ADVERTISEMENT
Friday, September 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ರಂಗಾಯಣ ರಘು, ಪ್ರಭು ಮುಂಡ್ಕೂರ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಬಹುನಿರೀಕ್ಷಿತ ‘ಹೊಸ ಜೀವನ’ ಚಿತ್ರದ ಮೊದಲ ಸುಮಧುರ ಗೀತೆ “ಏನೇನೋ ಹಂಬಲ…” ಅಧಿಕೃತವಾಗಿ ಲೋಕಾರ್ಪಣೆ

admin by admin
September 18, 2026
in Cinema, Newsbeat, ಮನರಂಜನೆ
hosa-jeevana-movie-eeno-hambala-song-released-srimurali-rangayana-raghu-prabhu-mundkur

hosa-jeevana-movie-eeno-hambala-song-released-srimurali-rangayana-raghu-prabhu-mundkur

Share on FacebookShare on TwitterShare on WhatsappShare on Telegram

ಬೆಂಗಳೂರು* : ರಂಗಾಯಣ ರಘು, ಪ್ರಭು ಮುಂಡ್ಕೂರ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಬಹುನಿರೀಕ್ಷಿತ ‘ಹೊಸ ಜೀವನ’ ಚಿತ್ರದ ಮೊದಲ ಸುಮಧುರ ಗೀತೆ “ಏನೇನೋ ಹಂಬಲ…” ಅಧಿಕೃತವಾಗಿ ಲೋಕಾರ್ಪಣೆಗೊಂಡಿದೆ. ಸ್ಯಾಂಡಲ್‌ವುಡ್‌ನ ನೆಚ್ಚಿನ ನಟ ‘ರೋರಿಂಗ್ ಸ್ಟಾರ್’ ಶ್ರೀಮುರಳಿ ಅವರು ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಹಾಡಿನ ಬಿಡುಗಡೆ ಬಗ್ಗೆ ಸಂತಸ ಹಂಚಿಕೊಂಡಿರುವ ಚಿತ್ರತಂಡ, “ಕನಸೊಂದು ತನ್ನ ಮೊದಲ ಇಂಪಾದ ರಾಗವನ್ನು ಕಂಡುಕೊಂಡಿದೆ. ಎಷ್ಟೋ ಹೃದಯಗಳು ಜೊತೆಯಾಗಿ ಸಾಗಿದ ಈ ಸುಂದರ ಪಯಣದ ಫಲವೇ ಈ ಹಾಡು. ನಮ್ಮ ಈ ಆರಂಭದ ಭಾಗವಾಗಿದ್ದಕ್ಕಾಗಿ ಶ್ರೀಮುರಳಿ ಸರ್‌ಗೆ ಧನ್ಯವಾದಗಳು. ಸಾವಿರ ನಿರೀಕ್ಷೆಗಳೊಂದಿಗೆ ಈ ಹಾಡನ್ನು ನಿಮ್ಮ ಮುಂದೆ ತಂದಿದ್ದೇವೆ, ಕೇಳಿ ಆನಂದಿಸಿ” ಎಂದು ಭಾವನಾತ್ಮಕವಾಗಿ ತಿಳಿಸಿದೆ.

ಸ್ನೇಹ, ಪ್ರೀತಿ, ಜೀವನದ ನಿತ್ಯ ಹೋರಾಟ ಹಾಗೂ ಮೌಲ್ಯಗಳನ್ನಿಟ್ಟುಕೊಂಡು ಭಾವನಾತ್ಮಕ ಕಥಾಹಂದರವನ್ನು ಸಿದ್ಧಪಡಿಸಲಾಗಿದೆ. ಈ ಹಿಂದೆ ಹಲವು ಕಿರುಚಿತ್ರಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿದ್ದ ಮೋಹನ್ ಕುಮಾರ್ ಹನುಮಯ್ಯ ಅವರು ‘ಹೊಸ ಜೀವನ’ ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕರಾಗಿ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಜೊತೆಗೆ ನಿರ್ಮಾಣದಲ್ಲೂ ಸಾಥ್ ನೀಡಿದ್ದಾರೆ. ಅರ್ಜುನ್ ಪ್ರೊಡಕ್ಷನ್ ಹಾಗೂ ಚಿರು ಪ್ರೊಡಕ್ಷನ್ ಲಾಂಛನದಲ್ಲಿ ಜಿ.ಎಸ್. ಸಂಜೀವ್ ಪ್ರಸಾದ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಹಿರಿಯ ನಟ ರಂಗಾಯಣ ರಘು ಅವರ ಅಭಿನಯದ 400ನೇ ಮೈಲಿಗಲ್ಲಿನ ಸಿನಿಮಾ ಇದಾಗಿರುವುದು ಈ ಚಿತ್ರದ ಮತ್ತೊಂದು ವಿಶೇಷತೆಯಾಗಿದೆ.

Related posts

kamal-haasan-su-arun-kumar-new-movie-look-test-viral

ಕಮಲ್ ಹಾಸನ್ – ಎಸ್.ಯು. ಅರುಣ್ ಕುಮಾರ್ ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾ; ವೈರಲ್ ಆಯ್ತು ಲುಕ್ ಟೆಸ್ಟ್!

September 18, 2026
bail-movie-cheluve-kele-cheluve-romantic-song-released-shivarajkumar-october-2-release

ಶಿವಣ್ಣನ ‘ಬೇಲ್’ ಚಿತ್ರದಿಂದ ‘ಚೆಲುವೆ ಕೇಳೇ ಚೆಲುವೆ’ ರೊಮ್ಯಾಂಟಿಕ್ ಹಾಡು ರಿಲೀಸ್: ಅಕ್ಟೋಬರ್ 2ಕ್ಕೆ ಸಿನಿಮಾ ತೆರೆಗೆ!

September 17, 2026

ಚಿತ್ರದಲ್ಲಿ ಪ್ರಭು ಮುಂಡ್ಕೂರ್ ಜೊತೆಗೆ ಸ್ವಾತಿ ಮುಪ್ಪಾಲ ನಾಯಕಿಯಾಗಿ ನಟಿಸಿದ್ದು, ಅಚ್ಯುತ್ ಕುಮಾರ್, ಶಿವರಾಜ್ ಕೆ.ಆರ್. ಪೇಟೆ, ಸುಹಾಸ್ ಅತ್ರೆಯಸ್, ಅಭಿ ಸಾಮ್ರಾಟ್ ಹಾಗೂ ಉದಯ್ ಆಚಾರ್ ಪ್ರಮುಖ ತಾರಾಗಣದಲ್ಲಿದ್ದಾರೆ. ತಾಂತ್ರಿಕವಾಗಿಯೂ ಸಿನಿಮಾ ಶ್ರೀಮಂತವಾಗಿದ್ದು, ಸುಮುಖ ರಾವ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಸುನಾದ್ ಗೌತಮ್ ಅವರ ಹಿನ್ನೆಲೆ ಸಂಗೀತ, ಶಶಿಧರ್ ಗೌಡ ಅವರ ಸಂಕಲನ ಹಾಗೂ ರಾಜ್ ಕಾಂತ್ ಎಸ್ ಕೆ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಚಿತ್ರಕ್ಕೆ ಪ್ರತಾಪ್ ಎಂ.ಆರ್. ಸಂಭಾಷಣೆ ಬರೆದಿದ್ದು, ಸದ್ಯ ಬಿಡುಗಡೆಯಾಗಿರುವ ಮೆಲೋಡಿ ಹಾಡು ಕೇಳುಗರ ಗಮನ ಸೆಳೆದು ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ

Tags: #HosaJeevana #EeneenoHambala #SriMurali #RangayanaRaghu #PrabhuMundkur #SwathiMuppala #MohanKumarHanumaiah #Sandalwood #saakshatv
ShareTweetSendShare
Join us on:

Related Posts

kamal-haasan-su-arun-kumar-new-movie-look-test-viral

ಕಮಲ್ ಹಾಸನ್ – ಎಸ್.ಯು. ಅರುಣ್ ಕುಮಾರ್ ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾ; ವೈರಲ್ ಆಯ್ತು ಲುಕ್ ಟೆಸ್ಟ್!

by admin
September 18, 2026
0

ಕಮಲ್ ಹಾಸನ್ ಅವರ ಮುಂಬರುವ ಹೊಸ ಚಿತ್ರದ ಲುಕ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿದ್ದು, ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಹುಟ್ಟುಹಾಕಿದೆ. ಕಮಲ್ ಹಾಸನ್ ಮುಖ್ಯಭೂಮಿಕೆಯಲ್ಲಿರುವ ಈ...

bail-movie-cheluve-kele-cheluve-romantic-song-released-shivarajkumar-october-2-release

ಶಿವಣ್ಣನ ‘ಬೇಲ್’ ಚಿತ್ರದಿಂದ ‘ಚೆಲುವೆ ಕೇಳೇ ಚೆಲುವೆ’ ರೊಮ್ಯಾಂಟಿಕ್ ಹಾಡು ರಿಲೀಸ್: ಅಕ್ಟೋಬರ್ 2ಕ್ಕೆ ಸಿನಿಮಾ ತೆರೆಗೆ!

by admin
September 17, 2026
0

ಬೆಂಗಳೂರು: ‘ಹ್ಯಾಟ್ರಿಕ್ ಹೀರೋ’ ಶಿವರಾಜ್‌ಕುಮಾರ್ ಅಭಿನಯದ ಬಹುನಿರೀಕ್ಷಿತ ಆಕ್ಷನ್ ಎಂಟರ್‌ಟೈನರ್ ‘ಬೇಲ್’ ಚಿತ್ರದಿಂದ ಮೊದಲ ರೊಮ್ಯಾಂಟಿಕ್ ಮೆಲೋಡಿ ‘ಚೆಲುವೆ ಕೇಳೇ ಚೆಲುವೆ’ ಬಿಡುಗಡೆಯಾಗಿದ್ದು, ಸಂಗೀತ ಪ್ರೇಮಿಗಳ ಮನಗೆದ್ದಿದೆ....

remada-oorali-movie-release-september-25-manoj-kumar-sriram-tapaswini-poonacha

ಸೆಪ್ಟೆಂಬರ್ 25 ಕ್ಕೆ ಬೆಳ್ಳಿಪರದೆಗೆ ‘ಪ್ರೇಮದ ಊರಲಿ’ ಲಗ್ಗೆ:

by admin
September 17, 2026
0

ಹಾಡುಗಳ ಸಂಭ್ರಮದೊಂದಿಗೆ ಪ್ರೇಕ್ಷಕರ ಎದುರು ಬರಲು ಚಿತ್ರತಂಡ ಸಜ್ಜು ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಮನೋಜ್ ಕುಮಾರ್ ಸಾರಥ್ಯದಲ್ಲಿ ಮೂಡಿಬಂದಿರುವ ನೂತನ ಚಲನಚಿತ್ರ ‘ಪ್ರೇಮದ ಊರಲಿ’ ಸೆಪ್ಟೆಂಬರ್...

rocking-star-yash-body-transformation-for-toxic-movie-panipuri-kitty

‘ಟಾಕ್ಸಿಕ್’ ಚಿತ್ರಕ್ಕಾಗಿ ʻರಾಕಿಂಗ್ ಸ್ಟಾರ್ʼ ಯಶ್ ಭರ್ಜರಿ ಬಾಡಿ ಟ್ರಾನ್ಸ್‌ಫಾರ್ಮೇಷನ್

by admin
September 17, 2026
0

ಗೀತು ಮೋಹನ್‌ದಾಸ್ ನಿರ್ದೇಶನದ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರಕ್ಕಾಗಿ ರಾಕಿಂಗ್ ಸ್ಟಾರ್ ಯಶ್ ಹಿಂದೆಂದೂ ಕಾಣದ ಲುಕ್‌ನಲ್ಲಿ ಕಾಣಿಸಿಕೊಳ್ಳಲು ಭರ್ಜರಿಯಾಗಿ ದೇಹವನ್ನು ಹುರಿಗೊಳಿಸಿಕೊಂಡಿದ್ದರು. ಯಶ್ ಅವರ ಈ ಸಾಲಿಡ್...

nna-from-mexico-puttamalli-song-released-dhananjaya-december-24-release

‘ಅಣ್ಣ ಫ್ರಮ್ ಮೆಕ್ಸಿಕೋ’ ಚಿತ್ರದ ‘ಪುಟ್ಟಮಲ್ಲಿ’ ರಿಲೀಸ್‌, ಸೋಶಿಯಲ್‌ ಮೀಡಿಯಾದಲ್ಲಿ ಹವಾ; ಡಿಸೆಂಬರ್ 24ಕ್ಕೆ ಡಾಲಿ ಧನಂಜಯ ಸಿನಿಮಾ ರಿಲೀಸ್!

by admin
September 17, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ ಅಭಿನಯದ ಬಹುನಿರೀಕ್ಷಿತ ‘ಅಣ್ಣ ಫ್ರಮ್ ಮೆಕ್ಸಿಕೋ’ ಚಿತ್ರದ ನೂತನ ‘ಪುಟ್ಟಮಲ್ಲಿ’ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಭರ್ಜರಿ ಸದ್ದು ಮಾಡುತ್ತಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram