ADVERTISEMENT
Sunday, November 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಾಂವಿಧಾನಿಕ ಸಂಸ್ಥೆಗಳ ಮೇಲೆ ಕಾಂಗ್ರೆಸ್‌ಗೆ ನಂಬಿಕೆಯಿಲ್ಲ- ಆರ್‌.ಅಶೋಕ

admin by admin
November 1, 2026
in Newsbeat, State, ರಾಜ್ಯ
r-ashoka-31-lakh-voter-id-cards-printing-20-crore-scam-allegation-gba-election

r-ashoka-31-lakh-voter-id-cards-printing-20-crore-scam-allegation-gba-election

Share on FacebookShare on TwitterShare on WhatsappShare on Telegram

 

ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್‌ ಘೋಷಿಸಿದೆ. ನವೆಂಬರ್‌ 1ರಂದು ಪ್ರತಿಭಟನೆ ನಡೆಸುವ ವಿಚಾರದಲ್ಲಿಯೂ ವಿವಿಧ ಸಂಘಟನೆಗಳು ಹಾಗೂ ಸಮುದಾಯಗಳಿಂದ ವಿರೋಧ ವ್ಯಕ್ತವಾಗುತ್ತಿದೆ. ನಿರ್ದಿಷ್ಟ ದಿನಾಂಕದಂದು ಪ್ರತಿಭಟನೆ ನಡೆಸಬೇಡಿ ಎಂದು ಮನವಿ ಮಾಡಿದರೂ ಕಾಂಗ್ರೆಸ್‌ ಹಠಮಾರಿತನ ಪ್ರದರ್ಶಿಸುತ್ತಿದೆ. ಇದರಿಂದ ಪ್ರಜಾಪ್ರಭುತ್ವದ ಮೇಲೆ ಕಾಂಗ್ರೆಸ್‌ಗೆ ನಂಬಿಕೆ ಕಳೆದುಹೋಗಿರುವುದು ಸ್ಪಷ್ಟವಾಗುತ್ತದೆ. ದೇಶದಲ್ಲಿ ಯಾವುದೇ ಸಮಸ್ಯೆ ಎದುರಾದರೆ ಅದಕ್ಕೆ ಪರಿಹಾರ ಕಂಡುಕೊಳ್ಳಲು ನ್ಯಾಯಾಲಯಗಳಿವೆ. ಆದರೆ ಕಾಂಗ್ರೆಸ್‌ಗೆ ಆದಾಯ ತೆರಿಗೆ ಇಲಾಖೆ ಸರಿಯಿಲ್ಲ, ಜಾರಿ ನಿರ್ದೇಶನಾಲಯ ಸರಿಯಿಲ್ಲ, ಸಿಬಿಐ ಸರಿಯಿಲ್ಲ, ಚುನಾವಣಾ ಆಯೋಗ ಸರಿಯಿಲ್ಲ, ಕೊನೆಗೆ ನ್ಯಾಯಾಲಯಗಳೂ ಸರಿಯಿಲ್ಲ. ಹಾಗಾದರೆ ಈ ದೇಶದ ಯಾವ ಸಾಂವಿಧಾನಿಕ ಸಂಸ್ಥೆಗಳು ಕಾಂಗ್ರೆಸ್‌ ದೃಷ್ಟಿಯಲ್ಲಿ ಸರಿಯಾಗಿವೆ? ತಮ್ಮ ಸೋಲಿಗೆ ಪ್ರತಿಯೊಂದು ಸಂಸ್ಥೆಯನ್ನೂ ಹೊಣೆ ಮಾಡುವ ಬದಲು ತಮ್ಮ ತಪ್ಪುಗಳನ್ನು ಸರಿಪಡಿಸಿಕೊಳ್ಳಲಿ ಎಂದು ಆರ್‌.ಅಶೋಕ ಹೇಳಿದರು.

Related posts

r-ashoka-karnataka-congress-government-financial-crisis-empty-treasury-development-farmers-milk-price-hike

ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಸ್ಥಗಿತ, ಖಜಾನೆ ಖಾಲಿ, ಸರ್ಕಾರವೇ ದಿವಾಳಿಯಾಗಿದೆ: ಪ್ರತಿಪಕ್ಷ ನಾಯಕ ಆರ್. ಅಶೋಕ

November 1, 2026
r-ashoka-evm-congress-election-defeat-sir-voter-list-rahul-gandhi-hubballi

ಚುನಾವಣೆಯಲ್ಲಿ ಸೋತಾಗ ಮಾತ್ರ ಕಾಂಗ್ರೆಸ್‌ಗೆ ಇವಿಎಂ ಸರಿ ಇಲ್ಲ, ಗೆದ್ದಾಗ ಎಲ್ಲವೂ ಸರಿ: ಪ್ರತಿಪಕ್ಷ ನಾಯಕ ಆರ್.ಅಶೋಕ ವ್ಯಂಗ್ಯ

November 1, 2026

ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ ಇತಿಹಾಸ ಕಾಂಗ್ರೆಸ್‌ ಪಕ್ಷಕ್ಕಿದೆ. ವಿರೋಧ ಪಕ್ಷದ ನಾಯಕರು, ನ್ಯಾಯಾಧೀಶರು ಮತ್ತು ಪತ್ರಕರ್ತರನ್ನು ಜೈಲಿಗೆ ಹಾಕಿದ ಇತಿಹಾಸ ನಿಮ್ಮದಾಗಿದೆ. ಅಂತಹ ಹಿನ್ನೆಲೆಯುಳ್ಳ ಕಾಂಗ್ರೆಸ್‌ನಿಂದ ನಾವು ಇಂದು ಪ್ರಜಾಪ್ರಭುತ್ವದ ಪಾಠ ಕಲಿಯಬೇಕೇ? 1975ರ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ನಾನೂ ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಜೈಲು ವಾಸ ಅನುಭವಿಸಿದ್ದೇನೆ. ಪ್ರಜಾಪ್ರಭುತ್ವವನ್ನು ಹತ್ತಿಕ್ಕಿದಾಗ ಜನರು ಅನುಭವಿಸುವ ನೋವು ಮತ್ತು ಸಂಕಷ್ಟಗಳ ಬಗ್ಗೆ ನನಗೆ ನೇರ ಅನುಭವವಿದೆ ಎಂದರು.

ಇಂದು ದೇಶದ ಮುಂದೆ ಇರುವ ಪ್ರಮುಖ ಸಂಕಲ್ಪವೆಂದರೆ ಸಂವಿಧಾನವನ್ನು ರಕ್ಷಿಸುವುದು, ಜನರ ತೀರ್ಪಿಗೆ ಗೌರವ ನೀಡುವುದು, ಪ್ರಜಾಪ್ರಭುತ್ವವನ್ನು ಉಳಿಸುವುದು ಹಾಗೂ ದೇಶದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡುವುದು. ಇದೇ ಉದ್ದೇಶದಿಂದ ಬಿಜೆಪಿ ದೇಶಾದ್ಯಂತ ಹಾಗೂ ಕರ್ನಾಟಕದಲ್ಲಿಯೂ ಜನಜಾಗೃತಿ ಅಭಿಯಾನ ನಡೆಸುತ್ತಿದೆ. ಕಾಂಗ್ರೆಸ್‌ ನಡೆಸುತ್ತಿರುವ ಪ್ರತಿಭಟನೆ ಪ್ರಜಾಪ್ರಭುತ್ವವನ್ನು ಉಳಿಸುವುದಕ್ಕಲ್ಲ, ತನ್ನ ಪಕ್ಷದ ಅಸ್ತಿತ್ವವನ್ನು ಉಳಿಸಿಕೊಳ್ಳುವುದಕ್ಕಾಗಿ ನಡೆಯುತ್ತಿರುವ ಹೋರಾಟವಾಗಿದೆ. ಕಾಂಗ್ರೆಸ್‌ ಪಕ್ಷ ಇಂದು ಐಸಿಯುನಲ್ಲಿದೆ. ತನ್ನ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಎದೆ ಬಡಿದುಕೊಂಡು ಹೋರಾಟ ನಡೆಸುವ ಪರಿಸ್ಥಿತಿ ಬಂದಿದೆ. ಜನರ ವಿಶ್ವಾಸ ಕಳೆದುಕೊಂಡಿರುವ ಕಾಂಗ್ರೆಸ್‌ ಇಂತಹ ಪ್ರತಿಭಟನೆಗಳಿಂದ ತನ್ನ ರಾಜಕೀಯ ಜೀವ ಉಳಿಸಿಕೊಳ್ಳಲು ಸಾಧ್ಯವಿಲ್ಲ. ಈ ಎಲ್ಲಾ ವಿಚಾರಗಳನ್ನು ಇಂದು ರಾಜ್ಯದ ಜನತೆಯ ಮುಂದಿಡುತ್ತಿದ್ದೇನೆ ಎಂದು ಆರ್‌.ಅಶೋಕ ಹೇಳಿದರು.

ShareTweetSendShare
Join us on:

Related Posts

r-ashoka-karnataka-congress-government-financial-crisis-empty-treasury-development-farmers-milk-price-hike

ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಸ್ಥಗಿತ, ಖಜಾನೆ ಖಾಲಿ, ಸರ್ಕಾರವೇ ದಿವಾಳಿಯಾಗಿದೆ: ಪ್ರತಿಪಕ್ಷ ನಾಯಕ ಆರ್. ಅಶೋಕ

by admin
November 1, 2026
0

  ಚಿತ್ರದುರ್ಗ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಏನೋ ದೊಡ್ಡ ಮ್ಯಾಜಿಕ್ ಮಾಡಲಿದೆ ಎಂದು ವ್ಯಾಪಕ ಪ್ರಚಾರ ಮಾಡಲಾಗಿತ್ತು. ಆದರೆ ಇಂದು ಸರ್ಕಾರದ ಪರಿಸ್ಥಿತಿ ನೋಡಿದರೆ ಅದು...

r-ashoka-evm-congress-election-defeat-sir-voter-list-rahul-gandhi-hubballi

ಚುನಾವಣೆಯಲ್ಲಿ ಸೋತಾಗ ಮಾತ್ರ ಕಾಂಗ್ರೆಸ್‌ಗೆ ಇವಿಎಂ ಸರಿ ಇಲ್ಲ, ಗೆದ್ದಾಗ ಎಲ್ಲವೂ ಸರಿ: ಪ್ರತಿಪಕ್ಷ ನಾಯಕ ಆರ್.ಅಶೋಕ ವ್ಯಂಗ್ಯ

by admin
November 1, 2026
0

59ಕ್ಕೂ ಹೆಚ್ಚು ವಿಧಾನಸಭಾ ಚುನಾವಣೆಗಳಲ್ಲಿ ಸೋತರೂ ಜನಾದೇಶ ಒಪ್ಪಿಕೊಳ್ಳದ ಕಾಂಗ್ರೆಸ್, ರಾಹುಲ್ ಗಾಂಧಿ ನಾಯಕತ್ವ ಬದಲಿಸದಿದ್ದರೆ ಪಕ್ಷಕ್ಕೆ ಭವಿಷ್ಯವಿಲ್ಲ ಹುಬ್ಬಳ್ಳಿ, ಅಕ್ಟೋಬರ್‌ 31 ಚುನಾವಣೆಯಲ್ಲಿ ಸೋತಾಗ ಕಾಂಗ್ರೆಸ್...

india-no-place-for-anarchy-threats-congress-bjp-political-controversy-narendra-modi

ಅರಾಜಕತೆ ಸೃಷ್ಟಿಸುವ ಬೆದರಿಕೆಗಳಿಗೆ ಭಾರತದಲ್ಲಿ ಅವಕಾಶವಿಲ್ಲ –  ಆರ್‌.ಅಶೋಕ

by admin
November 1, 2026
0

ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬರ ಹಕ್ಕು. ಬಿಜೆಪಿ ಕೂಡ ಹೋರಾಟಗಳನ್ನು ನಡೆಸಿದೆ. ಕಾಂಗ್ರೆಸ್‌ ಕೂಡ ಹೋರಾಟ ಮಾಡಬಹುದು. ಆದರೆ ನೇಪಾಳ ಮತ್ತು ಬಾಂಗ್ಲಾದೇಶದ ಮಾದರಿಯಲ್ಲಿ ದೊಂಬಿ, ಗಲಭೆಗಳನ್ನು...

neeta-mukesh-ambani-anant-aashray-township-100-acres-karjat-5000-beneficiaries

100 ಎಕರೆಯಲ್ಲಿ ತಲೆ ಎತ್ತಲಿದೆ `ನೀತಾ ಮುಕೇಶ್ ಅಂಬಾನಿ ಅನಂತ್ ಆಶ್ರಯ ಟೌನ್ ಶಿಪ್

by admin
November 1, 2026
0

* ರಿಲಯನ್ಸ್ ಪ್ರತಿಷ್ಠಾನದ ವಿನೂತನ ಮಾನವೀಯ ಉಪಕ್ರಮ * 5 ಸಾವಿರ ಅನಾಥರು, ವೃದ್ಧರು, ವಿಕಲಚೇತನರಿಗೆ ಶಾಶ್ವತ ಆಸರೆ * ತಮ್ಮ ಹುಟ್ಟುಹಬ್ಬದ ಪ್ರಯುಕ್ತ ನೀತಾ ಅಂಬಾನಿ...

aashirvaad-smart-india-iodine-awareness-campaign-13-lakh-women-south-india

ಉಪ್ಪಿನಲ್ಲಿದೆ ಆರೋಗ್ಯದ ಗುಟ್ಟು: ಕರ್ನಾಟಕ ಸೇರಿ ದಕ್ಷಿಣ ಭಾರತದ 3 ರಾಜ್ಯಗಳ 13 ಲಕ್ಷ ಮಹಿಳೆಯರಿಗೆ ಅಯೋಡಿನ್ ಪಾಠ

by admin
November 1, 2026
0

ಬೆಂಗಳೂರು: ಅಯೋಡಿನ್ ನಮ್ಮ ದೇಹಕ್ಕೆ ಅಗತ್ಯ ಎಂದು ತಿಳಿದಿರುವುದು ಒಂದು ವಿಚಾರವಾದರೆ, ಸೂಕ್ತ ಪ್ರಮಾಣದ ಅಯೋಡಿನ್ ಇರುವ ಉಪ್ಪನ್ನು ಗುರುತಿಸುವುದು, ಅದನ್ನು ಸರಿಯಾಗಿ ಶೇಖರಿಸಿಡುವುದು ಹಾಗೂ ಅಡುಗೆಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram