ADVERTISEMENT
Tuesday, September 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಇನ್ಸ್‌ಪೆಕ್ಟರ್‌ ನಡೆ ರೋಡ್‌ಸೈಡ್‌ ತರ್ಲೆ ಇದ್ದಂತಿದೆ, ಪೊಲೀಸರಿಗೆ ವೀರಾವೇಷ ಶೋಭಿಸುವುದಿಲ್ಲ: ಗಣೇಶ ಸಮಿತಿಗಳಿಗೆ ಅವಾಜ್ ಹಾಕಿದ ಇನ್ಸ್‌ಪೆಕ್ಟರ್ ವಿರುದ್ಧ ಪ್ರತಾಪ ಸಿಂಹ ಆಕ್ರೋಶ

Shwetha by Shwetha
September 13, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ಮೈಸೂರು: ಟಿ. ನರಸೀಪುರದಲ್ಲಿ ಗಣೇಶ ಮೆರವಣಿಗೆಯ ವಿಚಾರವಾಗಿ ಮಸೀದಿ ಮುಂದೆ ಹೋಗದಂತೆ ಎಚ್ಚರಿಕೆ ನೀಡಿದ್ದ ಇನ್ಸ್‌ಪೆಕ್ಟರ್ ಧನಂಜಯ್ ಅವರ ಹೇಳಿಕೆಗೆ ಮಾಜಿ ಸಂಸದ ಪ್ರತಾಪ ಸಿಂಹ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇನ್ಸ್‌ಪೆಕ್ಟರ್ ವರ್ತನೆಯನ್ನು ರೋಡ್‌ಸೈಡ್‌ ತರ್ಲೆ ಎಂದು ಟೀಕಿಸಿರುವ ಅವರು, ಅಧಿಕಾರಿಯೊಬ್ಬರಿಗೆ ಇಂತಹ ವೀರಾವೇಷ ಶೋಭಿಸುವುದಿಲ್ಲ ಎಂದು ಗುಡುಗಿದ್ದಾರೆ.

ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರತಾಪ ಸಿಂಹ, ಶಾಂತಿ ಸಭೆಯಲ್ಲಿ ಇನ್ಸ್‌ಪೆಕ್ಟರ್ ಧನಂಜಯ್ ಅವರು ಬಳಸಿದ ಭಾಷೆ ಮತ್ತು ತೋರಿದ ವರ್ತನೆ ಅಸಂವಿಧಾನಿಕ ಮತ್ತು ಅಸಭ್ಯವಾದುದು. ಗಣೇಶ ಮೆರವಣಿಗೆಗೆ ಅಡ್ಡಿಪಡಿಸುವ ಅಥವಾ ಭಕ್ತರಿಗೆ ಬೆದರಿಕೆ ಹಾಕುವ ಮಾತುಗಳು ಒಬ್ಬ ಪೊಲೀಸ್ ಅಧಿಕಾರಿಯ ಸ್ಥಾನಕ್ಕೆ ತಕ್ಕುದಲ್ಲ. ಆ ಮನುಷ್ಯ ಯಾವುದೋ ರೋಡ್‌ಸೈಡ್‌ ತರ್ಲೆ ರೀತಿ ಮಾತನಾಡಿದ್ದಾರೆ, ಇದು ಸರಿಯಾದ ಕ್ರಮವಲ್ಲ ಎಂದು ಕಿಡಿಕಾರಿದರು.

Related posts

2,000 ಕೋಟಿ ವ್ಯವಹಾರ ಮಾಡೋರ ಹತ್ರ 2 ಕೋಟಿ ಇರೋದು ದೊಡ್ಡ ವಿಷಯವೇ? ಸತೀಶ್ ಜಾರಕಿಹೊಳಿ ಪರ ರಾಜಣ್ಣ ಬ್ಯಾಟಿಂಗ್

2,000 ಕೋಟಿ ವ್ಯವಹಾರ ಮಾಡೋರ ಹತ್ರ 2 ಕೋಟಿ ಇರೋದು ದೊಡ್ಡ ವಿಷಯವೇ? ಸತೀಶ್ ಜಾರಕಿಹೊಳಿ ಪರ ರಾಜಣ್ಣ ಬ್ಯಾಟಿಂಗ್

September 13, 2026
ಚಾರಿತ್ರ್ಯ ವಧೆ ಮಾಡುವುದೇ ಇಡಿ ಕೆಲಸವೇ? ಇಡಿ ವಿರುದ್ಧ ಅಬ್ಬರಿಸಿದ ವಿಜಯ್ ಮಲ್ಯ: ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿ ಲಂಡನ್‌ನಿಂದಲೇ ಗುಡುಗಿದ ಉದ್ಯಮಿ

ಚಾರಿತ್ರ್ಯ ವಧೆ ಮಾಡುವುದೇ ಇಡಿ ಕೆಲಸವೇ? ಇಡಿ ವಿರುದ್ಧ ಅಬ್ಬರಿಸಿದ ವಿಜಯ್ ಮಲ್ಯ: ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿ ಲಂಡನ್‌ನಿಂದಲೇ ಗುಡುಗಿದ ಉದ್ಯಮಿ

September 13, 2026

ಇನ್ಸ್‌ಪೆಕ್ಟರ್ ಧನಂಜಯ್ ತೋರಿದ ವೀರಾವೇಷದ ಬಗ್ಗೆ ವ್ಯಂಗ್ಯವಾಡಿದ ಸಿಂಹ, ಇಂತಹ ಬಹಳಷ್ಟು ಜನರನ್ನು ನಾವು ಈ ಹಿಂದೆ ಅರಗಿಸಿಕೊಂಡಿದ್ದೇವೆ. ಇನ್ಸ್‌ಪೆಕ್ಟರ್ ಆದವರು ಗೌರವಯುತವಾಗಿ ಮಾತನಾಡಬೇಕು ಮತ್ತು ಆ ಸ್ಥಾನದ ಮರ್ಯಾದೆಯನ್ನು ಉಳಿಸಿಕೊಳ್ಳಬೇಕು. ಸಮಾಜದಲ್ಲಿ ಶಾಂತಿ ಕಾಪಾಡುವವರು ಸಂಯಮದಿಂದ ಇರಬೇಕೇ ಹೊರತು ಈ ರೀತಿ ರೌಡಿಗಳಂತೆ ಬೆದರಿಕೆ ಹಾಕಬಾರದು ಎಂದು ಹರಿಹಾಯ್ದರು.

ಇತ್ತೀಚೆಗಷ್ಟೇ ಟಿ. ನರಸೀಪುರದಲ್ಲಿ ನಡೆದ ಶಾಂತಿ ಸಭೆಯಲ್ಲಿ, ಮಸೀದಿ ಮುಂದೆ ಗಣೇಶನ ಮೆರವಣಿಗೆ ಸಾಗಿದರೆ ಅಥವಾ ಪಟಾಕಿ ಹೊಡೆದರೆ ಗ್ರಹಚಾರ ಬಿಡಿಸುವುದಾಗಿ ಇನ್ಸ್‌ಪೆಕ್ಟರ್ ಧನಂಜಯ್ ಎಚ್ಚರಿಕೆ ನೀಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಈಗ ಪ್ರತಾಪ ಸಿಂಹ ಅವರು ನೇರವಾಗಿಯೇ ಇನ್ಸ್‌ಪೆಕ್ಟರ್ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಈ ವಿವಾದಕ್ಕೆ ಹೊಸ ಆಯಾಮ ನೀಡಿದ್ದಾರೆ.

ShareTweetSendShare
Join us on:

Related Posts

2,000 ಕೋಟಿ ವ್ಯವಹಾರ ಮಾಡೋರ ಹತ್ರ 2 ಕೋಟಿ ಇರೋದು ದೊಡ್ಡ ವಿಷಯವೇ? ಸತೀಶ್ ಜಾರಕಿಹೊಳಿ ಪರ ರಾಜಣ್ಣ ಬ್ಯಾಟಿಂಗ್

2,000 ಕೋಟಿ ವ್ಯವಹಾರ ಮಾಡೋರ ಹತ್ರ 2 ಕೋಟಿ ಇರೋದು ದೊಡ್ಡ ವಿಷಯವೇ? ಸತೀಶ್ ಜಾರಕಿಹೊಳಿ ಪರ ರಾಜಣ್ಣ ಬ್ಯಾಟಿಂಗ್

by Shwetha
September 13, 2026
0

ತುಮಕೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಕುಟುಂಬಸ್ಥರ ಮನೆ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿರುವ ಸರಣಿ ದಾಳಿಯ ವಿರುದ್ಧ ಸಹಕಾರ...

ಚಾರಿತ್ರ್ಯ ವಧೆ ಮಾಡುವುದೇ ಇಡಿ ಕೆಲಸವೇ? ಇಡಿ ವಿರುದ್ಧ ಅಬ್ಬರಿಸಿದ ವಿಜಯ್ ಮಲ್ಯ: ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿ ಲಂಡನ್‌ನಿಂದಲೇ ಗುಡುಗಿದ ಉದ್ಯಮಿ

ಚಾರಿತ್ರ್ಯ ವಧೆ ಮಾಡುವುದೇ ಇಡಿ ಕೆಲಸವೇ? ಇಡಿ ವಿರುದ್ಧ ಅಬ್ಬರಿಸಿದ ವಿಜಯ್ ಮಲ್ಯ: ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿ ಲಂಡನ್‌ನಿಂದಲೇ ಗುಡುಗಿದ ಉದ್ಯಮಿ

by Shwetha
September 13, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿರುವ ಸಚಿವ ಸತೀಶ್ ಜಾರಕಿಹೊಳಿ ಮೇಲಿನ ಇಡಿ ದಾಳಿಯ ಪ್ರಕರಣ ಈಗ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಭಾರತದಿಂದ ಪರಾರಿಯಾಗಿ ಲಂಡನ್‌ನಲ್ಲಿ ನೆಲೆಸಿರುವ...

ಬ್ರಿಟಿಷರ ಸೇವೆ ಮಾಡಿದವರಿಂದ ನಾವು ದೇಶಭಕ್ತಿ ಕಲಿಯಬೇಕಿಲ್ಲ,ನೇತಾಜಿ ಸೈನ್ಯ ಕಟ್ಟುತ್ತಿದ್ದರೆ ಇವರು ಬ್ರಿಟಿಷರಿಗೆ ಸಾಥ್ ನೀಡುತ್ತಿದ್ದರು:ಇತಿಹಾಸ ಕೆದಕಿ ಬಿಜೆಪಿಯನ್ನು ಬೆತ್ತಲೆ ಮಾಡಿದ ಖರ್ಗೆ!

ಬ್ರಿಟಿಷರ ಸೇವೆ ಮಾಡಿದವರಿಂದ ನಾವು ದೇಶಭಕ್ತಿ ಕಲಿಯಬೇಕಿಲ್ಲ,ನೇತಾಜಿ ಸೈನ್ಯ ಕಟ್ಟುತ್ತಿದ್ದರೆ ಇವರು ಬ್ರಿಟಿಷರಿಗೆ ಸಾಥ್ ನೀಡುತ್ತಿದ್ದರು:ಇತಿಹಾಸ ಕೆದಕಿ ಬಿಜೆಪಿಯನ್ನು ಬೆತ್ತಲೆ ಮಾಡಿದ ಖರ್ಗೆ!

by Shwetha
September 13, 2026
0

ಬೆಂಗಳೂರು: ರಾಷ್ಟ್ರಗೀತೆ ಮತ್ತು ದೇಶಭಕ್ತಿಯ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವಾಗ್ವಾದ ಈಗ ತಾರಕಕ್ಕೇರಿದೆ. ವಂದೇ ಮಾತರಂ ಗೀತೆಯ ಗಾಯನ ಮತ್ತು ದೇಶಭಕ್ತಿಯ ನೈಜ ಇತಿಹಾಸದ...

ಹಸಿರು ಪರದೆ ಹಿಂದೆ ಬಡತನ ಬಚ್ಚಿಟ್ಟ ಕೇಂದ್ರ, ದಿಲ್ಲಿ ಶೃಂಗಸಭೆ ವೈಭವದ ಹಿಂದೆ ಕೊಳೆಗೇರಿಗಳ ಸಂಕಷ್ಟ: ವಾಸ್ತವ ಮರೆಮಾಚಿದ್ರೆ ಸತ್ಯ ಬದಲಾಗಲ್ಲ, ದಿಲ್ಲಿ ಕೊಳೆಗೇರಿಗಳಿಗೆ ಪರದೆ ಹಾಕಿದ್ದಕ್ಕೆ ಮೋದಿ ಸರ್ಕಾರದ ವಿರುದ್ಧ ಎಎಪಿ ಆಕ್ರೋಶ

ಹಸಿರು ಪರದೆ ಹಿಂದೆ ಬಡತನ ಬಚ್ಚಿಟ್ಟ ಕೇಂದ್ರ, ದಿಲ್ಲಿ ಶೃಂಗಸಭೆ ವೈಭವದ ಹಿಂದೆ ಕೊಳೆಗೇರಿಗಳ ಸಂಕಷ್ಟ: ವಾಸ್ತವ ಮರೆಮಾಚಿದ್ರೆ ಸತ್ಯ ಬದಲಾಗಲ್ಲ, ದಿಲ್ಲಿ ಕೊಳೆಗೇರಿಗಳಿಗೆ ಪರದೆ ಹಾಕಿದ್ದಕ್ಕೆ ಮೋದಿ ಸರ್ಕಾರದ ವಿರುದ್ಧ ಎಎಪಿ ಆಕ್ರೋಶ

by Shwetha
September 13, 2026
0

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ 18ನೇ ಬ್ರಿಕ್ಸ್ (BRICS) ಶೃಂಗಸಭೆಯ ಸಿದ್ಧತೆಗಳ ನಡುವೆಯೇ ಕೇಂದ್ರ ಸರ್ಕಾರದ ವಿರುದ್ಧ ಆಮ್ ಆದ್ಮಿ ಪಕ್ಷ (ಎಎಪಿ) ಗಂಭೀರ ಆರೋಪ ಮಾಡಿದೆ....

ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಾದಿ ಮಿಸ್: ಕಾಣದ ಕೈಗಳ ಆಟಕ್ಕೆ ಬಲಿಯಾದ್ರಾ ಕೆ ಎನ್ ರಾಜಣ್ಣ? ರಾಜಣ್ಣನನ್ನ ಕಡೆಗಣಿಸಿದ್ರೆ ಕಾಂಗ್ರೆಸ್ ಗೆ ಸೋಲು ಖಚಿತ-ಕಾಂಗ್ರೆಸ್ ವಿರುದ್ಧ ಪುತ್ರ ರಾಜೇಂದ್ರ ರಾಜಣ್ಣ ಆಕ್ರೋಶ

ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಾದಿ ಮಿಸ್: ಕಾಣದ ಕೈಗಳ ಆಟಕ್ಕೆ ಬಲಿಯಾದ್ರಾ ಕೆ ಎನ್ ರಾಜಣ್ಣ? ರಾಜಣ್ಣನನ್ನ ಕಡೆಗಣಿಸಿದ್ರೆ ಕಾಂಗ್ರೆಸ್ ಗೆ ಸೋಲು ಖಚಿತ-ಕಾಂಗ್ರೆಸ್ ವಿರುದ್ಧ ಪುತ್ರ ರಾಜೇಂದ್ರ ರಾಜಣ್ಣ ಆಕ್ರೋಶ

by Shwetha
September 13, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾದ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಈಗ ಕಾಂಗ್ರೆಸ್ ಪಾಳಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಸಚಿವ ಕೆ.ಎನ್....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram