ADVERTISEMENT
Sunday, May 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

Shwetha by Shwetha
May 31, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, 40,067 ಅತಿಥಿ ಶಿಕ್ಷಕರ ನೇಮಕಾತಿಗೆ ಅಧಿಕೃತ ಆದೇಶ ಹೊರಡಿಸಿದೆ. ರಾಜ್ಯದ ವಿವಿಧ ಸರ್ಕಾರಿ ಶಾಲೆಗಳಲ್ಲಿ ಒಟ್ಟು 60 ಸಾವಿರಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿ ಇರುವ ಹಿನ್ನೆಲೆ, ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಅಡಚಣೆ ಆಗದಂತೆ ಈ ತೀರ್ಮಾನ ಕೈಗೊಳ್ಳಲಾಗಿದೆ.

2026-27ನೇ ಸಾಲಿಗೆ ಒಟ್ಟು 51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಅನುಮೋದನೆ ದೊರೆತಿದ್ದು, ಇದರಲ್ಲಿ 40 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ 11 ಸಾವಿರ ಪ್ರೌಢ ಶಾಲಾ ಶಿಕ್ಷಕರು ಸೇರಿದ್ದಾರೆ.

Related posts

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

May 31, 2026
ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

May 31, 2026

ಮೊದಲ ಹಂತದಲ್ಲಿ ಪ್ರಾಥಮಿಕ ಶಾಲೆಗಳಿಗಾಗಿ 30,337 ಹಾಗೂ ಪ್ರೌಢ ಶಾಲೆಗಳಿಗಾಗಿ 9,730 ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶಿಸಲಾಗಿದೆ. ನೇಮಕವಾಗುವ ಶಿಕ್ಷಕರಿಗೆ ಪ್ರತಿ ತಿಂಗಳು ₹12,000 ಗೌರವಧನ ನೀಡಲಾಗುತ್ತದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಈ ಕ್ರಮದಿಂದ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಭಾಗಶಃ ನಿವಾರಣೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ.

ShareTweetSendShare
Join us on:

Related Posts

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

by Shwetha
May 31, 2026
0

ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಈಗ ಸಂಪುಟ ಕಸರತ್ತಿನ ಸುನಾಮಿ ಎದ್ದಿದೆ. ದೆಹಲಿಯಿಂದ ಸಚಿವರ ಪಟ್ಟಿಯನ್ನ ಹೊತ್ತು ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿಗೆ ಕಾಲಿಡುತ್ತಿದ್ದಂತೆ, ಅವರ ಸದಾಶಿವನಗರದ ನಿವಾಸ...

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

by Shwetha
May 31, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಕುತೂಹಲಕ್ಕೆ ತೆರೆ ಬಿದ್ದಿದ್ದು, ನೂತನ ಸರ್ಕಾರ ರಚನೆಯ ಪ್ರಕ್ರಿಯೆಗಳು ಅಧಿಕೃತವಾಗಿ ಚುರುಕುಗೊಂಡಿವೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ್...

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

by Shwetha
May 31, 2026
0

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆ ನಡೆಯುತ್ತಿರುವ ನಡುವೆಯೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಹತ್ವದ ಘೋಷಣೆ ಮಾಡಿದೆ. ಮುಂದಿನ ವರ್ಷದಿಂದ NEET ಪರೀಕ್ಷೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್...

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

by Shwetha
May 31, 2026
0

ಮೈಸೂರು: ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಸಂಚಲನವೊಂದು ಶುರುವಾಗಿದೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಮೈಸೂರಿನ ಪ್ರತಿಷ್ಠಿತ ಚಾಮುಂಡೇಶ್ವರಿ ಕ್ಷೇತ್ರದಿಂದ...

ರಾಜ್ಯದ ಮುಂದಿನ ಸಿಎಂ ಡಿಕೆಶಿನಾ..? ರಾಜಕೀಯದಲ್ಲಿ ಭಾರೀ ಚರ್ಚೆ!

ಡಿಕೆ ಶಿವಕುಮಾರ್‌ ಸಿಎಂ ಪ್ರಮಾಣ ವಚನಕ್ಕೆ ಅಧಿಕೃತ ಸಮಯ ಫಿಕ್ಸ್

by Shwetha
May 31, 2026
0

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸುವ ದಿನಾಂಕ ಹಾಗೂ ಸಮಯ ಅಧಿಕೃತವಾಗಿ ನಿಗದಿಯಾಗಿದೆ. ಜೂನ್ 3, ಬುಧವಾರ ಸಂಜೆ 4.05ಕ್ಕೆ ಬೆಂಗಳೂರಿನ ಲೋಕಭವನದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram