ADVERTISEMENT
Friday, October 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ದೇಶಾದ್ಯಂತ ಕ್ವಾರಂಟೈನ್ ನಲ್ಲಿ ಇರುವವರ ಸಂಖ್ಯೆ 31.6 ಲಕ್ಷ !!

admin by admin
July 18, 2020
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ದೇಶಾದ್ಯಂತ ಕ್ವಾರಂಟೈನ್ ನಲ್ಲಿ ಇರುವವರ ಸಂಖ್ಯೆ 31.6 ಲಕ್ಷ !

ಹೊಸದಿಲ್ಲಿ, ಜುಲೈ 18: ಇದುವರೆಗೆ ದೇಶದಲ್ಲಿ 10 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದ್ದು, ಕೊರೋನವೈರಸ್ ಸೋಂಕು ಹರಡುವುದನ್ನು ತಡೆಯಲು ಅಧಿಕಾರಿಗಳು ಸಮಗ್ರ ಪ್ರಯತ್ನಗಳನ್ನು ಕೈಗೊಂಡಿರುವ ಹಿನ್ನಲೆಯಲ್ಲಿ ದೇಶಾದ್ಯಂತ ಪ್ರಸ್ತುತ 31.6 ಲಕ್ಷ ಜನರು ಕ್ವಾರಂಟೈನ್ ನಲ್ಲಿ ಇರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ರಾಜ್ಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಕ್ವಾರಂಟೈನ್ ನಲ್ಲಿ ಇದ್ದರೆ, ನಂತರದ ಸ್ಥಾನದಲ್ಲಿ ಮಹಾರಾಷ್ಟ್ರವಿದೆ ಎಂದು ಅವರು ಹೇಳಿದರು.

Related posts

ಕುಮಾರಸ್ವಾಮಿ ಮೊದಲು ತಮ್ಮ ರಾಜೀನಾಮೆಯ ಅಸಲಿ ಕಥೆ ಬಿಚ್ಚಿಡಲಿ: ನಿಮ್ಮ ಕುಟುಂಬ ನೈಸ್ ನಲ್ಲಿ ಎಷ್ಟು ಭೂಮಿ ಕಬಳಿಸಿದೆ? ಸೋಮಶೇಖರ್ ವಾಗ್ದಾಳಿ

ಕುಮಾರಸ್ವಾಮಿ ಮೊದಲು ತಮ್ಮ ರಾಜೀನಾಮೆಯ ಅಸಲಿ ಕಥೆ ಬಿಚ್ಚಿಡಲಿ: ನಿಮ್ಮ ಕುಟುಂಬ ನೈಸ್ ನಲ್ಲಿ ಎಷ್ಟು ಭೂಮಿ ಕಬಳಿಸಿದೆ? ಸೋಮಶೇಖರ್ ವಾಗ್ದಾಳಿ

October 9, 2026
ಮೇವು, ನೀರಿಲ್ಲದೆ ಜಾನುವಾರುಗಳ ಮಾರಾಟಕ್ಕೆ ರೈತರ ಅನಿವಾರ್ಯತೆ: ಬರದ ಕರಾಳ ಚಿತ್ರಣ

ಮೇವು, ನೀರಿಲ್ಲದೆ ಜಾನುವಾರುಗಳ ಮಾರಾಟಕ್ಕೆ ರೈತರ ಅನಿವಾರ್ಯತೆ: ಬರದ ಕರಾಳ ಚಿತ್ರಣ

October 9, 2026

ಲಭ್ಯವಿರುವ ಇತ್ತೀಚಿನ ಅಧಿಕೃತ ಅಂದಾಜಿನ ಪ್ರಕಾರ, ಉತ್ತರಪ್ರದೇಶದಲ್ಲಿ 11 ಲಕ್ಷಕ್ಕೂ ಹೆಚ್ಚು ಜನರು, ಮಹಾರಾಷ್ಟ್ರದಲ್ಲಿ 7.27 ಲಕ್ಷ, ಗುಜರಾತ್‌ನಲ್ಲಿ 3.25 ಲಕ್ಷ ಮತ್ತು ಒಡಿಶಾದಲ್ಲಿ 2.4 ಲಕ್ಷ ಜನರು ಕ್ವಾರಂಟೈನ್ ಗೆ ಒಳಪಟ್ಟಿದ್ದಾರೆ. ಭಾರತದಾದ್ಯಂತ ಒಟ್ಟು 31.6 ಲಕ್ಷ ಜನರು ಪ್ರಸ್ತುತ ಆಸ್ಪತ್ರೆ ಮತ್ತು ಹೋಂ ಕ್ವಾರಂಟೈನ್ ನಲ್ಲಿ ಇರುವುದಾಗಿ ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವೈರಸ್ ಹರಡುವುದನ್ನು ತಡೆಯಲು ಶಂಕಿತ ಕೋವಿಡ್-19 ರೋಗಿಗಳು, ಲಕ್ಷಣರಹಿತ ಮತ್ತು ಸೌಮ್ಯ ಲಕ್ಷಣಗಳಿರುವ ಪ್ರಕರಣಗಳು ಮತ್ತು ಸೋಂಕಿತ ಜನರ ಸಂಪರ್ಕಿತರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರ ಪ್ರದೇಶ ಮತ್ತು ಅಸ್ಸಾಂನಂತಹ ಕೆಲವು ರಾಜ್ಯಗಳಲ್ಲಿ ಹೋಂ ಕ್ವಾರಂಟೈನ್ ಗೆ ಅನುಮತಿಸುವುದಿಲ್ಲ.
ದೆಹಲಿಯಲ್ಲಿ, ಸೌಮ್ಯ ಮತ್ತು ಲಕ್ಷಣರಹಿತ ಕೋವಿಡ್-19 ರೋಗಿಗಳಿಗೆ ಮಾತ್ರ ಹೋಂ ಕ್ವಾರಂಟೈನ್ ಗೆ ಅನುಮತಿಸಲಾಗಿದೆ ಮತ್ತು ಅವರನ್ನು ದೂರವಾಣಿ ಅಥವಾ ವಿಡಿಯೋ ಕರೆಗಳ ಮೂಲಕ ತಜ್ಞರು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿರುತ್ತಾರೆ. ಹರಿಯಾಣದಲ್ಲಿ 49,907 ಜನರು, ತಮಿಳುನಾಡಿನಲ್ಲಿ 46,969, ಛತ್ತೀಸ್ಗಢ ದಲ್ಲಿ 41,0621 ಮತ್ತು ಪಂಜಾಬ್‌ನಲ್ಲಿ 25,307 ಜನರು ಹೋಂ ಕ್ವಾರಂಟೈನ್ ನಲ್ಲಿ ಇದ್ದಾರೆ.

ಅಂದಾಜಿನ ಪ್ರಕಾರ, ಜಾರ್ಖಂಡ್‌ನಲ್ಲಿ 24,497, ಕರ್ನಾಟಕದಲ್ಲಿ 17,858, ದೆಹಲಿಯಲ್ಲಿ 14,596 ಮತ್ತು ಅಸ್ಸಾಂನಲ್ಲಿ 8,799 ಜನರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಕೊರೊನಾ ವೈರಸ್ ಹರಡುವುದನ್ನು ನಿಯಂತ್ರಿಸುವಲ್ಲಿ ದೆಹಲಿ, ಕೇರಳ, ರಾಜಸ್ಥಾನ ಮತ್ತು ಮಧ್ಯಪ್ರದೇಶ ಪರಿಣಾಮಕಾರಿಯಾಗಿ ಕ್ರಮಗಳನ್ನು ಕೈಗೊಂಡಿವೆ ಎಂದು ಗೃಹ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಪ್ರದೇಶ, ಮಹಾರಾಷ್ಟ್ರ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಕರ್ನಾಟಕದಲ್ಲಿ ‌ಪರಿಸ್ಥಿತಿ ಆತಂಕಕಾರಿಯಾಗಿ ಮುಂದುವರಿದಿದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ. ದೇಶದ ಒಟ್ಟು ಕೊರೋನವೈರಸ್ ಪ್ರಕರಣಗಳು 10,03,832 ಕ್ಕೆ ಏರಿಕೆಯಾಗಿದ್ದು, ಶುಕ್ರವಾರದ ವೇಳೆಗೆ ಸಾವಿನ ಸಂಖ್ಯೆ 25,602 ಕ್ಕೆ ಏರಿದೆ. ಮಹಾರಾಷ್ಟ್ರದಲ್ಲಿ ದೇಶದಲ್ಲೇ ಅತಿ ಹೆಚ್ಚು ಕೋವಿಡ್-19 ಪ್ರಕರಣಗಳು ದಾಖಲಾಗಿದೆ. ಇಲ್ಲಿಯವರೆಗೆ ಮಹಾರಾಷ್ಟ್ರ 2,84,281, ತಮಿಳುನಾಡು 1,56,369, ದೆಹಲಿ 1,18,645, ಕರ್ನಾಟಕ 51,422, ಗುಜರಾತ್ 45,481, ಉತ್ತರ ಪ್ರದೇಶ 43,441 ಮತ್ತು ತೆಲಂಗಾಣ 41,018 ದಾಖಲಾಗಿದ್ದರೆ,

ಆಂಧ್ರಪ್ರದೇಶದಲ್ಲಿ 38,044, ಪಶ್ಚಿಮ ಬಂಗಾಳದಲ್ಲಿ 36,117, ರಾಜಸ್ಥಾನದಲ್ಲಿ 27,174, ಹರಿಯಾಣದಲ್ಲಿ 24,002, ಬಿಹಾರದಲ್ಲಿ 21,764 ಮತ್ತು ಮಧ್ಯಪ್ರದೇಶದಲ್ಲಿ 20,378, ಅಸ್ಸಾಂನಲ್ಲಿ 19,754, ಒಡಿಶಾ 15,392 ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ 12,156 ಸೋಂಕು ಪ್ರಕರಣಗಳು ದಾಖಲಾಗಿವೆ. ಕೇರಳದಲ್ಲಿ ಇದುವರೆಗೆ 10,275 ಕರೋನವೈರಸ್ ಸೋಂಕುಗಳು ವರದಿಯಾಗಿದ್ದರೆ, ಪಂಜಾಬ್‌ನಲ್ಲಿ 9,094 ಪ್ರಕರಣಗಳಿವೆ.

Tags: coronainfectioncoronavirusCOVID-19home quarantineindiaQuarantineViralcoronavirus
ShareTweetSendShare
Join us on:

Related Posts

ಕುಮಾರಸ್ವಾಮಿ ಮೊದಲು ತಮ್ಮ ರಾಜೀನಾಮೆಯ ಅಸಲಿ ಕಥೆ ಬಿಚ್ಚಿಡಲಿ: ನಿಮ್ಮ ಕುಟುಂಬ ನೈಸ್ ನಲ್ಲಿ ಎಷ್ಟು ಭೂಮಿ ಕಬಳಿಸಿದೆ? ಸೋಮಶೇಖರ್ ವಾಗ್ದಾಳಿ

ಕುಮಾರಸ್ವಾಮಿ ಮೊದಲು ತಮ್ಮ ರಾಜೀನಾಮೆಯ ಅಸಲಿ ಕಥೆ ಬಿಚ್ಚಿಡಲಿ: ನಿಮ್ಮ ಕುಟುಂಬ ನೈಸ್ ನಲ್ಲಿ ಎಷ್ಟು ಭೂಮಿ ಕಬಳಿಸಿದೆ? ಸೋಮಶೇಖರ್ ವಾಗ್ದಾಳಿ

by Shwetha
October 9, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ರಾಜೀನಾಮೆ ಮತ್ತು ಸ್ಟಿಂಗ್ ಆಪರೇಷನ್ ಗಳ ಮಹಾ ಸಮರ ಶುರುವಾಗಿದೆ. ಸಿದ್ದರಾಮಯ್ಯ ಅವರನ್ನು ಸ್ಟಿಂಗ್ ಆಪರೇಷನ್ ಮೂಲಕ ಸಿಎಂ ಸ್ಥಾನದಿಂದ ಕೆಳಗಿಳಿಸಲಾಗಿದೆ...

ಮೇವು, ನೀರಿಲ್ಲದೆ ಜಾನುವಾರುಗಳ ಮಾರಾಟಕ್ಕೆ ರೈತರ ಅನಿವಾರ್ಯತೆ: ಬರದ ಕರಾಳ ಚಿತ್ರಣ

ಮೇವು, ನೀರಿಲ್ಲದೆ ಜಾನುವಾರುಗಳ ಮಾರಾಟಕ್ಕೆ ರೈತರ ಅನಿವಾರ್ಯತೆ: ಬರದ ಕರಾಳ ಚಿತ್ರಣ

by Shwetha
October 9, 2026
0

ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಹಲವು ಭಾಗಗಳಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ರೈತರ ಸಂಕಷ್ಟ ಮತ್ತಷ್ಟು ತೀವ್ರಗೊಂಡಿದೆ. ಬೆಳೆಗಳಿಗೆ ನೀರಿನ ಕೊರತೆ ಎದುರಾಗಿರುವ ಬೆನ್ನಲ್ಲೇ, ಜಾನುವಾರುಗಳ...

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

ಮತ ಉಳಿಸಿ ದೇಶ ಉಳಿಸಿ: ಅಕ್ಟೋಬರ್ 10 ರಿಂದ ಬಿಜೆಪಿಯ ಮತಗಳ್ಳತನದ ವಿರುದ್ಧ ಕಾಂಗ್ರೆಸ್ ಮಹಾಯಾತ್ರೆ- ಮತ ರಕ್ಷಕರ ಮೂಲಕ ಪ್ರತಿ ಹಳ್ಳಿಗೂ ಕಾಂಗ್ರೆಸ್ ಲಗ್ಗೆ

by Shwetha
October 9, 2026
0

ಬೆಂಗಳೂರು: ಭಾರತೀಯ ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಲು ಕಾಂಗ್ರೆಸ್ ಈಗ ಬೃಹತ್ ಹೋರಾಟಕ್ಕೆ ಸಜ್ಜಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಅಥವಾ ಎಸ್‌ಐಆರ್ ಪ್ರಕ್ರಿಯೆಯಲ್ಲಿ ನಡೆಯುತ್ತಿರುವ ಅಕ್ರಮಗಳನ್ನು...

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ CJP ಪ್ರತಿಭಟನೆ: SIR ರದ್ದುಪಡಿಸುವಂತೆ ಒತ್ತಾಯ

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ CJP ಪ್ರತಿಭಟನೆ: SIR ರದ್ದುಪಡಿಸುವಂತೆ ಒತ್ತಾಯ

by Shwetha
October 9, 2026
0

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್...

ಬೊಗಳುವ ಯತ್ನಾಳ್ ಗೆ ಕಚ್ಚುವ ತಾಕತ್ತಿಲ್ಲ: ನಿಮ್ಮ ಡಿಎನ್‌ಎ ಬಗ್ಗೆ ನಮಗೆ ಸಂಶಯವಿದೆ- ಕಾಂಗ್ರೆಸ್ ನಾಯಕರನ್ನ ಟೀಕಿಸುವ ಮುನ್ನ ನಿಮ್ಮ ಮೂಲ ನೋಡಿ ಎಂದ ಪ್ರದೀಪ್ ಈಶ್ವರ್

ಬೊಗಳುವ ಯತ್ನಾಳ್ ಗೆ ಕಚ್ಚುವ ತಾಕತ್ತಿಲ್ಲ: ನಿಮ್ಮ ಡಿಎನ್‌ಎ ಬಗ್ಗೆ ನಮಗೆ ಸಂಶಯವಿದೆ- ಕಾಂಗ್ರೆಸ್ ನಾಯಕರನ್ನ ಟೀಕಿಸುವ ಮುನ್ನ ನಿಮ್ಮ ಮೂಲ ನೋಡಿ ಎಂದ ಪ್ರದೀಪ್ ಈಶ್ವರ್

by Shwetha
October 9, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹರಿತವಾದ ಮಾತುಗಳಿಗೆ ಹೆಸರಾದ ಇಬ್ಬರು ನಾಯಕರ ನಡುವೆ ಈಗ ಡಿಎನ್‌ಎ ಸಮರ ಶುರುವಾಗಿದೆ. ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕರನ್ನು ಸದಾ ಟೀಕಿಸುವ ಹಿರಿಯ ಶಾಸಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram