ಬಳ್ಳಾರಿ: ಬಳ್ಳಾರಿಯ ಕೋವಿಡ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿಗೆ ಒಳಗಾಗಿರೋ ವಿಮ್ಸ್ ಆಸ್ಪತ್ರೆಯ ಸಿಬ್ಬಂದಿ ಸ್ಟೆಪ್ ಹಾಕಿ ಎಂಜಾಯ್ ಮಾಡಿದ ವಿಡಿಂಯೋ ವೈರಲ್ ಆಗಿದೆ.
ಬಳ್ಳಾರಿಯ ಡೆಂಟಲ್ ಕಾಲೇಜಿನಲ್ಲಿ ಕೊರೊನಾ ವಾರಿಯರ್ಸ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಮ್ಮಾರಿಯ ರೋಗ ಭೀತಿಯಿಂದ ಹೊರಬಂದು ಜಾಲಿ ಮೂಡ್‍ನಲ್ಲಿ ಸ್ಟೆಪ್ ಹಾಕಿದ್ದಾರೆ. ಸೋಂಕಿತ ಸಿಬ್ಬಂದಿಗಳು ಸ್ಟೆಪ್ ಹಾಕಿದ್ದನ್ನು ಮೊಬೈಲ್‍ನಲ್ಲಿ ಸೆರೆ ಹಿಡಿದ ಡ್ಯುಟಿ ವೈದ್ಯರು ಖುಷಿ ಹಂಚಿಕೊಂಡಿದ್ದಾರೆ,
ಸೋಂಕಿತ ಕೊರೊನಾ ವಾರಿಯರ್ ಡಾನ್ಸ್ ಮಾಡಿರುವ ವಿಡಿಯೋವನ್ನು ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ಶೇರ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.
ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!
ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಎಐಎಡಿಎಂಕೆ ಶಾಸಕರ ರಾಜೀನಾಮೆ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಈಗಾಗಲೇ ಮೂವರು ಎಐಎಡಿಎಂಕೆ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ...








