ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೋವಿಡ್ ನಿಯಮ ಉಲ್ಲಂಘಿಸಿದ ಸಂಸದ ಬಿ.ವೈ ರಾಘವೇಂದ್ರ

admin by admin
July 23, 2020
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಶಿವಮೊಗ್ಗ : ಕೊರೊನಾ ವೈರಸ್ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಿದ್ದ ರಾಜಕೀಯ ನಾಯಕರೇ ಪದೇ ಪದೇ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಸುದ್ದಿ ಆಗುತ್ತಿದ್ದಾರೆ. ಅದೇ ರೀತಿ ಇಂದು ಸಂಸದ ಬಿ.ವೈ ರಾಘವೇಂದ್ರ ಅವರು ಪಕ್ಷ ಕಾರ್ಯಕ್ರಮದಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಟೀಕೆಗೆ ಒಳಗಾಗಿದ್ದಾರೆ.

ಇಂದು ಶಿಕಾರಿಪುರ ಪುರಸಭೆಯ ಕಾಂಗ್ರೆಸ್ ಸದಸ್ಯರು ರಾಘವೇಂದ್ರ ಅವರ ನೇತೃತ್ವದಲ್ಲಿ ಬಿಜೆಪಿ ಸೇರಿದರು. ಈ ವೇಳೆ ಮೂವರು ಪಕ್ಷೇತರ ಸದಸ್ಯರು ಕೂಡ ಕಮಲ ಬಾವುಟ ಹಿಡಿದರು. ಆದ್ರೆ ಈ ಸಂದರ್ಭದಲ್ಲಿ ಅಲ್ಲಿ ಯಾವುದೇ ಸಾಮಾಜಿಕ ಅಂತರವನ್ನಾಗಿ ಕಾಪಿಟ್ಟುಕೊಂಡಿರಲಿಲ್ಲ. ಕಂಪ್ಲೀಟ್ ಆಗಿ ಕೊರೊನಾ ನಿಯಮಗಳನ್ನು ಗಾಳಿಗೆ ತೂರಿದ್ದರು.

Related posts

tenginakayi-deepa-aradhane-puja-vidhana-kannada

Astro- ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ.. ಬದಲಾವಣೆ ನೋಡಿ..!

August 1, 2026
asmita-dey-judo-gold-commonwealth-games-2026-inspiring-story

cwg-2026-ಅಪ್ಪ – ಅಮ್ಮನ ತ್ಯಾಗಕ್ಕೆ ಮಗಳ ಚಿನ್ನದ ಉಡುಗೊರೆ..! ಇದು ತ್ರಿಪುರಾದ ಅಸ್ಮಿತಾ ಡೇಯ ಸುವರ್ಣಗಾಥೆ..!

August 1, 2026

ಇತ್ತೀಚೆಗೆ ಶಿಕಾರಿಪುರದಲ್ಲೂ ಸಹ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಿದ್ದರೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ಮಾಸ್ಕ್ ಧರಿಸದೇ ಸಂಸದರು ಕಾರ್ಯಕ್ರಮದಲ್ಲಿ ಭಾಗಿಯಾಗಿದಿದ್ದು ಚರ್ಚೆಗೆ ಗ್ರಾಸವಾಗಿದೆ.

Tags: B.Y RaghavendraCorona Virusshivamogga
ShareTweetSendShare
Join us on:

Related Posts

tenginakayi-deepa-aradhane-puja-vidhana-kannada

Astro- ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ.. ಬದಲಾವಣೆ ನೋಡಿ..!

by admin
August 1, 2026
0

ತೆಂಗಿನಕಾಯಿ ದೀಪಾರಾಧನೆ ಹೇಗೆ ಮಾಡಬೇಕು..? ಧಾರ್ಮಿಕ ಮಹತ್ವ ಮತ್ತು ಪೂಜೆ ವಿಧಾನ ನಾವು ನಿತ್ಯವು ದೇವರ ಮುಂದೆ ದೀಪವನ್ನು ಬೆಳಗುತ್ತೆವೆ.ಅದೇ ತರಹ ವಿಶೇಷವಾಗಿ ನಮ್ಮ ಕೋರಿಕೆಗಳು, ಕಷ್ಟಗಳು...

asmita-dey-judo-gold-commonwealth-games-2026-inspiring-story

cwg-2026-ಅಪ್ಪ – ಅಮ್ಮನ ತ್ಯಾಗಕ್ಕೆ ಮಗಳ ಚಿನ್ನದ ಉಡುಗೊರೆ..! ಇದು ತ್ರಿಪುರಾದ ಅಸ್ಮಿತಾ ಡೇಯ ಸುವರ್ಣಗಾಥೆ..!

by admin
August 1, 2026
0

ಕೆಲವು ವರ್ಷಗಳ ಹಿಂದೆ..! ಅದು ತ್ರಿಪುರಾದ ಬೆಲೋನಿಯಾ ಪ್ರದೇಶದ ಒಂದು ಸಣ್ಣ ಗ್ರಾಮ. ಅಲ್ಲೊಂದು ಮಣ್ಣಿನ ಗೋಡೆಯ ಮನೆಯಲ್ಲಿ ಬಡ ಕುಟುಂಬದ ವಾಸ. ದಿನದ ದುಡಿಮೆಯಲ್ಲೇ ಜೀವನ...

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

by Shwetha
August 1, 2026
0

ಮುಂಬೈ: ಬಾಲಿವುಡ್ ನಟಿ ಮತ್ತು ಸಂಸದೆ ಕಂಗನಾ ರನೌತ್ ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ರೈತ ಹೋರಾಟಗಾರರನ್ನು ಭಯೋತ್ಪಾದಕರಿಗೆ ಹೋಲಿಸಿದ್ದ ಕಂಗನಾ, ಈಗ...

ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಕರವೇ ಬೆಂಬಲ ಇಲ್ಲ, ಹೋಟೆಲ್ ಸಂಘದ ನಿರ್ಧಾರ ಬಾಕಿ

ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಕರವೇ ಬೆಂಬಲ ಇಲ್ಲ, ಹೋಟೆಲ್ ಸಂಘದ ನಿರ್ಧಾರ ಬಾಕಿ

by Shwetha
August 1, 2026
0

ಕಾವೇರಿ ವಿವಾದದ ಹಿನ್ನೆಲೆಯಲ್ಲಿ ಆಗಸ್ಟ್ 13ರಂದು ಕರ್ನಾಟಕ ಬಂದ್‌ಗೆ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬೆನ್ನಲ್ಲೇ, ವಿವಿಧ ಸಂಘಟನೆಗಳಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಕರ್ನಾಟಕ ರಕ್ಷಣಾ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

by Shwetha
August 1, 2026
0

ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಆಸ್ತಿಪಾಸ್ತಿ ವಿವರಕ್ಕೆ ಸಂಬಂಧಿಸಿದಂತೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಸಂಸ್ಥೆಯು ಮಹತ್ವದ ವರದಿಯೊಂದನ್ನು ಹಂಚಿಕೊಂಡಿದೆ. ಒಟ್ಟು 31 ಮುಖ್ಯಮಂತ್ರಿಗಳ ಆಸ್ತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram