ADVERTISEMENT
Saturday, May 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಆಗಸ್ಟ್ 5 ಕ್ಕೆ ಮಾರುತಿ ಸುಜುಕಿ S ಕ್ರಾಸ್ ಪೆಟ್ರೋಲ್ ಕಾರು ಬಿಡುಗಡೆಗೆ

admin by admin
July 20, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಹೊಸದಿಲ್ಲಿ, ಜುಲೈ 20: ಮಾರುತಿ ಸುಜುಕಿ S ಕ್ರಾಸ್ ಪೆಟ್ರೋಲ್ ಕಾರು ಇದೀಗ ಬಿಡುಗಡೆಗೆ ಸಜ್ಜಾಗಿದೆ . 2020ರ ಆಟೋ ಎಕ್ಸ್ಪೋದಲ್ಲಿ ಅನಾವರಣ ಮಾಡಿದ್ದ S ಕ್ರಾಸ್ ಪೆಟ್ರೋಲ್ ಕಾರು ಆಗಸ್ಟ್ 5ರಂದು ಮಾರುಕಟ್ಟೆಗೆ ಬಿಡುಗಡೆಯಾಗಲಿದೆ.

ಕೊರೋನಾ ಲಾಕ್ ಡೌನ್ ಹಿನ್ನಲೆಯಲ್ಲಿ ಮಾರುತಿ ಸುಜುಕಿಯವರ S ಕ್ರಾಸ್ ಪೆಟ್ರೋಲ್ ವೇರಿಯೆಂಟ್ ಕಾರು‌ ಬಿಡುಗಡೆ ವಿಳಂಬವಾಗಿದ್ದು, ಇದೀಗ ಆಗಸ್ಟ್ 5 ರಂದು ಹೆಚ್ಚುವರಿ ಫೀಚರ್ಸ್ ನೊಂದಿಗೆ ಆಕರ್ಷಕ ವಿನ್ಯಾಸದ S ಕ್ರಾಸ್ ಪೆಟ್ರೋಲ್ ವೇರಿಯೆಂಟ್ ಕಾರು ಬಿಡುಗಡೆಯಾಗಲಿದೆ. ಸಿಗ್ಮಾ, ಡೆಲ್ಟಾ, ಜೆಟಾ ಹಾಗೂ ಆಲ್ಫಾ ಎಂಬ ನಾಲ್ಕು ವೇರಿಯೆಂಟ್‌ಗಳಲ್ಲಿ S ಕ್ರಾಸ್ ಪೆಟ್ರೋಲ್ ವೇರಿಯೆಂಟ್ ಕಾರು ಲಭ್ಯವಿದೆ.ಅದರ ಜೊತೆಗೆ ಮೈಲ್ಡ್ ಹೈಬ್ರಿಡ್ ವೇರಿಯೆಂಟ್ ಕೂಡ ಲಭ್ಯವಿದೆ. ಆದರೆ BS6 S ಕ್ರಾಸ್ ಪೆಟ್ರೋಲ್ ವೇರಿಯೆಂಟ್ AMT ಕಾರಿನಲ್ಲಿ ಹೈಬ್ರಿಡ್ ಆಯ್ಕೆ ನೀಡಲಾಗಿದ್ದು ಸಿಯಾಝ್ ಕಾರಿನಲ್ಲಿ ಬಳಸಲಾಗಿರುವ ಎಂಜಿನ್ ನನ್ನೂ ಇಲ್ಲಿ ಕೂಡ ಬಳಸಲಾಗಿದೆ. 1.5-ಲೀಟರ್ K15B ಮೈಲ್ಡ್ ಹೈಬ್ರಿಡ್ ಎಂಜಿನ್ ಲಭ್ಯವಿದ್ದು, ಅದು 112 bhp ಪವರ್ ಹಾಗೂ 134 Nm ಪೀಕ್ ಟಾರ್ಕ್ ಉತ್ಪಾದಿಸಬಲ್ಲ ಸಾಮರ್ಥ್ಯವನ್ನು ಹೊಂದಿದೆ.
ನೂತನ S ಕ್ರಾಸ್ ಪೆಟ್ರೋಲ್ ವೇರಿಯೆಂಟ್ ಕಾರಿನ ಬೆಲೆಯು 8.5 ಲಕ್ಷ ರೂಪಾಯಿಯಿಂದ ಪ್ರಾರಂಭವಾಗುತ್ತಿದ್ದು,ಟಾಪ್ ಮಾಡೆಲ್ ಬೆಲೆಯು 11.5 ಲಕ್ಷ ರೂಪಾಯಿ ಆಗಿದೆ.

Related posts

ಜೀವರಾಜ್ ಗೆ ಸುಪ್ರೀಂ ಶಾಕ್: ಶೃಂಗೇರಿ ಶಾಸಕರಾಗಿ ರಾಜೇಗೌಡ ಮುಂದುವರಿಯಲು ನ್ಯಾಯಾಲಯ ಗ್ರೀನ್ ಸಿಗ್ನಲ್

ಜೀವರಾಜ್ ಗೆ ಸುಪ್ರೀಂ ಶಾಕ್: ಶೃಂಗೇರಿ ಶಾಸಕರಾಗಿ ರಾಜೇಗೌಡ ಮುಂದುವರಿಯಲು ನ್ಯಾಯಾಲಯ ಗ್ರೀನ್ ಸಿಗ್ನಲ್

May 22, 2026
ಕಾಂಗೋ-ಉಗಾಂಡದಲ್ಲಿ ಎಬೋಲಾ ಭೀತಿ: ರಾಜ್ಯದಲ್ಲೂ ಹೈ ಅಲರ್ಟ್ ಘೋಷಣೆ

ಕಾಂಗೋ-ಉಗಾಂಡದಲ್ಲಿ ಎಬೋಲಾ ಭೀತಿ: ರಾಜ್ಯದಲ್ಲೂ ಹೈ ಅಲರ್ಟ್ ಘೋಷಣೆ

May 22, 2026
Tags: #IndiaFightsCoronaauto expoGdpKannadakarnatakalatest-newsMaruthi suzukiMaruti S cross
ShareTweetSendShare
Join us on:

Related Posts

ಜೀವರಾಜ್ ಗೆ ಸುಪ್ರೀಂ ಶಾಕ್: ಶೃಂಗೇರಿ ಶಾಸಕರಾಗಿ ರಾಜೇಗೌಡ ಮುಂದುವರಿಯಲು ನ್ಯಾಯಾಲಯ ಗ್ರೀನ್ ಸಿಗ್ನಲ್

ಜೀವರಾಜ್ ಗೆ ಸುಪ್ರೀಂ ಶಾಕ್: ಶೃಂಗೇರಿ ಶಾಸಕರಾಗಿ ರಾಜೇಗೌಡ ಮುಂದುವರಿಯಲು ನ್ಯಾಯಾಲಯ ಗ್ರೀನ್ ಸಿಗ್ನಲ್

by Shwetha
May 22, 2026
0

ನವದೆಹಲಿ: ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತೀವ್ರ ಕಾನೂನು ಸಮರದಲ್ಲಿ ಕಾಂಗ್ರೆಸ್ ಶಾಸಕ ಟಿ ಡಿ ರಾಜೇಗೌಡ ಅವರಿಗೆ ಸುಪ್ರೀಂ ಕೋರ್ಟ್ ಮಹತ್ವದ...

ಕಾಂಗೋ-ಉಗಾಂಡದಲ್ಲಿ ಎಬೋಲಾ ಭೀತಿ: ರಾಜ್ಯದಲ್ಲೂ ಹೈ ಅಲರ್ಟ್ ಘೋಷಣೆ

ಕಾಂಗೋ-ಉಗಾಂಡದಲ್ಲಿ ಎಬೋಲಾ ಭೀತಿ: ರಾಜ್ಯದಲ್ಲೂ ಹೈ ಅಲರ್ಟ್ ಘೋಷಣೆ

by Shwetha
May 22, 2026
0

ಎಬೋಲಾ ವೈರಸ್‌ ಭೀತಿ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಎಚ್ಚರಿಕೆಯ ಕ್ರಮಗಳನ್ನು ಕೈಗೊಂಡಿದ್ದು, ರಾಜ್ಯದಲ್ಲೂ ಆರೋಗ್ಯ ಇಲಾಖೆ ಹೈ ಅಲರ್ಟ್‌ ಘೋಷಿಸಿದೆ. ಈ ಕುರಿತು ಮಾತನಾಡಿದ ಆರೋಗ್ಯ ಸಚಿವ...

ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್ ಹತ್ಯೆ: PoKನಲ್ಲಿ ಹಮ್ಹಾ ಬುರ್ಹಾನ್‌ಗೆ ಗುಂಡೇಟು

ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್ ಹತ್ಯೆ: PoKನಲ್ಲಿ ಹಮ್ಹಾ ಬುರ್ಹಾನ್‌ಗೆ ಗುಂಡೇಟು

by Shwetha
May 22, 2026
0

2019ರಲ್ಲಿ ದೇಶವನ್ನೇ ಬೆಚ್ಚಿಬೀಳಿಸಿದ್ದ ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್ ಎಂದು ಗುರುತಿಸಲಾಗಿದ್ದ ಹಮ್ಹಾ ಬುರ್ಹಾನ್ ಅಲಿಯಾಸ್ ಅರ್ಜುಮಂಡ್ ಗುಲ್ಬಾರ್ ದಾರ್‌ನ್ನು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (PoK) ಅಪರಿಚಿತರು ಗುಂಡಿಕ್ಕಿ...

ಮೆಲೋಡಿ ಚಾಕಲೇಟ್ ಗಿಫ್ಟ್ ನೀಡಿ ಜಗತ್ತನ್ನೇ ತಿರುಗಿ ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಇಟಲಿಯಲ್ಲಿ ಅಬ್ಬರಿಸಿದ ಮೇಕ್ ಇನ್ ಇಂಡಿಯಾ ಬ್ರ್ಯಾಂಡ್

ಮೆಲೋಡಿ ಚಾಕಲೇಟ್ ಗಿಫ್ಟ್ ನೀಡಿ ಜಗತ್ತನ್ನೇ ತಿರುಗಿ ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಇಟಲಿಯಲ್ಲಿ ಅಬ್ಬರಿಸಿದ ಮೇಕ್ ಇನ್ ಇಂಡಿಯಾ ಬ್ರ್ಯಾಂಡ್

by Shwetha
May 22, 2026
0

ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳು ಕೇವಲ ರಾಜತಾಂತ್ರಿಕ ಭೇಟಿಗಳಾಗಿ ಉಳಿಯದೆ, ಭಾರತದ ಸಂಸ್ಕೃತಿ ಮತ್ತು ಸ್ವದೇಶಿ ಉತ್ಪನ್ನಗಳ ಪ್ರಚಾರದ ವೇದಿಕೆಗಳಾಗುತ್ತಿವೆ. ಇಟಲಿಯಲ್ಲಿ ನಡೆದ ಜಿ7...

ಕಾಕ್ರೋಚ್ ಪಾರ್ಟಿ ಅಲ್ಲ ಇದು ಪಾಕಿಸ್ತಾನ್ ಪಾರ್ಟಿ ಜಿರಲೆ ಪಡೆಯ ಅಸಲಿ ಬಣ್ಣ ಬಯಲು ಮಾಡಿದ ಬಿಜೆಪಿ

ಕಾಕ್ರೋಚ್ ಪಾರ್ಟಿ ಅಲ್ಲ ಇದು ಪಾಕಿಸ್ತಾನ್ ಪಾರ್ಟಿ ಜಿರಲೆ ಪಡೆಯ ಅಸಲಿ ಬಣ್ಣ ಬಯಲು ಮಾಡಿದ ಬಿಜೆಪಿ

by Shwetha
May 22, 2026
0

ಭಾರತದ ಡಿಜಿಟಲ್ ಲೋಕದಲ್ಲಿ ಸುನಾಮಿಯಂತೆ ಅಬ್ಬರಿಸಿ ಕೇವಲ ಐದೇ ದಿನಗಳಲ್ಲಿ ಕೋಟ್ಯಂತರ ಫಾಲೋವರ್ಸ್ ಗಳಿಸಿದ್ದ ಕಾಕ್ರೋಚ್ ಜನತಾ ಪಾರ್ಟಿ (CJP) ಈಗ ಭಾರೀ ವಿವಾದಕ್ಕೆ ಸಿಲುಕಿದೆ. ವ್ಯವಸ್ಥೆಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram