ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಸುಶಾಂತ್ ಆತ್ಮಹತ್ಯೆ ಪ್ರಕರಣ : ಚಾರ್ಜ್ ತೆಗೆದುಕೊಂಡ ಸಿಬಿಐ ನಿಂದ FIR ದಾಖಲು..!  

admin by admin
August 7, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026

ಬಾಲಿವುಡ್ ನಟ ಸುಶಾಂತ್ ಸಾವಿನ ಪ್ರಕರಣ ಈಗಾಗಲೇ ಸಿಬಿಐಗೆ ಹಸ್ತಾಂತರವಾಗಿದ್ದು, ಪ್ರಕರಣ ಸಂಬಂಧ ಸಿಬಿಐ ಎಫ್ ಐ ಆರ್ ದಾಖಲಿಸಿಕೊಂಡಿದೆ. 7 ಮಂದಿ ವಿರುದ್ದ FIR  ದಾಖಲು ಮಾಡಿಕೊಂಡ ಸಿಬಿಐ ತನಿಖೆ ಆರಂಭಿಸಿದೆ. ಸುಶಾಂತ್ ಆತ್ಮಹತ್ಯೆ ಮಾಡಿಕೊಂಡ ನಂತರ ಈ ಪ್ರಕರಣದ ಹಿಂದೆ ಹಲವಾರು ಅನುಮಾನುಗಳು ಹುಟ್ಟುವುದಕ್ಕೆ ಶುರುವಾಗಿತ್ತು. ನೆಪೋಟಿಸಮ್, ಮೂವಿ ಮಾಫಿಯಾ ಆರೋಪ ಒಂದೆಡೆಯಾದ್ರೆ, ಮತ್ತೊಂದೆಡೆ ಸುಶಾಂತ್ ರದ್ದು ಆತ್ಮಹತ್ಯೆಯಲ್ಲ ಕೊಲೆ ಎಂಬುವುದಕ್ಕೆ ಕೆಲವರು ವಾದಿಸೋಕೆ ಶುರುಮಾಡಿದ್ರು. ಸುಶಾಂತ್ ಸಾವಿಗೆ 2 ತಿಂಗಳೇ ಆಗುತ್ತಾ ಬಂದಿದ್ದರು ದಿನಕ್ಕೊಂದು ತಿರುವು ಪಡೆದುಕೊಂಡೇ ಸುದ್ದಿಯಲ್ಲಿದೆ. ಇನ್ನೂ ಬಾಲಿವುಡ್ ನ ದೊಡ್ಡ ದೊಡ್ಡ ಮಂದಿಯ ಕೈವಾಡ ಈ ಪ್ರಕೃರಣದಲ್ಲಿದೆ, ಅಷ್ಟೇ ಅಲ್ಲ ಈ ಕೇಸ್ ಗೆ ಮಹಾರಾಷ್ಟ್ರ ಸಿಎಂ ಪುತ್ರ ಆದಿತ್ಯ ಠಾಕ್ರೆ ಅವರನ್ನು ಎಳೆ ತಂದಿದ್ರು ನಟಿ ಕಂಗನಾ. ಈ ಮೂಲಕ ಪ್ರಕರಣದಲ್ಲಿ ರಾಜಕೀಯ ಹಸ್ತಕ್ಷೇಪವೂ ಇದೆ ಎಂಬ ಅನುಮಾನ ಶುರುವಾಗಿತ್ತು. ಆದ್ರೆ ಈ ಅನುಮಾನಕ್ಕೆ ರೆಕ್ಕೆ ಪುಕ್ಕ ನೀಡಿದ್ದೇ ಮಹಾರಾಷ್ಟ್ರ ಸರ್ಕಾರ ಎಂಬಂತಾಗಿತ್ತು. ಯಾಕೆಂದ್ರೆ ಹಲವಾರು ಮಂದಿ ಹಲವು ಖ್ಯಾತ ನಟರು ಅಷ್ಟೇ ಯಾಕೆ ಬಿಜೆಪಿ ಸಂಸದ ಸುಬ್ರಮಣಿಯನ್ ಸಹ ಈ ಕೇಸ್ ಸಿಬಿಐಗೆ ಒಪ್ಪಿಸಬೇಕೆಂದು ಎಷ್ಟೇ ಒತ್ತಾಯಿಸಿದ್ರು ಮಹಾರಾಷ್ಟ್ರ ಸರ್ಕಾರ ಇದಕ್ಕೆ ಸುತರಾಮ್ ಒಪ್ಪಲಿಲ್ಲ.

ಹೀಗಿರುವಾಗಲೇ ಬಿಹಾರದ ಪಟ್ನಾದಲ್ಲಿ ಸುಶಾಂತ್ ತಂದೆ ಕೆ.ಕೆ ಸಿಂಗ್ ಅವರು ತಮ್ಮ ಮಗನ ಸಾವಿಗೆ ಪ್ರೇಯಸಿ ರಿಯಾಳೆ ಕಾರಣ ಅನ್ನೋ ಸ್ಟೇಟ್ ಮೆಂಟ್ ಕೊಟ್ಟಿದ್ರು. ಅಲ್ದೇ ರಿಯಾ ವಿರುದ್ಧ ಮಾನಸಿಕ ಕಿರುಕುಳ, ಮೋಸ ಕಳ್ಳತನದ ಆರೋಪ ಹೊರಿಸಿ ಪಟ್ನಾದಲ್ಲಿ ದೂರು ದಾಖಲಿಸಿದ್ರು. ಇನ್ನೇನು ಬಿಹಾರದ ಪೊಲಿಸ್ರು ನನ್ನ ಹುಡುಕಿಕೊಂಡು ಬಂದೇ ಬರುತ್ತಾರೆ ಅನ್ನೋದು ಯಾವಾಗ ಗೊತ್ತಾಯ್ತೋ ರಿಯಾ ಗಂಟು ಮೂಟೆ ಸಮೇತ ಎಸ್ಕೇಪ್ ಆಗಿಬಿಟ್ಟಿದ್ರು. ಇಲ್ಲೇ ಕಹಾನಿ ಮೆ ಟ್ವಿಸ್ಟ್ ಸಿಕ್ಕಿದ್ದು. ರಿಯಾ ಎಸ್ಕೇಪ್ ಆಗಿದ್ದೇ ತಡ ಆಕೆಯ ವಿರುದ್ಧ ಒಂದೊಂದೆ ಆರೋಪಗಳು ಶುರುವಾದ್ವು. ಒಂದೆಡೆ ರಿಯಾ ಮಾಠ ಮಂತ್ರದಿಂದ ಸುಶಾಂತ್ ರನ್ನ ವಶೀಕರಿಸಿದ್ರು ಎಂಬ ಆರೋಪವೂ ಕೇಳಿ ಬಂತು. ನೆಟ್ಟಿಗರಂತು ರಿಯಾ ವಿರುದ್ಧ ಕಿಡಿಕಿಡಿ ಕೆಂಡ ಕಾರೋದಕ್ಕೆ ಶುರುಮಾಡಿಬಿಟ್ರು. ಆಕೆಯನ್ನು ಬಂಧಿಸಲೇ ಬೇಕು ಎಂದು ಒತ್ತಾಯಿಸಿದ್ರು. ಇದರ ಜೊತೆ ಜೊತೆಗೆ ಬಿಹಾರದ ಪೊಲಿಸರಿಗೆ ತನಿಖೆಯಲ್ಲಿ ಸಹಾಯ ಮಾಡದ ಮುಂಬೈ ಪೊಲೀಸರ ವಿರುದ್ಧ ಆಕ್ರೋಶಗಳ ಸುರಿಮಳೆಗಳನ್ನೇ ಸುರಿಸಿದ್ರು. ಇದಲ್ಲದೇ ಪೊಲೀಸರು ಬೇಕಂತಲೇ ಸರಿಯಾಗಿ ತನಿಖೆ ನಡೆಸುತ್ತಲ್ಲ. ರಿಯಾಳನ್ನ ಬಚಾವ್ ಮಾಡೋ ಪ್ರಯತ್ನ ಮಾಡ್ತಿದ್ದಾರೆ ಎಂದೆಲ್ಲಾ ಆರೋಪಗಳು ಹರಿದಾಡೋಕೆ ಶುರುವಾಗಿಬಿಡ್ತು. ಇತ್ತೀಚೆಗೆ ಮಹಾರಾಷ್ಟ್ರ ಮಾಜಿ ಸಿಎಂ ನಾರಾಯಣ ಠಾಣೆ ಅವರು ನಟರಾದ ಸೂರಜ್ ಪಾಂಚೋಲಿ ಹಾಗೂ ಡಿನೋ ಮೊರಿಯಾ ಅವರನ್ನೇ ವಿಚಾರಣೇ ಮಾಡಲೇಬೇಕೆಂದು ಆಗ್ರಹಿಸುವ ಮೂಲಕ ಅಚ್ಚರಿ ಮೂಡಿಸಿದ್ರು.

ಇದರ ಜೊತೆ ಜೊತೆಗೆ ಕೇಸ್ ಸಿಬಿಐಗೆ ಒಪ್ಪಿಸಬೇಕೆಂಬ ಒತ್ತಡುಗಳು ಹೆಚ್ಚತ್ತಲೇ ಬಂದಿದ್ದು, ಇದಕ್ಕೆ ಕೊನೆಗೂ ಪ್ರತಿಫಲ ಸಿಕ್ಕಿದ್ದು, ಬಿಹಾರದ ಸಿಎಂ ನಿತೀಶ್ ಕುಮಾರ್ ಅವರ ಆ ಒಂದು ನಿರ್ದಾರ. ಯಾವಾಗ ಮಹಾರಾಷ್ಟ್ರ ಸರ್ಕಾರ ಸಿಬಿಐಗೆ ಕೇಸ್ ಒಪ್ಪಿಸಲಿಲ್ವೋ ಆ ಕೆಲಸವನ್ನ ಮಾಡೋಕೆ ಬಿಹಾರದ ಸಿಎಂ ಮುಂದಾದ್ರೂ. ಅವರ ಒಂದೇ ಒಂದು ಶಿಫಾರಸ್ಸಿನಿಂದ ಈ ತನಿಖೆ ಸಿಬಿಐಗೆ ಹಸ್ತಾಂತರವಾಯ್ತು. ಇದೀಗ ಸಿಬಿಐ ಮುಷ್ಠಿಯಲ್ಲಿ ಪ್ರಕರಣವಿದ್ದು, ಎಫ್ ಐ ಆರ್ ಸಹ ದಾಖಲಾಗಿರುವುದು ಇಷ್ಟು ದಿನದ ಸುಶಾಂತ್ ಅಭಿಮಾನಿಗಳ ಹೋರಾಟಕ್ಕೆ ಫಲ ಸಿಕ್ಕಿದ್ರೆ ಹಲವರಲ್ಲಿ ನಡುಕ ಹುಟ್ಟಿಸಿದೆ. ದೊಡ್ಡ ದೊಡ್ಡ ಕುಳಗಳ ಹೆಸರುಗಳು ಬಯಲಾಗುವ ಸಾಧ್ಯತೆಯಿದೆ.

Tags: biharcbimumbairiyasushanth
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram