ADVERTISEMENT
Monday, August 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ರಜನಿ-ಗ್ರಿಲ್ ಅವರ ‘ಇಂಟು ದಿ ವೈಲ್ಡ್’ ಟೀಸರ್ ರಿಲೀಸ್..

saaksha tv by saaksha tv
February 28, 2020
in Cinema, International, Newsbeat
rajani
Share on FacebookShare on TwitterShare on WhatsappShare on Telegram

ಸೂಪರ್ ಸ್ಟಾರ್ ರಜನಿಕಾಂತ್ ಮ್ಯಾನ್ ವರ್ಸಸ್ ವೈಲ್ಡ್ ನಿರೂಪಕ ಬೇರ್ ಗ್ರಿಲ್ ಜೊತೆ ಬಂಡೀಪುರ ಸುತ್ತಾಡಿರುವ ‘ಇಂಟು ದಿ ವೈಲ್ಡ್’ ಕಾರ್ಯಕ್ರಮದ ಟೀಸರ್ ಬಿಡುಗಡೆಯಾಗಿದೆ. ಡಿಸ್ಕವರಿ ಖಾಸಗಿ ವಾಹಿನಿ ನಡೆಸಿಕೊಡುವ ಹಾಗೂ ರಜನಿ – ಗ್ರಿಲ್ ಕಾಣಿಸಿಕೊಂಡಿರುವ ‘ಇಂಟು ದಿ ವೈಲ್ಡ್’ ಕಾರ್ಯಕ್ರಮ ಇದೇ ಮಾರ್ಚ್ 23 ರಂದು ರಾತ್ರಿ ಪ್ರಸಾರವಾಗಲಿದೆ. 40 ಸೆಕೆಂಡ್ ಗಳ ಈ ಟೀಸರ್ ನಲ್ಲಿ ತಲೈವಾ ರಜನಿಕಾಂತ್, ಬೇರ್ ಗ್ರಿಲ್ಸ್ ಜೊತೆಗೆ ಬಂಡೀಪುರದಲ್ಲಿನ ಜಿಂಕೆಗಳು, ಹುಲಿಗಳು, ಆನೆಗಳನ್ನು ಕಾಣಬಹುದಾಗಿದೆ. ಇದು ಎಲ್ಲಾ ಭಾರತೀಯ ರಾಜ್ಯಗಳ ಸ್ಥಳೀಯ ಭಾಷೆಗಳಲ್ಲಿ ಪ್ರಸಾರವಾಗಲಿದೆ.

ಜಲಸಂರಕ್ಷಣೆಯ ಸಂದೇಶ ಜನತೆಗೆ ತಲುಪಿಸುವುದು ನಿಟ್ಟಿನಲ್ಲಿ ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಕೂಡಾ ಗ್ರಿಲ್ಸ್ ಜೊತೆಗೆ ಉತ್ತರಾ ಖಂಡದ ಜಿಮ್ ಕಾರ್ಬೆಟ್ ರಾಷ್ಟ್ರೀಯ ಉದ್ಯಾನದಲ್ಲಿ ಭರ್ಜಿ ಹಿಡಿದು ಹೆಜ್ಜೆ ಹಾಕಿದ್ದರು. ವಿಶ್ವದ 180 ದೇಶಗಳಲ್ಲಿ ಏಕಕಾಲಕ್ಕೆ ಈ ಕಾರ್ಯಕ್ರಮ ಪ್ರಸಾರವಾಗಿತ್ತು.

Related posts

200 ರೂಪಾಯಿ ಕೊಟ್ಟು ನೀರು ಕುಡಿಯುವವರಿಗೆ 50 ರೂಪಾಯಿ ಸಕ್ಕರೆ ಒಂದು ಲೆಕ್ಕವೇ? ರೈತರ ಲಾಭಕ್ಕಾಗಿ ಗ್ರಾಹಕರು ಸ್ವಲ್ಪ ಭರಿಸಲಿ!: ಬೆಲೆ ಏರಿಕೆ ಸಮರ್ಥಿಸಿಕೊಂಡ ಸಚಿವ ಲಕ್ಷ್ಮಣ ಸವದಿ

200 ರೂಪಾಯಿ ಕೊಟ್ಟು ನೀರು ಕುಡಿಯುವವರಿಗೆ 50 ರೂಪಾಯಿ ಸಕ್ಕರೆ ಒಂದು ಲೆಕ್ಕವೇ? ರೈತರ ಲಾಭಕ್ಕಾಗಿ ಗ್ರಾಹಕರು ಸ್ವಲ್ಪ ಭರಿಸಲಿ!: ಬೆಲೆ ಏರಿಕೆ ಸಮರ್ಥಿಸಿಕೊಂಡ ಸಚಿವ ಲಕ್ಷ್ಮಣ ಸವದಿ

August 24, 2026
ಮನ್ ಕೀ ಬಾತ್ ಸಾಕು ಜನ್ ಕೀ ಬಾತ್ ಮಾಡಿ – ಮೋದಿ ಮತ್ತು ಅಮಿತ್ ಶಾರನ್ನು ಈ ದೇಶದ ಯುವಕರು ಅಟ್ಟಾಡಿಸಿ ಹೊಡೆಯುವ ಕಾಲ ದೂರವಿಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭವಿಷ್ಯವಾಣಿ

ಮನ್ ಕೀ ಬಾತ್ ಸಾಕು ಜನ್ ಕೀ ಬಾತ್ ಮಾಡಿ – ಮೋದಿ ಮತ್ತು ಅಮಿತ್ ಶಾರನ್ನು ಈ ದೇಶದ ಯುವಕರು ಅಟ್ಟಾಡಿಸಿ ಹೊಡೆಯುವ ಕಾಲ ದೂರವಿಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭವಿಷ್ಯವಾಣಿ

August 24, 2026
Tags: GrillInto the WildRajini
ShareTweetSendShare
Join us on:

Related Posts

200 ರೂಪಾಯಿ ಕೊಟ್ಟು ನೀರು ಕುಡಿಯುವವರಿಗೆ 50 ರೂಪಾಯಿ ಸಕ್ಕರೆ ಒಂದು ಲೆಕ್ಕವೇ? ರೈತರ ಲಾಭಕ್ಕಾಗಿ ಗ್ರಾಹಕರು ಸ್ವಲ್ಪ ಭರಿಸಲಿ!: ಬೆಲೆ ಏರಿಕೆ ಸಮರ್ಥಿಸಿಕೊಂಡ ಸಚಿವ ಲಕ್ಷ್ಮಣ ಸವದಿ

200 ರೂಪಾಯಿ ಕೊಟ್ಟು ನೀರು ಕುಡಿಯುವವರಿಗೆ 50 ರೂಪಾಯಿ ಸಕ್ಕರೆ ಒಂದು ಲೆಕ್ಕವೇ? ರೈತರ ಲಾಭಕ್ಕಾಗಿ ಗ್ರಾಹಕರು ಸ್ವಲ್ಪ ಭರಿಸಲಿ!: ಬೆಲೆ ಏರಿಕೆ ಸಮರ್ಥಿಸಿಕೊಂಡ ಸಚಿವ ಲಕ್ಷ್ಮಣ ಸವದಿ

by Shwetha
August 24, 2026
0

ಬಾಗಲಕೋಟೆ: ರಾಜ್ಯದಲ್ಲಿ ಸಕ್ಕರೆ ಬೆಲೆ ಏರಿಕೆ ಕುರಿತು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸಹಕಾರ ಸಚಿವ ಲಕ್ಷ್ಮಣ ಸವದಿ ಅವರು ಬೆಲೆ ಏರಿಕೆಯನ್ನು ವಿಭಿನ್ನವಾಗಿ ಸಮರ್ಥಿಸಿಕೊಂಡಿದ್ದಾರೆ....

ಮನ್ ಕೀ ಬಾತ್ ಸಾಕು ಜನ್ ಕೀ ಬಾತ್ ಮಾಡಿ – ಮೋದಿ ಮತ್ತು ಅಮಿತ್ ಶಾರನ್ನು ಈ ದೇಶದ ಯುವಕರು ಅಟ್ಟಾಡಿಸಿ ಹೊಡೆಯುವ ಕಾಲ ದೂರವಿಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭವಿಷ್ಯವಾಣಿ

ಮನ್ ಕೀ ಬಾತ್ ಸಾಕು ಜನ್ ಕೀ ಬಾತ್ ಮಾಡಿ – ಮೋದಿ ಮತ್ತು ಅಮಿತ್ ಶಾರನ್ನು ಈ ದೇಶದ ಯುವಕರು ಅಟ್ಟಾಡಿಸಿ ಹೊಡೆಯುವ ಕಾಲ ದೂರವಿಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭವಿಷ್ಯವಾಣಿ

by Shwetha
August 24, 2026
0

ಬೆಂಗಳೂರು: ಅಧಿಕಾರದ ಮೇಲಿನ ಅತಿಯಾದ ವ್ಯಾಮೋಹದಿಂದ ದೇಶದ ವ್ಯವಸ್ಥೆಯನ್ನು ಹಾಳುಗೆಡವುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...

ಕೋತ್ವಾಲನಿಗೆ ಹೆಂಡ ಕುಡಿಸುತ್ತಾ ಕುಳಿತಿದ್ದವರು ನೀವು: ಟೇಪ್ ಹಿಡಿದು ಜಮೀನು ಅಳೆಯುವವರಿಗೆ ರೈತರ ನೋವು ಅರ್ಥವಾಗಲ್ಲ!-ಡಿಕೆ ಬ್ರದರ್ಸ್ ಇತಿಹಾಸ ಕೆದಕಿ ಹೆಚ್ ಡಿ ಕುಮಾರಸ್ವಾಮಿ ಗುಡುಗು

ಕೋತ್ವಾಲನಿಗೆ ಹೆಂಡ ಕುಡಿಸುತ್ತಾ ಕುಳಿತಿದ್ದವರು ನೀವು: ಟೇಪ್ ಹಿಡಿದು ಜಮೀನು ಅಳೆಯುವವರಿಗೆ ರೈತರ ನೋವು ಅರ್ಥವಾಗಲ್ಲ!-ಡಿಕೆ ಬ್ರದರ್ಸ್ ಇತಿಹಾಸ ಕೆದಕಿ ಹೆಚ್ ಡಿ ಕುಮಾರಸ್ವಾಮಿ ಗುಡುಗು

by Shwetha
August 24, 2026
0

ರಾಮನಗರ: ನೈಸ್ ರಸ್ತೆ ಟೋಲ್ ವಿಚಾರವಾಗಿ ರಾಜಕೀಯ ಕಣದಲ್ಲಿ ಈಗ ಹೊಸ ಸಂಚಲನ ಸೃಷ್ಟಿಯಾಗಿದೆ. ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಮತ್ತು ಡಿ.ಕೆ. ಸುರೇಶ್ ಹಾಗೂ ಕೇಂದ್ರ...

ನಾಯಿ ಸಾಕಲು ರಿಜಿಸ್ಟ್ರೇಶನ್ ಬೇಕು, ನೂರು ವರ್ಷದ ಆರೆಸ್ಸೆಸ್ ಗೆ ಬೇಡವೇ? ಸಚಿವ ಶಿವರಾಜ ತಂಗಡಗಿ ಪ್ರಶ್ನೆ

ನಾಯಿ ಸಾಕಲು ರಿಜಿಸ್ಟ್ರೇಶನ್ ಬೇಕು, ನೂರು ವರ್ಷದ ಆರೆಸ್ಸೆಸ್ ಗೆ ಬೇಡವೇ? ಸಚಿವ ಶಿವರಾಜ ತಂಗಡಗಿ ಪ್ರಶ್ನೆ

by Shwetha
August 24, 2026
0

ಕೊಪ್ಪಳ: ವಂದೇ ಮಾತರಂ ಹಾಡದವರು ದೇಶ ಬಿಟ್ಟು ಹೋಗಿ ಎಂದು ಹೇಳಿಕೆ ನೀಡುತ್ತಿರುವ ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರ ವಿರುದ್ಧ ಸಚಿವ ಶಿವರಾಜ ತಂಗಡಗಿ ಕಿಡಿಕಾರಿದ್ದಾರೆ. ಕನಕಗಿರಿಯಲ್ಲಿ...

ಜನಸಾಮಾನ್ಯರ ತೆರಿಗೆ ಹಣ ವ್ಯರ್ಥ ಮಾಡಬೇಡಿ: ನಾಗೇಂದ್ರ ಮರು ಸೇರ್ಪಡೆ ಕಾನೂನುಬದ್ಧ, ಕ್ಲೀನ್ ಚಿಟ್ ಸಿಕ್ಕ ಮೇಲೂ ಗದ್ದಲವೇಕೆ?- ಯು.ಟಿ. ಖಾದರ್ ಆಕ್ರೋಶ

ಜನಸಾಮಾನ್ಯರ ತೆರಿಗೆ ಹಣ ವ್ಯರ್ಥ ಮಾಡಬೇಡಿ: ನಾಗೇಂದ್ರ ಮರು ಸೇರ್ಪಡೆ ಕಾನೂನುಬದ್ಧ, ಕ್ಲೀನ್ ಚಿಟ್ ಸಿಕ್ಕ ಮೇಲೂ ಗದ್ದಲವೇಕೆ?- ಯು.ಟಿ. ಖಾದರ್ ಆಕ್ರೋಶ

by Shwetha
August 24, 2026
0

ಮಂಗಳೂರು: ವಿಧಾನಸಭೆಯ ಅಧಿವೇಶನವು ಸಾರ್ವಜನಿಕರ ಸಮಸ್ಯೆಗಳನ್ನು ಚರ್ಚಿಸುವ ಪವಿತ್ರ ವೇದಿಕೆಯಾಗಬೇಕೇ ಹೊರತು ರಾಜಕೀಯ ಮಾಡುವ ಅಖಾಡವಾಗಬಾರದು ಎಂದು ಸಚಿವ ಯು.ಟಿ. ಖಾದರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram