ADVERTISEMENT
Thursday, October 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಪೈಲಟ್ ದೀಪಕ್ ಸಾಥೆ ಅಗತ್ಯವಿರುವವರಿಗೆ ಸಹಾಯ ಮಾಡುತ್ತಿದ್ದ ‌ಮಹಾನ್ ವ್ಯಕ್ತಿ – ನೀಲಾ ಸಾಥೆ

admin by admin
August 9, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಪೈಲಟ್ ದೀಪಕ್ ಸಾಥೆ ಅಗತ್ಯವಿರುವವರಿಗೆ ಸಹಾಯ ಮಾಡುತ್ತಿದ್ದ ‌ಮಹಾನ್ ವ್ಯಕ್ತಿ – ನೀಲಾ ಸಾಥೆ

ನಾಗ್ಪುರ, ಅಗಸ್ಟ್ 9: ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಪೈಲಟ್ ದೀಪಕ್ ವಸಂತ್ ಸಾಥೆ ಅವರು ಅಗತ್ಯವಿರುವವರಿಗೆ ಯಾವಾಗಲೂ ಸಹಾಯ ಮಾಡುತ್ತಿದ್ದ ‌ಮಹಾನ್ ವ್ಯಕ್ತಿ ಎಂದು ಅವರ ತಾಯಿ ನೀಲಾ ಸಾಥೆ ಹೇಳಿದರು. ಮಾಜಿ ಭಾರತೀಯ ವಾಯುಪಡೆಯ ಪೈಲಟ್ ಆಗಿದ್ದ ದೀಪಕ್, ದುರಂತ ವಿಮಾನ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ 18 ಜನರಲ್ಲಿ ಒಬ್ಬರು. ಅವರ ಸಹ ಪೈಲಟ್ ಅಖಿಲೇಶ್ ಕುಮಾರ್ ಕೂಡ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ದೀಪಕ್ ವಸಂತ್ ಸಾಥೆ, ಬದುಕಿದ್ದರೆ ಶನಿವಾರ ಅವರ ತಾಯಿಯ 84ನೇ ಹುಟ್ಟು ಹಬ್ಬವನ್ನು ಆಚರಿಸಬೇಕಿತ್ತು.

Related posts

jio-satellite-connectivity-1600-satellites-23-ground-stations-india-mobile-congress-2026

ನೆಲದಿಂದ ಆಕಾಶದವರೆಗೆ ಜಿಯೋ: 1,600 ಉಪಗ್ರಹ, 23 ಗ್ರೌಂಡ್ ಸ್ಟೇಷನ್‌ಗಳೊಂದಿಗೆ ಕನೆಕ್ಟಿವಿಟಿಯಲ್ಲಿ ಹೊಸ ಜಿಗಿತ

October 8, 2026
swiggy-instamart-quick-india-movement-sale-diwali-dussehra-discounts

ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ‘ಕ್ವಿಕ್ ಇಂಡಿಯಾ ಮೂವ್‌ಮೆಂಟ್’ ಸೇಲ್ ಆರಂಭ: ಐಫೋನ್, ಲ್ಯಾಪ್‌ಟಾಪ್, ದಿನಸಿ ಮೇಲೆ 50-90% ವರೆಗೆ ಬಂಪರ್ ರಿಯಾಯಿತಿ

October 8, 2026


ಅವರು ಒಬ್ಬ ಮಹಾನ್ ವ್ಯಕ್ತಿ ಮತ್ತು ಯಾವಾಗಲೂ ಅಗತ್ಯವಿರುವ ಇತರರಿಗೆ ಸಹಾಯ ಮಾಡುವವರಲ್ಲಿ ಮೊದಲಿಗ. ಅವರ ಶಿಕ್ಷಕರು ಇನ್ನೂ ಅವರನ್ನು ಮೆಚ್ಚುತ್ತಾರೆ ಎಂದು ಅವರ ತಾಯಿ ನೀಲಾ ಸಾಥೆ ಕಣ್ಣೀರು ಸುರಿಸುತ್ತಾ ಹೇಳಿದರು.
ಕೇರಳದ ಕೋಝಿಕೋಡ್ ನ ಕರಿಪುರ ವಿಮಾನ ನಿಲ್ದಾಣ ಎಂದೂ ಕರೆಯಲ್ಪಡುವ ಕ್ಯಾಲಿಕಟ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇಯಿಂದ ಜಾರಿ ವಿಮಾನ ಅಪಘಾತಕ್ಕೀಡಾಯಿತು.‌ ವಿಮಾನದಲ್ಲಿ 191 ಪ್ರಯಾಣಿಕರಿದ್ದು, 18 ಜನರು ಸಾವನ್ನಪ್ಪಿದ್ದಾರೆ ಮತ್ತು ಬಹಳಷ್ಟು ಜನರು ಗಾಯಗೊಂಡಿದ್ದಾರೆ.

ಏರ್ ಇಂಡಿಯಾಕ್ಕೆ ಸೇರುವ ಮೊದಲು, ಸಾಥೆ 22 ವರ್ಷಗಳ ಕಾಲ ಭಾರತೀಯ ವಾಯುಪಡೆಗೆ ಸೇವೆ ಸಲ್ಲಿಸಿದರು. ಅವರು ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯ ಹಳೆಯ ವಿದ್ಯಾರ್ಥಿಯಾಗಿದ್ದರು ಮತ್ತು 1981 ರಲ್ಲಿ ಸೇವೆಗೆ ನಿಯೋಜನೆಗೊಂಡಿದ್ದರು. 2003 ರಲ್ಲಿ ವಾಯುಸೇನೆಯಿಂದ ಸ್ಕ್ವಾಡ್ರನ್ ನಾಯಕರಾಗಿ ನಿವೃತ್ತರಾದ ಬಳಿಕ ವಾಣಿಜ್ಯ ವಿಮಾನ ಹಾರಾಟಕ್ಕೆ ತೆರಳಿದರು.

ಸಾಥೆ ಒಬ್ಬ ನಿಪುಣ ಫೈಟರ್ ಪೈಲಟ್ ಮತ್ತು ಬೋಯಿಂಗ್ 737 ವಾಣಿಜ್ಯ ವಿಮಾನಗಳನ್ನು ನಿರ್ವಹಿಸುವಲ್ಲಿ ನುರಿತರಾಗಿದ್ದರು. ವರದಿಗಳ ಪ್ರಕಾರ, ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಲ್ಲಿ (ಎನ್‌ಡಿಎ) 58 ನೇ ಸ್ಥಾನ ಪಡೆದ ಅಧಿಕಾರಿಯಾಗಿದ್ದ ಸಾಥೆ ಮತ್ತು ಹೈದರಾಬಾದ್‌ನ ವಾಯುಪಡೆಯ ಅಕಾಡೆಮಿಯಲ್ಲಿ ಸ್ವೋರ್ಡ್ ಆಫ್ ಆನರ್ ಪ್ರಶಸ್ತಿಯನ್ನು ಸಹ ಪಡೆದಿದ್ದರು. ‌

Tags: Air India ExpressDeepak satheDubai-Kozhikode Air India flightFlight-crushkeralaLatestlatest-newsnews
ShareTweetSendShare
Join us on:

Related Posts

jio-satellite-connectivity-1600-satellites-23-ground-stations-india-mobile-congress-2026

ನೆಲದಿಂದ ಆಕಾಶದವರೆಗೆ ಜಿಯೋ: 1,600 ಉಪಗ್ರಹ, 23 ಗ್ರೌಂಡ್ ಸ್ಟೇಷನ್‌ಗಳೊಂದಿಗೆ ಕನೆಕ್ಟಿವಿಟಿಯಲ್ಲಿ ಹೊಸ ಜಿಗಿತ

by admin
October 8, 2026
0

ನವದೆಹಲಿ,  ನೆಲದ ಮೇಲಿನ ಮೊಬೈಲ್ ನೆಟ್‌ವರ್ಕ್ ಮತ್ತು ಫೈಬರ್ ನಂತರ ಈಗ ಜಿಯೋ ತನ್ನ ಗಮನವನ್ನು ಬಾಹ್ಯಾಕಾಶದತ್ತ ಹರಿಸಿದೆ. ಕಂಪನಿಯು ಸುಮಾರು 1,600 ಉಪಗ್ರಹಗಳ ಪ್ರಸ್ತಾವಿತ ಕಾನ್ಸ್ಟೆಲೇಶನ್...

swiggy-instamart-quick-india-movement-sale-diwali-dussehra-discounts

ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ‘ಕ್ವಿಕ್ ಇಂಡಿಯಾ ಮೂವ್‌ಮೆಂಟ್’ ಸೇಲ್ ಆರಂಭ: ಐಫೋನ್, ಲ್ಯಾಪ್‌ಟಾಪ್, ದಿನಸಿ ಮೇಲೆ 50-90% ವರೆಗೆ ಬಂಪರ್ ರಿಯಾಯಿತಿ

by admin
October 8, 2026
0

ದೀಪಾವಳಿ ಮತ್ತು ದಸರಾ ಹಬ್ಬದ ಸೀಸನ್ ಶುರುವಾಗಿದ್ದು, ಆನ್‌ಲೈನ್ ಶಾಪಿಂಗ್ ಪ್ರಿಯರಿಗೆ ಸ್ವಿಗ್ಗಿ ಇನ್‌ಸ್ಟಾಮಾರ್ಟ್ ಭರ್ಜರಿ ಕೊಡುಗೆಗಳನ್ನು ಪ್ರಕಟಿಸಿದೆ. ಇನ್‌ಸ್ಟಾಮಾರ್ಟ್‌ನ ಬಹುನಿರೀಕ್ಷಿತ ಹಾಗೂ ಅತಿದೊಡ್ಡ ಸೇಲ್ 'ಕ್ವಿಕ್...

indri-diwali-collectors-edition-2026-best-whisky-india

ಜಗತ್ತಿನ ‘ಬೆಸ್ಟ್ ವಿಸ್ಕಿ’ ಈಗ ಭಾರತದಲ್ಲಿ: ‘ಇಂದ್ರಿ’ಯ ದಿವಾಳಿ ಕಲೆಕ್ಟರ್ಸ್ ಎಡಿಷನ್ 2026 ಮಾರುಕಟ್ಟೆಗೆ ಲಗ್ಗೆ

by admin
October 8, 2026
0

ಬೆಂಗಳೂರು: ವಿಶ್ವದ ಅತ್ಯುತ್ತಮ ವಿಸ್ಕಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ, ಪಿಕಾಡಿಲಿ ಡಿಸ್ಟಿಲರೀಸ್ ಒಡೆತನದ 'ಇಂದ್ರಿ ಸಿಂಗಲ್ ಮಾಲ್ಟ್ ವಿಸ್ಕಿ'ಯು ದೀಪಾವಳಿ ಹಬ್ಬದ ಪ್ರಯುಕ್ತ ಬಹುನಿರೀಕ್ಷಿತ 'ಇಂದ್ರಿ ದಿವಾಳಿ...

java-all-stars-amazon-flipkart-festive-season-launch

ಈಗ ಅಮೆಜಾನ್, ಫ್ಲಿಪ್‌ಕಾರ್ಟ್‌ನಲ್ಲಿಯೂ ಲಭ್ಯ ‘ಜಾವಾ ಆಲ್ ಸ್ಟಾರ್ಸ್’, ಹಬ್ಬದ ಸೀಸನ್‌ಗೆ ಭರ್ಜರಿ ಎಂಟ್ರಿ

by admin
October 8, 2026
0

ಬೆಂಗಳೂರು: ದಸರಾ, ದೀಪಾವಳಿ ಹಬ್ಬದ ಪ್ರಯುಕ್ತ ಬೈಕ್ ಪ್ರಿಯರಿಗೆ 'ಜಾವಾ ಯೆಜ್ಡಿ ಮೋಟಾರ್‌ಸೈಕಲ್ಸ್' ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ. ತನ್ನ ಬಹುನಿರೀಕ್ಷಿತ 'ಜಾವಾ ಆಲ್ ಸ್ಟಾರ್ಸ್' ಸರಣಿಯ...

ndrf-project-nirmal-mental-health-rescue-warriors

ಆಪತ್ಬಾಂಧವ ಎನ್‌ಡಿಆರ್‌ಎಫ್ ಯೋಧರ ಮಾನಸಿಕ ಆರೋಗ್ಯಕ್ಕಾಗಿ ‘ಪ್ರಾಜೆಕ್ಟ್ ನಿರ್ಮಲ್’ ಜಾರಿ, ಏನಿದು ಯೋಜನೆ?

by admin
October 8, 2026
0

ಬೆಂಗಳೂರು: ಪ್ರಕೃತಿ ವಿಕೋಪ, ಪ್ರವಾಹ, ಭೂಕಂಪ ಹಾಗೂ ಇನ್ನಿತರ ವಿಪತ್ತುಗಳ ಸಮಯದಲ್ಲಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಹಗಲಿರುಳು ಶ್ರಮಿಸುವ ಎನ್‌ಡಿಆರ್‌ಎಫ್ ಸಿಬ್ಬಂದಿ ಮತ್ತು ಅವರ ಕುಟುಂಬಸ್ಥರ ಮಾನಸಿಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram