ADVERTISEMENT
Friday, July 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ನಾನು ಯಾರ ಪರವೂ ಲಾಬಿ ಮಾಡುವುದಿಲ್ಲ: ಬಿ.ಕೆ. ಹರಿಪ್ರಸಾದ್

Shwetha by Shwetha
July 17, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕುರಿತು ದೆಹಲಿಯಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿರುವ ನಡುವೆಯೇ, ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಯನ್ನು ಒಂದೇ ಹಂತದಲ್ಲಿ ಮಾಡಬೇಕೇ ಅಥವಾ ಹಂತ ಹಂತವಾಗಿ ಮಾಡಬೇಕೇ ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ತಿಳಿಸಿದ್ದಾರೆ.

Related posts

ವಂದೇ ಮಾತರಂಗೆ ರಾಷ್ಟ್ರಗೀತೆಯ ಸರಿಸಮಾನ ಸ್ಥಾನ ನೀಡುವುದು ಸಂವಿಧಾನ ವಿರೋಧಿ ಮತ್ತು ಅಪಾಯಕಾರಿ ನಡೆ: ಕೇಂದ್ರದ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

ರಾಜಕೀಯ ಸಂಚುಗಳು ಇನ್ನು ನಡೆಯಲ್ಲ,ಯಾರು ಈ ಗಾಯತ್ರಿ ಶಾಂತೇಗೌಡ ಬಿ ಕೆ ಹರಿಪ್ರಸಾದ್ ಅವರ ಸಂಭ್ರಮಕ್ಕೆ ಕಾರಣವಾದ ಆ ಸುಪ್ರೀಂ ತೀರ್ಪಿನ ಹಿನ್ನೆಲೆ ಏನು?

July 17, 2026
ಪತ್ನಿಯಿಂದಲೇ ಅರವಳಿಕೆ ತಜ್ಞ ಡಾ. ಕಿರಣ್ ಕೊಲೆ: ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಪತ್ನಿಯಿಂದಲೇ ಅರವಳಿಕೆ ತಜ್ಞ ಡಾ. ಕಿರಣ್ ಕೊಲೆ: ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

July 17, 2026

ಇದೇ ವೇಳೆ, ನಾನು ಯಾರ ಪರವಾಗಿಯೂ ಸಚಿವ ಸ್ಥಾನಕ್ಕಾಗಿ ಲಾಬಿ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಚಿವ ಸಂಪುಟದಲ್ಲಿರುವ ಖಾಲಿ ಸ್ಥಾನಗಳನ್ನು ಭರ್ತಿ ಮಾಡುವ ಕುರಿತು ಪಕ್ಷದ ವರಿಷ್ಠರೊಂದಿಗೆ ಸುದೀರ್ಘ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದ್ದು, ಅಂತಿಮ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ಕೈಗೊಳ್ಳಲಿದೆ.

ShareTweetSendShare
Join us on:

Related Posts

ವಂದೇ ಮಾತರಂಗೆ ರಾಷ್ಟ್ರಗೀತೆಯ ಸರಿಸಮಾನ ಸ್ಥಾನ ನೀಡುವುದು ಸಂವಿಧಾನ ವಿರೋಧಿ ಮತ್ತು ಅಪಾಯಕಾರಿ ನಡೆ: ಕೇಂದ್ರದ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

ರಾಜಕೀಯ ಸಂಚುಗಳು ಇನ್ನು ನಡೆಯಲ್ಲ,ಯಾರು ಈ ಗಾಯತ್ರಿ ಶಾಂತೇಗೌಡ ಬಿ ಕೆ ಹರಿಪ್ರಸಾದ್ ಅವರ ಸಂಭ್ರಮಕ್ಕೆ ಕಾರಣವಾದ ಆ ಸುಪ್ರೀಂ ತೀರ್ಪಿನ ಹಿನ್ನೆಲೆ ಏನು?

by Shwetha
July 17, 2026
0

ವಿಧಾನಪರಿಷತ್ ಸದಸ್ಯ ಎಂ ಕೆ ಪ್ರಾಣೇಶ್ ಅವರ ಸದಸ್ಯತ್ವವನ್ನು ವಜಾಗೊಳಿಸಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಪ್ರಜಾಪ್ರಭುತ್ವದ ಅತಿದೊಡ್ಡ ಗೆಲುವು ಎಂದು ಕಾಂಗ್ರೆಸ್ ನಾಯಕ ಬಿ ಕೆ...

ಪತ್ನಿಯಿಂದಲೇ ಅರವಳಿಕೆ ತಜ್ಞ ಡಾ. ಕಿರಣ್ ಕೊಲೆ: ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಪತ್ನಿಯಿಂದಲೇ ಅರವಳಿಕೆ ತಜ್ಞ ಡಾ. ಕಿರಣ್ ಕೊಲೆ: ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

by Shwetha
July 17, 2026
0

ಬೆಳಗಾವಿ ಜಿಲ್ಲೆಯ ಸಂಕೇಶ್ವರ ತಾಲೂಕಿನ ಹೆಬ್ಬಾಳ ಗ್ರಾಮದ ಅರವಳಿಕೆ ತಜ್ಞ ಡಾ. ಕಿರಣ್ ಹೊನ್ನಣ್ಣನವರ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ಹಲವು ಅಚ್ಚರಿಯ ಸಂಗತಿಗಳು ಬೆಳಕಿಗೆ...

ಜೈಲು ಹೇಳಿಕೆ ಕೇವಲ ಅನುಕಂಪ ಗಿಟ್ಟಿಸುವ ನಾಟಕ- ತಪ್ಪು ಮಾಡಿದರೆ ಜೈಲು ಶಿಕ್ಷೆ ಖಚಿತ:ಮಳೆ ಬಂದರೂ ಮೋದಿಯೇ ಕಾರಣ ಎನ್ನುವ ಕಾಂಗ್ರೆಸ್ ಧೋರಣೆ ನಿಲ್ಲಲಿ ಪ್ರಹ್ಲಾದ್ ಜೋಶಿ ವಾಗ್ದಾಳಿ

ಜೈಲು ಹೇಳಿಕೆ ಕೇವಲ ಅನುಕಂಪ ಗಿಟ್ಟಿಸುವ ನಾಟಕ- ತಪ್ಪು ಮಾಡಿದರೆ ಜೈಲು ಶಿಕ್ಷೆ ಖಚಿತ:ಮಳೆ ಬಂದರೂ ಮೋದಿಯೇ ಕಾರಣ ಎನ್ನುವ ಕಾಂಗ್ರೆಸ್ ಧೋರಣೆ ನಿಲ್ಲಲಿ ಪ್ರಹ್ಲಾದ್ ಜೋಶಿ ವಾಗ್ದಾಳಿ

by Shwetha
July 17, 2026
0

ಬಿಡದಿಯ ವಿವಾದಿತ ಟೌನ್ ಶಿಪ್ ನಿರ್ಮಾಣ ವಿಚಾರವಾಗಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೀಡಿದ್ದ ಜೈಲು ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಡಿ...

ಕುಮಾರಸ್ವಾಮಿ ಆಪರೇಷನ್ ಕಮಲದ ಕೂಸು:ಡಿ ಕೆ ಶಿವಕುಮಾರ್ ಏಳಿಗೆ ಸಹಿಸದ ಕುಮಾರಸ್ವಾಮಿಗೆ ಹೊಟ್ಟೆಕಿಚ್ಚು ಸಚಿವ ಚಲುವರಾಯಸ್ವಾಮಿ ವಾಗ್ದಾಳಿ

ಕುಮಾರಸ್ವಾಮಿ ಆಪರೇಷನ್ ಕಮಲದ ಕೂಸು:ಡಿ ಕೆ ಶಿವಕುಮಾರ್ ಏಳಿಗೆ ಸಹಿಸದ ಕುಮಾರಸ್ವಾಮಿಗೆ ಹೊಟ್ಟೆಕಿಚ್ಚು ಸಚಿವ ಚಲುವರಾಯಸ್ವಾಮಿ ವಾಗ್ದಾಳಿ

by Shwetha
July 17, 2026
0

ಕೇವಲ 28 ರಿಂದ 30 ಶಾಸಕರನ್ನು ಇಟ್ಟುಕೊಂಡು ಆಪರೇಷನ್ ಕಮಲದ ಮೂಲಕ ಅನಿರೀಕ್ಷಿತವಾಗಿ ಅಧಿಕಾರ ಹಿಡಿದ ಇತಿಹಾಸ ಕುಮಾರಸ್ವಾಮಿ ಅವರದ್ದು ಎಂದು ಸಚಿವ ಎನ್ ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ....

ದಿನ ಭವಿಷ್ಯ (07-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 17, 2026
0

ದಿನ ಭವಿಷ್ಯ 17-07-2026 1. ಮೇಷ ರಾಶಿ ಉದ್ಯೋಗ ಮತ್ತು ಹಣಕಾಸು: ಕಾರ್ಯಕ್ಷೇತ್ರದಲ್ಲಿ ಇಂದು ನಿಮ್ಮ ನಾಯಕತ್ವದ ಗುಣಗಳು ಪ್ರಶಂಸೆಗೆ ಒಳಗಾಗುತ್ತವೆ. ಬಹುಕಾಲದಿಂದ ಬಾಕಿ ಉಳಿದಿದ್ದ ಕೆಲಸಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram