡಿದೆದ್ದ ಕೆಎನ್ ರಾಜಣ್ಣ: ಕಾಂಗ್ರೆಸ್ ಶಿಸ್ತು ಕ್ರಮಕ್ಕೆ ಭಾರಿ ಆಕ್ರೋಶ

ದೊರೆ ಮಾಡಿದ್ರೆ ಶಿಕ್ಷೆ ಇಲ್ವಾ? ಕೈ ಹೈಕಮಾಂಡ್ ವಿರುದ್ಧ ಸಿಡಿದೆದ್ದ ಕೆಎನ್ ರಾಜಣ್ಣ: ಕಾಂಗ್ರೆಸ್ ಶಿಸ್ತು ಕ್ರಮಕ್ಕೆ ಭಾರಿ ಆಕ್ರೋಶ

by Shwetha
April 16, 2026
0

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷದ ಆಂತರಿಕ ಭಿನ್ನಮತ ಈಗ ಸ್ಫೋಟಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಧ್ವನಿ ಎತ್ತುತ್ತಿರುವ ನಾಯಕರನ್ನೇ ಗುರಿಯಾಗಿಸಿ ಕ್ರಮ ಕೈಗೊಳ್ಳಲಾಗುತ್ತಿದೆ...

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

by Shwetha
April 15, 2026
0

ಹಾರ್ಮುಜ್ ಜಲಸಂಧಿಯನ್ನು ಹಿಡಿತದಲ್ಲಿಡುವ ವಿಚಾರದಲ್ಲಿ ಅಮೆರಿಕ & ಇರಾನ್ ನಡುವಿನ ಉದ್ವಿಗ್ನತೆ ತಾರಕ್ಕೇರಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾರ್ಮುಜ್ ಪ್ರದೇಶದ ಪ್ರಮುಖ ಬಂದರುಗಳಿಗೆ ದಿಗ್ಬಂಧನ (Blockade)...

ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

by Shwetha
April 15, 2026
0

ಸಂವಿಧಾನ ಶಿಲ್ಪಿ B. R. ಅಂಬೇಡ್ಕರ್ ಅವರ ಆದರ್ಶಗಳು ಯಾವ ಕಾಲಕ್ಕೂ ಪ್ರಸ್ತುತವಾಗಿಯೇ ಇರುತ್ತವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram