ಪುತ್ತೂರು: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರಿನ ಕಾವು ಎಂಬಲ್ಲಿ ನಡೆಸಿದೆ. ಮೃತ ಸವಾರನನ್ನು ಸುಳ್ಯ ತಾಲೂಕಿನ ಮರ್ಕಂಜ ನಿವಾಸಿ ಚಂದ್ರಶೇಖರ್ ಗೌಡ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ
ಬೆಂಗಳೂರು: ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡುವ ಮೂಲಕ ದೇಶದ ಜನತೆಗೆ ತುಸು ನೆಮ್ಮದಿ ನೀಡಿದೆ. ಕೇಂದ್ರದ ಈ ನಡೆ...








