ADVERTISEMENT
Tuesday, March 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಪ್ಲೀಸ್ ಈ ಅಜ್ಜಿಯ ಅಡ್ರೆಸ್ ಕೊಡಿ : ಸೋನು ಸೂದ್  

admin by admin
July 24, 2020
in Cinema, ಮನರಂಜನೆ
Share on FacebookShare on TwitterShare on WhatsappShare on Telegram

ಮುಂಬೈ :   ಕೊರೊನಾ ಸಂಕಷ್ಟದಲ್ಲಿ ಸಾಕಷ್ಟು ಮಂದಿಗೆ ಸಹಾಯ ಮಾಡಿರುವ ನಟ ಸೋನು ಸೂದ್ ಇದೀಗ ತಮ್ಮ ಟ್ವಿಟ್ಟರ್ ಖಾತೆಯಲ್ಲಿ  ಅಜ್ಜಿಯ ಲಾಠಿ ಕೈಚಳಕದ ವಿಡಿಯೋ ಒಂದನ್ನು ಪೋಸ್ಟ್ ಮಾಡಿ ಅವರ ಅಡ್ರೆಸ್ ಕೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸೋನು ಸೂದ್, ದಯವಿಟ್ಟು ನಾನು ಈ ಅಜ್ಜಿಯ ಬಗ್ಗೆ ಮಾಹಿತಿ ಪಡೆಯಬಹುದೆ..?  ನಮ್ಮ ದೇಶದ ಮಹಿಳೆಯರಿಗೆ ಕೆಲ ರಕ್ಷಣಾ ತಂತ್ರಗಳನ್ನು ಕಲಿಸಿಕೊಡಲು ಇವರ ಅವಶ್ಯಕತೆ ಇದೆ. ಈ ಕುರಿತು ಸಣ್ಣ ತರಬೇತಿ ಶಾಲೆಯನ್ನು ತೆರೆಯಬೇಕೆಂದುಕೊಂಡಿದ್ದೇನೆ. ಹೀಗಾಗಿ ಇವರ ಬಗ್ಗೆ ಮಾಹಿತಿ ಕಳುಹಿಸಿ ಎಂದು ಕೇಳಿ ಟ್ವೀಟ್ ಮಾಡಿದ್ದಾರೆ.

Related posts

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

March 23, 2026
ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

March 23, 2026

Can I get her details please. Wanna open a small training school with her where she can train women of our country some self defence techniques . https://t.co/Z8IJp1XaEV

— sonu sood (@SonuSood) July 24, 2020

ಸದ್ಯ ಸೋನು ಸೂದ್ ಅವರ ಟ್ವೀಟ್ ಗೆ ಅನೇಕರು ಪ್ರತಿಕ್ರಿಯೆ ನೀಡಿದ್ದು,  ಈ ಅಜ್ಜಿ 85 ವರ್ಷದವರು, ಇವರ ಹೆಸರು ಶಾಂತಾ ಬಾಲು ಪವಾರ್. ಪುಣೆಯ ಹಡ್ಪಸರ್ ನವರು ಎಂದು ಟ್ವಿಟ್ಟರ್ ಬಳಕೆದಾರರು ತಿಳಿಸಿದ್ದಾರೆ.

.

Tags: BollywoodSonu Sood
ShareTweetSendShare
Join us on:

Related Posts

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

by Shwetha
March 23, 2026
0

ಬೆಂಗಳೂರು: ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ಹೆಸರುಗಳೆಂದರೆ ಅದು ಈಶ್ವರಿಯ ರವಿಚಂದ್ರನ್ ಮತ್ತು ನಾದಬ್ರಹ್ಮ ಹಂಸಲೇಖ. ಪ್ರೇಮಲೋಕದ ಮೂಲಕ ಕನ್ನಡಿಗರ ಎದೆಯಲ್ಲಿ ಪ್ರೇಮದ ಪರಾಕಾಷ್ಠೆಯನ್ನು ಬಿತ್ತಿದ...

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

by Shwetha
March 23, 2026
0

ಬಾಲಿವುಡ್ ಅಂಗಳದಲ್ಲಿ ಪ್ರಸ್ತುತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಆದಿತ್ಯ ಧರ್ ನಿರ್ದೇಶನದ ಬಹುನಿರೀಕ್ಷಿತ ಸ್ಪೈ ಥ್ರಿಲ್ಲರ್ ಧುರಂಧರ್ 2 ಸಿನಿಮಾ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಒಂದು...

ಕಂಟೆಂಟ್ ಇದ್ದರೆ ಗೆಲುವು ಪಕ್ಕಾ : ಬಾಲಿವುಡ್ ಟಾಲಿವುಡ್ ಚಿತ್ರಗಳಿಗೂ ಟಕ್ಕರ್ ಕೊಟ್ಟ ಡಾರ್ಲಿಂಗ್ ಕೃಷ್ಣ ; ಬಾಕ್ಸ್ ಆಫೀಸ್ ಧೂಳಿಪಟ ಮಾಡಿದ ಲವ್ ಮಾಕ್ಟೇಲ್ 3

ಕಂಟೆಂಟ್ ಇದ್ದರೆ ಗೆಲುವು ಪಕ್ಕಾ : ಬಾಲಿವುಡ್ ಟಾಲಿವುಡ್ ಚಿತ್ರಗಳಿಗೂ ಟಕ್ಕರ್ ಕೊಟ್ಟ ಡಾರ್ಲಿಂಗ್ ಕೃಷ್ಣ ; ಬಾಕ್ಸ್ ಆಫೀಸ್ ಧೂಳಿಪಟ ಮಾಡಿದ ಲವ್ ಮಾಕ್ಟೇಲ್ 3

by Shwetha
March 23, 2026
0

ಕರುನಾಡಿನ ಪ್ರೇಕ್ಷಕರ ನಾಡಿಮಿಡಿತ ಅರಿತ ಕ್ಯೂಟ್ ಕಪಲ್ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಕಾಂಬಿನೇಷನ್ ಅಂದರೆ ಅಲ್ಲಿ ಮ್ಯಾಜಿಕ್ ಗ್ಯಾರಂಟಿ. ಲವ್ ಮಾಕ್ಟೇಲ್ ಸರಣಿಯ ಮೂಲಕ...

ಹೆದರಿ ಹಿಂದೆ ಸರಿದಿಲ್ಲ ಭೇಟೆ ಆಡಲು ಹೊಂಚು ಹಾಕಿದ್ದಾರೆ ರಾಕಿಂಗ್ ಸ್ಟಾರ್ ಯಶ್ : ಧುರಂಧರ್ 2 ಅಬ್ಬರದ ನಡುವೆ ಟಾಕ್ಸಿಕ್ ಸೈಲೆಂಟ್ ಆಗಿದ್ದೇಕೆ!

ಹೆದರಿ ಹಿಂದೆ ಸರಿದಿಲ್ಲ ಭೇಟೆ ಆಡಲು ಹೊಂಚು ಹಾಕಿದ್ದಾರೆ ರಾಕಿಂಗ್ ಸ್ಟಾರ್ ಯಶ್ : ಧುರಂಧರ್ 2 ಅಬ್ಬರದ ನಡುವೆ ಟಾಕ್ಸಿಕ್ ಸೈಲೆಂಟ್ ಆಗಿದ್ದೇಕೆ!

by Shwetha
March 22, 2026
0

ಕನ್ನಡ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗವೇ ಕಾತುರದಿಂದ ಕಾಯುತ್ತಿದ್ದ ಮಹಾ ಘರ್ಷಣೆಯೊಂದು ಸ್ವಲ್ಪದರಲ್ಲೇ ತಪ್ಪಿದೆ. ಕೆಜಿಎಫ್ 2 ಬಿಡುಗಡೆಯಾಗಿ ಬರೋಬ್ಬರಿ ನಾಲ್ಕು ವರ್ಷಗಳ ಕಾಲ ಯಶ್...

ಬಾಕ್ಸ್ ಆಫೀಸ್ ಸುಲ್ತಾನ್ ಧುರಂಧರ್ 2 ಅಬ್ಬರಕ್ಕೆ ಬೆಚ್ಚಿಬಿದ್ದ ಪಾಕಿಸ್ತಾನ: ಇದೊಂದು ಬಿಜೆಪಿ ಪ್ರಚಾರ, ಕಳಪೆ ಪ್ರೊಪಗಾಂಡಾ ಎಂದ ಧ್ರುವ್ ರಾಟಿಗೆ ನೆಟ್ಟಿಗರ ತರಾಟೆ!

ಬಾಕ್ಸ್ ಆಫೀಸ್ ಸುಲ್ತಾನ್ ಧುರಂಧರ್ 2 ಅಬ್ಬರಕ್ಕೆ ಬೆಚ್ಚಿಬಿದ್ದ ಪಾಕಿಸ್ತಾನ: ಇದೊಂದು ಬಿಜೆಪಿ ಪ್ರಚಾರ, ಕಳಪೆ ಪ್ರೊಪಗಾಂಡಾ ಎಂದ ಧ್ರುವ್ ರಾಟಿಗೆ ನೆಟ್ಟಿಗರ ತರಾಟೆ!

by Shwetha
March 21, 2026
0

ಉರಿ: ದಿ ಸರ್ಜಿಕಲ್ ಸ್ಟ್ರೈಕ್ ಖ್ಯಾತಿಯ ನಿರ್ದೇಶಕ ಆದಿತ್ಯ ಧರ್ ಅವರ ಬಹುನಿರೀಕ್ಷಿತ ಧುರಂಧರ್ 2: ದಿ ರಿವೆಂಜ್ ಸಿನಿಮಾ ಬಿಡುಗಡೆಯಾದ ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram