ADVERTISEMENT
Wednesday, May 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

ಕಿಡ್ನಿ ಸ್ಟೋನ್ ಗೆ ರಾಮಬಾಣ ಈ ಸಾವಿಲ್ಲದ ಸಸ್ಯ ಕಾಡು ಬಸಳೆಸೊಪ್ಪು

admin by admin
July 29, 2020
in Health, Newsbeat, ಆರೋಗ್ಯ
Share on FacebookShare on TwitterShare on WhatsappShare on Telegram

ಕಿಡ್ನಿ ಸ್ಟೋನ್ ಗೆ ರಾಮಬಾಣ ಈ ಸಾವಿಲ್ಲದ ಸಸ್ಯ ಕಾಡು ಬಸಳೆ ಸೊಪ್ಪು

ಕಾಡು ಬಸಳೆ ಸೊಪ್ಪಿನ ಮಹತ್ವ ತಿಳಿದರೆ ನೀವೂ ದಂಗಾಗ್ತೀರಿ. ತುಂಬಾ ಸುಲಭವಾಗಿ ನೀರಿದ್ದರೆ ಸಾಕು ಸಮೃದ್ಧವಾಗಿ ಬೆಳೆಯುವ ಈ ಸಸ್ಯ ಕಿಡ್ನಿ ಸ್ಟೋನ್ ಗೆ ರಾಮಬಾಣ. ಸ್ವಲ್ಪ ಹುಳಿ, ಒಗರು ರುಚಿ ಇರುವ ಇದರ ಎಲೆಗಳನ್ನು ಎರಡು ದಿನಕ್ಕೊಮ್ಮೆ 15 ದಿನಗಳ ಕಾಲ ಸೇವಿಸಿದರೆ ಎಷ್ಟು ದೊಡ್ಡ ಕಿಡ್ನಿಸ್ಟೋನ್ ಆದರೂ ಹೇಳಹೆಸರಿಲ್ಲದಂತೆ ಮಾಯವಾಗುತ್ತದೆ. ಅಲ್ಲದೇ ಇನ್ನೊಮ್ಮೆ ಕಿಡ್ನಿ ಸ್ಟೋನ್ ಬರದಂತೆ ಶಾಶ್ವತ ಪರಿಹಾರ ದೊರಕಿಸುವ ಶಕ್ತಿಯೂ ಈ ಕಾಡುಬಸಳೆಸೊಪ್ಪಿನ ಎಲೆಗಳಿಗಿವೆ. ಆದರೆ ಈ ಸೊಪ್ಪನ್ನು ಬಳಸುವಾಗ ಹಾಲು ಅಥವಾ ಹಾಲಿನ ಯಾವುದೇ ಉತ್ಪನ್ನಗಳನ್ನೂ ಅಂದರೆ ಮೊಸರು, ಮಜ್ಜಿಗೆ, ಬೆಣ್ಣೆ ತುಪ್ಪದಂತಹ ಯಾವುದೇ ಉತ್ಪನ್ನಗಳನ್ನೂ ಬಳಸುವಂತಿಲ್ಲ. ಎಳನೀರಿನ ಜೊತೆ ಸೇವಿಸಿದರೆ ಒಂದೇ ದಿನದಲ್ಲಿ ಕಿಡ್ನಿಯಲ್ಲಿರುವ ನೋವು ಮಾಯವಾಗುತ್ತದೆ ಎನ್ನುತ್ತದೆ ನಾಟೀ ವೈದ್ಯ ಪದ್ಧತಿ.

Related posts

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

May 20, 2026
ಬೆಳಗ್ಗೆ ಇಡ್ಲಿ ಮಧ್ಯಾಹ್ನ ನಾಟಿ ಕೋಳಿ ರಾತ್ರಿ ಬೆಳ್ಳುಳ್ಳಿ ಕಬಾಬ್: ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕೆಂಡಾಮಂಡಲ

ಜನರ ಹಣದಲ್ಲಿ ಕಾಂಗ್ರೆಸ್ ಮೋಜು-ಮಸ್ತಿ: ನಿಖಿಲ್ ಕುಮಾರಸ್ವಾಮಿ ಟೀಕೆ

May 20, 2026

ಇನ್ನು ಇದರ ಕಾಂಡ ಬಹಳ ಮೃದುವಾಗಿರುತ್ತದೆ. ಸ್ವಲ್ಪ ನೀರಿದ್ದರೂ ಸಾಕು ಚೆನ್ನಾಗಿ ಹರಡಿಕೊಂಡು ಬೆಳೆಯುತ್ತದೆ. ಇದರ ಚಟ್ನಿ, ಪಲ್ಯಗಳೂ ಸಹ ಬಹಳ ಆರೋಗ್ಯಕರ. ಅದರ ಎಲೆಗಳಿಗಿರುವ ಶಕ್ತಿಯೂ ಸಹ ಅಪಾರ. ಸಾವೇ ಇಲ್ಲದ ಸಸ್ಯ ಎಂದು ಇದನ್ನು ಕರೆಯುತ್ತಾರೆ. ಕಾಡುಬಸಳೆಯ ಎಲೆಗಳು ಎಷ್ಟು ವಿಸ್ತಾರವಾಗಿ ಜೀವಕೋಶಗಳನ್ನು ಹೊಂದಿರುತ್ತವೆಯೋ, ಅಷ್ಟೆ ಪ್ರಮಾಣದ ಗಿಡ ಬರೀ ಎಲೆಗಳಿಂದಲೇ ಹುಟ್ಟಿಕೊಳ್ಳುತ್ತವೆ. ಒಂದೇ ಒಂದು ಎಲೆಯಿಂದ 20 ರಿಂದ 30 ಸಸ್ಯಗಳಿಗೆ ಪುನರ್ಜೀವನ ನೀಡುತ್ತದೆ. ಈ ಕಾಡುಬಸಳೆ ಗಿಡದ ಒಂದೇ ಒಂದು ಎಲೆಯನ್ನು ಹಿಂಡಿದರೆ ಬರೋಬ್ಬರಿ ನಾಲ್ಕು ಚಮಚ ನೀರು ಒಸರುತ್ತದೆ. ಬ್ರಿಯೋಫಿಲ್ಲಂ ಎಂಬುದು ಇದರ ಇಂಗ್ಲೀಷ್ ಹೆಸರು. ಇದು ಎಲ್ಲೆಡೆ ಸಿಗುವ ಬಸಳೆಸೊಪ್ಪಿಗಿಂತ ಭಿನ್ನವಾಗಿದೆ. ಬಸಳೆಸೊಪ್ಪಿನಂತೆ ತೀರಾ ನಾರಿನ‌ಗುಣ ಇದಕ್ಕಿರುವುದಿಲ್ಲ.

-ಮಾಹಿತಿ ಮತ್ತು ಲೇಖನ :- ಅಂಬಿಕಾ ಸೀತೂರು

Tags: AyurvedabuttermilkKidney stoneMilkplantwild basil
ShareTweetSendShare
Join us on:

Related Posts

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

by Shwetha
May 20, 2026
0

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಹಂಚಿಕೊಂಡಿರುವ ಒಂದು ಪೋಸ್ಟ್ ಈಗ ಭಾರತದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಾರ್ವೆ ಭೇಟಿಯ...

ಬೆಳಗ್ಗೆ ಇಡ್ಲಿ ಮಧ್ಯಾಹ್ನ ನಾಟಿ ಕೋಳಿ ರಾತ್ರಿ ಬೆಳ್ಳುಳ್ಳಿ ಕಬಾಬ್: ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕೆಂಡಾಮಂಡಲ

ಜನರ ಹಣದಲ್ಲಿ ಕಾಂಗ್ರೆಸ್ ಮೋಜು-ಮಸ್ತಿ: ನಿಖಿಲ್ ಕುಮಾರಸ್ವಾಮಿ ಟೀಕೆ

by Shwetha
May 20, 2026
0

ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಸಾಧನಾ ಸಮಾವೇಶ ಕುರಿತು ಮಾತನಾಡಿದ ಅವರು, ಯಾವ ಪುರುಷಾರ್ಥಕ್ಕೆ ಈ ಸಮಾವೇಶ...

ಬಿಜೆಪಿ ಬೆಂಕಿ ಹಚ್ಚುವ ರಾಜಕೀಯ ಮಾಡುತ್ತದೆ: ಸಿದ್ದರಾಮಯ್ಯ ವಾಗ್ದಾಳಿ

ಬಿಜೆಪಿ ಬೆಂಕಿ ಹಚ್ಚುವ ರಾಜಕೀಯ ಮಾಡುತ್ತದೆ: ಸಿದ್ದರಾಮಯ್ಯ ವಾಗ್ದಾಳಿ

by Shwetha
May 20, 2026
0

ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಸರ್ಕಾರ ಎಲ್ಲ ವರ್ಗಗಳ ಅಭಿವೃದ್ಧಿಗೆ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ...

ರಸ್ತೆಯಲ್ಲಿ ನಮಾಜ್ ಮಾಡುವಂತಿಲ್ಲ, ಜಾಗವಿಲ್ಲದಿದ್ದರೆ ಜನಸಂಖ್ಯೆ ನಿಯಂತ್ರಿಸಿ: ಬಕ್ರೀದ್ ಹಿನ್ನೆಲೆ ಸಿಎಂ ಯೋಗಿ ಆದಿತ್ಯನಾಥ್ ಖಡಕ್ ಎಚ್ಚರಿಕೆ

ರಸ್ತೆಯಲ್ಲಿ ನಮಾಜ್ ಮಾಡುವಂತಿಲ್ಲ, ಜಾಗವಿಲ್ಲದಿದ್ದರೆ ಜನಸಂಖ್ಯೆ ನಿಯಂತ್ರಿಸಿ: ಬಕ್ರೀದ್ ಹಿನ್ನೆಲೆ ಸಿಎಂ ಯೋಗಿ ಆದಿತ್ಯನಾಥ್ ಖಡಕ್ ಎಚ್ಚರಿಕೆ

by Shwetha
May 20, 2026
0

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಕ್ರೀದ್ ಹಬ್ಬದ ಮುನ್ನವೇ ರಾಜ್ಯದ ಜನತೆಗೆ ಅತ್ಯಂತ ಕಠಿಣ ಸಂದೇಶ ರವಾನಿಸಿದ್ದಾರೆ. ಸಾರ್ವಜನಿಕ ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ಯಾವುದೇ...

ಯಾವ ಪುರುಷಾರ್ಥಕ್ಕೆ ಸಮಾವೇಶ ಎಂದ ವಿಜಯೇಂದ್ರ : ನಿಮ್ಮ ಯೋಗ್ಯತೆಗೆ ಆಗದ್ದನ್ನು ನಾವು ಮಾಡಿದ್ದೇವೆ ಎಂದ ಕೃಷ್ಣ ಬೈರೇಗೌಡ

ಯಾವ ಪುರುಷಾರ್ಥಕ್ಕೆ ಸಮಾವೇಶ ಎಂದ ವಿಜಯೇಂದ್ರ : ನಿಮ್ಮ ಯೋಗ್ಯತೆಗೆ ಆಗದ್ದನ್ನು ನಾವು ಮಾಡಿದ್ದೇವೆ ಎಂದ ಕೃಷ್ಣ ಬೈರೇಗೌಡ

by Shwetha
May 20, 2026
0

ತುಮಕೂರು ಜಿಲ್ಲೆಯಲ್ಲಿ ನಡೆದ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶವು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಬಿಜೆಪಿ ರಾಜ್ಯ ಅಧ್ಯಕ್ಷ ಬಿವೈ ವಿಜಯೇಂದ್ರ ಅವರು ಯಾವ ಪುರುಷಾರ್ಥಕ್ಕಾಗಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram