ADVERTISEMENT
Friday, May 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ದೇಶ - ವಿದೇಶ

ಕೇರಳಕ್ಕೆ ಹೊಸ ಮುಖ್ಯಮಂತ್ರಿ..! ವಿ.ಡಿ. ಸತೀಶನ್‌ಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್

Shwetha by Shwetha
May 15, 2026
in ದೇಶ - ವಿದೇಶ, National, Newsbeat
Share on FacebookShare on TwitterShare on WhatsappShare on Telegram

ಕೇರಳ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಗೆ ಇದೀಗ ತೆರೆ ಬಿದ್ದಿದೆ. ವಿ.ಡಿ. ಸತೀಶನ್‌ ಅವರನ್ನು ಕೇರಳದ ಹೊಸ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಘೋಷಿಸಿದೆ.

ಮುಖ್ಯಮಂತ್ರಿ ಹುದ್ದೆಗಾಗಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರುಗಳಾದ K. C. ವೇಣುಗೋಪಾಲ್ ಹಾಗೂ ರಮೇಶ್ ಚೆನ್ನಿತ್ತಲ ಅವರ ಹೆಸರುಗಳೂ ಪ್ರಬಲವಾಗಿ ಕೇಳಿಬಂದಿದ್ದವು. ಆದರೆ ಅಂತಿಮ ಕ್ಷಣದಲ್ಲಿ ಪಕ್ಷದ ಹೈಕಮಾಂಡ್ ವಿ.ಡಿ. ಸತೀಶನ್ ಪರ ಒಲವು ತೋರಿದ ಪರಿಣಾಮ ಅವರಿಗೆ ಮುಖ್ಯಮಂತ್ರಿ ಪಟ್ಟ ಒಲಿದಿದೆ.
ಇದೀಗ ಕಾಂಗ್ರೆಸ್ ನೇತೃತ್ವದ UDF ಸರ್ಕಾರ ರಚನೆಗೆ ಅವಕಾಶ ನೀಡುವಂತೆ ರಾಜ್ಯಪಾಲರನ್ನು ಅಧಿಕೃತವಾಗಿ ಕೋರಿದೆ. ಅಗತ್ಯ ಶಾಸಕರ ಬೆಂಬಲ ತಮ್ಮ ಬಳಿ ಇರುವುದಾಗಿ ಮೈತ್ರಿಕೂಟ ತಿಳಿಸಿದೆ.

Related posts

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

May 15, 2026
ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ: ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಮತ್ತೊಮ್ಮೆ ಮುಖಭಂಗ.

ಜೀವನಾಂಶ ಪಾವತಿಸದ ಪತಿಗೆ ಜೈಲು ಗ್ಯಾರಂಟಿ: ಹೈಕೋರ್ಟ್‌ನಿಂದ ಗಂಭೀರ ಎಚ್ಚರಿಕೆ ಮತ್ತು ಮಹತ್ವದ ತೀರ್ಪು!

May 15, 2026

ವಿ.ಡಿ. ಸತೀಶನ್ ಅವರನ್ನು ಸಮತೋಲನದ ನಾಯಕ ಹಾಗೂ ಪರಿಣಾಮಕಾರಿ ವಾಗ್ಮಿ ಎಂದು ಗುರುತಿಸಲಾಗುತ್ತದೆ. ವಿರೋಧ ಪಕ್ಷದ ನಾಯಕರಾಗಿದ್ದ ವೇಳೆ ಸರ್ಕಾರದ ವಿರುದ್ಧ ತೀಕ್ಷ್ಣ ಹೋರಾಟ ನಡೆಸಿ ರಾಜ್ಯ ರಾಜಕೀಯದಲ್ಲಿ ತಮ್ಮದೇ ಛಾಪು ಮೂಡಿಸಿದ್ದರು.

ಇದೀಗ ಅವರು ಶೀಘ್ರದಲ್ಲೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದ್ದು, ಕೇರಳದ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಲಿದೆ ಎಂಬ ಚರ್ಚೆ ಜೋರಾಗಿದೆ.

ShareTweetSendShare
Join us on:

Related Posts

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

by Shwetha
May 15, 2026
0

ಕೆ.ಸಿ. ವೇಣುಗೋಪಾಲ್ ಅವರು ಕೇರಳ ಮುಖ್ಯಮಂತ್ರಿ ಆಯ್ಕೆ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ್ದು, ವಿ.ಡಿ ಸತೀಶನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದಕ್ಕೆ ಯಾವುದೇ ಅಸಮಾಧಾನ ಇಲ್ಲ...

ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ: ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಮತ್ತೊಮ್ಮೆ ಮುಖಭಂಗ.

ಜೀವನಾಂಶ ಪಾವತಿಸದ ಪತಿಗೆ ಜೈಲು ಗ್ಯಾರಂಟಿ: ಹೈಕೋರ್ಟ್‌ನಿಂದ ಗಂಭೀರ ಎಚ್ಚರಿಕೆ ಮತ್ತು ಮಹತ್ವದ ತೀರ್ಪು!

by Shwetha
May 15, 2026
0

ಪತ್ನಿಯ ಜೀವನ ನಿರ್ವಹಣೆಗೆ ನ್ಯಾಯಾಲಯ ನಿಗದಿಪಡಿಸಿದ ಹಣವನ್ನು ನೀಡದೆ ಸಬೂಬು ಹೇಳುವ ಪತಿಯಂದಿರಿಗೆ ಕರ್ನಾಟಕ ಹೈಕೋರ್ಟ್ ಈಗ ಬಿಸಿ ಮುಟ್ಟಿಸಿದೆ. ನ್ಯಾಯಾಲಯದ ಆದೇಶವಿದ್ದರೂ ಜೀವನಾಂಶ ನೀಡದಿದ್ದರೆ ಅಂತಹವರ...

ಹಿಂದುತ್ವ ಎಂದರೆ ಬದುಕುವ ಹಾದಿ ಮನೆಯಲ್ಲಿ ದೀಪ ಹಚ್ಚಿದರೂ ನೀವು ಹಿಂದೂಗಳೇ ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ ಎಂದ ಸುಪ್ರೀಂ ಕೋರ್ಟ್

ಹಿಂದುತ್ವ ಎಂದರೆ ಬದುಕುವ ಹಾದಿ ಮನೆಯಲ್ಲಿ ದೀಪ ಹಚ್ಚಿದರೂ ನೀವು ಹಿಂದೂಗಳೇ ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ ಎಂದ ಸುಪ್ರೀಂ ಕೋರ್ಟ್

by Shwetha
May 15, 2026
0

ನವದೆಹಲಿ: ಹಿಂದುತ್ವ ಎನ್ನುವುದು ಕೇವಲ ಒಂದು ಧರ್ಮವಲ್ಲ, ಅದು ಜೀವನದ ಒಂದು ಅತ್ಯುನ್ನತ ಮತ್ತು ವಿಶಾಲವಾದ ಮಾರ್ಗ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಒಬ್ಬ...

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

by Shwetha
May 15, 2026
0

ರಾಜ್ಯ ರಾಜಕಾರಣದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಶಾಸಕ ಕೆ.ಎನ್. ರಾಜಣ್ಣ ಅವರು ನೀಡಿರುವ ಹೇಳಿಕೆಯೊಂದು ಈಗ ಹೊಸ ಚರ್ಚೆಗೆ ನಾಂದಿ ಹಾಡಿದೆ. ದೇಶ ಕಂಡ ದಿವಂಗತ...

ನೂತನ ಶಾಸಕರಾಗಿ ಉಮೇಶ್ ಮೇಟಿ – ಸಮರ್ಥ್ ಶಾಮನೂರು ಪದಗ್ರಹಣ

ನೂತನ ಶಾಸಕರಾಗಿ ಉಮೇಶ್ ಮೇಟಿ – ಸಮರ್ಥ್ ಶಾಮನೂರು ಪದಗ್ರಹಣ

by Shwetha
May 15, 2026
0

ಉಪ ಚುನಾವಣೆಯಲ್ಲಿ ಜಯಗಳಿಸಿದ ನಾಯಕರು ಗುರುವಾರ ಅಧಿಕೃತವಾಗಿ ಶಾಸಕರಾಗಿ ಪದಗ್ರಹಣ ಮಾಡಿದರು. ಉಮೇಶ್ ಮೇಟಿ ಹಾಗೂ ಸಮರ್ಥ್ ಶಾಮನೂರು ಅವರು ನೂತನ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು. ಬೆಂಗಳೂರಿನ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram