ADVERTISEMENT
Tuesday, July 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡ: ಯದುವೀರ್ ಒಡೆಯರ್

Shwetha by Shwetha
July 7, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ಯದುವೀರ್ ಒಡೆಯರ್ ಅವರು ವಿಶ್ವವಿಖ್ಯಾತ ಮೈಸೂರು ದಸರಾ ವೇಳೆ ಕಂಬಳ ಆಯೋಜಿಸುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಮಡಿಕೇರಿಯಲ್ಲಿ ಮಾತನಾಡಿದ ಅವರು, ಕಂಬಳವು ಕರಾವಳಿ ಭಾಗದ ವಿಶಿಷ್ಟ ಸಂಸ್ಕೃತಿ, ಧಾರ್ಮಿಕ ಹಿನ್ನೆಲೆ ಮತ್ತು ನಂಬಿಕೆಯೊಂದಿಗೆ ಬೆಸೆದುಕೊಂಡಿರುವ ಆಚರಣೆಯಾಗಿದೆ. ಅದನ್ನು ಮೈಸೂರಿಗೆ ತಂದು ವಾಣಿಜ್ಯೀಕರಣ ಮಾಡುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟರು.

Related posts

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

July 7, 2026
ರದ್ದಾದ BPL ಕಾರ್ಡ್‌ದಾರರಿಗೆ ಸರ್ಕಾರದ ರಿಲೀಫ್; ಅರ್ಹರಿಗೆ ಮರುಸ್ಥಾಪನೆ ಅವಕಾಶ

ರದ್ದಾದ BPL ಕಾರ್ಡ್‌ದಾರರಿಗೆ ಸರ್ಕಾರದ ರಿಲೀಫ್; ಅರ್ಹರಿಗೆ ಮರುಸ್ಥಾಪನೆ ಅವಕಾಶ

July 7, 2026

ಅಲ್ಲದೆ, ದಸರಾ ವೇಳೆ ಎದುರಾಗುವ ಯುವ ದಸರಾ, ವಸ್ತು ಪ್ರದರ್ಶನ ಹಾಗೂ ಟಿಕೆಟ್ ವ್ಯವಸ್ಥೆಯಲ್ಲಿನ ಗೊಂದಲಗಳಂತಹ ಸಮಸ್ಯೆಗಳನ್ನು ರಾಜ್ಯ ಸರ್ಕಾರ ಮೊದಲು ಪರಿಹರಿಸಬೇಕು ಎಂದು ಅವರು ಸಲಹೆ ನೀಡಿದರು.

ಯದುವೀರ್ ಒಡೆಯರ್ ಅವರ ಈ ಹೇಳಿಕೆ ಕಂಬಳವನ್ನು ಮೈಸೂರು ದಸರಾದ ಭಾಗವಾಗಿಸುವ ಕುರಿತ ಚರ್ಚೆಗೆ ಹೊಸ ಆಯಾಮ ನೀಡಿದ್ದು, ಈ ಬಗ್ಗೆ ವಿವಿಧ ವಲಯಗಳಿಂದ ಭಿನ್ನಾಭಿಪ್ರಾಯಗಳು ವ್ಯಕ್ತವಾಗುವ ಸಾಧ್ಯತೆಯಿದೆ.

ShareTweetSendShare
Join us on:

Related Posts

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

by Shwetha
July 7, 2026
0

ಪಾಕಿಸ್ತಾನದ ಅಧಿಕಾರಿಗಳೊಂದಿಗೆ ರಹಸ್ಯವಾಗಿ ಮಾತುಕತೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಈಗ ಕಾನೂನು ಸಂಕಷ್ಟ ಎದುರಾಗಿದೆ. ಈ...

ರದ್ದಾದ BPL ಕಾರ್ಡ್‌ದಾರರಿಗೆ ಸರ್ಕಾರದ ರಿಲೀಫ್; ಅರ್ಹರಿಗೆ ಮರುಸ್ಥಾಪನೆ ಅವಕಾಶ

ರದ್ದಾದ BPL ಕಾರ್ಡ್‌ದಾರರಿಗೆ ಸರ್ಕಾರದ ರಿಲೀಫ್; ಅರ್ಹರಿಗೆ ಮರುಸ್ಥಾಪನೆ ಅವಕಾಶ

by Shwetha
July 7, 2026
0

ವಿವಿಧ ಕಾರಣಗಳಿಂದ BPL ಪಡಿತರ ಚೀಟಿ ಕಳೆದುಕೊಂಡಿದ್ದ 4 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ರಾಜ್ಯ ಆಹಾರ ಇಲಾಖೆ ಸಿಹಿ ಸುದ್ದಿ ನೀಡಿದೆ. ಅನರ್ಹರೆಂದು ಪರಿಗಣಿಸಿ APL ಕಾರ್ಡ್‌ಗಳಾಗಿ...

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

by Shwetha
July 7, 2026
0

ಮೈಸೂರಿನ ಮುಡಾ ನಿವೇಶನ ಹಂಚಿಕೆ ಹಗರಣದ ಕಿಚ್ಚು ಈಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರಿಗೂ ತಟ್ಟಿದೆ. ಮೈಸೂರು ನಗರಾಭಿವೃದ್ಧಿ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

ರಾಮಮಂದಿರ ನಿರ್ಮಾಣದಲ್ಲಿ ಭ್ರಷ್ಟಾಚಾರ ಆರೋಪ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
July 7, 2026
0

ಪ್ರಿಯಾಂಕ್ ಖರ್ಗೆ ಅವರು ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ...

ಆರ್ ಎಸ್ ಎಸ್ ಪಥಸಂಚಲನಕ್ಕೆ ಪ್ರಿಯಾಂಕ್ ಖರ್ಗೆ ಬ್ರೇಕ್-ನಾನು ಇರೋವರೆಗೂ ಪರ್ಮಿಷನ್ ಬೇಕೇ ಬೇಕು: ಸಂಘ ಪರಿವಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

ಆರ್ ಎಸ್ ಎಸ್ ಪಥಸಂಚಲನಕ್ಕೆ ಪ್ರಿಯಾಂಕ್ ಖರ್ಗೆ ಬ್ರೇಕ್-ನಾನು ಇರೋವರೆಗೂ ಪರ್ಮಿಷನ್ ಬೇಕೇ ಬೇಕು: ಸಂಘ ಪರಿವಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

by Shwetha
July 7, 2026
0

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಕಾಂಗ್ರೆಸ್ ನಡುವಿನ ಸಂಘರ್ಷ ಈಗ ಹೊಸ ಹಂತಕ್ಕೆ ತಲುಪಿದೆ. ರಾಜ್ಯದಲ್ಲಿ ಆರ್ ಎಸ್ ಎಸ್ ಪಥಸಂಚಲನ ನಡೆಸಲು ಇನ್ಮುಂದೆ ಸರ್ಕಾರದ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram