ಕೊರೊನಾ ಬಿಕ್ಕಟ್ಟಿನ ನಡುವೆ ಎಲ್ಲಾ ಸ್ನಾತಕ ಕೋರ್ಸ್ಗಳಿಗೆ, ಪದವಿ ಪರೀಕ್ಷೆಗಳು, ಕಾಂಪಿಟೇಟಿವ್ ಎಕ್ಸಾಮ್ ಗಳನ್ನು ರದ್ದು ಮಾಡಲಾಗಿತ್ತು. ಇದೀಗ ಕೊರೊನಾ ಆತಂಕದ ನಡುವೆಯೇ ಮೈಸೂರಿನ ಕರ್ನಾಟಕ ರಾಜ್ಯ ಮುಖ್ಯ ವಿವಿಯಲ್ಲಿ 2014-15ನೇ ಶೈಕ್ಷಣಿಕ ಸಾಲಿನ ಸ್ನಾತಕ ಕೋರ್ಸ್ಗಂಳಾದ ಪ್ರಥಮ ವರ್ಷದ ಬಿಎ, ಬಿ.ಕಾಂ, ಪದವಿಗಳಿಗೆ ಪ್ರವೇಶಾತಿ ಪಡೆದು ಪ್ರಸ್ತುತ ತೃತೀಯ/ಅಂತಿಮ ವರ್ಷದ ಬಿ.ಎ, ಬಿಕಾಂ ಪದವಿಗಳಿಗೆ ಪ್ರವೇಶಾತಿ ಪಡೆದು ಪ್ರಸ್ತುತ ತೃತೀಯ /ಅಂತಿಮ ವರ್ಷದ ಬಿಎ.ಎ/ಬಿ.ಕಾಂ ವಿದ್ಯಾರ್ಥಿಗಳು ಹಾಗೂ 2010-20 ಶೈಕ್ಷಣಿಕ ಸಾಲಿನಲ್ಲಿ ಸ್ನಾತಕೋತ್ತರ ಕೋರ್ಸ್ಗಪಳಾದ ಎಂಎ/ಎಂಸಿಜೆ/ಎಂಕಾಂ ಪ್ರವೇಶಾತಿ ಪಡೆದು ಅಂತಿಮ ವರ್ಷದ ವಿದ್ಯಾರ್ಥಿಗಳು ಪರೋಕ್ಷ ಶುಲ್ಕ ಪಾವತಿಸಲು ಅಧಿಸೂಚನೆ ಹೊರಡಿಸಲಾಗಿದೆ. ವಿದ್ಯಾರ್ಥಿಗಳು ವಿವಿಯ ಅಧಿಕೃತ ವೆಬ್ಸೈಟ್ www.ksoumysuru.ac.in ನಲ್ಲಿ ಪರೀಕ್ಷಾ ಅರ್ಜಿ ಮತ್ತು ಪರೀಕ್ಷಾ ಶುಲ್ಕವನ್ನು ಕಡ್ಡಾಯವಾಗಿ ಅಂತರ್ಜಾಲದ ಮೂಲಕವೇ ಸಲ್ಲಿಸಬೇಕೆಂದು ತಿಳಿಸಲಾಗಿದೆ. ಪರೀಕ್ಷಾ ಶುಲ್ಕ ಪಾವತಿಸಲು ದಂಡ ಶುಲ್ಕವಿಲ್ಲದೆ ಆ.10ರ ಹಾಗೂ 200 ರೂ. ದಂಡ ಶುಲ್ಕದೊಂದಿಗೆ ಆ.24 ಕಡೆಯ ದಿನಾಂಕವಾಗಿರುತ್ತದೆ ಎಂದು ಪ್ರಾದೇಶಿಕ ನಿರ್ದೇಶಕರಾದ ಡಾ.ಲೋಕೇಶ್.ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಕ್ಫ್ ಭೂ ಕಬಳಿಕೆ ವಿರುದ್ಧದ ಹೋರಾಟಕ್ಕೆ ಮಣಿದ ಸರ್ಕಾರ : ಸಮಿತಿ ರಚನೆಗೆ ಒಪ್ಪಿಗೆ – ಆರ್. ಆಶೋಕ್
ವಕ್ಫ್ ಮಂಡಳಿ ಹಿಂದೂಗಳು ಮತ್ತು ರೈತರ ಆಸ್ತಿ ಕಬಳಿಕೆ ಮಾಡುತ್ತಿರುವ ಬಗ್ಗೆ ಸದನದಲ್ಲಿ ದಾಖಲೆ ಸಮೇತ ಮಾತನಾಡಿದ್ದೇನೆ. ಈ ಹೋರಾಟದಲ್ಲಿ ಬಿಜೆಪಿಗೆ ತಕ್ಕ ಮಟ್ಟಿನ ಜಯ ದೊರಕಿದೆ....