ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

admin by admin
August 2, 2026
in Newsbeat, Sports, ಕ್ರಿಕೆಟ್
hardik-pandya-tirupati-balaji-darshan-news

hardik-pandya-tirupati-balaji-darshan-news

Share on FacebookShare on TwitterShare on WhatsappShare on Telegram

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಹಾರ್ದಿಕ್ ಪಾಂಡ್ಯ ಅವರು ತಲೆಬೋಳಿಸಿಕೊಂಡು ತನ್ನ ಗೆಳತಿಯ ಜೊತೆ ಬೆಳಗ್ಗಿನ ಸುಪ್ರಭಾತ ಪೂಜೆಯಲ್ಲಿ ಭಾಗಿಯಾಗಿದ್ದರು. ಸಾಂಪ್ರದಾಯಿಕ ಬಿಳಿ ಉಡುಪನ್ನು ಧರಿಸಿದ್ದ ಈ ಜೋಡಿಯ ಫೋಟೋಗಳು ಈಗ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗುತ್ತಿದೆ.

Related posts

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026
ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

August 2, 2026

ತಿರುಪತಿ ತಿಮ್ಮಪ್ಪನಿಗೆ ಅನೇಕ ಭಕ್ತರು ಮುಡಿಕೊಡುವ ಮೂಲಕ ತನ್ನ ನಂಬಿಕೆ, ಇಷ್ಟಾರ್ಥಗಳನ್ನು ಈಡೇರಿಸಿಕೊಳ್ಳುತ್ತಾರೆ. ಇದೀಗ ಪಾಂಡ್ಯ ತಲೆಬೋಳಿಸಿಕೊಂಡಿರುವ ಕಾರಣವನ್ನು ಹೇಳಿಕೊಂಡಿಲ್ಲ. ಆದ್ರೆ ಕಷ್ಟ ಬಂದಾಗ ವೆಂಕಟರಮಣ ಎಂಬಂತೆ ಹಾರ್ದಿಕ್ ಪಾಂಡ್ಯ ಅವರು ತನ್ನ ಸಂಕಷ್ಟ ಕಾಲದಲ್ಲಿ ಬಾಲಾಜಿಯ ಮೊರೆ ಹೋಗಿದ್ದಾರೆ.

ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಹಾರ್ದಿಕ್ ಪಾಂಡ್ಯ ಅವರು ತಮ್ಮ ವೃತ್ತಿ ಜೀವನದ ನಿರ್ಣಾಯಕ ಘಟ್ಟದಲ್ಲಿದ್ದಾರೆ. 2026ರ ಐಪಿಎಲ್‍ನಲ್ಲಿ ಬೆನ್ನು ನೋವು ಮತ್ತು ತೊಡೆಯ ಗಾಯದಿಂದ ಬಳಲುತ್ತಿದ್ದರು. ಹೀಗಾಗಿ ಟೀಮ್ ಇಂಡಿಯಾ ಟೀಮ್ ಇಂಡಿಯಾದಿಂದಲೂ ಹೊರಗುಳಿದಿದ್ದಾರೆ. ಇದೀಗ ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್‍ನಲ್ಲಿ ಪುನರ್ವಸತಿಯಲ್ಲಿ ಭಾಗಿಯಾಗಿದ್ದು, ತಂಡವನ್ನು ಸೇರಿಕೊಳ್ಳುವ ಹಾದಿಯಲ್ಲಿದ್ದಾರೆ.

ಈಗಾಗಲೇ, ಅಫಘಾನಿಸ್ತಾನ, ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ದದ ವೈಟ್ ಬಾಲ್ ಸರಣಿಗಳನ್ನು ಪಾಂಡ್ಯ ಮಿಸ್ ಮಾಡಿಕೊಂಡಿದ್ದರು. ಹಾರ್ದಿಕ್ ಪಾಂಡ್ಯ ಅದ್ಭುತ ಆಲ್ ರೌಂಡರ್ ಎಂಬುದರಲ್ಲಿ ಎರಡು ಮಾತಿಲ್ಲ. ಬ್ಯಾಟ್ ಮತ್ತು ಚೆಂಡಿನಲ್ಲಿ ತಂಡಕ್ಕೆ ಆಧಾರವಾಗಿದ್ದ ಪಾಂಡ್ಯ ಮತ್ತೆ ಟೀಮ್ ಇಂಡಿಯಾವನ್ನು ಸೇರಿಕೊಳ್ಳುವ ಉಮೇದಿನಲ್ಲಿದ್ದಾರೆ. ಇದೀಗ ತನ್ನ ಸಂಕಷ್ಟಗಳು ನಿವಾರಣೆಯಾಗಲಿ ಅಂತ ಬಾಲಾಜಿಯ ದರ್ಶನ ಮಾಡಿದ್ದಾರೆ.

 

Tags: #HardikPandya #TirupatiBalaji #TirumalaDarshan #TeamIndia #CricketNews #IPL2026 #KannadaNews #saakshatv#sanathrai
ShareTweetSendShare
Join us on:

Related Posts

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

by Shwetha
August 2, 2026
0

ನಟ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ಆಗಸ್ಟ್ 8ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ 'ಟಾಕ್ಸಿಕ್' ಟ್ರೇಲರ್ ಲಾಂಚ್ ಕಾರ್ಯಕ್ರಮ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram