ADVERTISEMENT
Friday, June 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಗೃಹಲಕ್ಷ್ಮಿ ಅರ್ಜಿ ನಮೂನೆಯಲ್ಲಿ ಬದಲಾವಣೆ; ಹೆಚ್ಚುವರಿ ಮಾಹಿತಿಗೆ ಸರ್ಕಾರ ಸಿದ್ಧತೆ

Shwetha by Shwetha
June 19, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ರಾಜ್ಯದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಸರ್ಕಾರ ಅರ್ಜಿ ನಮೂನೆಯಲ್ಲಿ ಮತ್ತಷ್ಟು ಬದಲಾವಣೆಗಳನ್ನು ತರಲು ಮುಂದಾಗಿದೆ.

ಪ್ರಸ್ತುತ ಅರ್ಜಿ ನಮೂನೆಯಲ್ಲಿ ಫಲಾನುಭವಿಯ ಹೆಸರು, ವಿಳಾಸ, ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆ ವಿವರ, ಪತಿಯ ಹೆಸರು ಹಾಗೂ ಆಧಾರ್ ಸಂಖ್ಯೆ, ಜಾತಿ, ಮೊಬೈಲ್ ಸಂಖ್ಯೆ, ಆದಾಯ ತೆರಿಗೆ (IT) ಮತ್ತು GST ಪಾವತಿದಾರರೇ ಎಂಬ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.

Related posts

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

June 19, 2026
ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

June 19, 2026

ಇದೀಗ ಹೊಸ ಪರಿಷ್ಕರಣೆಯ ಭಾಗವಾಗಿ, ಫಲಾನುಭವಿಯ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ, ಅವರ ವೋಟರ್ ಐಡಿ ಸಂಖ್ಯೆ ಏನು, ಬ್ಯಾಂಕ್ ಖಾತೆಯು ಆಧಾರ್‌ಗೆ ಲಿಂಕ್ ಆಗಿದೆಯೇ ಎಂಬ ವಿವರಗಳನ್ನೂ ಕಡ್ಡಾಯವಾಗಿ ಕೇಳುವ ಸಾಧ್ಯತೆ ಇದೆ.

ಯೋಜನೆಯ ದುರುಪಯೋಗ ತಡೆಯುವುದು, ಮೃತರ ಹೆಸರಿನಲ್ಲಿ ಅಥವಾ ಅನರ್ಹರ ಹೆಸರಿನಲ್ಲಿ ಹಣ ಜಮೆಯಾಗುವುದನ್ನು ನಿಯಂತ್ರಿಸುವುದು ಹಾಗೂ ನಿಜವಾದ ಅರ್ಹ ಫಲಾನುಭವಿಗಳನ್ನು ಗುರುತಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ಗೃಹಲಕ್ಷ್ಮಿ ಯೋಜನೆಯಡಿ ಅನರ್ಹ ಫಲಾನುಭವಿಗಳು, ಆದಾಯ ತೆರಿಗೆ ಪಾವತಿದಾರರು ಹಾಗೂ ಮೃತರ ಖಾತೆಗಳಿಗೆ ಹಣ ಜಮೆಯಾಗಿರುವ ಪ್ರಕರಣಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಸರ್ಕಾರ ದಾಖಲೆಗಳ ಮರುಪರಿಶೀಲನೆಗೆ ಮುಂದಾಗಿದೆ.

ಸರ್ಕಾರದ ಅಧಿಕೃತ ಆದೇಶ ಹೊರಬಂದ ನಂತರ ಹೊಸ ಅರ್ಜಿ ನಮೂನೆ ಮತ್ತು ಪರಿಶೀಲನಾ ಪ್ರಕ್ರಿಯೆಯ ಸಂಪೂರ್ಣ ವಿವರಗಳು ಪ್ರಕಟವಾಗುವ ನಿರೀಕ್ಷೆಯಿದೆ.

ShareTweetSendShare
Join us on:

Related Posts

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

by Shwetha
June 19, 2026
0

ಮೇಕೆದಾಟು ಯೋಜನೆ ಕೇವಲ ಕರ್ನಾಟಕಕ್ಕೆ ಸೀಮಿತವಲ್ಲ, ಇದು ಇಡೀ ದಕ್ಷಿಣ ಭಾರತದ ಪಾಲಿನ ಅತ್ಯಂತ ಮಹತ್ವದ ಮತ್ತು ಆಯಕಟ್ಟಿನ ಯೋಜನೆಯಾಗಿದೆ. ಈ ಯೋಜನೆಯ ಮೂಲಕ ನಾವು ನೆರೆ...

ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

by Shwetha
June 19, 2026
0

ರೈತರ ವಾಹನಗಳ ಮೇಲೆ ಟೋಲ್ ಸಂಗ್ರಹಿಸುವುದನ್ನು ವಿರೋಧಿಸಿ ಹಾಗೂ ಕೃಷಿ ವಾಹನಗಳಿಗೆ ಟೋಲ್ ಸುಂಕದಿಂದ ಸಂಪೂರ್ಣ ವಿನಾಯಿತಿ ನೀಡಬೇಕೆಂದು ಒತ್ತಾಯಿಸಿ, ಕರ್ನಾಟಕ ರಾಜ್ಯ ರೈತ ಸಂಘ ಜೂನ್...

ಪಾಕಿಸ್ತಾನಿಗಳಿಂದ ಲೈಂಗಿಕ ಶೋಷಣೆ ಪ್ರಕರಣಗಳ ಕುರಿತು ಬ್ರಿಟನ್ ಸಂಸತ್ತಿನಲ್ಲಿ ಚರ್ಚೆ; ಕಠಿಣ ಕ್ರಮಕ್ಕೆ ಆಗ್ರಹ

ಪಾಕಿಸ್ತಾನಿಗಳಿಂದ ಲೈಂಗಿಕ ಶೋಷಣೆ ಪ್ರಕರಣಗಳ ಕುರಿತು ಬ್ರಿಟನ್ ಸಂಸತ್ತಿನಲ್ಲಿ ಚರ್ಚೆ; ಕಠಿಣ ಕ್ರಮಕ್ಕೆ ಆಗ್ರಹ

by Shwetha
June 19, 2026
0

ಬ್ರಿಟನ್ ಸಂಸದ ರೂಪರ್ಟ್ ಲೋವ್ ಅವರು ಪಾಕಿಸ್ತಾನ ಮೂಲದ ಪುರುಷರಿಂದ ಬ್ರಿಟನ್‌ನಲ್ಲಿ ನಡೆದಿರುವ ಲೈಂಗಿಕ ಶೋಷಣೆ ಪ್ರಕರಣಗಳ ಕುರಿತು ಸಂಸತ್ತಿನಲ್ಲಿ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಸಂಸತ್ತಿನಲ್ಲಿ ಮಾತನಾಡಿದ...

ಮಂಡ್ಯ ಮೇಡಂಗೆ ಟಿಕೆಟ್ ಕೊಟ್ಟಿದ್ರೆ ನಾವೇನು ಬೇಡ ಅಂತಿದ್ವಾ? ಸುಮಲತಾ ಪರ ಬ್ಯಾಟ್ ಬೀಸಿದ ರೇವಣ್ಣ! ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿ: ರೇವಣ್ಣ ಅವರ ಈ ಅಚ್ಚರಿ ಮಾತಿನ ಹಿಂದಿದೆಯೇ ದೊಡ್ಡ ಪ್ಲಾನ್?

ಮಂಡ್ಯ ಮೇಡಂಗೆ ಟಿಕೆಟ್ ಕೊಟ್ಟಿದ್ರೆ ನಾವೇನು ಬೇಡ ಅಂತಿದ್ವಾ? ಸುಮಲತಾ ಪರ ಬ್ಯಾಟ್ ಬೀಸಿದ ರೇವಣ್ಣ! ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿ: ರೇವಣ್ಣ ಅವರ ಈ ಅಚ್ಚರಿ ಮಾತಿನ ಹಿಂದಿದೆಯೇ ದೊಡ್ಡ ಪ್ಲಾನ್?

by Shwetha
June 19, 2026
0

ಬೆಂಗಳೂರು: ರಾಜ್ಯಸಭಾ ಚುನಾವಣೆ ಹಾಗೂ ರಾಜ್ಯ ರಾಜಕೀಯದ ಬೆಳವಣಿಗೆಗಳ ಕುರಿತು ಮಾಜಿ ಸಚಿವ ಮತ್ತು ಶಾಸಕ ಹೆಚ್ ಡಿ ರೇವಣ್ಣ ಅವರು ಇಂದು ವಿಧಾನಸೌಧದಲ್ಲಿ ಸ್ಫೋಟಕ ಹೇಳಿಕೆಗಳನ್ನು...

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

by Shwetha
June 19, 2026
0

ಬೆಂಗಳೂರು ನಗರದ ಸಾರ್ವಜನಿಕರಿಗೆ ಇದೀಗ ರಾಜ್ಯ ಸರ್ಕಾರದಿಂದ ಮಹತ್ವದ ಎಚ್ಚರಿಕೆಯೊಂದು ಹೊರಬಿದ್ದಿದೆ. ರಸ್ತೆಗಳ ಮೇಲೆ ಎಲ್ಲೆಂದರಲ್ಲಿ ಕಸ ಎಸೆಯುವ ಪ್ರವೃತ್ತಿಗೆ ಕಡಿವಾಣ ಹಾಕಲು ಮತ್ತು ನಗರದ ಮೂಲಭೂತ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram