ADVERTISEMENT
Wednesday, April 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಅಸ್ಥಿಪಂಜರದ ಸ್ನಾಯುವಿನ ನಿರ್ವಹಣೆಗೆ ‌ಸಸ್ಯ ಪ್ರೋಟೀನ್‌ ಗಳಿಗಿಂತ ಪ್ರಾಣಿ ಪ್ರೋಟೀನ್‌ ಗಳು ಪರಿಣಾಮಕಾರಿ

admin by admin
July 20, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಅಸ್ಥಿಪಂಜರದ ಸ್ನಾಯುವಿನ ನಿರ್ವಹಣೆಗೆ ‌ಸಸ್ಯ ಪ್ರೋಟೀನ್‌ ಗಳಿಗಿಂತ ಪ್ರಾಣಿ ಪ್ರೋಟೀನ್‌ ಗಳು ಪರಿಣಾಮಕಾರಿ

ಹೊಸದಿಲ್ಲಿ, ಜುಲೈ 20: ವಯಸ್ಸಾದಂತೆ ಅಸ್ಥಿಪಂಜರದ ಸ್ನಾಯುವಿನ ದ್ರವ್ಯರಾಶಿಯ ನಿರ್ವಹಣೆಯನ್ನು ಬೆಂಬಲಿಸುವಲ್ಲಿ ಸಸ್ಯ ಪ್ರೋಟೀನ್‌ಗಳಿಗಿಂತ ಪ್ರಾಣಿ ಪ್ರೋಟೀನ್‌ಗಳು ಹೆಚ್ಚು ಪರಿಣಾಮಕಾರಿ ಎಂದು ಹೊಸ ಸಂಶೋಧನೆಗಳು ತೋರಿಸಿದೆ.‌
ಸಂಶೋಧನೆಯನ್ನು ದಿ ಫಿಸಿಯೋಲಾಜಿಕಲ್ ಸೊಸೈಟಿಯ ವರ್ಚುವಲ್ ಫ್ಯೂಚರ್ ಫಿಸಿಯಾಲಜಿ 2020 ಸಮ್ಮೇಳನದಲ್ಲಿ ಪ್ರಸ್ತುತಪಡಿಸಲಾಯಿತು.

Related posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

March 31, 2026
EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

March 31, 2026

2006 ರಿಂದ ಯುಕೆಯಲ್ಲಿ ಸಸ್ಯಾಹಾರಿಗಳ ಸಂಖ್ಯೆ ನಾಲ್ಕು ಪಟ್ಟು ಹೆಚ್ಚಾಗಿದೆ, ಅಂದರೆ ಗ್ರೇಟ್ ಬ್ರಿಟನ್‌ನಲ್ಲಿ ಸುಮಾರು 600,000 ಸಸ್ಯಾಹಾರಿಗಳಿದ್ದಾರೆ. ಸಸ್ಯ ಆಧಾರಿತ ಆಹಾರವು ಪರಿಸರಕ್ಕೆ ಪ್ರಯೋಜನಕಾರಿ ಎಂದು ನಮಗೆ ತಿಳಿದಿದ್ದರೂ, ವಯಸ್ಸಾದವರಲ್ಲಿ ಸ್ನಾಯುಗಳನ್ನು ಬಲವಾಗಿಡಲು ಈ ಆಹಾರಗಳು ಎಷ್ಟು ಆರೋಗ್ಯಕರವೆಂದು ನಮಗೆ ತಿಳಿದಿಲ್ಲ.
ವಯಸ್ಸಾದಂತೆ ಸ್ನಾಯುಗಳ ನಷ್ಟ, ಅಮೈನೊ ಆಮ್ಲಗಳಿಂದ ನಿರ್ಮಿಸಲ್ಪಡುವ ಸ್ನಾಯು ಪ್ರೋಟೀನ್‌ಗಳ ಕಡಿತ ಉಂಟಾಗುತ್ತದೆ ಎಂದು ವಿಜ್ಞಾನಿಗಳು ತಿಳಿಸಿದ್ದು ಈ ಅಮೈನೋ ಆಮ್ಲಗಳು ನಾವು ತಿನ್ನುವ ಪ್ರೋಟೀನ್‌ ನಿಂದ ಮತ್ತು ನಾವು ಮಾಡುವ ವ್ಯಾಯಾಮದಿಂದ ರೂಪುಗೊಳ್ಳುತ್ತವೆ ಎಂದು ‌ಹೇಳಿದ್ದಾರೆ.

ಲಂಡನ್‌ ನ ಕಿಂಗ್ಸ್ ಕಾಲೇಜಿನ ಆಲಿವರ್ ವಿಟಾರ್ಡ್ ಸೋಯಾ ಮತ್ತು ಗೋಧಿ ಪ್ರೋಟೀನ್‌ಗಳ ಬಗ್ಗೆ ದಿ ಫಿಸಿಯೋಲಾಜಿಕಲ್ ಸೊಸೈಟಿಯ ಫ್ಯೂಚರ್ ಫಿಸಿಯಾಲಜಿ 2020 ಸಮ್ಮೇಳನದಲ್ಲಿ ಸಂಶೋಧನೆಯನ್ನು ಪ್ರಸ್ತುತಪಡಿಸುತ್ತಿದ್ದು, ಸ್ನಾಯುಗಳನ್ನು ನಿರ್ಮಿಸುವ ಪ್ರತಿಕ್ರಿಯೆಯನ್ನು ಸಾಧಿಸಲು ಈ ಸಸ್ಯ ಪ್ರೋಟೀನ್‌ಗಳು ಹೆಚ್ಚಿನ ಪ್ರಮಾಣದಲ್ಲಿ ಅಗತ್ಯವಾಗಿದೆ ಎಂದು ತಿಳಿದುಬಂದಿದೆ.

ಒಟ್ಟು ಪ್ರೋಟೀನ್ ಸೇವನೆಯನ್ನು ಸರಿಹೊಂದಿಸದೆ ಪ್ರಾಣಿ ಆಧಾರಿತ ಪ್ರೋಟೀನ್ ಆಹಾರದಿಂದ ಸಸ್ಯ ಆಧಾರಿತ ಆಹಾರಕ್ಕೆ ಪರಿವರ್ತನೆ ಮಾಡುವುದು ವಯಸ್ಸಾದ ಸಮಯದಲ್ಲಿ ಸ್ನಾಯುವಿನ ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಆಹಾರದ ನಡವಳಿಕೆಯನ್ನು ಬದಲಿಸುವ ಬದಲು ಹೆಚ್ಚು ಸಮತೋಲಿತ ಮತ್ತು ಕಡಿಮೆ ಪ್ರಮಾಣದಲ್ಲಿ ಪ್ರಾಣಿ ಮತ್ತು ಸಸ್ಯ ಆಧಾರಿತ ಪ್ರೋಟೀನ್‌ಗಳನ್ನು ತಿನ್ನುವುದು ಉತ್ತಮ ಎಂದು ಸಂಶೋಧನೆಗಳು ತಿಳಿಸಿವೆ.

ವಿಟಾರ್ಡ್ ಮತ್ತು ಅವರ ಸಹೋದ್ಯೋಗಿಗಳು ಸ್ವಯಂಸೇವಕರಲ್ಲಿ ಅಧ್ಯಯನಗಳನ್ನು ನಡೆಸಿದ್ದು, ಪ್ರಾಣಿ ಆಧಾರಿತ ಪ್ರೋಟೀನ್ ಸೇವಿಸುವವರ ಜೊತೆಗೆ ಸಸ್ಯ ಆಧಾರಿತ ಪ್ರೋಟೀನ್ ಅನ್ನು ಸೇವಿಸುವುವರನ್ನು ಹೋಲಿಕೆ ಮಾಡಲಾಗಿದೆ. ಅಧ್ಯಯನದಲ್ಲಿ ಭಾಗವಹಿಸಿದವರ ಸ್ನಾಯುಗಳಲ್ಲಿನ ಬದಲಾವಣೆಗಳನ್ನು ಪರೀಕ್ಷಿಸಲು, ಅಮೈನೊ ಆಮ್ಲಗಳಿಂದ ಸ್ನಾಯುಗಳು ಎಷ್ಟು ಬೇಗನೆ ನಿರ್ಮಾಣಗೊಳ್ಳುತ್ತಿವೆ ಎಂಬುದನ್ನು ನೋಡಲು ಐಸೊಟೋಪ್ ವಿಧಾನ, ರಕ್ತದ ಮಾದರಿ ಮತ್ತು ಅಸ್ಥಿಪಂಜರದ ಸ್ನಾಯು ಬಯಾಪ್ಸಿಗಳು ಸೇರಿದಂತೆ ಹಲವಾರು ತಂತ್ರಗಳನ್ನು ಅವರು ಬಳಸಿದ್ದಾರೆ.

ಇಲ್ಲಿಯವರೆಗಿನ ಈ ಸಂಶೋಧನೆಯು ಸಸ್ಯ-ಆಧಾರಿತ ಸೋಯಾ ಮತ್ತು ಗೋಧಿ ಪ್ರೋಟೀನ್ ಮೂಲಗಳೊಡನೆ ಹೋಲಿಕೆ ಮಾಡಲಾಗಿದ್ದು, ಸಂಶೋಧಕರು ಓಟ್, ಕ್ವಿನೋವಾ ಮತ್ತು ಮೆಕ್ಕೆ ಜೋಳದಂತಹ ಇತರ ಸಸ್ಯ ಪ್ರೋಟೀನ್‌ಗಳ ಕುರಿತು ಹೆಚ್ಚಿನ ಸಂಶೋಧನೆ ನಡೆಸಲಿದ್ದಾರೆ.

Tags: AnimalindiaOld-ageplantproteinResearchUk
ShareTweetSendShare
Join us on:

Related Posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

by Shwetha
March 31, 2026
0

ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

by Shwetha
March 31, 2026
0

ಕೇಂದ್ರ ಸರ್ಕಾರವು ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ಹಿಂದೆಂದೂ ಕೇಳಿರದಂತಹ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ನೌಕರರ ಭವಿಷ್ಯ ನಿಧಿ ಸಂಘಟನೆ ಅಂದರೆ ಇಪಿಎಫ್ಒ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆಯೊಂದು ನಡೆಯಲಿದ್ದು,...

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

by Shwetha
March 31, 2026
0

ಇಂದಿನ ಡಿಜಿಟಲ್ ಮತ್ತು ವೇಗದ ಯುಗದಲ್ಲಿ ವಾಹನ ಚಾಲನೆ ಮಾಡುವುದು ಎಷ್ಟು ಸುಲಭವೋ, ಅಷ್ಟೇ ಎಚ್ಚರಿಕೆಯಿಂದ ಇರುವುದು ಕೂಡ ಅಗತ್ಯವಾಗಿದೆ. ರಸ್ತೆಯಲ್ಲಿ ಟ್ರಾಫಿಕ್ ಪೊಲೀಸರು ಕಾಣುತ್ತಿಲ್ಲ, ನಾವೇನಾದರೂ...

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸೈದ್ಧಾಂತಿಕ ಸಮರ ಮತ್ತಷ್ಟು ತೀವ್ರಗೊಂಡಿದ್ದು, ಇತಿಹಾಸ ಮತ್ತು ಪರಂಪರೆಯ ಸೂಕ್ಷ್ಮ ವಿಚಾರಗಳನ್ನೇ ಅಸ್ತ್ರವಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಹಾಗೂ ಆರ್ ಎಸ್...

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

by Shwetha
March 31, 2026
0

ಬಡವರ ಹಸಿವು ನೀಗಿಸಲು ಸರ್ಕಾರ ನೀಡುತ್ತಿರುವ ಉಚಿತ ಪಡಿತರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಅನರ್ಹರು ಮತ್ತು ನಕಲಿ ಫಲಾನುಭವಿಗಳಿಗೆ ಬಿಸಿ ಮುಟ್ಟಿಸಲು ಹಾಗೂ ನೈಜ ಬಡವರಿಗೆ ನ್ಯಾಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram