ADVERTISEMENT
Wednesday, June 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

‘ಗಂಧಗಿ ಮುಕ್ತ ಭಾರತ್” ನ ಒಂದು ವಾರದ ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ

admin by admin
August 9, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

‘ಗಂಧಗಿ ಮುಕ್ತ ಭಾರತ್’ ನ ಒಂದು ವಾರದ ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ

ಹೊಸದಿಲ್ಲಿ, ಅಗಸ್ಟ್ 9: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ (ಆಗಸ್ಟ್ 8, 2020) “ಗಂಧಗಿ ಮುಕ್ತ ಭಾರತ್” (ಕಸ ಮುಕ್ತ ಭಾರತ) ನ ಒಂದು ವಾರದ ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡಿದರು.
ಮಹಾತ್ಮ ಗಾಂಧಿಯವರಿಗೆ ಗೌರವ ಸೂಚಕವಾಗಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಸ್ವಚ್ಛತಾ ಕೇಂದ್ರವನ್ನು ಉದ್ಘಾಟಿಸಿದರು. ಪ್ರಧಾನಿ ಮೋದಿ ರಾಷ್ಟ್ರೀಯ ಸ್ವಚ್ಛ ಕೇಂದ್ರವನ್ನು ಗಾಂಧಿಯವರ ಚಂಪಾರಣ್ ಸತ್ಯಾಗ್ರಹದ ಶತಮಾನೋತ್ಸವದ ಸಂದರ್ಭದಲ್ಲಿ ಅಂದರೆ 2017 ರ ಏಪ್ರಿಲ್‌ನಲ್ಲಿ ಮೊದಲು ಘೋಷಿಸಿದ್ದರು. ‌

Related posts

Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

June 17, 2026
ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

June 17, 2026


ಈ ವಾರದಲ್ಲಿ, ಆಗಸ್ಟ್ 15 ರವರೆಗೆ ಪ್ರತಿ ದಿನ ನಗರ ಮತ್ತು ಗ್ರಾಮೀಣ ಭಾರತದಲ್ಲಿ ಸ್ವಚ್ಚತೆಗಾಗಿ ಜನ್ ಆಂದೋಲನ್ ಅನ್ನು ಪುನಃ ಜಾರಿಗೊಳಿಸಲು ವಿಶೇಷ ಸ್ವಚ್ಛ ಉಪಕ್ರಮಗಳನ್ನು ಈ ಅಭಿಯಾನ ಹೊಂದಿರುತ್ತದೆ.
ನವದೆಹಲಿಯ ರಾಜ್‌ಘಾಟ್‌ನಲ್ಲಿರುವ ಗಾಂಧಿ ಸ್ಮೃತಿ ಮತ್ತು ದರ್ಶನ ಸಮಿತಿಯಲ್ಲಿ ಸ್ವಚ್ಛಭಾರತ್​ ಮಿಷನ್​ನ ಸಂವಾದ ಅನುಭವ ಕೇಂದ್ರವಾದ ರಾಷ್ಟ್ರೀಯ ಸ್ವಚ್ಛತಾ ಕೇಂದ್ರವನ್ನು (ಆರ್‌ಎಸ್‌ಕೆ) ಉದ್ಘಾಟಿಸುವಾಗ ಪ್ರಧಾನಿ ಮೋದಿ ಈ ಅಭಿಯಾನವನ್ನು ಪ್ರಾರಂಭಿಸಿದರು. ನಂತರ ದೆಹಲಿಯ ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಿದರು.

Tags: Gandagi Mukta Bharatgandhi jayanthigarbage free IndiaindiaLatestlatest-newsnarendramodiPrime Minister Narendra Modiswach bharath abhiyan
ShareTweetSendShare
Join us on:

Related Posts

Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

by admin
June 17, 2026
0

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..! ಸರಿ ಸುಮಾರು 20 ವರ್ಷಗಳ ಹಿಂದೆ ಆತ ಕುರಿಗಾಯಿ ಬಾಲಕ. ಅಲೆಮಾರಿ ಕುಟುಂಬದ ಈ ಹುಡುಗನಿಗೆ...

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

by Shwetha
June 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ನೋಂದಣಿ ವಿಚಾರವಾಗಿ ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಸಂಘಟನೆಯನ್ನು ಹಿಂದೂ ಧರ್ಮಕ್ಕೆ ಹೋಲಿಸಿ...

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

by Shwetha
June 17, 2026
0

ರೌಡಿಪಟ್ಟಿಯಿಂದ 66 ರೌಡಿಶೀಟರ್‌ಗಳ ಹೆಸರನ್ನು ಕೈಬಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಪೊಲೀಸ್...

ನೀಟ್ ಮರುಪರೀಕ್ಷೆಗೆ ಮಿಲಿಟರಿ ಸರ್ಪಗಾವಲು: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ; ವಿದ್ಯಾರ್ಥಿಗಳ ಒತ್ತಡಕ್ಕೆ ಹೊಣೆ ಯಾರು ಎಂದು ಗುಡುಗಿದ ತಮಿಳುನಾಡಿನ ಸಿಂಗಂ

ನೀಟ್ ಮರುಪರೀಕ್ಷೆಗೆ ಮಿಲಿಟರಿ ಸರ್ಪಗಾವಲು: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ; ವಿದ್ಯಾರ್ಥಿಗಳ ಒತ್ತಡಕ್ಕೆ ಹೊಣೆ ಯಾರು ಎಂದು ಗುಡುಗಿದ ತಮಿಳುನಾಡಿನ ಸಿಂಗಂ

by Shwetha
June 17, 2026
0

ಚೆನ್ನೈ: ಮುಂಬರುವ ನೀಟ್ ಯುಜಿ ಮರುಪರೀಕ್ಷೆಗೆ ಕೇಂದ್ರ ಶಿಕ್ಷಣ ಸಚಿವಾಲಯ ಹಾಗೂ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಕೈಗೊಂಡಿರುವ ಅತಿಯಾದ ಭದ್ರತಾ ಕ್ರಮಗಳ ವಿರುದ್ಧ ತಮಿಳುನಾಡಿನ ಪ್ರಭಾವಿ ನಾಯಕ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

RSS ಬಗ್ಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ; ಪಾರದರ್ಶಕತೆ ಕುರಿತು ಮಹತ್ವದ ಹೇಳಿಕೆ

by Shwetha
June 17, 2026
0

ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಷ್ಟ್ರೀಯ ಸ್ವಯಂ ಸೇವಕ್ ಸಂಘ ಕುರಿತು ಮಹತ್ವದ ಹೇಳಿಕೆ ನೀಡಿದ್ದು, ಯಾವುದೇ ಸಂಘ-ಸಂಸ್ಥೆ ದೇಶದ ಕಾನೂನು ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram