ADVERTISEMENT
Thursday, July 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಭೀತಿ; ವಾಹನ ಸವಾರರಿಗೆ ಎಚ್ಚರಿಕೆ

Shwetha by Shwetha
July 9, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ಶಿರಾಡಿ ಘಾಟ್‌ ಸೇರಿದಂತೆ ಹಾಸನ ಜಿಲ್ಲೆಯ ಮಲೆನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ-75 (NH-75)ಯಲ್ಲಿ ಮತ್ತೆ ಭೂಕುಸಿತದ ಆತಂಕ ಎದುರಾಗಿದೆ.

ಈ ಹಿಂದೆ ಭಾರೀ ಭೂಕುಸಿತ ಸಂಭವಿಸಿ ವಾಹನ ಸಂಚಾರ ಸ್ಥಗಿತಗೊಂಡಿದ್ದ ಪ್ರದೇಶದಲ್ಲಿ ಈ ಬಾರಿಯೂ ಅಪಾಯ ಹೆಚ್ಚಾಗಿದೆ. ಸದ್ಯ ಸುಮಾರು 200 ಮೀಟರ್‌ಗಿಂತ ಹೆಚ್ಚು ವ್ಯಾಪ್ತಿಯಲ್ಲಿ ರಸ್ತೆಬದಿಯ ಮಣ್ಣು ಜರಿಯುತ್ತಿರುವುದು ಗಮನಕ್ಕೆ ಬಂದಿದೆ.

Related posts

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

July 9, 2026
ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

E20ನಿಂದ ಹಾನಿಯಾದ ಒಂದೇ ಒಂದು ಕಾರು ತೋರಿಸಿ: ನಿತಿನ್ ಗಡ್ಕರಿ

July 9, 2026

ಇದಲ್ಲದೆ, ಈ ಭಾಗದಲ್ಲಿ ನಿರ್ಮಿಸಲಾಗುತ್ತಿರುವ ತಡೆಗೋಡೆ ಕಾಮಗಾರಿಗಳು ಇನ್ನೂ ಪೂರ್ಣಗೊಂಡಿಲ್ಲ, ಇದರಿಂದ ವಾಹನ ಸವಾರರಲ್ಲಿ ಆತಂಕ ಹೆಚ್ಚಾಗಿದೆ.

ಭಾರೀ ಮಳೆಯ ಸಂದರ್ಭದಲ್ಲಿ ಶಿರಾಡಿ ಘಾಟ್ ಮೂಲಕ ಸಂಚರಿಸುವವರು ಹವಾಮಾನ ಮತ್ತು ರಸ್ತೆ ಪರಿಸ್ಥಿತಿಯ ಬಗ್ಗೆ ಅಧಿಕೃತ ಮಾಹಿತಿ ಪಡೆದು, ಸಂಬಂಧಿತ ಅಧಿಕಾರಿಗಳ ಸೂಚನೆಗಳನ್ನು ಪಾಲಿಸುವಂತೆ ಸಲಹೆ ನೀಡಲಾಗಿದೆ.

ShareTweetSendShare
Join us on:

Related Posts

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

by Shwetha
July 9, 2026
0

ಬೆಂಗಳೂರು: ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಭರ್ಜರಿ ಸಿಹಿಸುದ್ದಿ ನೀಡಿದೆ. ಬಹುದಿನಗಳ ನಿರೀಕ್ಷೆಯ ನಂತರ ಜುಲೈ 15 ರಂದು ಸುಮಾರು 34...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

E20ನಿಂದ ಹಾನಿಯಾದ ಒಂದೇ ಒಂದು ಕಾರು ತೋರಿಸಿ: ನಿತಿನ್ ಗಡ್ಕರಿ

by Shwetha
July 9, 2026
0

ನಿತಿನ್ ಗಡ್ಕರಿ ಅವರು, E20 ಪೆಟ್ರೋಲ್‌ನಿಂದ ವಾಹನಗಳಿಗೆ ಹಾನಿಯಾಗುತ್ತಿದೆ ಎಂಬ ಆರೋಪಗಳನ್ನು ತಿರಸ್ಕರಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, E20 ಪೆಟ್ರೋಲ್‌ನಿಂದ ಯಾವುದೇ ಕಾರಿಗೆ ಸಮಸ್ಯೆಯಾಗಿದೆ ಎಂಬುದಕ್ಕೆ ಪುರಾವೆಗಳಿಲ್ಲ....

ನನಗೂ ಬೇಕಾದ ಖಾತೆ ಸಿಗಲಿಲ್ಲ ಆದ್ರೆ ನನಗೆ ದುಃಖನೂ ಇಲ್ಲ ಸಂತೋಷನೂ ಇಲ್ಲ : ಸತೀಶ್ ಜಾರಕಿಹೊಳಿ

ಸಂಪುಟ ವಿಸ್ತರಣೆ ಆದ್ರೂ ಸರ್ಕಾರ ಅಲುಗಾಡಲ್ಲ, ಡಿಕೆ ಶಿವಕುಮಾರ್ ಅವರೇ ಗಟ್ಟಿಯಾಗಿ ಇರ್ತಾರೆ: ವಿಜಯೇಂದ್ರಗೆ ಸತೀಶ್ ಜಾರಕಿಹೊಳಿ ಟಾಂಗ್

by Shwetha
July 9, 2026
0

ಬೆಳಗಾವಿ: ಸಂಪುಟ ವಿಸ್ತರಣೆ ಮಾಡಿದರೆ ಸರ್ಕಾರದ ಬುಡ ಅಲ್ಲಾಡುತ್ತದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹೇಳಿಕೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ....

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

by Shwetha
July 9, 2026
0

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜಕೀಯ ಲಾಭಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿ ಮಾಡುತ್ತಿದ್ದಾರೆ ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ತೀವ್ರ ವಾಗ್ದಾಳಿ...

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಫುಟ್‌ಪಾತ್ ತೆರವು ಬಳಿಕ GBAಯಿಂದ ವಿಶೇಷ ಸ್ವಚ್ಛತಾ ಅಭಿಯಾನ

by Shwetha
July 9, 2026
0

ಬೆಂಗಳೂರು ನಗರದಲ್ಲಿ ಫುಟ್‌ಪಾತ್‌ ತೆರವು ಕಾರ್ಯಾಚರಣೆಯ ಬೆನ್ನಲ್ಲೇ, GBA ನಗರವ್ಯಾಪಿ ವಿಶೇಷ ಸ್ವಚ್ಛತಾ ಅಭಿಯಾನ ಕೈಗೊಳ್ಳಲು ಸಜ್ಜಾಗಿದೆ. ಈ ಅಭಿಯಾನದಡಿ ರಸ್ತೆಬದಿಯ ಕಟ್ಟಡ ನಿರ್ಮಾಣ ತ್ಯಾಜ್ಯ ಹಾಗೂ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram