ADVERTISEMENT
Friday, September 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಅಭಿನಯ ಚಕ್ರವರ್ತಿʼ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬಹುನಿರೀಕ್ಷಿತ ‘ಬಿಲ್ಲ ರಂಗ ಬಾಷಾ’ (BRB) ಚಿತ್ರದ ಸ್ಪೆಷಲ್ ಪೋಸ್ಟರ್ ರಿಲೀಸ್

admin by admin
September 18, 2026
in Cinema, Newsbeat, Uncategorized, ಮನರಂಜನೆ
kiccha-sudeep-billa-ranga-baasha-brb-special-poster-released-birthday

kiccha-sudeep-billa-ranga-baasha-brb-special-poster-released-birthday

Share on FacebookShare on TwitterShare on WhatsappShare on Telegram

ಅಭಿನಯ ಚಕ್ರವರ್ತಿʼ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬಹುನಿರೀಕ್ಷಿತ ‘ಬಿಲ್ಲ ರಂಗ ಬಾಷಾ’ (BRB) ಚಿತ್ರದ ಸ್ಪೆಷಲ್ ಪೋಸ್ಟರ್ ರಿಲೀಸ್ ಆಗಿದೆ.

ಬ್ಲಾಕ್‌ಬಸ್ಟರ್ ‘ವಿಕ್ರಾಂತ್ ರೋಣ’ ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ಸುದೀಪ್ ಮತ್ತು ನಿರ್ದೇಶಕ ಅನೂಪ್ ಭಂಡಾರಿ ಮತ್ತೆ ಈ ಚಿತ್ರಕ್ಕಾಗಿ ಕೈಜೋಡಿಸಿದ್ದಾರೆ.

Related posts

shivarajkumar-kurmavathara-movie-teaser-released-dil-raju-saikumar

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ’ ಚಿತ್ರದ ಭರ್ಜರಿ ಟೀಸರ್ ಬಿಡುಗಡೆ

September 18, 2026
kiccha-sudeep-p-samuthirakani-school-bus-movie-first-look-released

ಪಿ. ಸಮುದ್ರಖನಿ ನಿರ್ದೇಶನದ ‘ಸ್ಕೂಲ್ ಬಸ್’ ಚಿತ್ರದಲ್ಲಿ ಕಿಚ್ಚ ಸುದೀಪ್ ಪ್ರಮುಖ ಪಾತ್ರ: ಬಹುಭಾಷೆಗಳಲ್ಲಿ ಸಿನಿಮಾ ರಿಲೀಸ್

September 18, 2026

ಬಿಡುಗಡೆಯಾಗಿರುವ ಹೊಸ ಪೋಸ್ಟರ್ ಅತ್ಯಂತ ರೋಮಾಂಚಕವಾಗಿದ್ದು, ಚಿತ್ರವು ವಿಶ್ವದರ್ಜೆಯ ಮೇಕಿಂಗ್ ಒಳಗೊಂಡಿದೆ ಎಂಬುದಕ್ಕೆ ಸ್ಪಷ್ಟ ಸಾಕ್ಷಿ ಒದಗಿಸಿದೆ.

ಈ ಚಿತ್ರಕ್ಕಾಗಿ ಬೆಂಗಳೂರಿನಲ್ಲಿ ಬೃಹತ್ ಹಾಗೂ ಅದ್ಧೂರಿ ಸೆಟ್ ನಿರ್ಮಿಸಲಾಗಿದ್ದು, ಸದ್ಯ ಚಿತ್ರೀಕರಣ ಭರದಿಂದ ಸಾಗುತ್ತಿದೆ.

ತೆಲುಗಿನ ಪ್ಯಾನ್-ಇಂಡಿಯಾ ಹಿಟ್ ಸಿನಿಮಾ ‘ಹನುಮಾನ್’ ಖ್ಯಾತಿಯ ಕೆ. ನಿರಂಜನ್ ರೆಡ್ಡಿ ಹಾಗೂ ಚೈತನ್ಯ ರೆಡ್ಡಿ ಈ ಬಿಗ್ ಬಜೆಟ್ ಸಿನಿಮಾವನ್ನು ಜಂಟಿಯಾಗಿ ನಿರ್ಮಿಸುತ್ತಿದ್ದಾರೆ.

2027ರ ಮಾರ್ಚ್ ಒಳಗೆ ಟೀಸರ್ ಬಿಡುಗಡೆ ಆಗಲಿದ್ದು, 2027ರ ಜುಲೈ-ಸೆಪ್ಟೆಂಬರ್ ನಡುವೆ ಟ್ರೇಲರ್ & ಹಾಡುಗಳು ಅನಾವರಣಗೊಳ್ಳಲಿವೆ. 2027ರ ವರ್ಷಾಂತ್ಯದಲ್ಲಿ ವಿಶ್ವದಾದ್ಯಂತ ಅದ್ಧೂರಿಯಾಗಿ ‘ಬಿಲ್ಲ ರಂಗ ಬಾಷಾ’ ತೆರೆಗೆ ಬರಲಿದೆ.

Tags: #BillaRangaBaasha #BRB #KicchaSudeep #AnupBhandari #NiranjanReddy #ChaitanyaReddy #SudeepBirthdaySpecial #Sandalwood #PanIndia
ShareTweetSendShare
Join us on:

Related Posts

shivarajkumar-kurmavathara-movie-teaser-released-dil-raju-saikumar

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ’ ಚಿತ್ರದ ಭರ್ಜರಿ ಟೀಸರ್ ಬಿಡುಗಡೆ

by admin
September 18, 2026
0

'ಹ್ಯಾಟ್ರಿಕ್ ಹೀರೋ' ಶಿವರಾಜ್‌ಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಬಹುನಿರೀಕ್ಷಿತ ಬಹುಭಾಷಾ ಚಿತ್ರ ‘ಕೂರ್ಮಾವತಾರ’ದ ಟೀಸರ್ ಅದ್ಧೂರಿಯಾಗಿ ಲೋಕಾರ್ಪಣೆಗೊಂಡಿದೆ. ನರೇಂದ್ರ ಕೊಂಡ ಅರ್ಪಿಸುವ, ಪಂಚವಕ್ತ್ರ ಪಿಕ್ಚರ್ಸ್ ಹಾಗೂ ರುಕ್ವಿನಾ...

kiccha-sudeep-p-samuthirakani-school-bus-movie-first-look-released

ಪಿ. ಸಮುದ್ರಖನಿ ನಿರ್ದೇಶನದ ‘ಸ್ಕೂಲ್ ಬಸ್’ ಚಿತ್ರದಲ್ಲಿ ಕಿಚ್ಚ ಸುದೀಪ್ ಪ್ರಮುಖ ಪಾತ್ರ: ಬಹುಭಾಷೆಗಳಲ್ಲಿ ಸಿನಿಮಾ ರಿಲೀಸ್

by admin
September 18, 2026
0

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಖ್ಯಾತ ತಮಿಳು ನಿರ್ದೇಶಕ ಹಾಗೂ ನಟ ಪಿ. ಸಮುದ್ರಖನಿ ಅವರ ಮುಂಬರುವ ‘ಸ್ಕೂಲ್ ಬಸ್’ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ...

kiccha-sudeep-devaraya-movie-announcement-birthday-gift-peoples-media-factory

ʻಕಿಚ್ಚʼ ಸುದೀಪ್ ಜನ್ಮದಿನಕ್ಕೆ ಭರ್ಜರಿ ಗಿಫ್ಟ್: ‘ದೇವರಾಯ’ನಾಗಿ ಅಬ್ಬರಿಸಲಿದ್ದಾರೆ ಅಭಿನಯ ಚಕ್ರವರ್ತಿ

by admin
September 18, 2026
0

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಜನ್ಮದಿನದ (ಸೆಪ್ಟೆಂಬರ್ 2) ಸಂಭ್ರಮದಲ್ಲಿರುವ ಕೋಟ್ಯಂತರ ಅಭಿಮಾನಿಗಳಿಗೆ ಅದ್ಭುತ ಉಡುಗೊರೆ ದೊರೆತಿದೆ. ಸುದೀಪ್ ಅವರ ಮುಂದಿನ ಬಹುನಿರೀಕ್ಷಿತ ಹಾಗೂ...

kamal-haasan-su-arun-kumar-new-movie-look-test-viral

ಕಮಲ್ ಹಾಸನ್ – ಎಸ್.ಯು. ಅರುಣ್ ಕುಮಾರ್ ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾ; ವೈರಲ್ ಆಯ್ತು ಲುಕ್ ಟೆಸ್ಟ್!

by admin
September 18, 2026
0

ಕಮಲ್ ಹಾಸನ್ ಅವರ ಮುಂಬರುವ ಹೊಸ ಚಿತ್ರದ ಲುಕ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿದ್ದು, ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಹುಟ್ಟುಹಾಕಿದೆ. ಕಮಲ್ ಹಾಸನ್ ಮುಖ್ಯಭೂಮಿಕೆಯಲ್ಲಿರುವ ಈ...

hosa-jeevana-movie-eeno-hambala-song-released-srimurali-rangayana-raghu-prabhu-mundkur

ರಂಗಾಯಣ ರಘು, ಪ್ರಭು ಮುಂಡ್ಕೂರ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಬಹುನಿರೀಕ್ಷಿತ ‘ಹೊಸ ಜೀವನ’ ಚಿತ್ರದ ಮೊದಲ ಸುಮಧುರ ಗೀತೆ “ಏನೇನೋ ಹಂಬಲ…” ಅಧಿಕೃತವಾಗಿ ಲೋಕಾರ್ಪಣೆ

by admin
September 18, 2026
0

ಬೆಂಗಳೂರು* : ರಂಗಾಯಣ ರಘು, ಪ್ರಭು ಮುಂಡ್ಕೂರ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಬಹುನಿರೀಕ್ಷಿತ 'ಹೊಸ ಜೀವನ' ಚಿತ್ರದ ಮೊದಲ ಸುಮಧುರ ಗೀತೆ "ಏನೇನೋ ಹಂಬಲ..." ಅಧಿಕೃತವಾಗಿ ಲೋಕಾರ್ಪಣೆಗೊಂಡಿದೆ....

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram