ಈಗಾಗಲೇ ಅನ್ ಲಾಕ್ 3:0 ಅನ್ವಯ ಜಿಮ್ ಗಳನ್ನು ಓಪನ್ ಮಾಡುವ ಜೊತೆಗೆ ಹಲವು ಸೇವೆಗಳ ಪುನರಾರಂಭಕ್ಕೆ ಅನುಮತಿ ನೀಡಿರುವ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಯಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕೆಂದ್ರದ ಮಾರ್ಗಸೂಚಿಯಂತೆ ಈಗಾಗಲೇ ಸಂಡೆ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ತೆರವುಗೊಳಿಸಿರುವ ರಾಜ್ಯ ಸರ್ಕಾರ ಆಗಸ್ಟ್1 ಅಂದ್ರೆ ನಾಳೆಯಿಂದ KSRTC ಬಸ್ ಗಳ ರಾತ್ರಿ ಸಂಚಾರಕ್ಕೆ ಅನುಮತಿ ನೀಡಿದೆ. ಅದರಂತೆ ನಾಳೆಯಿಂದ KSRTCಗಳು ರಾತ್ರಿ ವೇಳೆಯೂ ರಸ್ತೆಗಿಳಿಯಲಿವೆ. ಕೊರೊನಾ ಆತಂಕದ ನಡುವೆಯೂ ಜನರಿಗೆ ನುಕೂಲವಾಗುವ ದೃಷ್ಟಿಯಿಂದ ರಾತ್ರಿ ಸರ್ಕಾರ ನೈಟ್ ಕರ್ಫ್ಯೂ ಹಾಗೂ ಸಂಡೇ ಕರ್ಫ್ಯೂ ತೆರವುಗೊಳಿಸಿದೆ.
ನನ್ನ ಇಲಾಖೆಯಲ್ಲಿ ಯಾರೂ ಹಸ್ತಕ್ಷೇಪ ಮಾಡುತ್ತಿಲ್ಲ; ಪರಮೇಶ್ವರ್
ಬೆಂಗಳೂರು: ಗೃಹ ಇಲಾಖೆಯಲ್ಲಿ ನನ್ನ ಬಿಟ್ಟು ಯಾರ ಹಸ್ತಕ್ಷೇಪವೂ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್ (G. Parameshwara) ಹೇಳಿದ್ದಾರೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಟಿ....