ADVERTISEMENT
Wednesday, May 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಬಿಜೆಪಿ ಬೆಂಕಿ ಹಚ್ಚುವ ರಾಜಕೀಯ ಮಾಡುತ್ತದೆ: ಸಿದ್ದರಾಮಯ್ಯ ವಾಗ್ದಾಳಿ

Shwetha by Shwetha
May 20, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಸರ್ಕಾರ ಎಲ್ಲ ವರ್ಗಗಳ ಅಭಿವೃದ್ಧಿಗೆ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಆಯೋಜಿಸಿದ್ದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸರ್ಕಾರ ಯಾವುದೇ ತಾರತಮ್ಯವಿಲ್ಲದೆ ಎಲ್ಲಾ ವರ್ಗದ ಜನರಿಗೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಹೇಳಿದರು.

Related posts

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

May 20, 2026
ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

May 20, 2026

ಬಡವರು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಶಕ್ತಿಶಾಲಿಗಳಾಗಬೇಕು ಎಂಬ ಉದ್ದೇಶದಿಂದ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಜನರ ಬದುಕು ಸುಧಾರಿಸುವ ಯೋಜನೆಗಳನ್ನು ನೀಡಿದ್ದೇವೆ ಎಂದು ಅವರು ತಿಳಿಸಿದರು.

ಇದೇ ವೇಳೆ ಬಿಜೆಪಿ ವಿರುದ್ಧ ಕಿಡಿಕಾರಿದ ಸಿಎಂ, BJPಯವರು ಬೆಂಕಿ ಹಚ್ಚುವ ಕೆಲಸ ಮಾಡುತ್ತಾರೆ. ಹಿಂದೂ-ಮುಸ್ಲಿಂ ವಿಚಾರದಲ್ಲಿ ಗಲಾಟೆ ಸೃಷ್ಟಿಸಿ ಹಲವು ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ಆರೋಪಿಸಿದರು.
ಸಿದ್ದರಾಮಯ್ಯ ಅವರ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ.

ShareTweetSendShare
Join us on:

Related Posts

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

by Shwetha
May 20, 2026
0

ಬಾಗಲಕೋಟೆ ಜಿಲ್ಲೆಯ ಐತಿಹಾಸಿಕ ಬಾದಾಮಿ ಗುಹಾಲಯದಲ್ಲಿ ಇತ್ತೀಚೆಗೆ ನಡೆದ ಘಟನೆಯೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಶ್ವ ವಿಖ್ಯಾತ ಬಾದಾಮಿ ಗುಹೆಗಳಲ್ಲಿ ಮುಸ್ಲಿಂ ಯುವತಿಯೊಬ್ಬಳು ಚಪ್ಪಲಿ...

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

by Shwetha
May 20, 2026
0

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಹಂಚಿಕೊಂಡಿರುವ ಒಂದು ಪೋಸ್ಟ್ ಈಗ ಭಾರತದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಾರ್ವೆ ಭೇಟಿಯ...

ಬೆಳಗ್ಗೆ ಇಡ್ಲಿ ಮಧ್ಯಾಹ್ನ ನಾಟಿ ಕೋಳಿ ರಾತ್ರಿ ಬೆಳ್ಳುಳ್ಳಿ ಕಬಾಬ್: ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕೆಂಡಾಮಂಡಲ

ಜನರ ಹಣದಲ್ಲಿ ಕಾಂಗ್ರೆಸ್ ಮೋಜು-ಮಸ್ತಿ: ನಿಖಿಲ್ ಕುಮಾರಸ್ವಾಮಿ ಟೀಕೆ

by Shwetha
May 20, 2026
0

ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಸಾಧನಾ ಸಮಾವೇಶ ಕುರಿತು ಮಾತನಾಡಿದ ಅವರು, ಯಾವ ಪುರುಷಾರ್ಥಕ್ಕೆ ಈ ಸಮಾವೇಶ...

ರಸ್ತೆಯಲ್ಲಿ ನಮಾಜ್ ಮಾಡುವಂತಿಲ್ಲ, ಜಾಗವಿಲ್ಲದಿದ್ದರೆ ಜನಸಂಖ್ಯೆ ನಿಯಂತ್ರಿಸಿ: ಬಕ್ರೀದ್ ಹಿನ್ನೆಲೆ ಸಿಎಂ ಯೋಗಿ ಆದಿತ್ಯನಾಥ್ ಖಡಕ್ ಎಚ್ಚರಿಕೆ

ರಸ್ತೆಯಲ್ಲಿ ನಮಾಜ್ ಮಾಡುವಂತಿಲ್ಲ, ಜಾಗವಿಲ್ಲದಿದ್ದರೆ ಜನಸಂಖ್ಯೆ ನಿಯಂತ್ರಿಸಿ: ಬಕ್ರೀದ್ ಹಿನ್ನೆಲೆ ಸಿಎಂ ಯೋಗಿ ಆದಿತ್ಯನಾಥ್ ಖಡಕ್ ಎಚ್ಚರಿಕೆ

by Shwetha
May 20, 2026
0

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಕ್ರೀದ್ ಹಬ್ಬದ ಮುನ್ನವೇ ರಾಜ್ಯದ ಜನತೆಗೆ ಅತ್ಯಂತ ಕಠಿಣ ಸಂದೇಶ ರವಾನಿಸಿದ್ದಾರೆ. ಸಾರ್ವಜನಿಕ ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ಯಾವುದೇ...

ಯಾವ ಪುರುಷಾರ್ಥಕ್ಕೆ ಸಮಾವೇಶ ಎಂದ ವಿಜಯೇಂದ್ರ : ನಿಮ್ಮ ಯೋಗ್ಯತೆಗೆ ಆಗದ್ದನ್ನು ನಾವು ಮಾಡಿದ್ದೇವೆ ಎಂದ ಕೃಷ್ಣ ಬೈರೇಗೌಡ

ಯಾವ ಪುರುಷಾರ್ಥಕ್ಕೆ ಸಮಾವೇಶ ಎಂದ ವಿಜಯೇಂದ್ರ : ನಿಮ್ಮ ಯೋಗ್ಯತೆಗೆ ಆಗದ್ದನ್ನು ನಾವು ಮಾಡಿದ್ದೇವೆ ಎಂದ ಕೃಷ್ಣ ಬೈರೇಗೌಡ

by Shwetha
May 20, 2026
0

ತುಮಕೂರು ಜಿಲ್ಲೆಯಲ್ಲಿ ನಡೆದ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶವು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಬಿಜೆಪಿ ರಾಜ್ಯ ಅಧ್ಯಕ್ಷ ಬಿವೈ ವಿಜಯೇಂದ್ರ ಅವರು ಯಾವ ಪುರುಷಾರ್ಥಕ್ಕಾಗಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram