ಖ್ಯಾತ ಉದ್ಯಮಿ ರಾಹುಲ್ ಬಜಾಜ್ ಅವರು ಬಜಾಜ್ ಫೈನಾನ್ಸ್‍ನ ಕಾರ್ಯನಿರ್ವಾಹಕ ಅಧ್ಯಕ್ಷ ಸ್ತಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜುಲೈ31ರಿಂದಲೇ ಇದು ಅನ್ವಯವಾಗಲಿದೆ. ಇದೀಗ ಬಜಾಜ್ ಫೈನಾನ್ಸ್ ಉಪಾಧ್ಯಕ್ಷರಾದ ಸಂಜೀವ್ ಬಜಾಜ್ ಅವರನ್ನು ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಸತತ 30 ವರ್ಷಗಳ ಕಾಲ ಬಜಾಜ್ ಫೈನಾನ್ಸ್ ನ ಸಾರಥ್ಯ ವಹಿಸಿದ್ದ ರಾಹುಲ್ ಬಜಾಜ್ ರಾಜೀನಾಮೆ ನೀಡಿದ್ದು, ಇನ್ಮುಂದೆ ಕಾರ್ಯನಿರ್ವಾಕೇತರ ಸ್ವತಂತ್ರ ನಿರ್ದೇಶಕರಾಗಿ ಮುಂದುವರೆಯಲಿದ್ದಾರೆ ಎಂದು ಕಂಪನಿ ಮೂಲಗಳಿಂದ ತಿಳಿದುಬಂದಿದೆ. ಇನ್ನೂ ಕಂಪನಿಯ ನಿರ್ದೇಶಕ ಮಂಡಳಿ ಸಂಜಯ್ ಬಜಾಜ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲು ತೀರ್ಮಾನಿಸಿ ಅನುಮೋದನೆ ನೀಡಿದೆ. 2020ರ ಆಗಸ್ಟ್ 1 ರಿಂದಲೇ ಇದು ಜಾರಿಗೆ ಬರಲಿದ್ದು, ಕಂಪನಿಯ ಸಾರಥ್ಯವನ್ನು ಸಂಜಯ್ ಬಜಾಜ್ ವಹಿಸಲಿದ್ದಾರೆ.
ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ಪ್ಯಾನ್-ಇಂಡಿಯಾ ಸಿನಿಮಾ ‘ಕೂರ್ಮಾವತಾರ್’ ಅಧಿಕೃತ ಘೋಷಣೆ; ಕುತೂಹಲ ಮೂಡಿಸಿದ ಟೈಟಲ್ ಟೀಸರ್
ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್ ಮತ್ತೊಂದು ಬೃಹತ್ ಪ್ಯಾನ್-ಇಂಡಿಯಾ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಶ್ರೀ ಮಹಾವಿಷ್ಣುವಿನ ಎರಡನೇ ಅವತಾರವಾದ 'ಕೂರ್ಮಾವತಾರ'ದ ಕಥಾಹಂದರವನ್ನು ಆಧರಿಸಿ ಸಿದ್ಧವಾಗುತ್ತಿರುವ ಈ...








