ADVERTISEMENT
Tuesday, October 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

‘ಹುಬ್ಬಳ್ಳಿ ಹಂಟರ್ಸ್’ ಚಿತ್ರದ ಆಡಿಯೋ ಹಕ್ಕುಗಳು ‘ರಿಷಬ್ ಶೆಟ್ಟಿ ಮ್ಯೂಸಿಕ್’ ಪಾಲು

admin by admin
October 27, 2026
in Cinema, Newsbeat, ಮನರಂಜನೆ
hubballi-hunters-audio-rights-rishab-shetty-music-december-11-release

hubballi-hunters-audio-rights-rishab-shetty-music-december-11-release

Share on FacebookShare on TwitterShare on WhatsappShare on Telegram

ಬೆಂಗಳೂರು: ಸ್ಯಾಂಡಲ್‌ವುಡ್‌ನ ಬ್ಲಾಕ್‌ಬಸ್ಟರ್ ಚಿತ್ರ ‘ಬೆಲ್ ಬಾಟಂ’ ಖ್ಯಾತಿಯ ನಿರ್ಮಾಪಕ ಸಂತೋಷ್ ಕುಮಾರ್ ಕೆ.ಸಿ. ಅವರ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಚಿತ್ರ ‘ಹುಬ್ಬಳ್ಳಿ ಹಂಟರ್ಸ್’ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ದಿಗಂತ್ ನಟನೆಯ ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದ ಮೂಲಕ ಭರವಸೆ ಮೂಡಿಸಿದ್ದ ನಿರ್ದೇಶಕ ಸಮರ್ಥ್ ಬಿ. ಕಡಕೊಳ್ ಆ್ಯಕ್ಷನ್ ಕಟ್ ಹೇಳಿರುವ ಈ ಸಿನಿಮಾ, ಇದೇ ವರ್ಷ ಡಿಸೆಂಬರ್ 11ರಂದು ರಾಜ್ಯಾದ್ಯಂತ ಅದ್ಧೂರಿಯಾಗಿ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಇದರ ಬೆನ್ನಲ್ಲೇ ಚಿತ್ರತಂಡ ಮತ್ತೊಂದು ದೊಡ್ಡ ಸಿಹಿಸುದ್ದಿ ನೀಡಿದ್ದು, ಡಿವೈನ್‌ ಸ್ಟಾರ್‌ ರಿಷಬ್ ಶೆಟ್ಟಿ ಅವರ ‘ರಿಷಬ್ ಶೆಟ್ಟಿ ಮ್ಯೂಸಿಕ್‌’ ಸಂಸ್ಥೆಯು ಈ ಸಿನಿಮಾದ ಆಡಿಯೋ ಹಕ್ಕುಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ.

‘ಬೆಲ್ ಬಾಟಂ’ ಚಿತ್ರದಲ್ಲಿ ರಿಷಬ್ ಶೆಟ್ಟಿ ನಾಯಕನಾಗಿ ನಟಿಸಿ ಗೆಲುವಿನ ನಗೆ ಬೀರಿದ್ದರು. ಇದೀಗ ಅದೇ ನಿರ್ಮಾಪಕರ ಮತ್ತೊಂದು ವಿಭಿನ್ನ ಹಾಗೂ ಪ್ರತಿಷ್ಠಿತ ಚಿತ್ರ ‘ಹುಬ್ಬಳ್ಳಿ ಹಂಟರ್ಸ್’ಗೆ ರಿಷಬ್ ಬೆನ್ನೆಲುಬಾಗಿ ನಿಂತು, ತಮ್ಮದೇ ಮ್ಯೂಸಿಕ್ ಕಂಪನಿ ಮೂಲಕ ಚಿತ್ರದ ಹಾಡುಗಳನ್ನು ಹೊರತರಲು ಮುಂದಾಗಿರುವುದು ಚಿತ್ರತಂಡಕ್ಕೆ ಆನೆಬಲ ತಂದಿದೆ. ಈ ಮಹತ್ವದ ಬೆಳವಣಿಗೆಯಿಂದಾಗಿ ಸಿನಿಮಾದ ಹಾಡುಗಳು ಹಾಗೂ ಸಂಗೀತದ ಮೇಲಿನ ನಿರೀಕ್ಷೆ ಗಣನೀಯವಾಗಿ ಹೆಚ್ಚಾಗಿದೆ.

Related posts

kannada-film-producers-protest-state-film-awards-subsidy-application-blue-ray-issue

ಪ್ರಶಸ್ತಿ ಮತ್ತು ಸಹಾಯಧನದ ಹೆಸರಲ್ಲಿ ಕನ್ನಡ ಸಿನೆಮಾ ನಿರ್ಮಾಪಕರ ಮೇಲಿನ ಶೋಷಣೆ ನಿಲ್ಲಲಿ.

October 27, 2026
anima-kannada-suspense-thriller-audio-rights-sold-dreamers-studio

ಪ್ರೇಕ್ಷಕರಲ್ಲಿ ತೀವ್ರ ಕುತೂಹಲ ಮೂಡಿಸಿದ ‘ಅನಿಮಾ’ ಸಸ್ಪೆನ್ಸ್ ಥ್ರಿಲ್ಲರ್: ಭರ್ಜರಿ ಬೆಲೆಗೆ ಆಡಿಯೋ ಹಕ್ಕುಗಳು ಸೇಲ್!

October 27, 2026

ಪ್ರಸನ್ನ ಕೇಶವ ಅವರ ಸಂಗೀತ ನಿರ್ದೇಶನ, ಸುಜಿತ್ ನಾಯರ್‌ ಅವರ ಹಿನ್ನೆಲೆ ಸಂಗೀತ ಇದೆ. ವಿಜಯಪ್ರಕಾಶ್‌, ವ್ಯಾಸರಾಜ್‌ ಸೊಸಲೆ ಮುಂತಾದವರು ಹಾಡಿದ್ದು, ವಿ. ನಾಗೇಂದ್ರ ಪ್ರಸಾದ್‌, ತ್ರಿಲೋಕ್‌ ತ್ರಿವಿಕ್ರಮ್‌ ಹಾಡುಗಳನ್ನು ಬರೆದಿದ್ದಾರೆ. ಅಭಿಮನ್ಯು ಸದಾನಂದನ್ ಅವರ ಛಾಯಾಗ್ರಹಣ, ಧರಣಿ ಗಂಗೆಪುತ್ರ ಅವರ ಕಲಾ ನಿರ್ದೇಶನವಿದೆ. ಸದ್ಯ ಬಿಡುಗಡೆಗೆ ಸಜ್ಜಾಗಿರುವ ಚಿತ್ರತಂಡ, ಶೀಘ್ರದಲ್ಲೇ ‘ರಿಷಬ್ ಶೆಟ್ಟಿ ಮ್ಯೂಸಿಕ್’ ಮೂಲಕ ಟೀಸರ್ ಮತ್ತು ಹಾಡುಗಳನ್ನು ಪ್ರೇಕ್ಷಕರ ಮುಂದಿಡಲು ಸಿದ್ಧತೆ ನಡೆಸುತ್ತಿದೆ.

ShareTweetSendShare
Join us on:

Related Posts

kannada-film-producers-protest-state-film-awards-subsidy-application-blue-ray-issue

ಪ್ರಶಸ್ತಿ ಮತ್ತು ಸಹಾಯಧನದ ಹೆಸರಲ್ಲಿ ಕನ್ನಡ ಸಿನೆಮಾ ನಿರ್ಮಾಪಕರ ಮೇಲಿನ ಶೋಷಣೆ ನಿಲ್ಲಲಿ.

by admin
October 27, 2026
0

2022 ಹಾಗೂ 2023 ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಘೋಷಣೆ ಆಗಿದ್ದು, ಇದೇ ಅಕ್ಟೋಬರ್ 31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಕಳೆದ...

anima-kannada-suspense-thriller-audio-rights-sold-dreamers-studio

ಪ್ರೇಕ್ಷಕರಲ್ಲಿ ತೀವ್ರ ಕುತೂಹಲ ಮೂಡಿಸಿದ ‘ಅನಿಮಾ’ ಸಸ್ಪೆನ್ಸ್ ಥ್ರಿಲ್ಲರ್: ಭರ್ಜರಿ ಬೆಲೆಗೆ ಆಡಿಯೋ ಹಕ್ಕುಗಳು ಸೇಲ್!

by admin
October 27, 2026
0

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಹಾಗೂ ಹೊಸ ಬಗೆಯ ಕಥಾಹಂದರ ಹೊಂದಿರುವ ಸಿನಿಮಾಗಳಿಗೆ ಸದಾ ಪ್ರೋತ್ಸಾಹ ಸಿಗುತ್ತಲೇ ಬಂದಿದೆ. ಇದೀಗ ಅದೇ ಸಾಲಿಗೆ ಸೇರ್ಪಡೆಗೊಳ್ಳಲು ಮತ್ತೊಂದು ಸಸ್ಪೆನ್ಸ್...

sathya-son-of-harishchandra-shivarajkumar-cameo-nirup-bhandari

ನಿರೂಪ್‌ ಭಂಡಾರಿ ನಟನೆಯ ‘ಸತ್ಯ ಸನ್‌ ಆಫ್‌ ಹರಿಶ್ಚಂದ್ರ’ ಚಿತ್ರದಲ್ಲಿ ಶಿವರಾಜ್‌ಕುಮಾರ್‌ ಅತಿಥಿ ಪಾತ್ರ

by admin
October 27, 2026
0

ಬೆಂಗಳೂರು: ನಟ ನಿರೂಪ್‌ ಭಂಡಾರಿ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ಬಹುನಿರೀಕ್ಷಿತ ‘ಸತ್ಯ ಸನ್‌ ಆಫ್‌ ಹರಿಶ್ಚಂದ್ರ’ ಸಿನಿಮಾಗೆ ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್ ಸಾಥ್ ನೀಡಿದ್ದಾರೆ. ಚಿತ್ರದಲ್ಲಿ ಶಿವಣ್ಣ...

sathya-son-of-harishchandra-teaser-release-nirup-bhandari-shivarajkumar

ನಿರೂಪ್‌ ಭಂಡಾರಿ ನಟನೆಯ ʻಸತ್ಯ ಸನ್‌ ಆಫ್‌ ಹರಿಶ್ಚಂದ್ರʼ ಸಿನಿಮಾದ ಟೀಸರ್‌ ರಿಲೀಸ್;‌ ಅತಿಥಿ ಪಾತ್ರದಲ್ಲಿ ಶಿವರಾಜ್‌ಕುಮಾರ್‌ ನಟನೆ

by admin
October 27, 2026
0

ಬೆಂಗಳೂರು: ‘ರಂಗಿತರಂಗ’ ಖ್ಯಾತಿಯ ನಟ ನಿರೂಪ್‌ ಭಂಡಾರಿ ನಾಯಕರಾಗಿ ನಟಿಸಿರುವ ಬಹುನಿರೀಕ್ಷಿತ ‘ಸತ್ಯ ಸನ್‌ ಆಫ್‌ ಹರಿಶ್ಚಂದ್ರ’ ಸಿನಿಮಾದ ಟೀಸರ್‌ ಅಧಿಕೃತವಾಗಿ ಬಿಡುಗಡೆಯಾಗಿದೆ. ತೀರ್ಥಹಳ್ಳಿ ಸೇರಿದಂತೆ ಸುಂದರ...

its-a-medical-miracle-ott-success-15-million-viewing-minutes-manoramamax

ಒಟಿಟಿಯಲ್ಲಿ ‘ಇಟ್ಸ್ ಎ ಮೆಡಿಕಲ್ ಮಿರಾಕಲ್’ ಧಮಾಕ; ಮೊದಲ ವಾರದಲ್ಲೇ 1.5 ಕೋಟಿ ನಿಮಿಷಗಳ ವೀಕ್ಷಣಾ ಸಮಯ ದಾಖಲು, 4 ಭಾಷೆಗಳಲ್ಲಿ ಸ್ಟ್ರೀಮಿಂಗ್ ಆರಂಭ

by admin
October 27, 2026
0

ಬೆಂಗಳೂರು: ಚಿತ್ರಮಂದಿರಗಳಲ್ಲಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದ್ದ ಜನಪ್ರಿಯ ಕಾಮಿಕ್ ಥ್ರಿಲ್ಲರ್ ‘ಇಟ್ಸ್ ಎ ಮೆಡಿಕಲ್ ಮಿರಾಕಲ್’ ಇದೀಗ ಡಿಜಿಟಲ್ ಜಗತ್ತಿನಲ್ಲೂ ಭರ್ಜರಿ ಯಶಸ್ಸು ಕಾಣುತ್ತಿದೆ. ಪ್ರಸಿದ್ಧ ಒಟಿಟಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram