ADVERTISEMENT
Saturday, July 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astro- ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..?

admin by admin
July 25, 2026
in Astrology, Newsbeat, Sports
devshayani-ekadashi-hari-shayani-significance

devshayani-ekadashi-hari-shayani-significance

Share on FacebookShare on TwitterShare on WhatsappShare on Telegram

ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..?

ಸಮಚರಣ ಸರೋಜಂ ಸಾಂದ್ರನೀಲಾಂಮುದಾಭಂ ಜಘನ ನಿಹಿತಪಾಣಿಂ ಮಂಡನಂ ಮಂಡನಾನಾಂ || ತರುಣ ತುಳಸೀಮಾಲಾಕಂಧರಂ ಕಂಜನೇತ್ರಂ | ಸದಯ ಧವಲಹಾಸಂ ವಿಠ್ಠಲಂ ಚಿಂತಯಾಮಿ

Related posts

sindhushree-ganesh-pole-vault-national-record-karnataka-sports

Sindhushree- ಬಡತನದಲ್ಲಿ ಅರಳಿದ ಪ್ರತಿಭೆ….! ಬಾಣದಂತೆ ಚಿಮ್ಮುವ ಈ ತರುಣಿ ಯಾರು..?

July 25, 2026
ನೀಟ್ ಕಿಚ್ಚು ಇಟಲಿಗೂ ತಲುಪಿತು- ಮೆಲೊನಿ ಇನ್‌ಸ್ಟಾದಲ್ಲಿ ಮೋದಿ ರಾಜೀನಾಮೆಗೆ ಪಟ್ಟು: ಡಿಜಿಟಲ್ ಲೋಕದ ವಿಭಿನ್ನ ಪ್ರತಿಭಟನೆ

ನೀಟ್ ಕಿಚ್ಚು ಇಟಲಿಗೂ ತಲುಪಿತು- ಮೆಲೊನಿ ಇನ್‌ಸ್ಟಾದಲ್ಲಿ ಮೋದಿ ರಾಜೀನಾಮೆಗೆ ಪಟ್ಟು: ಡಿಜಿಟಲ್ ಲೋಕದ ವಿಭಿನ್ನ ಪ್ರತಿಭಟನೆ

July 25, 2026

||ಆಷಾಢ ಏಕಾದಶಿ ॥

ಶಯನಿ ಏಕಾದಶಿ , ಮಹಾ ಏಕಾದಶಿ , ಪ್ರಥಮ ಏಕಾದಶಿ , ಪದ್ಮ ಏಕಾದಶಿ , ದೇವಶಯನಿ ಏಕಾದಶಿ , ದೇವಪೋಢಿ ಏಕಾದಶಿ ಎಂಬ ಹೆಸರುಗಳಿಂದ ಕರೆಯಲಾಗುವ ಈ ದಿನವು ಆಷಾಢ ಶುಕ್ಲ ಪಕ್ಷದ ಹನ್ನೊಂದನೇ ದಿನ (ಏಕಾದಶಿ) ಆದ್ದರಿಂದ . ಇದು ಆಷಾಢ ಏಕಾದಶಿ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಈ ಪವಿತ್ರ ದಿನವು ವೈಷ್ಣವರಿಗೆ ವಿಶೇಷ ಮಹತ್ವವುಳ್ಳದ್ದಾಗಿದೆ. ಈ ದಿನ “ವಿಠ್ಠಲ ರುಕುಮಾಯಿ” ಪೂಜೆ ಮಾಡುತ್ತ, ಪ್ರಾರ್ಥನೆ, ಭಜನೆಗಳಲ್ಲಿ ಕಳೆಯುತ್ತಾರೆ. ಭಕ್ತರು ಉಪವಾಸವಿದ್ದು , ಮುಂದಿನ ನಾಲ್ಕು ತಿಂಗಳ ಕಾಲ (ಚಾತುರ್ಮಾಸ) ದ ಆಚರಿಸಬೇಕಾದ ವ್ರತಗಳನ್ನು ಈ ದಿನ ಇಟ್ಟುಕೊಳ್ಳುತ್ತಾರೆ. ಇದು ಯಾವುದಾದರು ಆಹಾರಪದಾರ್ಥವನ್ನು ಬಿಡುವ ಬಗ್ಗೆ ಮತ್ತು ಪ್ರತಿ ಏಕಾದಶಿ ದಿನ ಉಪವಾಸವನ್ನು ಆಚರಿಸುವ ಬಗ್ಗೆ ಇರುತ್ತದೆ.

ವಿಷ್ಣುವು ಕ್ಷೀರಸಾಗರದಲ್ಲಿ ಆದಿಶೇಷನ ಮೇಲೆ ಈದಿನ ಮಲಗಿ ಯೋಗನಿದ್ರೆ ಹೋಗುತ್ತಾನೆ ಎಂಬ ನಂಬಿಕೆ ಇದೆ.ಈ ಕಾರಣದಿಂದ ಇದನ್ನು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ. ವಿಷ್ಣುವು ನಾಲ್ಕು ತಿಂಗಳ ನಂತರ ಬರುವ ಪ್ರಬೋಧಿನಿ ಏಕಾದಶಿಯಂದು ತನ್ನ ನಿದ್ದೆಯಿಂದ ಎಚ್ಚತ್ತುಕೊಳ್ಳುತ್ತಾನೆ. ಈ ನಾಲ್ಕು ತಿಂಗಳ ಅವಧಿಯು ಚಾತುರ್ಮಾಸ.

Tags: #DevshayaniEkadashi #HariShayani #AshadhiEkadashi #LordVishnu #Chaturmas #EkadashiVrat #HinduFestivals #saakshatv #bengaluru #karnataka #mangaluru
ShareTweetSendShare
Join us on:

Related Posts

sindhushree-ganesh-pole-vault-national-record-karnataka-sports

Sindhushree- ಬಡತನದಲ್ಲಿ ಅರಳಿದ ಪ್ರತಿಭೆ….! ಬಾಣದಂತೆ ಚಿಮ್ಮುವ ಈ ತರುಣಿ ಯಾರು..?

by admin
July 25, 2026
0

ಈಕೆಯ ಸಾಧನೆಗೆ ಸರ್ವಸ್ವವನ್ನು ತ್ಯಾಗ ಮಾಡಿದ್ದು ಅಪ್ಪ ಎಂಬ ಸಾಹುಕಾರ. ಪ್ರತಿದಿನ ಮಗಳ ತರಬೇತಿಗೆ ಒಂಚೂರು ತೊಂದರೆಯಾಗದಂತೆ ನೋಡಿಕೊಂಡಿದ್ದ ಕಾವಲುಗಾರ. ಯಾರು ಏನೇ ಅಂದ್ರೂ, ಮಗಳ ಪ್ರತಿಭೆ,...

ನೀಟ್ ಕಿಚ್ಚು ಇಟಲಿಗೂ ತಲುಪಿತು- ಮೆಲೊನಿ ಇನ್‌ಸ್ಟಾದಲ್ಲಿ ಮೋದಿ ರಾಜೀನಾಮೆಗೆ ಪಟ್ಟು: ಡಿಜಿಟಲ್ ಲೋಕದ ವಿಭಿನ್ನ ಪ್ರತಿಭಟನೆ

ನೀಟ್ ಕಿಚ್ಚು ಇಟಲಿಗೂ ತಲುಪಿತು- ಮೆಲೊನಿ ಇನ್‌ಸ್ಟಾದಲ್ಲಿ ಮೋದಿ ರಾಜೀನಾಮೆಗೆ ಪಟ್ಟು: ಡಿಜಿಟಲ್ ಲೋಕದ ವಿಭಿನ್ನ ಪ್ರತಿಭಟನೆ

by Shwetha
July 25, 2026
0

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಈಗ ದೇಶದ ಗಡಿ ದಾಟಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಭಾರತದ ವಿದ್ಯಾರ್ಥಿಗಳ ಆಕ್ರೋಶದ ಧ್ವನಿ ಈಗ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ...

ಪೇಪರ್ ಲೀಕ್ ಮಾಡಿದರೆ 1 ಕೋಟಿ ದಂಡದ ಜೊತೆ ಜೈಲೇ ಗತಿ- ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದರೆ ಉಳಿಗಾಲವಿಲ್ಲ: ಪೇಪರ್ ಲೀಕ್ ಮಾಫಿಯಾ ವಿರುದ್ಧ ಕೇಂದ್ರದ ಸರ್ಜಿಕಲ್ ಸ್ಟ್ರೈಕ್ ಶುರು

ಪೇಪರ್ ಲೀಕ್ ಮಾಡಿದರೆ 1 ಕೋಟಿ ದಂಡದ ಜೊತೆ ಜೈಲೇ ಗತಿ- ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದರೆ ಉಳಿಗಾಲವಿಲ್ಲ: ಪೇಪರ್ ಲೀಕ್ ಮಾಫಿಯಾ ವಿರುದ್ಧ ಕೇಂದ್ರದ ಸರ್ಜಿಕಲ್ ಸ್ಟ್ರೈಕ್ ಶುರು

by Shwetha
July 25, 2026
0

ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ ಮಾಫಿಯಾಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಈಗ ಬ್ರಹ್ಮಾಸ್ತ್ರ ಪ್ರಯೋಗಿಸಲು ಸಿದ್ಧವಾಗಿದೆ. ನೀಟ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ...

ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್  ರಾಜೀನಾಮೆ ನೀಡುವವರೆಗೂ ಸಂಸತ್ತಿನಲ್ಲಿ ಚರ್ಚೆಯಿಲ್ಲ: ಮೋದಿ ಸರ್ಕಾರಕ್ಕೆ ರಾಹುಲ್ ಡೆಡ್ ಲೈನ್

ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಸಂಸತ್ತಿನಲ್ಲಿ ಚರ್ಚೆಯಿಲ್ಲ: ಮೋದಿ ಸರ್ಕಾರಕ್ಕೆ ರಾಹುಲ್ ಡೆಡ್ ಲೈನ್

by Shwetha
July 25, 2026
0

ನೀಟ್ ಪರೀಕ್ಷೆ ಅಕ್ರಮದ ಕಿಚ್ಚು ಈಗ ಸಂಸತ್ತಿನ ಒಳಗೆ ಮತ್ತು ಹೊರಗೆ ಸ್ಫೋಟಕ ರೂಪ ಪಡೆದುಕೊಂಡಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ...

ಮೋದಿ ವಿಡಿಯೋ ಸಂದೇಶಕ್ಕೆ ರಾಹುಲ್ ಗಾಂಧಿ ವಾಗ್ದಾಳಿ; ಶಿಕ್ಷಣ ಸಚಿವರನ್ನು ವಜಾಗೊಳಿಸಲು ಆಗ್ರಹ

ಮೋದಿ ವಿಡಿಯೋ ಸಂದೇಶಕ್ಕೆ ರಾಹುಲ್ ಗಾಂಧಿ ವಾಗ್ದಾಳಿ; ಶಿಕ್ಷಣ ಸಚಿವರನ್ನು ವಜಾಗೊಳಿಸಲು ಆಗ್ರಹ

by Shwetha
July 25, 2026
0

ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ನೀಡಿದ ವಿಡಿಯೋ ಸಂದೇಶದ ಬಳಿಕ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram