ADVERTISEMENT
Thursday, July 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಮದುವೆ ಆಗಲ್ಲ ಎಂದಿದ್ದಕ್ಕೆ ಯುವತಿ ಮೇಲೆ ಆಸಿಡ್ ದಾಳಿ

admin by admin
July 31, 2020
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಗುರುದಾಸ್ ಪುರ : ಮದುವೆ ಆಗಲು ನಿರಾಕರಿಸಿದ್ದಕ್ಕೆ ಯುವತಿ ಮೇಲೆ ಯುವಕನೊಬ್ಬ ಆಸಿಡ್ ದಾಳಿ ನಡೆಸಿರುವ ಘಟನೆ ಗುರುದಾಸ್ ಟಿಬ್ರಾ ಗ್ರಾಮದಲ್ಲಿ ಜರುಗಿದೆ. ಸದ್ಯ ಗಂಭೀರವಾಗಿ ಗಾಯಗೊಂಡ ಯುವತಿಗೆ ಗುರುದಾಸ್ ಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಯುವತಿಗೆ ಮಾತ್ರವಲ್ಲದೇ ಈಕೆಯ ಪೋಷಕರ ಮೇಲೂ ಯುವಕ ಹಲ್ಲೆ ಮಾಡಿದ್ದಾನೆ. ಯುವತಿಯ ತಂದೆಯ ಕಾಲು ಮುರಿದಿದ್ದು, ಆಸಿಡ್ ದಾಳಿ ಪರಿಣಾಮ ಯುವತಿಯ ಕಾಲು ಮತ್ತು ತೋಳುಗಳಿಗೆ ಗಾಯಗಳಾಗಿವೆ. 10 ದಿನ ಕಳೆದರೂ ಆರೋಪಿಗಳ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಸಂತ್ರಸ್ತೆ ಕುಟುಂಬದವರು ಆರೋಪಿಸಿದ್ದಾರೆ.

Related posts

ಫುಟ್‌ಪಾತ್ ಒತ್ತುವರಿ ತೆರವು; ಸುಪ್ರೀಂ ಕೋರ್ಟ್ ಆದೇಶದಂತೆ ಕ್ರಮ: ಕೃಷ್ಣ ಬೈರೇಗೌಡ

ಫುಟ್‌ಪಾತ್ ಒತ್ತುವರಿ ತೆರವು; ಸುಪ್ರೀಂ ಕೋರ್ಟ್ ಆದೇಶದಂತೆ ಕ್ರಮ: ಕೃಷ್ಣ ಬೈರೇಗೌಡ

July 2, 2026
ಮೋದಿಯವರ ಪ್ರಶಸ್ತಿ ವ್ಯಾಮೋಹಕ್ಕೆ ದೇಶದ ತೆರಿಗೆ ಹಣ ಬಲಿ ಕಾಂಗ್ರೆಸ್ ಮತ್ತು ಟಿಎಂಸಿ ಗಂಭೀರ ಆರೋಪ

ಮೋದಿಯವರ ಪ್ರಶಸ್ತಿ ವ್ಯಾಮೋಹಕ್ಕೆ ದೇಶದ ತೆರಿಗೆ ಹಣ ಬಲಿ ಕಾಂಗ್ರೆಸ್ ಮತ್ತು ಟಿಎಂಸಿ ಗಂಭೀರ ಆರೋಪ

July 2, 2026
Tags: Acid attackGurdaspur
ShareTweetSendShare
Join us on:

Related Posts

ಫುಟ್‌ಪಾತ್ ಒತ್ತುವರಿ ತೆರವು; ಸುಪ್ರೀಂ ಕೋರ್ಟ್ ಆದೇಶದಂತೆ ಕ್ರಮ: ಕೃಷ್ಣ ಬೈರೇಗೌಡ

ಫುಟ್‌ಪಾತ್ ಒತ್ತುವರಿ ತೆರವು; ಸುಪ್ರೀಂ ಕೋರ್ಟ್ ಆದೇಶದಂತೆ ಕ್ರಮ: ಕೃಷ್ಣ ಬೈರೇಗೌಡ

by Shwetha
July 2, 2026
0

ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಕುರಿತು ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಆದೇಶದ...

ಮೋದಿಯವರ ಪ್ರಶಸ್ತಿ ವ್ಯಾಮೋಹಕ್ಕೆ ದೇಶದ ತೆರಿಗೆ ಹಣ ಬಲಿ ಕಾಂಗ್ರೆಸ್ ಮತ್ತು ಟಿಎಂಸಿ ಗಂಭೀರ ಆರೋಪ

ಮೋದಿಯವರ ಪ್ರಶಸ್ತಿ ವ್ಯಾಮೋಹಕ್ಕೆ ದೇಶದ ತೆರಿಗೆ ಹಣ ಬಲಿ ಕಾಂಗ್ರೆಸ್ ಮತ್ತು ಟಿಎಂಸಿ ಗಂಭೀರ ಆರೋಪ

by Shwetha
July 2, 2026
0

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೆಷೆಲ್ಸ್ ರಾಷ್ಟ್ರವು ಗಾರ್ಡಿಯನ್ ಆಫ್ ದಿ ಬ್ಲೂ ಹೊರೈಜನ್ ಎಂಬ ಪ್ರಶಸ್ತಿ ನೀಡಿ ಗೌರವಿಸಿರುವುದು ಈಗ ದೊಡ್ಡ ರಾಜಕೀಯ ವಿವಾದಕ್ಕೆ ನಾಂದಿ...

BJP ನಾಯಕರಿಗೆ ದೆಹಲಿ ಬುಲಾವ್ ವಿಚಾರಕ್ಕೆ ಪ್ರಿಯಾಂಕ್ ಖರ್ಗೆ ವ್ಯಂಗ್ಯ

ಬಿಜೆಪಿಗೆ ದೇಶಕ್ಕಿಂತ ದೇಣಿಗೆಯೇ ದೊಡ್ಡದು ಅಯೋಧ್ಯೆ ಹಗರಣಕ್ಕೆ ಪ್ರಿಯಾಂಕ್ ಖರ್ಗೆ ಕಿಡಿ

by Shwetha
July 2, 2026
0

ಬಿಜೆಪಿ ಮತ್ತು ಆರೆಸ್ಸೆಸ್ ಸಂಘಟನೆಗಳಿಗೆ ದೇಶದ ಹಿತಕ್ಕಿಂತ ದೇಣಿಗೆ ಸಂಗ್ರಹವೇ ಮುಖ್ಯವಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಯೋಧ್ಯೆಯ ರಾಮ ಮಂದಿರ...

ದಿನಕ್ಕೊಂದು ದರ್ಬಾರು ಕ್ಷಣಕ್ಕೊಂದು ನಿಯಮ ಮತ ಹಾಕಿದ ಜನರಿಗೆ ಸರ್ಕಾರ ಕೊಟ್ಟ ಉಡುಗೊರೆ ಇದೇನಾ :ಆಸೆ ತೋರಿಸಿ ಉರುಳು ಹಾಕಿದ ಸರ್ಕಾರ ಗ್ಯಾರಂಟಿಗಳು -ಮೌನಕ್ಕೆ ಶರಣಾದ ವಿರೋಧ ಪಕ್ಷಗಳು ಜನರ ಗೋಳು ಕೇಳುವವರಾರು!?

ದಿನಕ್ಕೊಂದು ದರ್ಬಾರು ಕ್ಷಣಕ್ಕೊಂದು ನಿಯಮ ಮತ ಹಾಕಿದ ಜನರಿಗೆ ಸರ್ಕಾರ ಕೊಟ್ಟ ಉಡುಗೊರೆ ಇದೇನಾ :ಆಸೆ ತೋರಿಸಿ ಉರುಳು ಹಾಕಿದ ಸರ್ಕಾರ ಗ್ಯಾರಂಟಿಗಳು -ಮೌನಕ್ಕೆ ಶರಣಾದ ವಿರೋಧ ಪಕ್ಷಗಳು ಜನರ ಗೋಳು ಕೇಳುವವರಾರು!?

by Shwetha
July 2, 2026
0

ಬೆಂಗಳೂರು: ಚುನಾವಣೆಯ ಸಂದರ್ಭದಲ್ಲಿ ಬಣ್ಣ ಬಣ್ಣದ ಮಾತುಗಳನ್ನು ನಂಬಿ ಮತ ಹಾಕಿದ್ದ ಜನಸಾಮಾನ್ಯರಿಗೆ ಈಗ ಸರ್ಕಾರದ ಒಂದೊಂದೇ ನಿರ್ಧಾರಗಳು ಮಗ್ಗುಲ ಮುಳ್ಳಾಗಿ ಪರಿಣಮಿಸಿವೆ. ಆರಂಭದಲ್ಲಿ ಯಾವುದೇ ಷರತ್ತುಗಳಿಲ್ಲದೆ...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (02-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 2, 2026
0

ದಿನ ಭವಿಷ್ಯ : 02-07-2026 1 ಮೇಷ ರಾಶಿ ಸಾಮಾನ್ಯ ಫಲ: ಇಂದು ನಿಮ್ಮಲ್ಲಿ ಆತ್ಮವಿಶ್ವಾಸ ಮತ್ತು ಉತ್ಸಾಹ ಹೆಚ್ಚಾಗಿರುತ್ತದೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಲಭಿಸುವ ಸಾಧ್ಯತೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram