ADVERTISEMENT
Tuesday, August 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಮನರಂಜನೆ

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

Shwetha by Shwetha
August 18, 2026
in ಮನರಂಜನೆ, Cinema, Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್’ ಇದೇ ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಗ್ಲಿಂಪ್ಸ್, ಟೀಸರ್ ಹಾಗೂ ಟ್ರೇಲರ್‌ನಲ್ಲಿ ಕೆಲವು ಬೋಲ್ಡ್ ದೃಶ್ಯಗಳು ಗಮನ ಸೆಳೆದಿವೆ.

ಈ ದೃಶ್ಯಗಳನ್ನು ನೋಡಿದ ಬಳಿಕ ಯಶ್ ಅವರ ಪತ್ನಿ ಹಾಗೂ ನಟಿ ರಾಧಿಕಾ ಪಂಡಿತ್ ಅವರ ಪ್ರತಿಕ್ರಿಯೆ ಹೇಗಿತ್ತು ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿತ್ತು. ಇದೀಗ ಯಶ್ ಅವರು ಸ್ವತಃ ಈ ಬಗ್ಗೆ ಮಾತನಾಡಿದ್ದಾರೆ.

Related posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

August 18, 2026
LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

August 18, 2026

‘ಪ್ರತಿಯೊಬ್ಬ ಪಾರ್ಟ್ನರ್‌ಗೂ ಅನ್‌ಕಮ್ಫರ್ಟಬಲ್ ಆಗುತ್ತದೆ’

ಇಂಡಿಯಾ ಟಿವಿಯ ‘ಆಪ್ ಕಿ ಅದಾಲತ್’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯಶ್, ತಮ್ಮ ಸಿನಿಮಾ ಪಯಣ, ‘ಟಾಕ್ಸಿಕ್’ ಹಾಗೂ ‘ರಾಮಾಯಣ’ ಸೇರಿದಂತೆ ಹಲವು ವಿಚಾರಗಳ ಕುರಿತು ಮಾತನಾಡಿದರು. ಈ ವೇಳೆ ನಿರೂಪಕರು ರಾಧಿಕಾ ಪಂಡಿತ್ ಅವರ ಪ್ರತಿಕ್ರಿಯೆಯ ಬಗ್ಗೆ ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಯಶ್, ನಾನು ನಿಜ ಹೇಳುತ್ತೇನೆ. ಪ್ರತಿಯೊಬ್ಬ ಪಾರ್ಟ್ನರ್‌ ಕೂಡ ಅನ್‌ಕಮ್ಫರ್ಟಬಲ್ ಆಗುತ್ತಾರೆ. ಸುಳ್ಳು ಹೇಳುವುದು ನನಗೆ ಇಷ್ಟವಿಲ್ಲ. ಪ್ರತಿಯೊಬ್ಬ ಪಾರ್ಟ್ನರ್‌ಗೂ ಬೇಸರ ಆಗುತ್ತದೆ ಎಂದು ಹೇಳಿದ್ದಾರೆ.

ಆದರೆ, ‘ಟಾಕ್ಸಿಕ್’ ಒಂದು ಸಿನಿಮಾ ಹಾಗೂ ಕಲಾಕೃತಿ. ಕಥೆಗೆ ಅಗತ್ಯವಿದ್ದ ಕಾರಣ ತಾನು ತನ್ನ ಕಂಫರ್ಟ್ ಝೋನ್‌ನಿಂದ ಹೊರಬಂದು ಕೆಲವು ದೃಶ್ಯಗಳಲ್ಲಿ ನಟಿಸಿದ್ದೇನೆ ಎಂದು ಯಶ್ ವಿವರಿಸಿದ್ದಾರೆ.

ರಾಧಿಕಾ ಪಂಡಿತ್ ಈ ದೃಶ್ಯಗಳನ್ನು ನೋಡಿ ಖುಷಿಯಾಗಿಲ್ಲ. ಆದರೆ ಅದೇ ಸಮಯದಲ್ಲಿ ಅವರು ಅಪ್‌ಸೆಟ್ ಕೂಡ ಆಗಿಲ್ಲ. ಅವರಿಗೆ ನನ್ನ ಮೇಲೆ ನಂಬಿಕೆ ಇದೆ ಎಂದು ಯಶ್ ಹೇಳಿದ್ದಾರೆ.

‘ಅವಳಿಗೂ ಇದು ಕೆಲಸ ಎಂಬುದು ಅರ್ಥವಾಗುತ್ತದೆ’

ರಾಧಿಕಾ ಪಂಡಿತ್ ಅವರೂ ನಟಿಯಾಗಿರುವುದರಿಂದ ಸಿನಿಮಾದಲ್ಲಿ ಇಂತಹ ದೃಶ್ಯಗಳು ಕಥೆಯ ಭಾಗವಾಗಿ ಬರಬಹುದು ಎಂಬುದನ್ನು ಅವರು ಅರ್ಥಮಾಡಿಕೊಳ್ಳುತ್ತಾರೆ ಎಂದು ಯಶ್ ತಿಳಿಸಿದ್ದಾರೆ.

ನಾನು ಅಲ್ಲಿ ಪರ್ಫಾರ್ಮ್ ಮಾಡುವಾಗ ನಟನಾಗಿ ಮಾಡುತ್ತಿದ್ದೇನೆ. ರಾಧಿಕಾ ಪಂಡಿತ್ ಅವರ ಪತಿಯಾಗಿ ಅಲ್ಲ ಎಂಬ ಯಶ್ ಅವರ ಮಾತು ಇದೀಗ ಅಭಿಮಾನಿಗಳ ಗಮನ ಸೆಳೆದಿದೆ.

‘ಟಾಕ್ಸಿಕ್’ ಬಿಡುಗಡೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ಯಶ್ ಅವರ ಈ ಹೇಳಿಕೆ ಸಿನಿಮಾದ ಬೋಲ್ಡ್ ದೃಶ್ಯಗಳ ಬಗ್ಗೆ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

ShareTweetSendShare
Join us on:

Related Posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

by Shwetha
August 18, 2026
0

ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಂಚ ಪಾಲಿಕೆಗಳಲ್ಲಿ ಖಾಲಿ ನಿವೇಶನಗಳ ಮಾಲೀಕರಿಗೆ ಜಿಬಿಎ ನೀಡಿದ ಒಂದು ಖಡಕ್ ಎಚ್ಚರಿಕೆ ಇಡೀ ನಗರದಲ್ಲಿ ಭಾರೀ...

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

by Shwetha
August 18, 2026
0

LPG ಸಂಪರ್ಕಕ್ಕೆ ಸಂಬಂಧಿಸಿದ e-KYC ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು ತೈಲ ಕಂಪನಿಗಳು ಆಗಸ್ಟ್ 23ರವರೆಗೆ ವಿಸ್ತರಿಸಿವೆ. ಮೂಲ ಗಡುವು ನಿನ್ನೆ ಮುಕ್ತಾಯಗೊಂಡಿದ್ದರೂ, ತಾಂತ್ರಿಕ ಸಮಸ್ಯೆಗಳಿಂದಾಗಿ ಗ್ರಾಹಕರಿಗೆ ಎದುರಾಗುತ್ತಿರುವ...

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

by Shwetha
August 18, 2026
0

ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧ ಆದೇಶವನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಆರೋಗ್ಯ ಸಚಿವ ಯುಟಿ ಖಾದರ್ ಅತ್ಯಂತ...

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

by Shwetha
August 18, 2026
0

ನವದೆಹಲಿ: ಸ್ವಾತಂತ್ರ್ಯ ದಿನೋತ್ಸವದಂದು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ಸೋನಿಯಾ ಗಾಂಧಿ ಅಡ್ಡಿಪಡಿಸಿದ್ದಾರೆ ಎಂಬ ಬಿಜೆಪಿ ಆರೋಪದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಇಮ್ರಾನ್...

ಹನೂರು ಶೂಟೌಟ್ ಪ್ರಕರಣ ವಿಧಾನಸಭೆಯಲ್ಲಿ ಸದ್ದು; ‘ನಕಲಿ ಎನ್‌ಕೌಂಟರ್’ ಆರೋಪ

ಹನೂರು ಶೂಟೌಟ್ ಪ್ರಕರಣ ವಿಧಾನಸಭೆಯಲ್ಲಿ ಸದ್ದು; ‘ನಕಲಿ ಎನ್‌ಕೌಂಟರ್’ ಆರೋಪ

by Shwetha
August 18, 2026
0

ವಿಧಾನಸಭೆಯ ಸೋಮವಾರದ ಕಲಾಪ ಆರಂಭವಾಗುತ್ತಿದ್ದಂತೆ ಚಾಮರಾಜನಗರ ಜಿಲ್ಲೆಯ ಹನೂರು ಶೂಟೌಟ್ ಪ್ರಕರಣ ಪ್ರಮುಖ ಚರ್ಚೆಯ ವಿಷಯವಾಯಿತು. ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸರ್ಕಾರದ ವಿರುದ್ಧ ಗಂಭೀರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram