ಮೈಸೂರು : ಹೃದಯಾಘಾತದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಡಿಸ್ಚಾರ್ಜ್ ಆಗಿದ್ದಾರೆ. ಅವರಿಗೆ ಎರಡು ತಿಂಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ.
ಮೈಸೂರಿನಲ್ಲಿದ್ದ ತಮ್ಮ ನಿವಾಸಕ್ಕೆ ತೆರಳಿದ್ದ ವೇಳೆ ಅರ್ಜುನ್ ಜನ್ಯ ಅವರಿಗೆ ಬುಧವಾರ ತಡರಾತ್ರಿ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಅರ್ಜನ್ ಜನ್ಯ ಅವರು ಚೇತರಿಸಿಕೊಂಡಿದ್ದು, ಇಂದು ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ.
ಪ್ರಮೋದ್ ಅಭಿನಯದ ಬಹುನಿರೀಕ್ಷಿತ ‘ಹಲ್ಕಾ ಡಾನ್’ ಚಿತ್ರದ ಮಾಸ್ ಫಸ್ಟ್ ಕಟ್ ಟೀಸರ್ ಬಿಡುಗಡೆ: ಕನ್ನಡ, ತುಳು ಮತ್ತು ತೆಲುಗಿನಲ್ಲಿ ಅಬ್ಬರಿಸಲು ಸಜ್ಜಾದ ಚಿತ್ರತಂಡ!
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ ಪ್ರಮೋದ್ ಅಭಿನಯದ ಬಹುನಿರೀಕ್ಷಿತ 'ಹಲ್ಕಾ ಡಾನ್' ಸಿನಿಮಾದ 'ಫಸ್ಟ್ ಕಟ್ ಟೀಸರ್' ಅಧಿಕೃತವಾಗಿ ಬಿಡುಗಡೆಯಾಗಿದ್ದು, ಸಿನಿರಸಿಕರಲ್ಲಿ ಭಾರೀ ಕುತೂಹಲ ಮೂಡಿಸಿದೆ....




