ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

2020ರ ಐಪಿಎಲ್ ವೇಳಾಪಟ್ಟಿಗೆ ಪಂದ್ಯಗಳ ನೇರ ಪ್ರಸಾರದ ವಾಹಿನಿಯಿಂದ ಅಸಮಾಧಾನ…?

admin by admin
July 20, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

2020ರ ಐಪಿಎಲ್ ವೇಳಾಪಟ್ಟಿಗೆ ಪಂದ್ಯಗಳ ನೇರ ಪ್ರಸಾರದ ವಾಹಿನಿಯಿಂದ ಅಸಮಾಧಾನ…?

ಐಪಿಎಲ್ ಭವಿಷ್ಯ ಬಹುತೇಕ ಇಂದು ನಿರ್ಧಾರವಾಗುತ್ತದೆ. ಐಸಿಸಿಯ ಟಿ-ಟ್ವೆಂಟಿ ವಿಶ್ವಕಪ್ ಟೂರ್ನಿಯ ನಿರ್ಧಾರದ ಮೇಲೆ ಐಪಿಎಲ್ ಆಯೋಜನೆ ನಡೆಸಲು ಆಗುತ್ತಾ ? ಇಲ್ಲವೋ ಎಂಬುದು ಗೊತ್ತಾಗುತ್ತೆ. ಈ ನಡುವೆ ಬಿಸಿಸಿಐ ಐಪಿಎಲ್ ಟೂರ್ನಿಯನ್ನು ಆಯೋಜನೆ ಮಾಡಲು ಪ್ಲಾನ್ ಮಾಡಿಕೊಂಡಿದೆ. ಈಗಾಗಲೇ ತಾತ್ಕಾಲಿಕ ವೇಳಾಪಟ್ಟಿಯನ್ನೂ ಸಿದ್ಧಪಡಿಸಿದೆ. ಐಪಿಎಲ್ ಟೂರ್ನಿಯನ್ನು ಆಯೋಜನೆ ಮಾಡುವುದರ ಬಗ್ಗೆ ಬಿಸಿಸಿಐ ಅಪೆಕ್ಸ್ ಸಮಿತಿ ಸಭೆಯಲ್ಲೂ ಚರ್ಚೆ ಮಾಡಲಾಗಿದೆ.
ಈ ನಡುವೆ ಬಿಸಿಸಿಐಯ ಐಪಿಎಲ್‍ನ ತಾತ್ಕಾಲಿಕ ವೇಳಾಪಟ್ಟಿಗೆ ಬ್ರಾಡ್ ಕಾಸ್ಟರ್ (ನೇರ ಪ್ರಸಾರ ಹಕ್ಕನ್ನು ಪಡೆದುಕೊಂಡಿರುವ ವಾಹಿನಿ) ಅಸಮಾಧಾನ ವ್ಯಕ್ತಪಡಿಸಿದೆ. ಈಗಾಗಲೇ ಬಿಸಿಸಿಐ ಯುಎಇನಲ್ಲಿ ಐಪಿಎಲ್ ಟೂರ್ನಿಯನ್ನು ಸೆಪ್ಟಂಬರ್ 26ರಿಂದ ನವೆಂಬರ್ 8ರವರೆಗೆ ನಡೆಸಲು ತೀರ್ಮಾನಿಸಿದೆ. 44 ದಿನಗಳಲ್ಲಿ ಒಟ್ಟು 60 ಪಂದ್ಯಗಳು ನಡೆಯಲಿವೆ.
ಆದ್ರೆ ಪಂದ್ಯಗಳ ನೇರ ಪ್ರಸಾರ ಮಾಡುವ ವಾಹಿನಿಯು ಐಪಿಎಲ್‍ನ ಈ ವೇಳಾಪಟ್ಟಿಗೆ ಸಮ್ಮತಿ ಸೂಚಿಸಿಲ್ಲ. ಬದಲಾಗಿ ಟೂರ್ನಿಯನ್ನು ಇನ್ನೊಂದು ವಾರ ವಿಸ್ತರಿಸುವಂತೆ ಬಿಸಿಸಿಐ ಬಳಿ ಮನವಿ ಮಾಡಿಕೊಂಡಿದೆ. ನವೆಂಬರ್ 14ರಂದು ದೀಪಾವಳಿ ಹಬ್ಬವಿರುವುದರಿಂದ ಈ ಸಮಯದಲ್ಲಿ ಪಂದ್ಯಗಳನ್ನು ನಡೆಸಿದ್ರೆ ಹೆಚ್ಚಿನ ಜಾಹಿರಾತು ಪಡೆಯಬಹುದು ಎಂಬುದು ವಾಹಿನಿಯ ಲೆಕ್ಕಚಾರವಾಗಿದೆ.
ಆದ್ರೆ ಬಿಸಿಸಿಐ ಈ ಲೆಕ್ಕಚಾರಗಳಿಗೆ ಒಪ್ಪಿಕೊಳ್ಳುವ ಸಾಧ್ಯತೆಗಳು ಕಮ್ಮಿ ಇದೆ. ಯಾಕಂದ್ರೆ ಐಪಿಎಲ್ ಮುಗಿದ ತಕ್ಷಣ ಟೀಮ್ ಇಂಡಿಯಾದ ಆಸ್ಟ್ರೇಲಿಯಾ ಪ್ರವಾಸ ಶುರುವಾಗಲಿದೆ. ಸದ್ಯದ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕಾದ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾ ನವೆಂಬರ್ 10ರಂದು ಆಸ್ಟ್ರೇಲಿಯಾ ಪ್ರಯಾಣ ಮಾಡಬೇಕಾಗುತ್ತದೆ. ಅಲ್ಲಿದೆ ಕೋವಿಡ್ ಮಾರ್ಗಸೂಚಿಯ ಪ್ರಕಾರ ಆಟಗಾರರು ಕ್ವಾರಂಟೈನ್‍ನಲ್ಲೂ ಇರಬೇಕಾಗುತ್ತದೆ. ಹಾಗೇ ಅಭ್ಯಾಸವನ್ನು ನಡೆಸಬೇಕಾಗುತ್ತದೆ. ಹೀಗಾಗಿ ದೀಪಾವಳಿ ಸಮಯದಲ್ಲಿ ಐಪಿಎಲ್ ಫೈನಲ್ ಪಂದ್ಯ ನಡೆಯುವುದು ಅನುಮಾನವಾಗಿದೆ.
ಹೀಗೆ ಐಪಿಎಲ್ ಟೂರ್ನಿಗೆ ಕ್ಷಣಗಣನೇ ಶುರುವಾಗುತ್ತಿದೆ. ಆದ್ರೆ ಅಂತಿಮವಾಗಿ ಈಗ ಐಸಿಸಿಯ ಮೇಲೆ ಎಲ್ಲರ ಚಿತ್ತ ನೆಟ್ಟಿದ್ದೆ. ಐಸಿಸಿಯ ತೀರ್ಮಾನದ ನಂತರವೇ ಐಪಿಎಲ್‍ಗೆ ಮುಹೂರ್ತ ಫಿಕ್ಸ್ ಆಗಲಿದೆ.

Related posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

August 2, 2026
jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026
Tags: austreliabccicskdcICCindiaIPLkkrmubai indiansRCBteam indiaUAE
ShareTweetSendShare
Join us on:

Related Posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram