ADVERTISEMENT
Tuesday, August 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

admin by admin
August 11, 2026
in Newsbeat, State, ರಾಜ್ಯ
biscoff-swiggy-dineout-dm-a-lonely-cup-campaign-offers

biscoff-swiggy-dineout-dm-a-lonely-cup-campaign-offers

Share on FacebookShare on TwitterShare on WhatsappShare on Telegram

Related posts

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

August 11, 2026
ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

August 11, 2026
ಒಂಟಿ ಕಾಫಿ ಕಪ್ ಫೋಟೋ ಕಳುಹಿಸಿ, ಆಕರ್ಷಕ ಗಿಫ್ಟ್ ಗೆಲ್ಲಿ: ಟೀ – ಕಾಫಿ ಪ್ರಿಯರಿಗಾಗಿ ವಿನೂತನ ಆಫರ್! 
ಬೆಂಗಳೂರು: ಬಿಸಿ ಬಿಸಿ ಟೀ ಅಥವಾ ಕಾಫಿ ಕುಡಿಯುವುದು ನಮ್ಮೆಲ್ಲರ ನೆಚ್ಚಿನ ಅಭ್ಯಾಸ. ಆದರೆ, ಆ ಕಾಫಿ ಕಪ್‌ ಜೊತೆಗೆ ತಿನ್ನಲು ಏನಾದರೂ ಕುರುಕುಲು ತಿಂಡಿ ಅಥವಾ ಬಿಸ್ಕತ್ತು ಇಲ್ಲದಿದ್ದರೆ ಆ ಕಪ್ ಕೊಂಚ ಒಂಟಿಯಾಗಿ ಕಾಣುತ್ತದೆ. ಟೀ – ಕಾಫಿ ಪ್ರಿಯರ ಈ ‘ಒಂಟಿ ಕಪ್‌’ಗಳಿಗೆ ಸಾಥ್ ನೀಡಲು ಜನಪ್ರಿಯ ಬ್ರ್ಯಾಂಡ್ ಬಿಸ್ಕಾಫ್ ಹಾಗೂ ಸ್ವಿಗ್ಗಿ ಡೈನ್‌ಔಟ್ ಹೊಸ ಹಾಗೂ ವಿನೂತನ ಅಭಿಯಾನವೊಂದನ್ನು ಆರಂಭಿಸಿವೆ.
ಏನಿದು ʼಡಿಎಂ ಎ ಲೋನ್ಲೀ ಕಪ್‌ʼ ಅಭಿಯಾನ?
ಬಿಸ್ಕಾಫ್ ಬಿಸ್ಕತ್ತು ಮತ್ತು ಬಿಸಿ ಬಿಸಿಯಾದ ಟೀ, ಕಾಫಿಗಳ ಕಾಂಬಿನೇಷನ್ ಅದ್ಭುತವಾಗಿರುತ್ತದೆ. ಬಿಸ್ಕಾಫ್ ಇಲ್ಲದೆ ಯಾವುದೇ ಕಾಫಿ ಕಪ್‌ ಪರಿಪೂರ್ಣವಾಗುವುದಿಲ್ಲ ಎಂಬ ಕಲ್ಪನೆಯೊಂದಿಗೆ ʼಡಿಎಂ ಎ ಲೋನ್ಲಿ ಕಪ್ʼ ಎಂಬ ಆಸಕ್ತಿದಾಯಕ ಕ್ಯಾಂಪೇನ್‌ಗೆ ಚಾಲನೆ ನೀಡಲಾಗಿದೆ.
ಇದರ ಅಡಿ, ಗ್ರಾಹಕರು ಎಲ್ಲೇ ಆಗಲಿ ಒಂಟಿಯಾಗಿರುವ (ಅಂದರೆ ಜೊತೆಗೆ ಯಾವುದೇ ಬಿಸ್ಕತ್ತು ಇಲ್ಲದ) ಟೀ ಅಥವಾ ಕಾಫಿ ಕಪ್‌ಗಳ ಫೋಟೋವನ್ನು ತೆಗೆದು ಆನ್‌ಲೈನ್‌ನಲ್ಲಿ ಬ್ರ್ಯಾಂಡ್‌ಗೆ ನೇರವಾಗಿ ಮೆಸೇಜ್ ಮಾಡುವ ಮೂಲಕ ಆ ಕಪ್‌ಗಳನ್ನು ರಕ್ಷಣೆ ಮಾಡಬಹುದು.
ಹೀಗೆ ಫೋಟೋ ಕಳುಹಿಸುವ ಗ್ರಾಹಕರು, ಬಿಸ್ಕಾಫ್‌ನ ಕಸ್ಟಮೈಸ್ಡ್ ಕಪ್‌ ಸ್ಲೀವ್ಸ್ ಒಳಗೊಂಡಿರುವ ವಿಶೇಷವಾದ ಬಿಸ್ಕಾಫ್ ರೆಸ್ಕ್ಯೂ ಕಿಟ್ ಗೆಲ್ಲುವ ಅವಕಾಶವನ್ನು ಪಡೆಯಲಿದ್ದಾರೆ.
8 ನಗರಗಳ 55ಕ್ಕೂ ಹೆಚ್ಚು ಕೆಫೆಗಳಲ್ಲಿ ಲಭ್ಯ
ಈ ಅಭಿಯಾನವನ್ನು ಕೇವಲ ಆನ್‌ಲೈನ್‌ಗೆ ಮಾತ್ರ ಸೀಮಿತಗೊಳಿಸದೆ, ಸ್ವಿಗ್ಗಿ ಡೈನ್‌ಔಟ್ ನೇರವಾಗಿ ಗ್ರಾಹಕರಿಗೆ ತಲುಪಿಸುತ್ತಿದೆ. ಇದಕ್ಕಾಗಿ ಭಾರತದ 8 ಪ್ರಮುಖ ನಗರಗಳಲ್ಲಿರುವ 55ಕ್ಕೂ ಹೆಚ್ಚು ಕೆಫೆಗಳ ಜೊತೆ ಸ್ವಿಗ್ಗಿ ಡೈನ್‌ಔಟ್ ಒಪ್ಪಂದ ಮಾಡಿಕೊಂಡಿದೆ. ಈ ಕೆಫೆಗಳಿಗೆ ಹೋಗಿ ಟೀ ಅಥವಾ ಕಾಫಿ ಆರ್ಡರ್ ಮಾಡುವ ಗ್ರಾಹಕರಿಗೆ, ಅದರ ಜೊತೆಯಲ್ಲೇ ಬಿಸ್ಕಾಫ್ ಕುಕ್ಕೀಸ್ ಅನ್ನು ಸಹ ಉಡುಗೊರೆಯಾಗಿ ನೀಡಲಾಗುತ್ತದೆ.
ಅಭಿಯಾನದ ಹಿಂದಿನ ಉದ್ದೇಶವೇನು?
ಸೋಶಿಯಲ್ ಮೀಡಿಯಾದಲ್ಲಿ ಕಾಫಿ ಕಪ್‌ಗಳ ಫೋಟೋ ಹಂಚಿಕೊಳ್ಳುವುದು ಇಂದಿನ ಯುವಜನತೆಯ ಟ್ರೆಂಡ್. ಈ ದೈನಂದಿನ ಅಭ್ಯಾಸವನ್ನು ಬಳಸಿಕೊಂಡು ಗ್ರಾಹಕರಿಗೆ ಆನ್‌ಲೈನ್ ಮತ್ತು ಆಫ್‌ಲೈನ್ ಎರಡೂ ವೇದಿಕೆಗಳಲ್ಲಿ ಖುಷಿ ನೀಡುವುದು ಈ ಕ್ಯಾಂಪೇನ್‌ನ ಗುರಿಯಾಗಿದೆ. ಜನರು ಮನೆಯಿಂದ ಹೊರಬಂದು, ತಮ್ಮ ನೆಚ್ಚಿನ ಕೆಫೆಗಳಿಗೆ ಭೇಟಿ ನೀಡಿ ಟೀ-ಕಾಫಿಯ ಜೊತೆಗೆ ಬಿಸ್ಕಾಫ್ ರುಚಿಯನ್ನು ಸವಿಯಲು ಇದೊಂದು ಅತ್ಯುತ್ತಮ ಅವಕಾಶವಾಗಿದೆ.
Tags: #DMAaLonelyCup #Biscoff #SwiggyDineout #CoffeeLovers #TeaLovers #BangaloreCafes #BiscoffRescueKit #CafeCulture #BiscoffIndia #saakshatv
ShareTweetSendShare
Join us on:

Related Posts

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

by Shwetha
August 11, 2026
0

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಆಗಸ್ಟ್ 13ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಈಗ ಅನಿಶ್ಚಿತತೆಯ ಸುಳಿಗೆ ಸಿಲುಕಿದೆ. ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳು...

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

by Shwetha
August 11, 2026
0

ಬೆಂಗಳೂರು-ಮುಂಬೈ ನಡುವಿನ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿವೆ. ರೈಲ್ವೆ ಇಲಾಖೆ ರೈಲು ಸಂಚಾರ ಆರಂಭಿಸುವ ನಿಟ್ಟಿನಲ್ಲಿ ಅಗತ್ಯ ಪ್ರಕ್ರಿಯೆಗಳನ್ನು...

ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭಾರೀ ಭೂಕುಸಿತ: ಪೊಲೀಸ್ ವಸತಿ ಗೃಹಗಳಲ್ಲಿ ಕಸದ ರಾಶಿ

ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭಾರೀ ಭೂಕುಸಿತ: ಪೊಲೀಸ್ ವಸತಿ ಗೃಹಗಳಲ್ಲಿ ಕಸದ ರಾಶಿ

by Shwetha
August 11, 2026
0

ಕೊಡಗು ಜಿಲ್ಲೆಯ ಮಡಿಕೇರಿ ನಗರದ ಸ್ಟೋನ್ ಹಿಲ್ ಬೆಟ್ಟದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಬೆಟ್ಟದ ಮೇಲಿದ್ದ ನೂರಾರು ಟನ್‌ಗಳಷ್ಟು ಕಸದ ರಾಶಿ ಮಣ್ಣು ಹಾಗೂ ಕೆಸರಿನೊಂದಿಗೆ ಕೆಳಭಾಗಕ್ಕೆ...

ಕಾಂಗ್ರೆಸ್ ಸಂಪುಟದಲ್ಲಿ ಮೇಜರ್ ಸರ್ಜರಿ: ಮೂವರು ಸಚಿವರಿಗೆ ಗೇಟ್ ಪಾಸ್? ಈ ಮೂವರಿಗೆ ಒಲಿಯಲಿದೆಯೇ ಲಕ್?

ಕಾಂಗ್ರೆಸ್ ಸಂಪುಟದಲ್ಲಿ ಮೇಜರ್ ಸರ್ಜರಿ: ಮೂವರು ಸಚಿವರಿಗೆ ಗೇಟ್ ಪಾಸ್? ಈ ಮೂವರಿಗೆ ಒಲಿಯಲಿದೆಯೇ ಲಕ್?

by Shwetha
August 11, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನದ ಬಿರುಗಾಳಿ ಎದ್ದಿದೆ. ಮುಖ್ಯವಾಗಿ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಸಚಿವರಿಲ್ಲದಿರುವುದು ಸರ್ಕಾರದ ವರ್ಚಸ್ಸಿಗೆ ಧಕ್ಕೆ...

ಅಮಿತ್ ಶಾ ಅಸಮರ್ಥರೇ ಅಥವಾ ಸರ್ವಾಧಿಕಾರಿಯೇ?:ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಅಮಿತ್ ಶಾರೇ ಹೊಣೆ ಸಂಸತ್ತಿನಲ್ಲಿ ಉತ್ತರ ನೀಡುವಂತೆ ರಾಹುಲ್ ಗಾಂಧಿ ಗುಡುಗು

ಅಮಿತ್ ಶಾ ಅಸಮರ್ಥರೇ ಅಥವಾ ಸರ್ವಾಧಿಕಾರಿಯೇ?:ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಅಮಿತ್ ಶಾರೇ ಹೊಣೆ ಸಂಸತ್ತಿನಲ್ಲಿ ಉತ್ತರ ನೀಡುವಂತೆ ರಾಹುಲ್ ಗಾಂಧಿ ಗುಡುಗು

by Shwetha
August 11, 2026
0

ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಕ್ರಮದ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ವಿದ್ಯಾರ್ಥಿಗಳ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram