ಚಿತ್ರದುರ್ಗ: ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ. ಚಿತ್ರದುರ್ಗದಲ್ಲಿ ಸಾಣೆಹಳ್ಳಿ ಪಂಡಿರತಾದ್ಯ ಶ್ರೀಗಳ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಆನೆಯೋ, ಹಂದಿನೋ ಯಾರಿಗೆ ಗೊತ್ತು ಎಂದು ಹೇಳಿಕೆ ನೀಡಿದ್ದಾರೆ.
ದೊರೆಸ್ವಾಮಿ ಪಾಕ್ ಏಜೆಂಟ್ ಎಂಬ ಹೇಳಿಕೆಯನ್ನು ಸಾಣೆಹಳ್ಳಿ ಪಂಡಿತರಾದ್ಯ ಶ್ರೀಗಳು ಸಹ ಖಂಡಿಸಿದ್ದರು. ಅಲ್ಲದೆ ಹಿರಿಯ ಹೋರಾಟಗಾರರ ಬಗ್ಗೆ ಹಲವರು ಮಾತನಾಡಿದ್ದಾರೆ. ಹೀಗಾಗಿ ಆನೆ ನಡೆಯುವಾಗ ನಾಯಿಗಳು ಬೊಗಳಿದರೆ ಏನೂ ಆಗಲ್ಲ ಎಂದು ಸಾಣೇಹಳ್ಳಿ ಶ್ರೀ ಹೇಳಿಕೆ ನೀಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ರಾಮ್ ಚರಣ್ – ಸುಕುಮಾರ್ ಕಾಂಬಿನೇಷನ್ನ ಬಹುನಿರೀಕ್ಷಿತ ‘#RC17’ ಚಿತ್ರಕ್ಕೆ ಅದ್ಧೂರಿ ಮುಹೂರ್ತ
ಹೈದರಾಬಾದ್: ಭಾರತೀಯ ಚಿತ್ರರಂಗದ ಮೋಸ್ಟ್ ಸಕ್ಸಸ್ಫುಲ್ ಜೋಡಿಗಳಲ್ಲಿ ಒಂದಾದ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಮತ್ತು ಕ್ರಿಯೇಟಿವ್ ನಿರ್ದೇಶಕ ಸುಕುಮಾರ್ ಅವರ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಚಿತ್ರಕ್ಕೆ...





