ಮೈಸೂರು : ಅನಾರೋಗ್ಯದ ಹಿನ್ನೆಲೆಯಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.
ನಿನ್ನೆ ಅರ್ಜುನ್ ಜನ್ಯ ಅವರಿಗೆ ಲಘು ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಇಂದು ಮಧ್ಯಾಹ್ನದ ವೇಳೆಗೆ ಇಂದು ಡಿಸ್ಚಾರ್ಜ್ ಆಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಶಿವಣ್ಣ – ಪವನ್ ಒಡೆಯರ್ ಕಾಂಬಿನೇಷನ್: ಹೊಸ ಆಕ್ಷನ್ ಥ್ರಿಲ್ಲರ್ ಸಿನಿಮಾ ಘೋಷಣೆ
ಸ್ಯಾಂಡಲ್ವುಡ್ನ ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ (ಶಿವಣ್ಣ) ಹಾಗೂ ಯಶಸ್ವಿ ನಿರ್ದೇಶಕ ಪವನ್ ಒಡೆಯರ್ ಹೊಸ ಸಿನಿಮಾಗೆ ಕೈ ಜೋಡಿಸಿದ್ದು, ಇವರ ಕಾಂಬಿನೇಷನ್ ಭಾರೀ ನಿರೀಕ್ಷೆ ಹುಟ್ಟಿಸಿದೆ.. ಬ್ಲಾಕ್ಬಸ್ಟರ್...